ದ. ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸುವರ್ಣ ಸಂಭ್ರಮ
ಮಂಗಳೂರು : ತಂತ್ರಜ್ಞಾನ ಬೆಳೆದ ಬಳಿಕ ಮಾಧ್ಯಮ ಕ್ಷೇತ್ರ ವಿಸ್ತಾರವಾಗಿದೆ. ಸಮಾಜದ ವಾಸ್ತವದ ಸತ್ಯ ಸಂಗತಿಗಳನ್ನು ಜನರ ಮುಂದಿಡುವ ಕೆಲಸ ಆಗಬೇಕು. ಮಾಧ್ಯಮ ಶಕ್ತಿಯ ಸದ್ಭಳಕೆ ಇಂದಿನ ಅಗತ್ಯವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಹೇಳಿದರು.ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಬುಧವಾರ ನಡೆದ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸುವರ್ಣ...
ರೋಹನ್ ಕಾರ್ಪೋರೇಶನ್ ವತಿಯಿಂದ ಉಚಿತ ವೈದ್ಯಕೀಯ ಶಿಬಿರ
ಮಂಗಳೂರು: ಸಂಸ್ಥೆಯ ಸಿಬ್ಬಂದಿ ಹಾಗೂ ಕಾರ್ಮಿಕರ ಉತ್ತಮ ಆರೋಗ್ಯದ ಕಡೆಗೆ ಕಾಳಜಿ ತೋರುವ ಉದ್ದೇಶದಿಂದ ರೋಹನ್ ಕಾರ್ಪೋರೇಶನ್ ಸಂಸ್ಥೆ ವತಿಯಿ೦ದ ಉಚಿತ ವೈದ್ಯಕೀಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು.ಈ ಶಿಬಿರ ಮಂಗಳೂರು ಬಿಜೈ ಮುಖ್ಯ ರಸ್ತೆಯಲ್ಲಿರುವ ರೋಹನ್ ಸಿಟಿ ಆವರಣದಲ್ಲಿ ನಡೆಯಿತು. ಶಿಬಿರವನ್ನು ಹಿಂದ್ ಕುಷ್ಟ್ ನಿವಾರಣ್ ಸಂಘ ಮತ್ತು ಲಯನ್ಸ್ ಕ್ಲಬ್ ಮಂಗಳಾದೇವಿ ಈ...
ಅಭಿವೃದ್ಧಿ ಕಾಮಗಾರಿಯ ಭೂಮಿ ಪೂಜೆ
ಮಂಗಳೂರು: ಮಹಾನಗರ ಪಾಲಿಕೆ ವ್ಯಾಪ್ತಿಯ 24ನೇ ದೇರೆಬೈಲ್ ದಕ್ಷಿಣ ವಾರ್ಡಿನ ಕೊಟ್ಟಾರ ಕ್ರಾಸ್ 1ನೇ ಅಡ್ಡರಸ್ತೆಯ ಅಭಿವೃದ್ಧಿ ಕಾಮಗಾರಿಯ ಭೂಮಿ ಪೂಜೆಯು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ನಡೆಯಿತು.
ಈ ವೇಳೆ ಮಾತನಾಡಿದ ಶಾಸಕರು, ಇಲ್ಲಿನ ಸ್ಥಳೀಯರ ಹಲವು ಸಮಯಗಳ ಬೇಡಿಕೆಯನ್ನು ಪರಿಗಣಿಸಿ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ 2022-23 ನೇ ಸಾಲಿನ ಲೋಕೋಪಯೋಗಿ...
ಮಂಗಳೂರು ಪ್ರೆಸ್ ಕ್ಲಬ್ ಸಮಾಚಾರ ಸಂಚಿಕೆ ಬಿಡುಗಡೆ
ಮಂಗಳೂರು : ದಾಖಲೀಕರಣ ಕಾರ್ಯಕ್ಕೆ ತನ್ನದೇ ಆದ ಮಹತ್ವವಿದೆ .ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿರುವ ಸಂಘ, ಸಂಸ್ಥೆಗಳ ಸಾಧನೆ ಶಾಶ್ವತ ದಾಖಲೆಯಾಗಿ ಮೂಡಿಬಂದರೆ ಮುಂದಿನ ಪೀಳಿಗೆಗೆ ಸ್ಪೂರ್ತಿಯ ಸೆಲೆಯಾಗಲು ಸಾಧ್ಯವಿದೆ ಎಂದು ಅನಿವಾಸಿ ಭಾರತೀಯ ಇಂಜಿನಿಯರ್ ಮಂಜೇಶ್ವರ ಮೋಹನ್‌ದಾಸ್ ಕಾಮತ್ ಹೇಳಿದರು.ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ನಡೆದ ಮಂಗಳೂರು ಪ್ರೆಸ್ ಕ್ಲಬ್‌ನ ಗೃಹ ಪತ್ರಿಕೆ ‘ಮಂಗಳೂರು...
ಪಿಲಿಕುಳದಲ್ಲಿ ಭತ್ತದ ಕೃಷಿ ಪ್ರಾತ್ಯಕ್ಷಿಕೆ
ಮ೦ಗಳೂರು: ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರ, ಮಂಗಳೂರು; ಕೃಷಿ ಇಲಾಖೆ, ಮಂಗಳೂರು ಮತ್ತು ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.), ಬಜಪೆ ಇದರ ಸಂಯುಕ್ತ ಆಶ್ರಯದಲ್ಲಿ ಭತ್ತದ ಕೃಷಿಯ ಪ್ರಾತ್ಯಕ್ಷಿಕೆಯ ಕಾರ್ಯಕ್ರಮವು ಆ.5 ರಂದು ಪಿಲಿಕುಳದ ಗುತ್ತುಮನೆಯ ಎದುರಿನ ಬಾಕಿಮಾರು ಗದ್ದೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಹೊನ್ನಪ್ಪ ಗೌಡ...
ಕೆ.ಎಸ್.ಆರ್.ಟಿ.ಸಿ ಅಪ್ರೆಂಟಿಸ್ ತರಬೇತಿ: ಅರ್ಜಿ ಆಹ್ವಾನ
ಮಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಮಂಗಳೂರು ವಿಭಾಗದಲ್ಲಿ ಶಿಶಿಕ್ಷು ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.ಎಸ್.ಎಸ್.ಎಲ್.ಸಿ ಅಥವಾ ಐ.ಟಿ.ಐ ವಿದ್ಯಾರ್ಹತೆಯಲ್ಲಿ ಮೆಕ್ಯಾನಿಕ್ ಡಿಸೇಲ್, ಎಲೆಕ್ಟ್ರಿಷಿಯನ್, ಮೆಷಿನಿಸ್ಟ್, ಎಲೆಕ್ಟ್ರೋನಿಕ್ಸ್ ಮೆಕ್ಯಾನಿಕ್, ವೆಲ್ಡರ್, ಮೆಕ್ಯಾನಿಕ್ ಮೋಟರ್ ವೆಹಿಕಲ್, ಪೆÇ್ರೀಗ್ರಾಮಿಂಗ್ ಮತ್ತು ಸಿಸ್ಟಮ್ ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್ ವೃತ್ತಿಗಳಲ್ಲಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು.ಸೆಪ್ಟೆಂಬರ್ 5 ರೊಳಗಾಗಿ ನಗರದ ಬಿಜೈನಲ್ಲಿರುವ ವಿಭಾಗೀಯ...
ಆ.6 : ದ.ಕ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ‘ಸುವರ್ಣ ಸಂಭ್ರಮ’
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಸುವರ್ಣ ಮಹೋತ್ಸವ ಕಾರ್ಯಕ್ರಮ ಆ.6ರಂದು ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ.ಬೆ.9ಕ್ಕೆ ಉದ್ಘಾಟನಾ ಕಾರ್ಯಕ್ರಮ ಶಾಸಕ ವೇದವ್ಯಾಸ ಕಾಮತ್ ರ ಅಧ್ಯಕ್ಷತೆ ಯಲ್ಲಿ ನಡೆಯಲಿದೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವ ಕುಮಾರ್, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹಾಗೂ ಜಿಲ್ಲೆಯ ಜನಪ್ರತಿನಿಧಿಗಳು ಕಾರ್ಯಕ್ರಮದಲ್ಲಿ...
ಫುಟ್‍ಬಾಲ್ ಕ್ರೀಡಾಂಗಣಕ್ಕೆ ಪೂರಕ ಸೌಲಭ್ಯಕ್ಕೆ 75 ಲಕ್ಷ ರೂ. : ಶಾಸಕ ಕಾಮತ್
ಮಂಗಳೂರು: ನಗರದ ನೆಹರು ಮೈದಾನದ ಫುಟ್‍ಬಾಲ್ ಕ್ರೀಡಾಂಗಣಕ್ಕೆ ಪೂರಕ ಸೌಲಭ್ಯಗಳನ್ನು ಒದಗಿಸಲು 75 ಲಕ್ಷ ರೂ. ವೆಚ್ಚದಲ್ಲಿ ಯೋಜನೆ ರೂಪಿಸಲಾಗಿದೆ ಎಂದು ಶಾಸಕ ಡಿ. ವೇದವ್ಯಾಸ್ ಕಾಮತ್ ಹೇಳಿದ್ದಾರೆ.ಸ್ವಾತಂತ್ರ್ಯೋತ್ಸವದ ಅಂಗವಾಗಿ ನಡೆಯುತ್ತಿರುವ ಶಾಲಾ-ಕಾಲೇಜು ಮಟ್ಟದ 27ನೇ ಇಂಡಿಪೆಂಡೆನ್ಸ್ ಕಪ್ ಫುಟ್‍ಬಾಲ್ ಪಂದ್ಯಾಟವನ್ನು ನಗರದ ಕರಾವಳಿ ಉತ್ಸವ ಮೈದಾನದಲ್ಲಿ ಅವರು ಸೋಮವಾರ ಉದ್ಘಾಟಿಸಿ ಮಾತನಾಡಿದರು.ಸ್ಮಾರ್ಟ್‍ಸಿಟಿ ಯೋಜನೆಯಲ್ಲಿ...
ಮಧ್ಯಸ್ಥಿಕೆ ಅಭಿಯಾನ- ಪ್ರಕರಣಗಳನ್ನು ಇತ್ಯರ್ಥಪಡಿಸಲು ಅವಕಾಶ
ಮಂಗಳೂರು: “ರಾಷ್ಟ್ರಕ್ಕಾಗಿ ಮಧ್ಯಸ್ಥಿಕೆ" ಎಂಬ 90 ದಿನಗಳ ವಿಶೇಷ ಮಧ್ಯಸ್ಥಿಕಾ ಅಭಿಯಾನ ಜುಲೈನಿಂದ ಪ್ರಾರಂಭವಾಗಿದ್ದು, ಅಕ್ಟೋಬರ್ 7 ರವರೆಗೆ ನಡೆಯಲಿದೆ. ಈ ಪ್ರಯುಕ್ತ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿ ಇರುವ ಎಲ್ಲಾ ರೀತಿಯ ಸಿವಿಲ್ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ಪ್ರಕರಣಗಳು, ವೈವಾಹಿಕ ಹಾಗೂ ಕೌಟುಂಬಿಕ ನ್ಯಾಯಾಲಯದ ಪ್ರಕರಣಗಳು, ಚೆಕ್ಕು ಅಮಾನ್ಯ ಪ್ರಕರಣಗಳು, ವಾಣಿಜ್ಯ ಮತ್ತು...
ಬೈಂದೂರಿನಲ್ಲಿ ಎಂ.ಸಿ.ಸಿ. ಬ್ಯಾಂಕಿನ 20ನೇ ಶಾಖೆ ಉದ್ಘಾಟನೆ
ಮಂಗಳೂರು: ತನ್ನ ಬೆಳವಣಿಗೆಯ ಪಯಣದಲ್ಲಿ ಮಹತ್ವದ ಮೈಲಿಗಲ್ಲನ್ನು ಗುರುತಿಸುವ ಮೂಲಕ, ಎಂ.ಸಿ.ಸಿ. ಬ್ಯಾಂಕ್ 20ನೇ ಶಾಖೆಯನ್ನು ಬೈಂದೂರಿನ ಪೆಟ್ರೋಲ್ ಬಂಕ್ ಬಳಿಯ ಮುಖ್ಯ ರಸ್ತೆಯ ದೀಪಾ ಕಾಂಪ್ಲೆಕ್ಸ್’ನ ನೆಲ ಮಹಡಿಯಲ್ಲಿ ಆಗಸ್ಟ್ 3 ರ೦ದು ಉದ್ಘಾಟಿಸಿತು.ಶಾಖೆಯನ್ನು ಎಂ.ಸಿ.ಸಿ. ಬ್ಯಾಂಕಿನ ಅಧ್ಯಕ್ಷ ‘ಸಹಕಾರ ರತ್ನ’ ಅನಿಲ್ ಲೋಬೊ ಅವರು ಗಣ್ಯ ಅತಿಥಿಗಳು, ಸಮುದಾಯದ ಸದಸ್ಯರು ಮತ್ತು...








