27.9 C
Karnataka
Sunday, September 13, 2026

ಸುದ್ದಿ

ನಿಸರ್ಗದ ಮಡಿಲಲ್ಲಿ ಸ್ವಂತ ಮನೆಯ ಕನಸು ನನಸಾಗಿಸುವ ರೋಹನ್ ಎಸ್ಟೇಟ್ ನೀರುಮಾರ್ಗ ಹಿಲ್ಸ್

0
ಮ೦ಗಳೂರು: ಪ್ರಾಕೃತಿಕ ಸೌಂದರ್ಯಕ್ಕೆ ಹೆಸರುವಾಸಿಯಾದ ನೀರುಮಾರ್ಗದ ಶಾಂತ, ಸುಂದರ ಪರಿಸರದಲ್ಲಿ, ಆಧುನಿಕ ಜೀವನ ಶೈಲಿಗೆ ಅಗತ್ಯವಾದ ಅತ್ಯಾಧುನಿಕ ಸಕಲ ಸೌಕರ್ಯಗಳೊಂದಿಗೆ ರೋಹನ್ ಎಸ್ಟೇಟ್ ನೀರುಮಾರ್ಗ ಹಿಲ್ಸ್ ರೂಪುಗೊಳ್ಳುತ್ತಿದೆ. ನೀರುಮಾರ್ಗ ನಗರಕ್ಕೆ ಅತ್ಯಂತ ಹತ್ತಿರದಲ್ಲಿರುವ 9.48 ಎಕರೆ ವಿಸ್ತಾರವಾದ ಪ್ರದೇಶದಲ್ಲಿ, ರೋಹನ್ ಎಸ್ಟೇಟ್ ವಸತಿ ಬಡಾವಣೆ ನಿರ್ಮಾಣಗೊಳ್ಳುತ್ತಿದೆ. ಸುಂದರವಾಗಿ ಅಭಿವೃದ್ಧಿ ಪಡಿಸಿದ 96 ನಿವೇಶನಗಳು ಗೇಟೆಡ್...

ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ

0
ಮಂಗಳೂರು: ಮಹಾನಗರ ಪಾಲಿಕೆ ವ್ಯಾಪ್ತಿಯ 33ನೇ ಕದ್ರಿ ದಕ್ಷಿಣ ವಾರ್ಡಿನಲ್ಲಿ 30 ಲಕ್ಷ ರೂ. ವಿಶೇಷ ಅನುದಾನದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಗುದ್ದಲಿ ಪೂಜೆಯನ್ನು ನೆರವೇರಿಸಿದರು. ನಂತರ ಮಾತನಾಡಿದ ಶಾಸಕರು, ಇಲ್ಲಿನ ಕರಾವಳಿ ಲೇನ್ ತೋಮಸ್ ಸಾಲ್ದಾನ ಮನೆ ಬಳಿಯಿಂದ ಸಿರಿಲ್ ಕ್ರಾಸ್ತಾ ಮನೆಯವರೆಗೆ ಹಾಗೂ ಓಸ್ವಾಲ್ಡ್ ಫರ್ನಾಂಡಿಸ್ ಮನೆಯಿಂದ...

ಇಸ್ರೇಲ್‌ನ ಕಟ್ಟಡ ನಿರ್ಮಾಣ ಕಂಪೆನಿಗಳಲ್ಲಿ ಸಾವಿರಾರು ಉದ್ಯೋಗಾವಕಾಶಗಳು

0
ಮ೦ಗಳೂರು: ಎಪ್ರಿಲ್ ಮೊದಲ ವಾರದಲ್ಲಿ ನೇಮಕಾತಿ ಸಂದರ್ಶನ ಇಸ್ರೇಲ್ ದೇಶದ ಕಟ್ಟಡ ನಿರ್ಮಾಣ ಕ್ಷೇತ್ರದಲ್ಲಿ ಕೆಲಸ ಮಾಡಲುಭಾರತೀಯ ಕಾರ್ಮಿಕರಿಗೆ ಅವಕಾಶ ಮಾಡಿಕೊಡಲಾಗಿದೆ. 2004ರಿಂದ ಇಸ್ರೇಲಿಗೆ ಸಾವಿರಾರು ಯುವಕ-ಯುವತಿಯರಿಗೆ ಉದ್ಯೋಗಕಲ್ಪಿಸಿಕೊಟ್ಟು ದೇಶ ವಿದೇಶಗಳಲ್ಲಿ ಹೆಸರುವಾಸಿಯಾದ ಮಂಗಳೂರಿನ ಫೆನಾರ್ಂಡಿಸ್ ಗ್ರೂಪ್, ಇಸ್ರೇಲಿನ ಕಟ್ಟಡ ನಿರ್ಮಾಣಕಂಪೆನಿಗಳಿಗೆ ಭಾರತದಲ್ಲಿ ಅವರ ಪ್ರತಿನಿಧಿಯಾಗಿ ಕಾರ್ಯ ನಿರ್ವಹಿಸುತ್ತಿದೆ.ಉದ್ಯೋಗಗಳು :ಶಟರಿಂಗ್ ಕಾರ್ಪೆಂಟರ್ಸ್ -250 ಮಂದಿ...

ಡಾ ಎಂ.ಎನ್. ರಾಜೇಂದ್ರ ಕುಮಾರ್ ಅವರು ಸಹಕಾರ ಕ್ಷೇತ್ರದ ಶಕ್ತಿ:ಯು.ಟಿ.ಖಾದರ್

0
ಮಂಗಳೂರು: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಹಕಾರಿ ಕ್ಷೇತ್ರಕ್ಕೆ ನವಚೈತನ್ಯವನ್ನು ತುಂಬಿ ತನ್ನದೇ ಆದ ಮಾದರಿಗಳನ್ನು ಈ ಕ್ಷೇತ್ರಕ್ಕೆ ಕೊಡುಗೆಯಾಗಿ ನೀಡಿದ ಸಹಕಾರ ರತ್ನ ಡಾ ಎಂ.ಎನ್. ರಾಜೇಂದ್ರ ಕುಮಾರ್ ಅವರು ಸಹಕಾರ ಕ್ಷೇತ್ರದ ಶಕ್ತಿ. ಸಹಕಾರಿ ಕ್ಷೇತ್ರದ ಮೂಲಕ ರಾಷ್ಟ್ರ ಮಟ್ಟದಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಗೆ ಕೀರ್ತಿ ತರುವ ಕೆಲಸ ಮಾಡಿದ್ದಾರೆ...

ಮಂಗಳೂರು ಸೆಂಟ್ರಲ್- ತಿರುವನಂತಪುರಂ ವಿಸ್ತರಿತ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಚಾಲನೆ

0
ಮಂಗಳೂರು :ಮಂಗಳೂರು ಸೆಂಟ್ರಲ್- ಕಾಸರಗೋಡು- ತಿರುವನಂತಪುರಂ ವಿಸ್ತರಿತ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿಯವರು ವಿಡಿಯೋ ಕಾನ್ಫೆರೆನ್ಸ್ ಮೂಲಕ ಮ೦ಗಳವಾರ ಚಾಲನೆ ನೀಡಿದರು.ಇದೇ ಸ೦ದಭ೯ದಲ್ಲಿ ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣದಲ್ಲಿ ಜರಗಿದ ಕಾಯ೯ಕ್ರಮದಲ್ಲಿ ಸಂಸದ ನಳಿನ್ ಕುಮಾರ್ ಕಟೀಲು ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ ತೋರಿಸಿದರು.ವಿಧಾನ ಪರಿಷತ್ ಪ್ರತಿಪಕ್ಷ...

ಶಿಬರೂರು ನೂತನ ದ್ವಾರಕ್ಕೆ ಶಿಲಾನ್ಯಾಸ

0
ಸುರತ್ಕಲ್: ಕಟೀಲು ಉಲ್ಲಂಜೆ ಕ್ರಾಸ್ ಬಳಿ ಸುಧಾಕರ ಶೆಟ್ಟಿ ಮೊಗ್ರೋಡಿ ಕನ್ ಸ್ಟ್ರಕ್ಷನ್ ಸೇವಾರೂಪವಾಗಿ ನಿರ್ಮಿಸುತ್ತಿರುವ ನೂತನ ಸ್ವಾಗತ ಗೋಪುರದ ಶಿಲಾನ್ಯಾಸ ಕಾರ್ಯಕ್ರಮ ಮಂಗಳವಾರ ಬೆಳಗ್ಗೆ ನೆರವೇರಿತು.ಧಾರ್ಮಿಕ ವಿಧಿ ವಿಧಾನವನ್ನು ಶಿಬರೂರು ವೇದವ್ಯಾಸ ತಂತ್ರಿಯವರು ನೆರವೇರಿಸಿದರು. ಬಳಿಕ ಮಾತಾಡಿದ ಅವರು, "ಮೊಗ್ರೋಡಿ ಕನ್ ಸ್ಟ್ರಕ್ಷನ್ ಸಂಸ್ಥೆಯು ಕಟೀಲು ಶ್ರೀದೇವಿಯ ಉತ್ಸವ ಸಂದರ್ಭದಲ್ಲಿ ಕೊಡಮಣಿತ್ತಾಯ ದೈವದ...

ಎಂ.ಆರ್.ಪಿ.ಎಲ್ ನ 4ನೇ ಹಂತದ ವಿಸ್ತೃತ ಯೋಜನೆ: ಸಭೆ

0
ಮಂಗಳೂರು:ಎಂ.ಆರ್.ಪಿ.ಎಲ್ ನ 4ನೇ ಹಂತದ ವಿಸ್ತೃತ ಯೋಜನೆಗಳಿಗಾಗಿ ಮಂಗಳೂರು ತಾಲೂಕಿನ ಕುತ್ತ್ತೆತ್ತೂರು, ಪೆರ್ಮುದೆ, ತೆಂಕ ಎಕ್ಕಾರು, ಮೂಳೂರು ಮತ್ತು ಕಂದಾವರ ಗ್ರಾಮಗಳಲ್ಲಿ ಭೂಸ್ವಾಧೀನತೆ ಕುರಿತಂತೆ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಸೋಮವಾರ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರ ಅಧ್ಯಕ್ಷತೆಯಲ್ಲಿ ಆರ್ ಮತ್ತು ಆರ್ ಸಮಿತಿಯ ಸಭೆ ನಡೆಯಿತು.ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ...

ಮಾ.15 ರಂದು ವಿಶ್ವ ಗ್ರಾಹಕರ ದಿನಾಚರಣೆ

0
ಮಂಗಳೂರು: ಜಿಲ್ಲಾಡಳಿತ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯ ಪರಿಹಾರ ಆಯೋಗ, ಜಿಲ್ಲಾ ಗ್ರಾಹಕ ಸಂಘಟನೆಗಳ ಒಕ್ಕೂಟ, ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರ, ಜಿಲ್ಲಾ ಕಾನೂನು ಸೇವೆಗಳ ಮಾಪನಶಾಸ್ತ್ರ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ನಗರದ ಎಸ್‍ಡಿಎಂ ಕಾಲೇಜ್ ಆಫ್ ಬಿಸಿನೆಸ್ ಮ್ಯಾನೇಜ್‍ಮೆಂಟ್‍ನ ಸಂಯುಕ್ತಾಶ್ರಯದಲ್ಲಿ...

ಕೆನರಾ ಹೈಸ್ಕೂಲ್ ಎಸೋಸಿಯೇಶನ್ :ನೂತನ ಬಸ್ಸುಗಳ ಉದ್ಘಾಟನೆ

0
ಮಂಗಳೂರು : ಕೆನರಾ ಹೈಸ್ಕೂಲ್ ಎಸೋಸಿಯೇಶನ್ ಇದರಕೆನರಾ ಇಂಜಿನಿಯರಿಂಗ್ ಕಾಲೇಜು ಮತ್ತು ಕೆನರಾ ಶಾಲೆಗಳ ಉಪಯೋಗಕ್ಕಾಗಿ 11 ನೂತನ ಬಸ್ಸುಗಳ ಉದ್ಘಾಟನೆ ಸೋಮವಾರ ನೆರವೇರಿತು. ನೂತನ ಬಸ್ಸುಗಳ ಉದ್ಘಾಟನೆ ಯನ್ನು ಇಂಜಿನಿಯರಿಂಗ್ ಕಾಲೇಜಿನ ಆಡಳಿತ ಕೌನ್ಸಿಲ್ ಸಂಚಾಲಕ ಪ್ರದೀಪ್ ಜಿ.ಪೈ ಉದ್ಘಾಟಿಸಿದರು. ಆಡಳಿತ ಮಂಡಳಿ ಅಧ್ಯಕ್ಷ ಡಿ ವಾಸುದೇವ್ ಕಾಮತ್, ಗೌರವ ಕಾರ್ಯದರ್ಶಿ...

ಪಡೀಲ್ -ಬಜಾಲ್ ರಸ್ತೆ ಅಗಲೀಕರಣ ಕಾಮಗಾರಿಯ ಭೂಮಿ ಪೂಜೆ

0
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 50ನೇ ಅಳಪೆ ದಕ್ಷಿಣ ವಾರ್ಡಿನಲ್ಲಿ 2 ಕೋಟಿ ರೂ ವಿಶೇಷ ಅನುದಾನದಲ್ಲಿ ಪಡೀಲ್ ನಿಂದ ಬಜಾಲ್ ವರೆಗಿನ ರಸ್ತೆ ಅಗಲೀಕರಣ ಹಾಗೂ ಪೂರಕ ಅಭಿವೃದ್ಧಿ ಕಾಮಗಾರಿಯ ಭೂಮಿ ಪೂಜೆಯನ್ನು ಶಾಸಕ ವೇದವ್ಯಾಸ್ ಕಾಮತ್ ಅವರು ನೆರವೇರಿಸಿದರು. ನಂತರ ಮಾತನಾಡಿದ ಶಾಸಕರು, ಸ್ಥಳೀಯ ಪಾಲಿಕೆ ಸದಸ್ಯೆ ಶೋಭಾ ಪೂಜಾರಿಯವರ ಮನವಿಯ...