28.1 C
Karnataka
Saturday, May 2, 2026

ಸುದ್ದಿ

ಜನಸಂಖ್ಯಾ ನಿಯಂತ್ರಣದ ಬಗ್ಗೆ ಜನರಿಗೆ ಹೆಚ್ಚಿನ ಅರಿವು ಮೂಡಿಸಬೇಕು- ಜಿಲ್ಲಾ ಆರೋಗ್ಯಾಧಿಕಾರಿ

0
ಮಂಗಳೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯಾಧಿಕಾರಿ ಕಚೇರಿ, ರಾಷ್ಟ್ರೀಯ ಸೇವಾ ಯೋಜನೆ ಸೈನ್ಸ್ ಆಗ್ನೆಸ್ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ಮಂಗಳೂರು ತಾಲೂಕು ಮಟ್ಟದ ವಿಶ್ವ ಜನಸಂಖ್ಯಾ ದಿನಾಚರಣೆ ಶುಕ್ರವಾರ ಸೈಂಟ್ ಆಗ್ನೆಸ್ ಕಾಲೇಜಿನಲ್ಲಿ ನಡೆಯಿತು.ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಹೆಚ್....

“ಧರ್ಮಚಾವಡಿ” ಸಿನಿಮಾ ಕರಾವಳಿಯಾದ್ಯಂತ ಬಿಡುಗಡೆ

0
ಮಂಗಳೂರು: ಕೃಷ್ಣವಾಣಿ ಪಿಕ್ಚರ್ಸ್ ಲಾಂಛನದಲ್ಲಿ ತಯಾರಾದ ನಡುಬೈಲ್ ಜಗದೀಶ್ ಅಮೀನ್ ನಿರ್ಮಾಣದ ನಿತಿನ್ ರೈ ಕುಕ್ಕವಳ್ಳಿ ನುಳಿಯಾಲು ನಿರ್ದೇಶನದಲ್ಲಿ ಮೂಡಿ ಬಂದಿರುವ "ಧರ್ಮ ಚಾವಡಿ" ತುಳು ಚಿತ್ರ ಭಾರತ್ ಮಾಲ್ ನ ಭಾರತ್ ಸಿನಿಮಾಸ್ ನಲ್ಲಿ ಬಿಡುಗಡೆಗೊಂಡಿತು.ದೀಪ ಬೆಳಗಿಸುವ ಮೂಲಕ ಸಿನಿಮಾಕ್ಕೆ ಚಾಲನೆ ನೀಡಿ ಮಾತಾಡಿದ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು...

ಜಲ ಸಂರಕ್ಷಣೆ ಅರಿವು ಮೂಡಿಸುವುದು ಅವಶ್ಯ: ಸಂಸದ ಕ್ಯಾ.ಬ್ರಿಜೇಶ್ ಚೌಟ

0
ಮಂಗಳೂರು : ಮಳೆ ಕೊಯ್ಲಿನ ಬಗ್ಗೆ ಜಾಗೃತಿ ಮೂಡಿಸುವುದರ ಜತೆಗೆ ಜಿಲ್ಲೆಯ ಪ್ರತಿ ಮನೆ ಮನೆಗಳಲ್ಲೂ ಜಲ ಸಂರಕ್ಷಣೆ ಬಗ್ಗೆ ಅರಿವು ಮೂಡಿಸಲು ಅಭಿಯಾನ ನಡೆಸುವ ಅಗತ್ಯವಿದೆ ಎಂದು ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ನ ಸೇವಾ ಯೋಜನೆಯ ಅಂಗವಾಗಿ ಅರಿವು ಕೇಂದ್ರ ,ಫಾರ್ಮ್ ಲ್ಯಾಂಡ್ ರೈನ್...

ಸಾರಿಗೆ ಸಚಿವರು ಜುಲೈ 13 ರಂದು ಜಿಲ್ಲೆಗೆ

0
ಮಂಗಳೂರು: ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ, ಅವರು ಜುಲೈ 13 ರಂದು ಜಿಲ್ಲೆಗೆ ಆಗಮಿಸಲಿದ್ದಾರೆ.ಅಂದು ಬೆಳಿಗ್ಗೆ 6:55 ಮಂಗಳೂರು ಆಗಮನ, ನಂತರ ಉಡುಪಿಗೆ ತೆರಳಲಿದ್ದಾರೆ. ಮಧ್ಯಾಹ್ನ 12 ಕ್ಕೆ ನಗರಕ್ಕೆ ಆಗಮಿಸಿ ನೂತನವಾಗಿ ನಿರ್ಮಿಸಿರುವ ಸ್ವಯಂ ಚಾಲಿತ ಚಾಲನಾ ಪಥದ ಉದ್ಘಾಟನೆ, ಅಪರಾಹ್ನ 3:25- ಮಂಗಳೂರಿನಿಂದ ಬೆಂಗಳೂರಿಗೆ ಸಚಿವರು ತೆರಳಲಿದ್ದಾರೆ.

ಕ್ಲಾಕ್ ಟವರ್ – ಸ್ಟೇಟ್‍ಬ್ಯಾಂಕ್ ದ್ವಿಮುಖ ಸಂಚಾರ: ಕೂಡಲೇ ವರದಿ ಸಲ್ಲಿಸಲು ಡಿಸಿ ಸೂಚನೆ

0
ಮಂಗಳೂರು: ನಗರದ ಕೇಂದ್ರಭಾಗ ಕ್ಲಾಕ್‍ಟವರ್‍ನಿಂದ ಸ್ಟೇಟ್‍ಬ್ಯಾಂಕ್‍ವರೆಗೆ ಏಕಮುಖ ವಾಹನ ಸಂಚಾರವನ್ನು ದ್ವಿಮುಖ ಸಂಚಾರವಾಗಿ ಮಾರ್ಪಡಿಸುವ ಬಗ್ಗೆ ಕೂಡಲೇ ವರದಿ ಸಲ್ಲಿಸಲು ಜಿಲ್ಲಾಧಿಕಾರಿ ಹೆಚ್.ವಿ ದರ್ಶನ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಪ್ರಜಾಸೌಧ ಸಭಾಂಗಣದಲ್ಲಿ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಹಿಂದೆ ದ್ವಿಮುಖ ವಾಹನ ಸಂಚಾರವಿದ್ದ ಈ ರಸ್ತೆಯನ್ನು...

ವಿದ್ಯಾರ್ಥಿಗಳಲ್ಲಿ ಪರಿಸರ ಕುರಿತು ಕಾಳಜಿ ಮುಖ್ಯ

0
ಮಂಗಳೂರು, ವಿದ್ಯಾರ್ಥಿಗಳಲ್ಲಿ ಪರಿಸರ ಕುರಿತು ಕಾಳಜಿ ಮೂಡಿಸುವ ಅಗತ್ಯವಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಹೇಳಿದರು. ಬಂಟ್ವಾಳ ತಾಲೂಕಿನ ತುಂಬೆಯ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂತ ಅಗ್ನೇಸ್ ಕಾಲೇಜು ವತಿಯಿಂದ ನಡೆದ ಸಂತ ಅಗ್ನೇಸ್ ಸಮುದಾಯದತ್ತ ಘಟಕ ಕಾರ್ಯಕ್ರಮದಡಿ ಯಲ್ಲಿ...

ಲಂಚಕ್ಕೆ ಬೇಡಿಕೆ: ಕದ್ರಿ ಟ್ರಾಫಿಕ್ ಪೊಲೀಸ್ ಠಾಣೆಯ ಸಿಬ್ಬಂದಿ ಲೋಕಾಯುಕ್ತ ಪೊಲೀಸರ ಬಲೆಗೆ

0
ಮ೦ಗಳೂರು: ಕಾರನ್ನು ಪೊಲೀಸ್ ಠಾಣೆಯಿಂದ ಬಿಡಿಸಿಕೊಡಲು ಕದ್ರಿ ಟ್ರಾಫಿಕ್ ಪೊಲೀಸ್ ಠಾಣೆಯ ಸಿಬ್ಬಂದಿ 5000 ರೂ. ಲಂಚಕ್ಕೆ ಬೇಡಿಕೆ ಇಟ್ಟು ಹಣವನ್ನು ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುತ್ತಾರೆ. ಪೊಲೀಸ್ ಠಾಣೆಯ ಸಿಹೆಚ್‌ಸಿ ತಸ್ಲಿಂ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವ ಸಿಬ್ಬ೦ದಿ. ಸಿಬ್ಬಂದಿಯನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ. ಕಾರು ಮತ್ತು ಸ್ಕೂಟರ್ ಮಧ್ಯೆ ನಂತೂರು...

ಜಿ.ಪಂ. ಸಿ ಇ ಓ ಅಧಿಕಾರ ಸ್ವೀಕಾರ

0
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನರ್ವಡೆ ವಿನಾಯಕ್ ಕಾರ್ಬಾರಿ ಅವರು ಬುಧವಾರ ಅಧಿಕಾರ ಸ್ವೀಕರಿಸಿದರು. ಇದುವರೆಗೆ ಮಡಿಕೇರಿ ಹಿರಿಯ ಉಪವಿಭಾಗಧಿಕಾರಿಯಾಗಿದ್ದ ಅವರು 2021 ರ ಬ್ಯಾಚ್ ಐ.ಎ.ಎಸ್ ಅಧಿಕಾರಿಯಾಗಿದ್ದಾರೆ.

ಯುವ ಜನತೆ ಮಾದಕ ವ್ಯಸನ ವಿರೋಧಿಸುವ ಮೂಲಕ ಅಪರಾಧವನ್ನು ತಡೆಗಟ್ಟಬೇಕು – ಜೈಬುನ್ನಿಸಾ

0
ಮಂಗಳೂರು: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ದಕ್ಷಿಣ ಕನ್ನಡ ಜಿಲ್ಲೆ, ತಾಲೂಕು ಆರೋಗ್ಯಾಧಿಕಾರಿ ಕಚೇರಿ ಮಂಗಳೂರು, ಲಿಂಕ್ ವ್ಯಸನ ಮುಕ್ತ ಮತ್ತು ಪುನರ್ವಸತಿ ಕೇಂದ್ರ ಬಜಾಲ್, ಮಂಗಳೂರು ಹಾಗೂ ಸೈಂಟ್ ಅಲೋಶಿಯಸ್ ಕಾಲೇಜು ಪರಿಗಣಿತ ವಿಶ್ವ...

ಮೂಲ್ಕಿ, ಕಡಬ ತಾ.ಗೆ ಅಗ್ನಿಶಾಮಕ ಠಾಣೆ ಮಂಜೂರು – ಗೃಹ ಸಚಿವ ಡಾ.ಜಿ.ಪರಮೇಶ್ವರ್‌

0
ಮಂಗಳೂರು: ಮುಲ್ಕಿ ಮತ್ತು ಕಡಬ ತಾಲೂಕಿಗೆ ಅಗ್ನಿಶಾಮಕ ಠಾಣೆಯನ್ನು ಮಂಜೂರುಗೊಳಿಸಿದ್ದು, ಶೀಘ್ರದಲ್ಲಿ ಇದಕ್ಕೆ ಸಂಬಂಧಿಸಿದ ಕಾಮಗಾರಿ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಹೇಳಿದರು.ಅವರು ಬುಧವಾರ ಪಜೀರಿನಲ್ಲಿ ಉಳ್ಳಾಲ ತಾಲೂಕು ಅಗ್ನಿಶಾಮಕ ಠಾಣೆಯ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.ಅಗ್ನಿಶಾಮಕ ಇಲಾಖೆಗೆ ತುರ್ತು ಸಂದರ್ಭ ನಿರ್ವಹಣೆಗೆ ರೂ. 50 ಕೋಟಿ...