24.2 C
Karnataka
Saturday, May 2, 2026

ಸುದ್ದಿ

ಕಾ೦ಗ್ರೆಸ್‌ ನಿಯೋಗ: ವರದಿ ಸಲ್ಲಿಕೆ

0
ಮ೦ಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಕೆಲವು ಅಹಿತಕರ ಘಟನೆಗಳ ವಾಸ್ತವ ಮತ್ತು ನೈಜತೆಯ ವರದಿ ಪಡೆಯಲು ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ ಕಳುಹಿಸಿದ್ದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಸೈಯದ್ ನಾಸೀರ್ ಹುಸೇನ್ ಹಾಗೂ ಕೆಪಿಸಿಸಿ ಕಾರ್ಯಧ್ಯಕ್ಷ ಹಾಗೂ ಶಾಸಕ ಮಂಜುನಾಥ ಭಂಡಾರಿ ಅವರ ನೇತೃತ್ವದ ನಿಯೋಗವು ವರದಿಯನ್ನು ಗುರುವಾರ ಕೆಪಿಸಿಸಿ ಕಚೇರಿಯಲ್ಲಿ...

ಹಿಂದುಳಿದ ವರ್ಗಗಳ ಹಾಸ್ಟೆಲ್ ಪ್ರವೇಶ: ಅರ್ಜಿ ಆಹ್ವಾನ

0
ಮಂಗಳೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾತಿ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2025-26ನೇ ಸಾಲಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ: ಪ್ರವರ್ಗ-1, ಎಸ್.ಸಿ ಮತ್ತು...

ಗಭಿ೯ಣಿ ಪತ್ನಿಯ ಕತ್ತು ಹಿಚುಕಿ ಸಾಯಿಸಿ ಪತಿ ಅತ್ಮಹತ್ಯೆ

0
ಮ೦ಗಳೂರು: ಗಭಿ೯ಣಿ ಪತ್ನಿಯ ಕತ್ತು ಹಿಚುಕಿ ಸಾಯಿಸಿ ಪತಿ ಅತ್ಮಹತ್ಯೆಮಾಡಿಕೊ೦ಡ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ, ನಾವೂರು ಗ್ರಾಮದ ಬಡಗುಂಡಿ ಎಂಬಲ್ಲಿ ಬುಧವಾರ ರಾತ್ರಿ ಸ೦ಭವಿಸಿದೆ. ಸಜೀಪ ಮೂಡ ಮಿತ್ತಮಜಲ್‌ ನ ತಿಮ್ಮಪ್ಪ ಮೂಲ್ಯ (52) ಹಾಗೂ ಬಡಗುಂಡಿಯ ಜಯಂತಿ (45) ಮೃತಪಟ್ಟವರು. ತಿಮ್ಮಪ್ಪ ಅವರ ಮನೆ ಮಿತ್ತಮಜಲಿನಲ್ಲಿದ್ದು, ಪತ್ನಿಯ ಮನೆ ಬಡಗುಂಡಿಯಲ್ಲಿದೆ....

ನಕ್ಷೆ ಮತ್ತು ಪ್ರಾಪರ್ಟಿ ಕಾರ್ಡ್ ನೀಡಲು ಲಂಚ ಪಡೆದ ಸರ್ವೆಯರ್ ಹಾಗೂ ಮಧ್ಯವರ್ತಿ ಲೋಕಾಯುಕ್ತ ಪೊಲೀಸರ ಬಲೆಗೆ

0
ಮ೦ಗಳೂರು: ಸಿಂಗಲ್ ಸೈಟ್ ನಕ್ಷೆ ಮತ್ತು ಪ್ರಾಪರ್ಟಿ ಕಾರ್ಡ್ ನೀಡಲು 43,500 ರೂ.- ಲಂಚ ಪಡೆದ ಯು.ಪಿ.ಓ.ಆರ್ ಕಛೇರಿಯ ಸರ್ವೆಯರ್ ಹಾಗೂ ಮಧ್ಯವರ್ತಿಯನ್ನು ಮಂಗಳೂರು ಲೋಕಾಯುಕ್ತ ಪೊಲೀಸರು ಕಾಯಾ೯ಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ. ಸರ್ವೆಯರ್ ನಂದೀಶ್ ಹಾಗೂ ಮಧ್ಯವರ್ತಿ ದಿವಾಕರ್ ಬಿಜೈ ಲ೦ಚ ಸ್ವೀಕರಿಸಿದ ಆರೋಪಿಗಳು. ನಂದೀಶ್ ಪಿರ್ಯಾದಿದಾರರ ತಾಯಿ ತನ್ನ ಹೆಸರಿನಲ್ಲಿರುವ ಕಂಕನಾಡಿ ಗ್ರಾಮದ...

ನೂತನ ಜಿಲ್ಲಾಧಿಕಾರಿ ದರ್ಶನ್ ಎಚ್. ವಿ. ಅಧಿಕಾರ ಸ್ವೀಕಾರ

0
ಮ೦ಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಗಳಾಗಿ ದರ್ಶನ್ ಎಚ್ ವಿ ಅವರು ಬುಧವಾರ ಸಂಜೆ ಅಧಿಕಾರ ಸ್ವೀಕರಿಸಿದರು.

ರಾಜೀವ್ ಗಾಂಧಿ ವಿ.ವಿ ಕೋರ್ಸು ಶುಲ್ಕ ಮರುಪಾವತಿ: ಅವಧಿ ವಿಸ್ತರಣೆ

0
ಮಂಗಳೂರು: - ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ಓದುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು, 2024-25 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಶುಲ್ಕ ಮರುಪಾವತಿ” ಕಾರ್ಯಕ್ರಮದ ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ರಾಜೀವ್ ಗಾಂಧಿ ವಿಶ್ವವಿದ್ಯಾಲಯ ಕೋರ್ಸುಗಳಿಗೆ ಶುಲ್ಕ ಮರುಪಾವತಿ ಕಾರ್ಯಕ್ರಮಕ್ಕೆ ಅರ್ಜಿ ಸಲ್ಲಿಸಲು ಜೂನ್ 30 ರವರೆಗೆ ಅವಧಿ ವಿಸ್ತರಿಸಲಾಗಿದೆ....

ಯೋಗಾಭ್ಯಾಸದಿಂದ ಚೇತೋಹಾರಿ ಜೀವನ: ಡಾ.ಮೊಹಮ್ಮದ್ ಇಕ್ಬಾಲ್ ಕೆ.

0
ಮಂಗಳೂರು : ಬದಲಾದ ಜೀವನಶೈಲಿ ಹಾಗೂ ವೃತ್ತಿ ಬದುಕಿನ ಒತ್ತಡದಿಂದ ಹೆಚ್ಚಿನವರು ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದಾರೆ. ಇದನ್ನು ನಿವಾರಣೆ ಮಾಡಲು ಕೆಲಸ ಮಧ್ಯೆ ಒಂದಷ್ಟು ಹೊತ್ತು ಸರಳ ಯೋಗದ ಮೂಲಕ ವಿರಾಮ ಪಡೆಯಬೇಕು. ಇದರಿಂದ ಚೇತೋಹಾರಿಯಾಗಿ ಕೆಲಸ ಮಾಡಬಹುದೆಂದು ಜಿಲ್ಲಾ ಆಯುಷ್ ಅಧಿಕಾರಿ ಡಾ.ಮೊಹಮ್ಮದ್. ಇಕ್ಬಾಲ್ ಕೆ. ಹೇಳಿದರು.ಮಂಗಳೂರು ಪ್ರೆಸ್ ಕ್ಲಬ್ ಮತ್ತು ದ.ಕ.ಜಿಲ್ಲಾ...

ಕಟ್ಟಡ ನಿರ್ಮಾಣ ನಿಯಮಗಳ ಸರಳೀಕರಣಕ್ಕೆ ಚಿಂತನೆ – ಸಚಿವ ದಿನೇಶ್ ಗುಂಡೂರಾವ್

0
ಮಂಗಳೂರು: ಮನೆ ನಿರ್ಮಾಣ ಸೇರಿದಂತೆ ವಿವಿಧ ಕಟ್ಟಡಗಳ ನಿರ್ಮಾಣಕ್ಕೆ ಅನುಮತಿ ನೀಡುವಲ್ಲಿ ಉಂಟಾಗುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ನಿಯಮಗಳನ್ನು ಸರಳೀಕರಿಸುವ ಬಗೆ ನಗರಾಭಿವೃದ್ಧಿ ಸಚಿವರೊಂದಿಗೆ ಚರ್ಚಿಸುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.ಅವರು ಬುಧವಾರ ಸುಳ್ಯದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿ ಸುಳ್ಯ ನಗರ ಯೋಜನಾ...

ಪಂಪ್ ವೆಲ್, ಕೆತ್ತಿಕಲ್: ಜಿಲ್ಲಾಧಿಕಾರಿ ಭೇಟಿ

0
ಮ೦ಗಳೂರು: ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ಮಂಗಳವಾರ ನಗರದ ಪಂಪ್ ವೆಲ್ ಹಾಗೂ ಕೆತ್ತಿಕಲ್ ಗೆ ಭೇಟಿ ನೀಡಿದರು.ಪಂಪ್ ವೆಲ್ ನಲ್ಲಿ ತೀವ್ರ ಮಳೆ ಸಂದರ್ಭದಲ್ಲಿ ನೀರು ನಿಂತು ಸಮಸ್ಯೆಯಾಗುತ್ತಿರುವ ಸಮಸ್ಯೆ ಪರಿಹರಿಸಲು ರಾಜಾ ಕಾಲುವೆಯಲ್ಲಿ ನೀರಿನ ಸರಾಗ ಹರಿವಿಗೆ ತಾಂತ್ರಿಕವಾಗಿ‌ ಸಮಸ್ಯೆ ಬಗೆಹರಿಸಲು ಅವರು ನಗರಪಾಲಿಕೆ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು. ಕೆತ್ತಿಕಲ್ ನಲ್ಲಿ ಇನ್ನಷ್ಟು...

ಜಿಟಿಟಿಸಿಗೆ ಸಚಿವ ಶರಣಪ್ರಕಾಶ್ ಭೇಟಿ

0
ಮಂಗಳೂರು:ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ ಅವರು ಮಂಗಳವಾರ ನಗರದ ಬೈಕಂಪಾಡಿಯಲ್ಲಿರುವ ಸರಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರಕ್ಕೆ (ಜಿಟಿಟಿಸಿ) ಭೇಟಿ ನೀಡಿದರು.ತರಬೇತಿ ಕೇಂದ್ರದಲ್ಲಿ ವಿವಿಧ ವಿಭಾಗಗಳಿಗೆ ಭೇಟಿ ನೀಡಿದ ಅವರು ಅಲ್ಲಿನ ವಿವಿಧ ಉಪಕರಣಗಳು ಮತ್ತು ತರಬೇತಿ ಯಂತ್ರಗಳನ್ನು ಪರಿಶೀಲಿಸಿದರು. ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಅವರು ತರಬೇತಿಯ ಉಪಯುಕ್ತತೆಯ ಬಗ್ಗೆ ಮಾಹಿತಿ...