22.8 C
Karnataka
Sunday, May 3, 2026

ಸುದ್ದಿ

ಕದ್ರಿ ಶಿವಭಾಗ್ ನಲ್ಲಿ ತಡೆಗೋಡೆ ಕುಸಿ‌ತ: ಶಾಸಕ ವೇದವ್ಯಾಸ ಕಾಮತ್ ಪರಿಶೀಲನೆ

0
ಮ೦ಗಳೂರು: ನಗರದಲ್ಲಿ ಇತ್ತೀಚಿಗೆ ಸುರಿದ ಭಾರೀ ಮಳೆಗೆ ಕದ್ರಿ ಶಿವಭಾಗ್ ನ ಮುಖ್ಯ ರಸ್ತೆಯ ಸುಂದರಿ ಅಪಾರ್ಟ್ಮೆಂಟಿನ ಹಿಂಬದಿಯ ಬೃಹತ್ ತಡೆಗೋಡೆ ಕುಸಿದು ಅಲ್ಲಿನ ಫ್ಲ್ಯಾಟ್ ಗಳಿಗೆ ತೀವ್ರ ಹಾನಿಯಾಗಿದ್ದು ಶಾಸಕ ವೇದವ್ಯಾಸ ಕಾಮತ್ ರವರು ಭೇಟಿ ನೀಡಿ ಪರಿಶೀಲಿಸಿದರು. ತೀವ್ರ ಮಳೆಯಿಂದ ತಡೆಗೋಡೆ ಇದ್ದ ಭಾಗದ ಗುಡ್ಡವೇ ಕುಸಿದಿದ್ದು, ಆ ರಭಸಕ್ಕೆ ಅಪಾರ್ಟ್ಮೆಂಟಿನ ಎರಡು...

ವಿಜಯಪುರ-ಮಂಗಳೂರು ಸೆಂಟ್ರಲ್-ವಿಜಯಪುರ ವಿಶೇಷ ಎಕ್ಸ್‌ಪ್ರೆಸ್‌ನ ಅವಧಿ ಡಿಸೆಂಬರ್-2025 ರವರೆಗೆ ವಿಸ್ತರಣೆ

0
*ಜುಲೈ 1 ರಿಂದ ವೇಳಾಪಟ್ಟಿ ಪರಿಷ್ಕರಣೆ ಮಂಗಳೂರು : ವಿಜಯಪುರ-ಮಂಗಳೂರು ಸೆಂಟ್ರಲ್-ವಿಜಯಪುರ (07377/07378) ವಿಶೇಷ ಎಕ್ಸ್‌ಪ್ರೆಸ್‌ ರೈಲುಗಳ ಸಂಚಾರ ಅವಧಿಯನ್ನುಡಿಸೆಂಬರ್‌ 2025ರವರೆಗೆ ವಿಸ್ತರಿಸಿ ರೈಲ್ವೆ ಮಂಡಳಿ ಅನುಮೋದನೆ ನೀಡಿದೆ. ಈ ರೈಲುಗಳು ಈಗಿರುವ ಮಾರ್ಗ, ನಿಲುಗಡೆಗಳು ಹಾಗೂಬೋಗಿಗಳ ಸಂಯೋಜನೆಯೊಂದಿಗೆ ಮುಂದುವರಿಯಲಿವೆ. ಇದಲ್ಲದೆ, ಜುಲೈ 1ರಿಂದ ಜಾರಿಗೆ ಬರುವಂತೆ 07378 ಮಂಗಳೂರುಸೆಂಟ್ರಲ್-ವಿಜಯಪುರ ವಿಶೇಷ ಎಕ್ಸ್‌ಪ್ರೆಸ್‌ನ ವೇಳಾಪಟ್ಟಿಯಲ್ಲಿ ಪರಿಷ್ಕರಣೆ...

ಡಿಪ್ಲೋಮಾ ಕೋರ್ಸ್‍ಗಳ ಪ್ರವೇಶ: ಅರ್ಜಿ ಆಹ್ವಾನ

0
ಮಂಗಳೂರು: ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಬೈಕಂಪಾಡಿ, ಮಂಗಳೂರು ಇಲ್ಲಿ 2025-26 ನೇ ಸಾಲಿನ ಡಿಪ್ಲೋಮಾ ಕೋರ್ಸ್‍ಗಳ ಪ್ರವೇಶಕ್ಕೆ ಎಸ್.ಎಸ್.ಎಲ್.ಸಿ. ಉತ್ತೀರ್ಣರಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.100% ಉದ್ಯೋಗ ಆಧಾರಿತ ಡಿಪ್ಲೋಮಾ ಕೋರ್ಸುಗಳಾದ ಡಿಪ್ಲೋಮಾ ಇನ್ ಆರ್ಟಿಫಿಶಿಯಲ್ ಇಂಟಲಿಜನ್ಸ್ ಆಂಡ್ ಮೆಷಿನ್ ಲರ್ನಿಂಗ್ ಮತ್ತು ಡಿಪ್ಲೋಮಾ ಇನ್ ಟೂಲ್ ಆಂಡ್ ಡೈ ಮೇಕಿಂಗ್ ವಿಭಾಗದಲ್ಲಿ...

ಇರಾನ್‍ನಲ್ಲಿ ಕಲಿಯುತ್ತಿದ್ದ ವಿದ್ಯಾರ್ಥಿಯ ಸುರಕ್ಷತೆಗೆ ಕ್ರಮ

0
ಮಂಗಳೂರು: ಇಸ್ರೇಲ್ ಮತ್ತು ಇರಾನ್ ನಡುವೆ ನಿರ್ಮಾಣವಾಗಿರುವ ಉದ್ವಿಗ್ನ ಪರಿಸ್ಥಿತಿಯು ಆ ದೇಶಗಳಲ್ಲಿ ನೆಲೆಸಿರುವ ವಿದೇಶಿಗರಿಗೆ ಆತಂಕ ಉಂಟು ಮಾಡಿದೆ. ಕರ್ನಾಟಕದ ಸುಮಾರು 9 ವಿದ್ಯಾರ್ಥಿಗಳು ಇರಾನ್ ದೇಶದ ರಾಜಧಾನಿಯಾದ ಟೆಹರಾನ್‍ನಲ್ಲಿ ವೈದ್ಯಕೀಯ ಶಿಕ್ಷಣ ಓದುತ್ತಿದ್ದು, ಈ ಉದ್ವಿಗ್ನ ಪರಿಸ್ಥಿತಿಯಿಂದಾಗಿ ಆತಂಕಗೊಂಡಿರುತ್ತಾರೆ.ಈ ವಿದ್ಯಾರ್ಥಿಗಳ ಪೈಕಿ ಒರ್ವ ವಿದ್ಯಾರ್ಥಿಯಾದ ನದೀಮ್ ಹುಸೇನ್ ಹಾಗೂ ಬೆಂಗಳೂರಿನಲ್ಲಿರುವ ಅವರ...

ಜೂನ್ 21 ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ

0
ಮಂಗಳೂರು: ಜಿಲ್ಲಾಡಳಿತ, ಆಯುಷ್ ಇಲಾಖೆ, ಆಯುಷ್ ಕಾಲೇಜುಗಳು ಹಾಗೂ ಯೋಗ ಸಂಘಟನೆಗಳ ಸಹಯೋಗದೊಂದಿಗೆ ಈ ವರ್ಷದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗಾಗಿ ಪೂರ್ವಸಿದ್ಧತೆಗಳನ್ನು ನಡೆಸಲಾಗುತ್ತಿದೆ. ಜಿಲ್ಲೆಯ ವಿವಿಧೆÉಡೆಗಳಲ್ಲಿ ಯೋಗ ಸಂಘಟನೆಗಳು/ ಆಯುಷ್ ಕಾಲೇಜುಗಳು, ಆಯುಷ್ಮಾನ್ ಆರೋಗ್ಯ ಮಂದಿರಗಳು ಸೇರಿ ಸಾರ್ವಜನಿಕರಿಗೆ ಯೋಗ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ.• ಯೋಗ ಹರಿತ್: ಯೋಗಾಭ್ಯಾಸದೊಂದಿಗೆ ಪರಿಸರ ಸ್ವಚ್ಛತೆ ಹಾಗೂ ಗಿಡಗಳನ್ನು...

ಪ್ರವಾಹ ಪೀಡಿತ ಪ್ರದೇಶದ ಶಾಶ್ವತ ಪರಿಹಾರಕ್ಕೆ ಕ್ರಮ:- ಶಾಸಕ ಕಾಮತ್

0
ಮ೦ಗಳೂರು: ಮಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಸುರಿದ ಭಾರೀ ಮಳೆಗೆ ನಗರದ ಕೆಲವು ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿ ಜನಜೀವನ ಅಸ್ತವ್ಯಸ್ತಗೊಂಡ ಹಿನ್ನಲೆಯಲ್ಲಿ ಶಾಸಕ ವೇದವ್ಯಾಸ ಕಾಮತ್ ಅವರು ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿದರು. ಎಕ್ಕೂರು, ತೋಚಿಲ ಕಟ್ಟಪುಣಿ, ರಾಷ್ಟ್ರೀಯ ಹೆದ್ದಾರಿ ಬಳಿಯ ವೈದ್ಯನಾಥ ನಗರ, ಜಪ್ಪಿನಮೊಗರುವಿನ ಗಣೇಶ ನಗರ, ರಾಜಕಾಲುವೆ ಸೇರುವ ನೇತ್ರಾವತಿ ತೀರದ...

ಜೂ.14ರಂದು ರೆಡ್‌ಕ್ರಾಸ್‌ನಿಂದ ವಿಶ್ವ ರಕ್ತದಾನಿಗಳ ದಿನಾಚರಣೆ

0
ಮಂಗಳೂರು : ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ದ.ಕ.ಜಿಲ್ಲಾ ಸಮಿತಿ ವತಿಯಿಂದ ಎಸ್‌ಡಿಎಂ ಕಾಲೇಜ್ ಆಫ್ ಬಿಸಿನೆಸ್ ಮ್ಯಾನೇಜ್‌ಮೆಂಟ್ ಸಹಯೋಗದಲ್ಲಿ ವಿಶ್ವ ರಕ್ತದಾನಿಗಳ ದಿನಾಚರಣೆ ಜೂ.14ರಂದು ಬೆಳಗ್ಗೆ 11.15ಕ್ಕೆ ನಗರದ ಕೊಡಿಯಾಲ್‌ಬೈಲ್‌ನ ಎಸ್‌ಡಿಎಂ ಕಾನ್ಫರೆನ್ಸ್ ಹಾಲ್‌ನಲ್ಲಿ ನಡೆಯಲಿದೆ. ಜಿಲ್ಲಾ ಆರೋಗ್ಯಾಧಿಕಾರಿ ಡಾ.ತಿಮ್ಮಯ್ಯ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ರೆಡ್‌ಕ್ರಾಸ್ ದ.ಕ.ಜಿಲ್ಲಾ ಸಮಿತಿಯ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಅಧ್ಯಕ್ಷತೆ...

ನೂತನ ಕಾರಾಗೃಹ ನಿರ್ಮಾಣ: ಗೃಹ ಸಚಿವರ ಭೇಟಿ

0
ಮಂಗಳೂರು,:ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು ಮುಡಿಪು ಕುರ್ನಾಡು ಸಮೀಪದಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ಜಿಲ್ಲಾ ಕಾರಾಗೃಹ ನಿರ್ಮಾಣ ಕಾಮಗಾರಿಯನ್ನು ಪರಿಶೀಲಿಸಿದರು.ನಿರ್ಮಾಣ ಹಂತದ ಕಟ್ಟಡ ವೀಕ್ಷಿಸಿದ ಅವರು ಕಾಮಗಾರಿಗಳ ಮಾಹಿತಿ ಪಡೆದರು. ಕಾಮಗಾರಿಯನ್ನು ಉತ್ತಮ ಗುಣಮಟ್ಟದಲ್ಲಿ ತ್ವರಿತಗತಿಯಲ್ಲಿ ನಡೆಸಿ ಆದಷ್ಟು ಬೇಗನೆ ಪೂರ್ಣಗೊಳಿಸಬೇಕು ಎಂದು ಅವರು ಸೂಚಿಸಿದರು.ಕಾರಾಗೃಹದ ಆವರಣ ಗೋಡೆ ಸೇರಿದಂತೆ ಅತ್ಯುನ್ನತ ಭದ್ರತಾ ವ್ಯವಸ್ಥೆ...

ಹೋಟೆಲ್‍ಗಳಲ್ಲಿ ಗ್ರಾಹಕರಿಗೆ ಸುರಕ್ಷಿತ ಕುಡಿಯುವ ನೀರು: ಜಿ.ಪಂ ಸಿ.ಇ.ಒ ಸೂಚನೆ

0
ಮಂಗಳೂರು: ಹೋಟೆಲ್,ವಸತಿ ಗೃಹ, ಬಾರ್ ರೆಸ್ಟೋರೆಂಟ್‍ಗಳಲ್ಲಿ ಗ್ರಾಹಕರಿಗೆ ಸುರಕ್ಷಿತ ಕುಡಿಯುವ ನೀರು/ಆಹಾರ ಒದಗಿಸುವ ಮೂಲಕ ಸಾಂಕ್ರಾಮಿಕ ರೋಗಗಳನ್ನು ನಿಯಂತ್ರಿಸಲು ಕ್ರಮವಹಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್.ಕೆ ಸೂಚಿಸಿದ್ದಾರೆ.ಅವರು ಜಿಲ್ಲಾ ಪಂಚಾಯತ್‍ನಲ್ಲಿ ಗುರುವಾರ ನಡೆದ ಜಿಲ್ಲಾ ಕಣ್ಗಾವಲು ಮತ್ತು ಕಾರ್ಯಕಾರಿ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಕುಡಿಯುವ ನೀರಿನ ಮಾದರಿಯನ್ನು ಕಾಲಕಾಲಕ್ಕೆ...

ಪಿಲಿಕುಳದಲ್ಲಿ ನಾಳೆಯಿಂದ ಹಣ್ಣುಗಳ ಮೇಳ

0
ಮಂಗಳೂರು: ಹಣ್ಣುಗಳ ಮೇಳವನ್ನು ಜೂನ್ 14 ಮತ್ತು 15 ರಂದು ಬೆಳಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ಪಿಲಿಕುಳದ ಅರ್ಬನ್ ಹಾಥ್ ಮಳಿಗೆಗಳ ಸಂಕೀರ್ಣ, ಡಾ. ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮ ಆಯೋಜಿಸಲಾಗಿದೆ. ಮೇಳದಲ್ಲಿ ದಕ್ಷಿಣ ಕನ್ನಡ ಸಹಿತ ರಾಜ್ಯದ ವಿವಿಧ ಜಿಲ್ಲೆಗಳಿಂದ ರೈತರು, ಉತ್ಪಾದಕರು, ಸ್ವಸಹಾಯ ಸಂಘಗಳ ಸದಸ್ಯರು ಹಾಗೂ ವಿವಿಧ...