ಡಿಎಪಿಗೆ ಪರ್ಯಾಯ ಸಂಯುಕ್ತ ರಸಗೊಬ್ಬರ ಬಳಕೆ
ಮಂಗಳೂರು : ಸಸ್ಯಗಳ ಬೆಳವಣಿಗೆ ಮತ್ತು ಅಭಿವೃದ್ದಿಗೆ ಹದಿನೇಳು ಪೋಷಕಾಂಶಗಳ ಅಗತ್ಯವಿರುತ್ತದೆ. ಇವುಗಳಲ್ಲಿ ಇಂಗಾಲ, ಜಲಜನಕ ಮತ್ತು ಆಮ್ಲಜನಕ ಸ್ವಾಭಾವಿಕವಾಗಿ ಗಾಳಿ ಮತ್ತು ನೀರಿನ ಮೂಲಕ ಸಸ್ಯಗಳಿಗೆ ಲಭ್ಯವಾಗುತ್ತದೆ. ಉಳಿದ ಹದಿನಾಲ್ಕು ಪೋಷಕಾಂಶಗಳಲ್ಲಿ ಸಾರಜನಕ, ರಂಜಕ ಮತ್ತು ಪೊಟ್ಯಾಷ್ ಸಸ್ಯಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಬೇಕಿರುತ್ತದೆ. ಲಘು ಪೋಷಕಾಂಶಗಳು ಕಡಿಮೆಯಾದರೂ ಸಸ್ಯಗಳ ಮೇಲೆ ಪ್ರಭಾವ ಬೀರಿ...
ಕೆ.ಎಸ್.ಆರ್.ಟಿ.ಸಿ ವಿದ್ಯಾರ್ಥಿ ಬಸ್ ಪಾಸ್: ಅರ್ಜಿ ಆಹ್ವಾನ
ಮಂಗಳೂರು : 2025-26ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಮತ್ತು ಪದವಿ ಪೂರ್ವ ಕಾಲೇಜುಗಳು ಪ್ರಾರಂಭವಾಗಿರುತ್ತದೆ. ಪ್ರಸಕ್ತ ಸಾಲಿನಲ್ಲಿ ಕೆ.ಎಸ್.ಆರ್.ಟಿ.ಸಿ ವಿದ್ಯಾರ್ಥಿ ಬಸ್ ಪಾಸ್ ಪಡೆಯಲು ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್‍ನÀಲ್ಲಿ ಅರ್ಜಿ ಸಲ್ಲಿಸಬಹುದು.ಕಳೆದ ಸಾಲಿನಂತೆ ಪ್ರಸಕ್ತ ಸಾಲಿನಲ್ಲಿಯೂ ವರ್ಷದಲ್ಲಿ ಸರ್ಕಾರದ ಆದೇಶದಂತೆ ಸಂಪೂರ್ಣ ಗಣಕೀಕೃತವಾಗಿ ವಿದ್ಯಾರ್ಥಿ ಬಸ್ ಪಾಸ್‍ಗಳನ್ನು ವಿತರಿಸಲಾಗುತ್ತದೆ. ಪಾಸ್ ಪಡೆಯಲು ವಿದ್ಯಾರ್ಥಿಗಳು...
ಕರ್ನಾಟಕ ರಾಜ್ಯ ನಿವೃತ್ತ ಸರಕಾರಿ ನೌಕರರ ವೇದಿಕೆ ಗೌರವಾಧ್ಯಕ್ಷರಾಗಿ ಐವನ್ ಡಿಸೋಜ ಆಯ್ಕೆ
ಮಂಗಳೂರು: ಕರ್ನಾಟಕ ರಾಜ್ಯ ನಿವೃತ್ತ ನೌಕರರ ವೇದಿಕೆ ಬೆಂಗಳೂರು ಇದರ ರಾಜ್ಯದ ಮಹಾ ಪ್ರಧಾನ ಸಂಚಾಲಕ ಡಾ.ಎಂ.ಪಿ.ಎಂ. ಷಣ್ಮುಗಯ್ಯ ಅವರ ಅಧ್ಯಕ್ಷತೆಯಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳ ಸಂಚಾಲಕರ ಸಭೆ ಜರಗಿತು.ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿ ಸೋಜ ಅವರನ್ನು ವೇದಿಕೆಯ ಗೌರವಾಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.ಗುರುವಾರ ನಗರದ ಖಾಸಗಿ ಹೋಟೆಲ್‌ನಲ್ಲಿ ದ.ಕ ಜಿಲ್ಲಾ...
ಪ್ಲಾಸ್ಟಿಕ್ ತ್ಯಾಜ್ಯ ಪರಿಸರಕ್ಕೆ ಮಾರಕ: ಆರ್.ಕೆ.ನಾಯರ್
ಮಂಗಳೂರು: ಅತಿಯಾದ ಪ್ಲಾಸ್ಟಿಕ್ ಬಳಸುವುದರಿಂದ ಉಂಟಾಗುತ್ತಿರು ತ್ಯಾಜ್ಯ ನಮ್ಮ ಸುತ್ತಮುತ್ತಲಿನ ಪರಿಸರದೊಂದಿಗೆ ಸೇರಿ ಸಮಸ್ತ ಜೀವ ಸಂಕುಲಕ್ಕೆ ಹಾನಿ ಯುಂಟು ಮಾಡುತ್ತಿದೆ ಈ ಬಗ್ಗೆ ಜನ ಜಾಗೃತಿ ಮೂಡಿಸಬೇಕಾಗಿದೆ ಎಂದು ಗ್ರೀನ್ ಹೀರೋ ಓಫ್ ಇಂಡಿಯಾ ಆರ್.ಕೆ. ನಾಯರ್ ತಿಳಿಸಿದ್ದಾರೆ.ಬಲ್ಮಠ ಸರಕಾರಿ ಪದವಿ ಪೂರ್ವ ಮಹಿಳಾ ಕಾಲೇಜುನಲ್ಲಿ ಅರಣ್ಯ ಇಲಾಖೆ, ಮಂಗಳೂರು, ಪರಿಸರ ಅಧ್ಯಯನ...
ಮಾತಾ ಅಮೃತಾನಂದಮಯಿ ಮಠ: ವಿಶ್ವ ಪರಿಸರ ದಿನಾಚರಣೆ
ಮಂಗಳೂರಿನ ಮಾತಾ ಅಮೃತಾನಂದಮಯಿ ಮಠದ ಯುವ ಸೇವಾ ವಿಭಾಗ ಅಯುಧ್ ಮಂಗಳೂರು ಇವರಿಂದ ನಗರದ ಬೊಕ್ಕಪಟ್ನದಲ್ಲಿರುವ ದ.ಕ. ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರದಿನವನ್ನು ಅರ್ಥಪೂರ್ಣ ಕಾರ್ಯಕ್ರಮಗಳೊಂದಿಗೆ ಆಚರಿಸಲಾಯಿತು.ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಆಯುಷ್ ಇಲಾಖೆಯ ನಿವೃತ್ತ ಅಧಿಕಾರಿ ಡಾ.ದೇವದಾಸ್ ಪುತ್ರನ್ ಅವರು ಸದ್ಗುರು ಶ್ರೀ ಮಾತಾ ಅಮೃತಾನಂದಮಯಿ...
ಎಐಎ೦ಐಟಿ ಕೇಂದ್ರ ಮತ್ತುಐಬಿಎ೦ ಒಡಂಬಡಿಕೆ
ಮ೦ಗಳೂರು: ಸೈಂಟ್ ಅಲೋಶಿಯಸ್ ಎಐಎ೦ಐಟಿ ಕೇಂದ್ರ ಮತ್ತು ಐಬಿಎ೦ ನಡುವಿನ ಒಡಂಬಡಿಕೆಗೆ ಸಹಿ ಹಾಕಲಾಯಿತು. ಸಹಿ ಸಮಾರಂಭದಲ್ಲಿ ಎಐಎ೦ಐಟಿ ಕೇಂದ್ರದ ನಿರ್ದೇಶಕ ಡಾ. ಫಾ. ಕಿರಣ್ ಕೋಟ, ಐಬಿಎ೦ ನ ಸಾಫ್ಟ್‌ವೇರ್ ಸೇವೆಗಳ ರಾಷ್ಟ್ರೀಯ ನಿರ್ವಾಹಕ ಜಗದೀಶ್ ಭಟ್, ಪ್ರಾದೇಶಿಕ ನಿರ್ವಾಹಕ ಮಧುಸೂಧನ್, ಟೆಕ್‌ಪಾಥ್‌ನ ಪ್ರಾದೇಶಿಕ ನಿರ್ವಾಹಕ ಜಿತೇಶ್ ಹಾಗೂ ಎಐಎ೦ಐಟಿ ನ ಡೀನ್‌ಗಳಾದ...
ನದಿ ಮಾಲಿನ್ಯ – ತಕ್ಷಣ ನಿಯಂತ್ರಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆ
ಮಂಗಳೂರು : ಸುರತ್ಕಲ್ ಖಂಡಿಗೆ ನಂದಿನಿ ನದಿ ತ್ಯಾಜ್ಯದಿಂದ ಮಾಲಿನ್ಯವಾಗುತ್ತಿರುವ ಬಗ್ಗೆ ಸಾರ್ವಜನಿಕ ದೂರುಗಳ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಬುಧವಾರ ಸ್ಥಳಕ್ಕೆ ಭೇಟಿ ನೀಡಿದರು.ನಂದಿನಿ ನದಿ ಸೇತುವೆಯಲ್ಲಿ ನಿಂತು ಪರಿಶೀಲನೆ ನಡೆಸಿದ ಅವರು ಸ್ಥಳೀಯರ ಅಹವಾಲು ಆಲಿಸಿದರು. ಕಳೆದ ಹಲವು ವರ್ಷಗಳಿಂದ...
ಇಂದಿರಾ ಕ್ಯಾಂಟೀನ್ ಉದ್ಘಾಟನೆ
ಮಂಗಳೂರು : ಇಂದಿರಾ ಕ್ಯಾಂಟೀನ್‍ನಲ್ಲಿ ಸಾರ್ವಜನಿಕರಿಗೆ ಕಡಿಮೆ ದರದಲ್ಲಿ ಊಟ ಮತ್ತು ಉಪಹಾರವನ್ನು ಒದಗಿಸುವ ಮೂಲಕ ಬಡವರಿಗೆ ಮತ್ತು ಕಾರ್ಮಿಕರಿಗೆ ನೈಜ ಲಾಭ ಒದಗಿಸುವ ದೇಶದ ಮಾದರಿ ಕಾರ್ಯಕ್ರಮವಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.ಅವರು ಬುಧವಾರ ಮೂಡಬಿದ್ರೆ, ಕಿನ್ನಿಗೋಳಿ, ಮುಲ್ಕಿ ವಿವಿಧೆಡೆ ಇಂದಿರಾ...
ಕಾರಿನ ಗ್ಲಾಸ್ ಗಳಲ್ಲಿ ಬ್ಲ್ಯಾಕ್ ಫಿಲ್ಮ್, ಅಥವಾ ಟಿಂಟೆಡ್ ಗ್ಲಾಸ್ ಗಳ ಅಳವಡಿಕೆ: 326 ಪ್ರಕರಣ ದಾಖಲು
ಮ೦ಗಳೂರು: ಅಪರಾಧಗಳನ್ನು ತಡೆಗಟ್ಟಲು ಮತ್ತು ಮೋಟಾರು ವಾಹನ ಕಾಯ್ದೆಯಡಿಯಲ್ಲಿ ಸಂಚಾರ ನಿಯಮ ಉಲ್ಲಂಘನೆ ಮಾಡುತ್ತಿರುವ ಹಿನ್ನೆಲೆಯಲ್ಲಿ, ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಜೂ.2ರಿಂದ ಜೂ.4 ರ ವರೆಗೆ ವಿಶೇಷ ಜಂಟಿ ಕಾರ್ಯಾಚರಣೆ ನಡೆಸಿ ಕಾರಿನ ಗ್ಲಾಸ್ ಗಳಲ್ಲಿ ಬ್ಲ್ಯಾಕ್ ಫಿಲ್ಮ್(ಸನ್ ಫಿಲ್ಮ್) ಅಥವಾ ಟಿಂಟೆಡ್ ಗ್ಲಾಸ್ ಗಳನ್ನು ಅಳವಡಿಸಿ ಸಂಚರಿಸುವ ವಾಹನಗಳ ಮಾಲಕರ/ಚಾಲಕರ...
ಉಸ್ತುವಾರಿ ಸಚಿವರ ಪ್ರವಾಸ
ಮಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಜೂನ್ 4 ರಂದು ಜಿಲ್ಲೆಗೆ ಆಗಮಿಸಲಿದ್ದಾರೆ.ಜೂನ್ 4 ರಂದು ಮಧ್ಯಾಹ್ನ 11:15 - ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಆಗಮನ, 12:15- ಮೂಡಬಿದ್ರೆ ಇಂದಿರಾ ಕ್ಯಾಂಟೀನ್ ಉದ್ಘಾಟನೆ, 12:35- ಕಿನ್ನಿಗೋಳಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ, 1:30-...






