ಆರ್ಯಭಟ ಪ್ರಶಸ್ತಿಗೆ ಬೊಂಡಾಲ ಸಚ್ಚಿದಾನಂದ ಶೆಟ್ಟಿ ಆಯ್ಕೆ
ಮಂಗಳೂರು: ಶೈಕ್ಷಣಿಕ ಸೇವಾಸಕ್ತ, ಸಮಾಜ ಸೇವಕ ಮತ್ತು ಉದ್ಯಮಿ ಬೊಂಡಾಲ ಸಚ್ಚಿದಾನಂದ ಶೆಟ್ಟಿ ಅವರು ಸುವರ್ಣ ಸಂಭ್ರಮದ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆಆಯ್ಕೆಯಾಗಿದ್ದಾರೆ.
ಬೆಂಗಳೂರಿನ ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯು ತನ್ನ 50ನೇ ವರ್ಷಾಚರಣೆ ಸಂದರ್ಭದಲ್ಲಿ 2024 - 25 ನೇ ಸಾಲಿಗೆ ರಾಜ್ಯ, ರಾಷ್ಟ್ರ ಮತ್ತುಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ ಭಾರತೀಯ ಪ್ರಜೆಗಳಿಗೆ ಈ ಪ್ರತಿಷ್ಠಿತ...
ಕಾಡಾನೆ ದಾಳಿ: ರಬ್ಬರ್ ಟ್ಯಾಪಿಂಗ್ ಮಾಡುತ್ತಿದ್ದ ಮಹಿಳೆ ಸಾವು
ಮ೦ಗಳೂರು: ಕಾಡಾನೆ ದಾಳಿಯಿ೦ದ ರಬ್ಬರ್ ಟ್ಯಾಪಿಂಗ್ ಮಾಡುತ್ತಿದ್ದ ಮಹಿಳೆ ಮೃತಪಟ್ಟ ಘಟನೆ ಪುತ್ತೂರು ಕೊಳ್ತಿಗೆ ಗ್ರಾಮದ ಹರ್ತ್ಯಡ್ಕ ಎಂಬಲ್ಲಿ ಮ೦ಗಳವಾರ ಬೆಳಿಗ್ಗೆ ಸ೦ಭವಿಸಿದೆ. ಸೆಲ್ಲಮ್ಮ (65) ಮೃತಪಟ್ಟ ಮಹಿಳೆ.ಸೆಲ್ಲಮ್ಮ ಕೊಳ್ತಿಗೆ ಗ್ರಾಮದ ಕನಿಯಾರು ಸಿ ಆರ್ ಸಿ ಕಾಲೋನಿಯಲ್ಲಿ ಒಬ್ಬರೇ ವಾಸವಾಗಿದ್ದು, ಕೆ ಎಫ್ ಡಿ ಸಿ ಯ ರಬ್ಬರ್ ತೋಟದಲ್ಲಿ ರಬ್ಬರ್ ಟ್ಯಾಪಿಂಗ್...
ಕ್ರೀಡಾ ಪ್ರತಿಭೆಗಳಿಗೆ ಉದ್ಯೋಗ ಭದ್ರತೆ ಕಲ್ಪಿಸುವುದು ಅವಶ್ಯ: ರೇಮಂಡ್ ಡಿಸೋಜಾ
ಮಂಗಳೂರು : ಛಲ, ಶಿಸ್ತು, ಕಠಿಣ ಪರಿಶ್ರಮ ಇದ್ದರೆ ಮಾತ್ರ ಕ್ರೀಡಾ ಕ್ಷೇತ್ರದಲ್ಲಿ ಯಶಸ್ಸು ಸಾಧಿಸಲು ಸಾಧ್ಯ. ಯುವ ಕ್ರೀಡಾಪ್ರತಿಭೆಗಳು ವೈಯಕ್ತಿಕ ಸಾಧನೆಯ ಜತೆಗೆ ದೇಶಕ್ಕೆ ಕೀರ್ತಿ ತರುವ ಉನ್ನತ ಕನಸು ಕಾಣಬೇಕು ಎಂದು ಅಂತಾರಾಷ್ಟ್ರೀಯ ದೇಹದಾಡ್ಯ ಪಟು, ಮಿ. ವರ್ಲ್ಡ್ ರೇಮಂಡ್ ಡಿಸೋಜಾ ಹೇಳಿದರು.ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಮಂಗಳವಾರ ಮಂಗಳೂರು ಪ್ರೆಸ್‌ಕ್ಲಬ್...
ರೈಲ್ವೆ ನೇಮಕಾತಿ ಮಂಡಳಿ ಪರೀಕ್ಷಾ ಕೇಂದ್ರಗಳಲ್ಲಿ ನಿಷಿದ್ಧ ವಸ್ತುಗಳಿಗೆ ಸಂಬಂಧಿಸಿದಂತೆ ರೈಲ್ವೆ ಮಂಡಳಿ ಸ್ಪಷ್ಟನೆ
ಮ೦ಗಳೂರು: ರೈಲ್ವೆ ನೇಮಕಾತಿ ಮಂಡಳಿ ನಡೆಸುವ ಪರೀಕ್ಷಾ ಕೇಂದ್ರಗಳಲ್ಲಿ ಕೆಲವು ವಸ್ತುಗಳನ್ನು ಕೊಂಡೊಯ್ಯುವುದರ ಮೇಲಿನ ನಿರ್ಬಂಧಗಳ ಕುರಿತು ಮಾಧ್ಯಮಗಳಲ್ಲಿ ವರದಿಯಾದ ಹಿನ್ನೆಲೆಯಲ್ಲಿ ರೈಲ್ವೆ ಮಂಡಳಿಯು ಸ್ಪಷ್ಟನೆ ನೀಡಿದೆ.
ರೈಲ್ವೆ ನೇಮಕಾತಿ ಮಂಡಳಿ ನಡೆಸುವ ಪರೀಕ್ಷೆಗಳಲ್ಲಿ ಕೆಲವು ನಿಯಮಾವಳಿಗಳಿದ್ದು, ಅವುಗಳನ್ವಯ ಕೆಲವು ವಸ್ತುಗಳನ್ನು ಪರೀಕ್ಷಾ ಕೇಂದ್ರದೊಳಗೆ ಕೊಂಡೊಯ್ಯುವುದನ್ನು ನಿರ್ಬಂಧಿಸಲಾಗಿದೆ. ಆದಾಗ್ಯೂ, ಯಾವುದೇ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗದಂತೆ ನೋಡಿಕೊಳ್ಳುವ...
ಕುದುರೆಮುಖ ಉದ್ಯಾನವನದಲ್ಲಿ ಪ್ಲಾಸ್ಟಿಕ್ ಬಾಟಲಿ ನಿಷೇಧ
ಮಂಗಳೂರು: ಕುದುರೆಮುಖ ವನ್ಯಜೀವಿ ವಿಭಾಗದ ಕುದುರೆಮುಖ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ಲಾಸ್ಟಿಕ್ ಬಾಟಲಿಗಳನ್ನು ಮೇ 1 ರಿಂದ ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಪ್ರವಾಸಿಗರ ಉಪಯೋಗಕ್ಕೆ ರಾಷ್ಟ್ರೀಯ ಉದ್ಯಾನವನದಲ್ಲಿ ಹಾದು ಹೋಗಿರುವ ರಸ್ತೆಗಳಲ್ಲಿ ಇರುವ ಮುಳ್ಳೂರು ತನಿಖಾ ಠಾಣೆ, ಬಸ್ರಿಕಲ್ಲು ತನಿಖಾ ಠಾಣೆ, ಹಾಗೂ ತನಿಕೋಡು ತನಿಖಾ ಠಾಣೆಯಲ್ಲಿ ಶುದ್ದ ಕುಡಿಯುವ ನೀರಿನ ಘಟಕ ಸ್ಥಾಪಿಸಲಾಗಿದ್ದು, ಪ್ರವಾಸಿಗರು ಇದರ...
ಮಂಗಳೂರು ಪ್ರೆಸ್ ಕ್ಲಬ್ ಸಮಾಚಾರ ಬಿಡುಗಡೆ
ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ ನ ಗೃಹ ಪತ್ರಿಕೆ " ಮಂಗಳೂರು ಪ್ರೆಸ್ ಕ್ಲಬ್ ಸಮಾಚಾರ " ಇದರ ಈ ವರ್ಷದ ಪ್ರಥಮ ಸಂಚಿಕೆಯನ್ನು ಚಿತ್ರ ನಿರ್ದೇಶಕ, ಸಂಗೀತ ಸಂಯೋಜಕ ರವಿ ಬಸ್ರೂರು ಅವರು ಶನಿವಾರ ನಗರದ ಪತ್ರಿಕಾ ಭವನದಲ್ಲಿ ಬಿಡುಗಡೆಗೊಳಿಸಿದರು.ಸಿನಿಮಾ ಸೇರಿದಂತೆ ಕಲೆ ಹಾಗೂ ಕಲಾವಿದರ ಬೆಳವಣಿಗೆಯಲ್ಲಿ ಪತ್ರಿಕಾ ಮಾಧ್ಯಮ ಮಹತ್ವದ...
‘ನೋವೇಶನ್ 2025’ ಅಂತರರಾಷ್ಟ್ರೀಯ ಸಮ್ಮೇಳನ
ಮ೦ಗಳೂರು: ಸೈ೦ಟ್ ಅಲೋಶಿಯಸ್ (ಸ್ವಾಯತ್ತ ವಿಶ್ವವಿದ್ಯಾಲಯ), ಏಮಿಟ್(AIMIT) ಬೀರಿ ಕ್ಯಾಂಪಸಿನ ಸ್ಕೂಲ್ ಆಫ್ ಬಿಸಿನೆಸ್ ಅಂಡ್ ಮ್ಯಾನೇಜ್’ಮೆಂಟ್ ನ ಎಂಬಿಎ ವಿಭಾಗ ವತಿಯಿ೦ದ ‘ನೋವೇಶನ್ 2025’: ಇಂಡಸ್ಟ್ರಿ 5.0, 6.0 ಮತ್ತು ಅದರ ಮುಂಬರುವ ತಂತ್ರಜ್ಞಾನಗಳಲ್ಲಿ ನಾವೀನ್ಯತೆಗಳು - ಭವಿಷ್ಯದ ವ್ಯವಸ್ಥಾ ಮಾದರಿಗಳ ಅಭಿವೃದ್ಧಿ ಎಂಬ ವಿಷಯದ ಮೇಲೆ 8ನೇ ಅಂತರರಾಷ್ಟ್ರೀಯ ಸಮ್ಮೇಳನ ಏ....
ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ಆಸ್ಪತ್ರೆ: ವಿನೂತನ ಶೈಲಿಯ ಚಿಕಿತ್ಸೆಯಿಂದ ಹೃದ್ರೋಗಿಗೆ ಜೀವದಾನ
ಮಂಗಳೂರು: ನಗರದ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಹೃದ್ರೋಗ ಶಾಸ್ತ್ರ ವಿಭಾಗದ ವೈದ್ಯರ ತಂಡ ವಯಸ್ಸಾದ ಹೃದ್ರೋಗಿಗೆ ವಿನೂತನ ಶೈಲಿಯ ಚಿಕಿತ್ಸೆಯ ಮೂಲಕ ಜೀವದಾನ ನೀಡಿದ ಘಟನೆ ನಡೆದಿದೆ. ವೈದ್ಯರು ಈ ಮೂಲಕ ವೈದ್ಯಕೀಯ ಕ್ಷೇತ್ರದಲ್ಲಿ ಅಪರೂಪದ ಮತ್ತು ಗಮನಾರ್ಹ ಸಾಧನೆ ಮಾಡಿದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.ಹೊನ್ನಾವರ (ಉತ್ತರ ಕನ್ನಡ) ನಗರ ಮೂಲದ 69...
ಬೆಳ್ಳಿತೆರೆಯಲ್ಲಿ ಯಕ್ಷಗಾನ ‘ವೀರಚಂದ್ರಹಾಸ’ ಚಿತ್ರದ ಮೂಲಕ ಹೊಸ ಪ್ರಯೋಗ: ರವಿ ಬಸ್ರೂರು
ಮಂಗಳೂರು: ಪ್ರಪಂಚದ ಚಿತ್ರರಂಗದ ಇತಿಹಾಸದಲ್ಲಿ ಪ್ರಥಮ ಬಾರಿ, ಕರಾವಳಿ ಕರ್ನಾಟಕದ ಸಮೃದ್ಧ ಸಾಂಸ್ಕೃತಿಕ ಪರಂಪರೆಯ ಪ್ರತೀಕವಾದ ಯಕ್ಷಗಾನವನ್ನು 'ವೀರ ಚಂದ್ರಹಾಸ' ಚಿತ್ರದ ಮೂಲಕ ಬೆಳ್ಳಿಪರದೆಗೆ ತರಲಾಗಿದೆ. ಏ.18ರಂದು ಇದನ್ನು ಬೆಂಗಳೂರಿನಲ್ಲಿ ಬಿಡುಗಡೆಗೊಳಿಸಲಾಗಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಇದೀಗ ಕರವಾಳಿಯಲ್ಲಿ ಬಿಡುಗಡೆಗೊಳಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ರಾಜ್ಯದ ಬೇರೆ ಕಡೆಗಳಲ್ಲೂ ಹಂತಹಂತವಾಗಿ ಬಿಡುಗಡೆಗೊಳಿಸಲಾಗುವುದು ಎಂದು ಖ್ಯಾತ ಸಂಗೀತ,...
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ : ಹವ್ಯಾಸಿ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶ್ ಟ್ರಸ್ಟ್ ನ ಹವ್ಯಾಸಿ ಘಟಕದ ಸಭೆ ಬಲ್ಲಾಲ್ ಬಾಗ್‌ನಲ್ಲಿರುವ ಪತ್ತುಮುಡಿ ಸೌಧದಲ್ಲಿ ನಡೆಯಿತು.ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿಯವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಹವ್ಯಾಸಿ ಘಟಕದ ನೂತನ ಪದಾಧಿಕಾರಿಗಳ ನೇಮಕ ನಡೆಯಿತು.ಗೌರವಾಧ್ಯಕ್ಷರಾಗಿ ಮಧುಕರ ಭಾಗವತ ಕುಳಾಯಿ, ಅಧ್ಯಕ್ಷರಾಗಿ ರಾಜಾರಾಮ ಹೊಳ್ಳ ಕೈರಂಗಳ, ಉಪಾಧ್ಯಕ್ಷರಾಗಿ...






