ಖೇಲೋ ಇಂಡಿಯಾ ರಾಜ್ಯ ಉತ್ಕೃಷ್ಠತಾ ಕೇಂದ್ರಕ್ಕೆ ಕ್ರೀಡಾಪಟುಗಳ ಆಯ್ಕೆ
ಮಂಗಳೂರು: ಬೆಂಗಳೂರು ವಿದ್ಯಾನಗರದ ಖೇಲೋ ಇಂಡಿಯಾ ರಾಜ್ಯ ಉತ್ಕೃಷ್ಠತಾ ತರಬೇತಿ ಕೇಂದ್ರಕ್ಕೆ ಅಥ್ಲೆಟಿಕ್ಸ್ ಕ್ರೀಡೆಗಳಲ್ಲಿ ಪ್ರತಿಭಾನ್ವಿತರಾಗಿರುವ ಕ್ರೀಡಾಪಟುಗಳನ್ನು ಆಯ್ಕೆ ಮಾಡುವ ಸಲುವಾಗಿ ಶ್ರೀ ಜಯಪ್ರಕಾಶ್ ನಾರಾಯಣ ರಾಷ್ಟ್ರೀಯ ಯುವ ತರಬೇತಿ ಕೇಂದ್ರ, ಕ್ರೀಡಾಶಾಲೆ, ವಿದ್ಯಾನಗರ, ಬೆಂಗಳೂರು ಕೇಂದ್ರಗಳಲ್ಲಿ ಮೇ 5 ಮತ್ತು 6 ರಂದು ಆಯ್ಕೆ ಪ್ರಕ್ರಿಯೆಯನ್ನು ಸಂಘಟಿಸಲಾಗುತ್ತಿದೆ. ಆಸಕ್ತ ಅರ್ಹ ಕ್ರೀಡಾಪಟುಗಳು ಆಯ್ಕೆಯಲ್ಲಿ...
ಎಂ.ಸಿ.ಸಿ ಬ್ಯಾಂಕ್ : ಪರಮಪೂಜ್ಯ ಪೋಪ್ ಫ್ರಾನ್ಸಿಸ್ ಅವರಿಗೆ ಗೌರವ ನಮನ
ಮಂಗಳೂರು: ಎಂ.ಸಿ.ಸಿ ಬ್ಯಾಂಕ್ ಮಂಗಳೂರು ಇದರ ಆಡಳಿತ ಕಚೇರಿಯಲ್ಲಿ ಪರಮಪೂಜ್ಯ ಪೋಪ್ ಫ್ರಾನ್ಸಿಸ್ ಅವರಿಗೆ ಗೌರವ ಸಲ್ಲಿಸುವ ಕಾರ್ಯಕ್ರಮ ಏ. 24 ರ೦ದು ಬ್ಯಾಂಕಿನ ಆಡಳಿತ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿತ್ತು.ಫಾ ಮುಲ್ಲರ್ಸ್ ಸಂಸ್ಥೆಯ ನಿಯೋಜಿತ ನಿರ್ದೇಶಕರಾದ ವಂದನೀಯ ಪೌಸ್ತಿನ್ ಲೋಬೊ ಅವರು ಪರಮಪೂಜ್ಯ ಪೋಪ್ ಫ್ರಾನ್ಸಿಸ್ ಅವರ ಆತ್ಮಕ್ಕೆ ಗೌರವ ಸಲ್ಲಿಸಿ ಹಲವಾರು ಸಂದರ್ಭಗಳಲ್ಲಿ ಪೋಪ್ಆವರೊಂದಿಗಿನ...
ಕದ್ರಿ ಪಾರ್ಕ್ ಬಾಲಭವನದಲ್ಲಿ ವಿವಿಧ ಕಾರ್ಯಕ್ರಮಗಳಿಗೆ ಅವಕಾಶ
ಮಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲಾ ಬಾಲ ಭವನವು ನಗರದ ಕದ್ರಿ ಪಾರ್ಕ್ ಬಳಿ ಕಾರ್ಯನಿರ್ವಹಿಸುತ್ತಿದ್ದು ಹೆಚ್ಚು ಬೇಡಿಕೆಯ ಪ್ರದೇಶದಲ್ಲಿ ಈ ಸಭಾಂಗಣವನ್ನು ನಿರ್ಮಾಣ ಮಾಡಲಾಗಿದೆ.ಕಟ್ಟಡವು ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ, ವೇದಿಕೆ ಹಾಗೂ 70-80 ಜನರು ಕುಳಿತುಕೊಳ್ಳುವ ಸಾಮಥ್ರ್ಯವನ್ನು ಹೊಂದಿದೆ. ಸಭಾಂಗಣವನ್ನು ಮಕ್ಕಳಿಗೆ ಸಂಬಂಧಿಸಿದ ಚಟುವಟಿಕೆ...
ಮುಂಗಾರು ವೇಳಾಪಟ್ಟಿ ಜಾರಿ: ಆಯ್ದ ರೈಲುಗಳ ಸಂಚಾರ ಸಮಯ ಬದಲಾವಣೆ
ಮ೦ಗಳೂರು: ಮುಂಗಾರು ಮಳೆಯನ್ನು ಗಮನದಲ್ಲಿಟ್ಟುಕೊಂಡು ಪ್ರಯಾಣಿಕರ ಸುರಕ್ಷತೆ ಮತ್ತು ರೈಲುಗಳ ಸುಗಮ ಸಂಚಾರಕ್ಕಾಗಿ ನೈರುತ್ಯ ರೈಲ್ವೆಯ ವ್ಯಾಪ್ತಿಯಲ್ಲಿ ಸಂಚರಿಸುವ ಕೆಲವು ರೈಲುಗಳ ವೇಳಾಪಟ್ಟಿಯನ್ನು ಬದಲಾಯಿಸಲಾಗಿದೆ ಎಂದು ಕೊಂಕಣ ರೈಲ್ವೆ ನಿಗಮ ನಿಯಮಿತ ತಿಳಿಸಿದೆ. ಈ ಪರಿಷ್ಕೃತ ವೇಳಾಪಟ್ಟಿ 2025ರ ಜೂನ್ ಹದಿನೈದರಿಂದ ಅಕ್ಟೋಬರ್ ಇಪ್ಪತ್ತರವರೆಗೆ ಜಾರಿಯಲ್ಲಿರುತ್ತದೆ.
ಪರಿಷ್ಕೃತ ಸಮಯವು 2025ರ ಜೂನ್ ಹದಿನೈದರಂದು ಅಥವಾ ನಂತರ...
ಡಾ. ರಾಜಕುಮಾರ್ ಜನ್ಮದಿನೋತ್ಸವ
ಮಂಗಳೂರು: ಕನ್ನಡ ಚಿತ್ರ ನಟ ಡಾ. ರಾಜ್‍ಕುಮಾರ್ ಅವರು ತಾನು ನಟಿಸಿದ ಚಲನಚಿತ್ರಗಳಲ್ಲಿ ಅಥವಾ ವೈಯಕ್ತಿಕ ಬದುಕಿನಲ್ಲಿ ಸಮಾಜಕ್ಕೆ ಕೆಡುಕನ್ನುಂಟು ಮಾಡುವ ಯಾವುದೇ ಅಂಶಗಳನ್ನು ತೋರಿಸದೆ, ತನ್ನ ಬದುಕನ್ನೇ ಆದರ್ಶವನ್ನಾಗಿ ತೋರಿಸಿದ್ದಾರೆ ಎಂದು ಕರ್ನಾಟಕ ಗೇರು ಅಭಿವೃಧ್ದಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ತಿಳಿಸಿದ್ದಾರೆ.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ , ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ...
ಬಸ್ ನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ನಿವಾ೯ಹಕ ವಶಕ್ಕೆ
ಮ೦ಗಳೂರು: ಮಹಿಳಾ ಪ್ರಯಾಣಿಕರೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಕೆಎಸ್‌ಆರ್‌ಟಿಸಿ ಬಸ್ ನಿವಾ೯ಹಕನ ವಿರುದ್ದ ಪ್ರಕರಣ ದಾಖಲಿಸಿಕೊ೦ಡಿರುವ ಕೊಣಾಜೆ ಪೊಲೀಸರು ಅರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಮಹಿಳಾ ಪ್ರಯಾಣಿಕರೊಬ್ಬರಿಗೆ ನಿವಾ೯ಹಕ ಲೈಂಗಿಕ ಕಿರುಕುಳ ನೀಡುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. ಬಾಗಲಕೋಟೆಯ ಮೂಲದ ಪ್ರದೀಪ್ ಕಾಶಪ್ಪ ನಾಯ್ಕರ್ (35) ಆರೋಪಿಯಾಗಿದ್ದಾನೆ.
ಏಪ್ರಿಲ್ 22 ರಂದು ಮುಡಿಪುವಿನಿಂದ...
ನಿವೃತ್ತ ಸರಕಾರಿ ನೌಕರರ ವೇತನ ನಷ್ಟದ ಬೇಡಿಕೆ: ನಿಯೋಗ ಸಿಎಂ ಭೇಟಿ
ಮಂಗಳೂರು: ಕರ್ನಾಟಕ ನಿವೃತ್ತ ಸರಕಾರಿ ನೌಕರರ ವೇದಿಕೆ ಕಳೆದ ಕೆಲವು ತಿಂಗಳುಗಳಿಂದ ತಮ್ಮ ಬೇಡಿಕೆಯ ಈಡೇರಿಸಲು ಹೋರಾಟ ನಡೆಸುತ್ತಿದ್ದು, ಇತ್ತೀಚೆಗೆ ಎಂಎಲ್‌ಸಿ ಐವನ್ ಡಿಸೋಜ ಅವರ ಜತೆಗೆ ವೇದಿಕೆಯ ಪದಾಧಿಕಾರಿಗಳು ಬೆಂಗಳೂರಿನ ಮುಖ್ಯಮಂತ್ರಿ ಅವರ ಗೃಹಕಚೇರಿ ಕಾವೇರಿ ಭವನದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಯಿತು.7 ನೇ ವೇತನ ಆಯೋಗದಲ್ಲಿ ಜು.1,2022ರಿಂದ ಜು.31,2024ರ...
ದೇರಳಕಟ್ಟೆಯಲ್ಲಿ ‘ಬ್ಯಾರೀಸ್ ಟರ್ನಿಂಗ್ ಪಾಯಿಂಟ್’ ಮಾಲ್ ಎ. 26 ರಂದು ಲೋಕಾರ್ಪಣೆ
ಮ೦ಗಳೂರು : ಪ್ರತಿಷ್ಠಿತ ಬ್ಯಾರೀಸ್ ಗ್ರೂಪ್ ನ ಬಹು ನಿರೀಕ್ಷಿತ ನಗರ ಜೀವನ ಶೈಲಿಯ ವಾಣಿಜ್ಯ ಹಾಗು ವಸತಿ ಯೋಜನೆ ದೇರಳಕಟ್ಟೆಯ 'ಬ್ಯಾರೀಸ್ ಟರ್ನಿಂಗ್ ಪಾಯಿಂಟ್' ಎ.26 ರಂದು ಸಂಜೆ 4.30 ಗಂಟೆಗೆ ಉದ್ಘಾಟನೆಯಾಗಲಿದೆ ಎಂದು ಬ್ಯಾರೀಸ್ ಟರ್ನಿಂಗ್ ಪಾಯಿಂಟ್ ರಿಟೈಲ್ ಹೆಡ್ ಕೆ.ನಂದ ಕುಮಾರ್ ಅವರು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ದೇರಳಕಟ್ಟೆ ಬ್ಯಾರೀಸ್ ಟರ್ನಿಂಗ್ ಪಾಯಿಂಟ್...
ಕಾಶ್ಮೀರ ಭಯೋತ್ಪಾದನಾ ದಾಳಿ: ನಿಯಂತ್ರಣ ಕೊಠಡಿಗೆ ಮಾಹಿತಿ ನೀಡಲು ಸೂಚನೆ
ಮಂಗಳೂರು,: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಲಾಮ್ ಇಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ಎಪ್ರಿಲ್ 22 ರಂದು ದಾಳಿ ನಡೆಸಿದ್ದು, ದಾಳಿಯಲ್ಲಿ ಕೆಲವು ಪ್ರವಾಸಿಗರು ಮೃತರಾಗಿರುವ ಹಾಗೂ ಗಾಯಗೊಂಡಿರುವುದು ತಿಳಿದು ಬಂದಿರುತ್ತದೆ.ದಕ್ಷಿಣ ಕನ್ನಡ ಜಿಲ್ಲೆಯಿಂದ ಜಮ್ಮು ಕಾಶ್ಮೀರಕ್ಕೆ ಪ್ರವಾಸಕ್ಕೆ ತೆರಳಿ ಮೇಲ್ಕಂಡ ಘಟನೆಯಲ್ಲಿ ಸಿಲುಕಿಕೊಂಡಿದಲ್ಲಿ ಅಂತವರÀ ಮಾಹಿತಿಯನ್ನು ಜಿಲ್ಲಾ ವಿಪತ್ತು ನಿಯಂತ್ರಣ ಕೊಠಡಿ...
ವಿವಿ ವಿದ್ಯಾರ್ಥಿಗಳಿಗೆ ಸಿಪಿಆರ್ ಮತ್ತು ಪ್ರಥಮ ಚಿಕಿತ್ಸೆ ತರಬೇತಿ
ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಎಪ್ರಿಲ್ 22ರಂದು ಕಣಚೂರು ಇನ್ ಸ್ಟಿಟ್ಯೂಟ್ ಆಫ್ ಮೆಡಿಕಲ್ ಸಾಯನ್ಸಸ್ ಸಂಸ್ಥೆಯಿಂದ ಸಿಪಿಆರ್ (ಕಾರ್ಡಿಯೊ ಪಲ್ಮನರಿ ರಿಸಸಿಟೇಶನ್) ಮತ್ತು ಪ್ರಥಮಚಿಕಿತ್ಸೆಯ ತರಬೇತಿಯನ್ನು ನೀಡಲಾಯಿತು.ಕೌಶಲ್ಯ ಸಬಲೀಕರಣದ ಈ ಕಾರ್ಯಕ್ರಮದಲ್ಲಿ ಮಂಗಳೂರು ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಡಾ|ಪಿ. ಎಲ್ ಧರ್ಮ, ರಾಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ| ಜಯರಾಜ್ ಅಮೀನ್ ಉಪಸ್ಥಿತರಿದ್ದರು. ಕಣಚೂರುಆಸ್ಪತ್ರೆಯ...





