35.2 C
Karnataka
Sunday, May 3, 2026

ಸುದ್ದಿ

ಸುಮುಖ ಪ್ರೊಡಕ್ಷನ್‌ ಎರಡನೇ ಸಿನಿಮಾ “ಕಜ್ಜ” ಕ್ಕೆ ಮುಹೂರ್ತ

0
ಮಂಗಳೂರು: ಸುಮುಖ ಪ್ರೊಡಕ್ಷನ್ಸ್‌ ಲಾಂಛನದಲ್ಲಿ ಮೂಡಿಬರಲಿರುವ ಎರಡನೇ ಸಿನಿಮಾ "ಕಜ್ಜ" ಇದರ ಮುಹೂರ್ತ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ಜರುಗಿತು. ಸಿನಿಮಾಕ್ಕೆ ನಿರ್ಮಾಪಕ ವಿಶಾಂತ್ ಮಿನೆಜಸ್ ಕ್ಲಾಪ್ ಮಾಡಿದರು. ಸಿನಿಮಾಕ್ಕೆ ವಿಜಯಕುಮಾರ್ ಕೊಡಿಯಲ್ ಬೈಲ್, ಅರವಿಂದ ಬೋಳಾರ್ ಚಾಲನೆ ನೀಡಿದರು.ಬಳಿಕ ಮಾತಾಡಿದ ಫಾದರ್ ಮೆಲ್ವಿನ್ ಪಿಂಟೊ ಎಸ್ ಜೆ ಸುಮುಖ ಪ್ರೊಡಕ್ಷನ್‌ ಮೊದಲ ಸಿನಿಮಾಕ್ಕೆ ತುಳುನಾಡಿನ...

ಸೈಬರ್ ಅಪರಾಧಗಳ ತಡೆಗೆ ಪೋಲಿಸ್ ಸಹಾಯವಾಣಿ-1930, ವೆಬ್ ಬಾಟ್ ಉನ್ನತೀಕರಣ

0
ಮಂಗಳೂರು: ಪ್ರಸ್ತುತ ದೇಶದಲ್ಲಿ ಹೆಚ್ಚುತ್ತಿರುವ ಆನ್‍ಲೈನ್ ಹಣಕಾಸು ವಂಚನೆಗಳನ್ನು ತಡೆಯಲು ರಾಜ್ಯದಲ್ಲಿ ಸೈಬರ್ ಅಪರಾಧ ಸಹಾಯವಾಣಿ-1930 ಜೊತೆಗೆ ವೆಬ್ ಬಾಟ್ ಉನ್ನತೀಕರಣ ಮಾಡಲಾಗಿದೆ ಎಂದು ರಾಜ್ಯ ಪೊಲೀಸ್‌ ನಿದೇ೯ಶನಕರು ಮತ್ತು ಪೊಲೀಸ್ ಮಹಾ ನೀರಿಕ್ಷಕರಾದ ಅಲೋಕ್ ಮೋಹನ್ ತಿಳಿಸಿದರು.ಎಡಿಜಿಪಿ ಸಿಎಲ್&ಎಮ್ ಕಾರ್ನರ್ ಹೌಸ್ ಕಚೇರಿಯಲ್ಲಿ ಉನ್ನತೀಕರಿಸಲಾದ ಸೈಬರ್ ಅಪರಾಧ ಸಹಾಯವಾಣಿ-1930 ವೆಬ್ ಬಾಟ್ ಕಾರ್ಯಕ್ರಮವನ್ನು...

ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿಯ ಜಿಲ್ಲಾ ಮಟ್ಟದ ಸಂವಾದ ಸಭೆ

0
ಮಂಗಳೂರು: ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿಯ ಜಿಲ್ಲಾ ಮಟ್ಟದ ಸಂವಾದ ಸಭೆ ಆರ್ಥಿಕ ತಜ್ಞ ಪೆÇ್ರ.ಎಂ ಗೋವಿಂದರಾವ್ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಸೋಮವಾರ ನಡೆಯಿತು.ಆರ್ಥಿಕ ತಜ್ಞ ಪ್ರೋ.ಎಂ ಗೋವಿಂದರಾವ್ ಮಾತನಾಡಿ, ರಾಜ್ಯದಲ್ಲಿ ಉತ್ತರ ಕರ್ನಾಟಕದ 59 ತಾಲೂಕುಗಳು ಹಾಗೂ ದಕ್ಷಿಣ ಕರ್ನಾಟಕದ ಹಿಂದುಳಿದ 55 ತಾಲೂಕುಗಳೆಂದು ಗುರುತಿಸಲಾಗಿದೆ. ಅಭಿವೃದ್ಧಿಗೆ ಅನುದಾನದ...

ಕೇಂದ್ರ ಸರ್ಕಾರದ ಬೆಲೆ ಏರಿಕೆ ವಿರುದ್ದ ಪ್ರತಿಭಟನೆ

0
ಮ೦ಗಳೂರು: ಬೆಳ್ತಂಗಡಿ ತಾಲ್ಲೂಕಿನ ಗುರುವಾಯನಕೆರೆಯಲ್ಲಿ ಭಾನುವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಉದ್ಘಾಟಿಸಿ ಮಾತನಾಡಿದರು. ಇದೇ ವೇಳೆ ಕೇಂದ್ರ ಸರ್ಕಾರದ ಬೆಲೆ ಏರಿಕೆ ವಿರುದ್ದ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ, ಮುಖಂಡರಾದ ರಕ್ಷಿತ್ ಶಿವರಾಂ ಸೇರಿದಂತೆ ಇತರರು ಭಾಗವಹಿಸಿದ್ದರು.

ಸೂರಿಂಜೆಯಲ್ಲಿ ಸ್ನೇಹ ಸಮ್ಮಿಲನ ಕೂಟ

0
ಸುರತ್ಕಲ್: ಸುರತ್ಕಲ್ ಸ್ಪೋಟ್ಸ್೯ ಮತ್ತು ಕಲ್ಚರಲ್ ಕ್ಲಬ್ (ರಿ) ಇದರ ಆಶ್ರಯದಲ್ಲಿ ಸುರತ್ಕಲ್ ನಲ್ಲಿ ನಡೆದ ಲೆಜಂಡ್ಸ್ ಕ್ರಿಕೆಟ್ ಲೀಗ್ ಸೀಸನ್ 4 ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾಟದ ಯಶಸ್ಸಿನ ಹಿನ್ನಲೆಯಲ್ಲಿ ಸೂರಿಂಜೆಯಲ್ಲಿ ಮನೋಹರ್ ಶೆಟ್ಟಿಯವರ ಮನೆಯಲ್ಲಿ ಸ್ನೇಹ ಸಮ್ಮಿಲನ ಕೂಟ ಆಯೋಜಿಸಲಾಗಿತ್ತು.ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಸಂಸ್ಥೆಯ ಮಹಾಪೋಷಕ ವಿರಾಜಪೇಟೆ ಡಿವೈಎಸ್ ಪಿ ಮಹೇಶ್...

ಬೆಂಗ್ರೆ ಫೆರ್ರಿ ಜೆಟ್ಟಿವರೆಗಿನ ರಸ್ತೆ ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆ

0
ಮಂಗಳೂರು: ಮಹಾನಗರ ಪಾಲಿಕೆ ವ್ಯಾಪ್ತಿಯ 11ನೇ ಪಣಂಬೂರು ವಾರ್ಡಿನ ತಣ್ಣೀರುಬಾವಿ ತೋಟ ಬೆಂಗ್ರೆ ಮುಖ್ಯ ರಸ್ತೆಯಿಂದ ಬೆಂಗ್ರೆ ಫೆರ್ರಿ ಜೆಟ್ಟಿವರೆಗಿನ ರಸ್ತೆ ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆಯನ್ನು ಶಾಸಕ ವೇದವ್ಯಾಸ ಕಾಮತ್ ರವರು ನೆರವೇರಿಸಿದರು. ನಂತರ ಮಾತನಾಡಿದ ಶಾಸಕರು, ಇಲ್ಲಿನ ರಸ್ತೆ ಅಭಿವೃದ್ಧಿಯ ಅಗತ್ಯತೆ ಬಗ್ಗೆ ಸ್ಥಳೀಯರ ಬೇಡಿಕೆಯ ಅನುಸಾರವಾಗಿ ನಿಕಟ ಪೂರ್ವ ಪಾಲಿಕೆ ಸದಸ್ಯೆ...

ಜಾತಿಗಣತಿ ವಿಚಾರದಲ್ಲಿ ಎಲ್ಲರಿಗೂ ನ್ಯಾಯ ಒದಗಿಸಲಾಗುವುದು: ಡಿಸಿಎಂ ಡಿ ಕೆ ಶಿವಕುಮಾರ್

0
ಮಂಗಳೂರು: "ತುಳಿತಕ್ಕೆ ಒಳಗಾದವರಿಗೆ ಶಕ್ತಿ ತುಂಬಿ, ಎಲ್ಲರಿಗೂ ನ್ಯಾಯ ಒದಗಿಸಿಕೊಡಲಾಗುವುದು, ಈ ವಿಚಾರದಲ್ಲಿ ಯಾವುದೇ ಆತುರದ ನಿರ್ಧಾರ ಇರುವುದಿಲ್ಲ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಧರ್ಮಸ್ಥಳದಲ್ಲಿ ಮಂಜುನಾಥನ ದರ್ಶನ ಪಡೆದ ನಂತರ ಶಿವಕುಮಾರ್ ಅವರು ಭಾನುವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಜಾತಿಗಣತಿ ಗೆ ಕೆಲವು ಸಮುದಾಯಗಳ ವಿರೋಧ ವ್ಯಕ್ತವಾಗುತ್ತಿದ್ದು, ರಾಹುಲ್ ಗಾಂಧಿ ಅವರ ಪತ್ರದಲ್ಲಿ...

‘ರೋಹನ್ ಇಥೋಸ್’ ಭೂಮಿ ಪೂಜೆ

0
ಮಂಗಳೂರು: ಕರಾವಳಿಯ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ರೋಹನ್ ಕಾರ್ಪೊರೇಶನ್ ಸಂಸ್ಥೆಯ ನೂತನ ಯೋಜನೆ ‘ರೋಹನ್ ಇಥೋಸ್’ ಇದರ ಭೂಮಿ ಪೂಜೆಯು ಶನಿವಾರ ನಗರದ ಫಾ.ಮುಲ್ಲರ್ ಆಸ್ಪತ್ರೆ ಬಳಿ ನೆರವೇರಿತು.ಫಾ.ಮುಲ್ಲರ್ ಚಾರಿಟೆಬಲ್ ಸಂಸ್ಥೆಗಳ ನಿರ್ದೇಶಕ ವಂ|ಫಾ|ರಿಚಾರ್ಡ್ ಕುವೆಲ್ಲೊ ಅವರು ಆಶೀರ್ವದಿಸಿ, ಯೋಜನೆಯು ಯಶಸ್ವಿಯಾಗಿ ಪೂರ್ಣಗೊಂಡು ಜನರ ಬಳಕೆಗೆ ಶೀಘ್ರ ಸಿಗುವಂತಾಗಲಿ ಎಂದರು.ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ|ಎಂ.ಎನ್.ರಾಜೇಂದ್ರ...

ಉಪಮುಖ್ಯಮಂತ್ರಿಗಳ ಜಿಲ್ಲಾ ಪ್ರವಾಸ

0
ಮಂಗಳೂರು : ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಏಪ್ರಿಲ್ 19 ಮತ್ತು 20 ರಂದು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.ಏಪ್ರಿಲ್ 19 - ಧರ್ಮಸ್ಥಳದಲ್ಲಿ ವಾಸ್ತವ್ಯ, ಏಪ್ರಿಲ್ 20 ರಂದು ಬೆಳಿಗ್ಗೆ 11 - ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಯ ನೂತನ ಸಭಾಭವನ ಉದ್ಘಾಟನಾ ಕಾರ್ಯಕ್ರಮ, ಮಧ್ಯಾಹ್ನ 12 - ಗುರುವಾಯನಕೆರೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ...

ಅರಂತಬೆಟ್ಟು ಗುತ್ತು: ಗಡಿಪ್ರಧಾನ ಕಾರ್ಯಕ್ರಮ, ಆಮಂತ್ರಣ ಪತ್ರಿಕೆ ಬಿಡುಗಡೆ

0
ಮ೦ಗಳೂರು: ಅರಂತಬೆಟ್ಟು ಗುತ್ತು ಶ್ರೀ ನಾಗದೇವರು ಶ್ರೀ ಉಳ್ಳಾಯ ಹಾಗೂ ಪರಿವಾರ ದೈವಗಳ ದೈವಸ್ಥಾನ ಇಲ್ಲಿ ಅರಂತಬೆಟ್ಟು ಗುತ್ತು ಮಾರ್ಲ ಮನೆತನದ ಗಡಿ ಸ್ವೀಕಾರ ಸಮಾರಂಭ ಮೇ 4 ರಂದು ಭಾನುವಾರ ಬೆಳಿಗ್ಗೆ 8.20 ಕ್ಕೆ ಅರಂತಬೆಟ್ಟುಗುತ್ತುವಿನಲ್ಲಿ ನಡೆಯಲಿದೆ. ಸುರತ್ಕಲ್ ಮಧುಸೂದನ‌ ಮಯ್ಯರವರ ಧಾರ್ಮಿಕ ವಿಧಿವಿಧಾನಗಳೊಂದಿಗೆ ಸುರತ್ಕಲ್ ಕೊಡಿಪಾಡಿ ಬಾಳಿಕೆ ಹಾಗೂ ಪಡ್ರೆ ಚಾವಡಿಯ...