35.2 C
Karnataka
Sunday, May 3, 2026

ಸುದ್ದಿ

ಗಣೇಶಪುರ ಬ್ರಹ್ಮಕಲಶ : ಹೊರೆಕಾಣಿಕೆ ಶೋಭಾಯಾತ್ರೆ, ಉಗ್ರಾಣ ಮುಹೂರ್ತ

0
ಮ೦ಗಳೂರು: ‘ಭಾರತದ ಭವ್ಯತೆ, ದಿವ್ಯತೆ ಇರುವುದು ಆಧ್ಯಾತ್ಮಿಕತೆಯಲ್ಲಿ. ಎಲ್ಲ ನಾಯಕರಿಗೆ ಆದರ್ಶಪ್ರಾಯ ಶ್ರೀ ಮಹಾಗಣಪತಿ. ಒಗ್ಗಟ್ಟು ಎಂದರೆ ಅದು ಗಣಪತಿಯ ಸೇವೆ. ಎಲ್ಲರೂ ಒಗ್ಗಟ್ಟಾಗಿ ಸೇರಿ ಸೇವೆಯನ್ನು ಮಾಡುತ್ತಿದ್ದೀರಿ. ಶ್ರೀ ಕ್ಷೇತ್ರ ಗಣೇಶಪುರದಲ್ಲಿ ನಡೆಯುವ ಎಲ್ಲಾ ಕಾರ್ಯಕ್ರಮಗಳು ಮಹಾಗಣಪತಿಯ ದಯದಿಂದ ಯಶಸ್ವಿಯಾಗಲಿ ಎಂದು ಶ್ರೀ ಗುರುದೇವಾನಂದ ಸ್ವಾಮೀಜಿ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಂ ಆಶೀರ್ವಚನ...

ಸ್ಪಂದನಾ ಫ್ರೆಂಡ್ಸ್ ಸರ್ಕಲ್ ಕುಳಾಯಿ ವಾರ್ಷಿಕೋತ್ಸವ

0
ಮಂಗಳೂರು : ಸ್ಪಂದನಾ ಫ್ರೆಂಡ್ಸ್ ಸರ್ಕಲ್ ಕುಳಾಯಿ ಇದರ 31ನೇ ವಾರ್ಷಿಕೋತ್ಸವ ಕುಳಾಯಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವಠಾರದಲ್ಲಿ ನಡೆಯಿತು.ಕಾರ್ಯಕ್ರಮ ಉದ್ಘಾಟಿಸಿದ ಎಂಆರ್‌ಪಿಎಲ್ ನ ಚೀಫ್ ಜನರಲ್ ಮೆನೇಜರ್ ಮನೋಜ್ ಕುಮಾರ್ ಮಾತನಾಡಿ ‘ ಸಮಾಜಮುಖಿ ಕಾರ್ಯಗಳ ಮೂಲಕ ಜನಸೇವೆ ಮಾಡುತ್ತಿರುವ ಸ್ಪಂದನಾ ಫ್ರೆಂಡ್ಸ್ ಸರ್ಕಲ್ ಮಾದರಿ ಸಂಸ್ಥೆಯಾಗಿದೆ. ಇಂತಹ ಸಂಘಟನೆಗಳಿಗೆ ಪ್ರೋತ್ಸಾಹ ನೀಡುವುದು...

ಬೆಂಗಳೂರು-ಮುರುಡೇಶ್ವರ ಮತ್ತು ಬೆಂಗಳೂರು-ಕಣ್ಣೂರು ಎಕ್ಸ್‌ಪ್ರೆಸ್‌ಗೆ ಆಧುನಿಕ ಎಲ್‌ಎಚ್‌ಬಿ ಬೋಗಿಗಳು

0
ಮ೦ಗಳೂರು: ಪ್ರಯಾಣಿಕರ ಸುರಕ್ಷತೆ ಮತ್ತು ಸೌಕರ್ಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಬೆಂಗಳೂರು-ಮುರುಡೇಶ್ವರ ಮತ್ತು ಬೆಂಗಳೂರು- ಕಣ್ಣೂರು ನಡುವೆ ಸಂಚರಿಸುವ ಎಕ್ಸ್‌ಪ್ರೆಸ್ ರೈಲುಗಳ ಸಾಂಪ್ರದಾಯಿಕ ಬೋಗಿಗಳನ್ನು ಅತ್ಯಾಧುನಿಕ ಎಲ್‌ಎಚ್‌ಬಿ (ಲಿಂಕ್ಹಾಫ್‌ಮನ್ ಬುಶ್) ಬೋಗಿಗಳೊಂದಿಗೆ ಬದಲಾಯಿಸಲು ನೈಋತ್ಯ ರೈಲ್ವೆ ಸಜ್ಜಾಗಿದೆ. ಪರಿಷ್ಕೃತ ಎಲ್‌ಎಚ್‌ಬಿ ಬೋಗಿಗಳೊಂದಿಗೆಕಾರ್ಯನಿರ್ವಹಿಸಲಿರುವ ರೈಲು ಸಂಖ್ಯೆ 16585 ಎಸ್ಎಂವಿಟಿ ಬೆಂಗಳೂರು-ಮುರುಡೇಶ್ವರ ಎಕ್ಸ್‌ಪ್ರೆಸ್ ರೈಲು ಮೇ 5 ರಿಂದ ಎಲ್‌ಎಚ್‌ಬಿ...

ಉಪ್ಪಳ–ಹೊಸಂಗಡಿಯಲ್ಲಿ ಡ್ರಗ್ ವಿರೋಧಿ ಜನಜಾಗೃತಿ

0
ಮ೦ಗಳೂರು: ಸಮಾಜದೊಳಗೆ ದಿನದಿಂದ ದಿನಕ್ಕೆ ವಿಸ್ತರಿಸುತ್ತಿರುವ ಮಾದಕವಸ್ತು ದುರುಪಯೋಗದ ವಿರುದ್ಧ ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ, ಸ್ನೇಹಾಲಯ ಡಿ ಅಡಿಕ್ಶನ್ ಸೆಂಟರ್ ಹಾಗೂ ಮಂಜೇಶ್ವರದ ಜನಮೈತ್ರಿ ಪೊಲೀಸ್ ಠಾಣೆ ಹಾಗೂ ಕಾಸರಗೋಡು ಜಿಲ್ಲಾ ಪೊಲೀಸ್ ಅಧಿಕಾರಿಗಳ ಸಂಘಟನೆಯ ಜಂಟಿ ಆಶ್ರಯದಲ್ಲಿ ಉಪ್ಪಳ ಹಾಗೂ ಹೊಸಂಗಡಿ ಬಸ್ ನಿಲ್ದಾಣಗಳಲ್ಲಿ ಭಾವಪೂರ್ಣ ಬೀದಿ ನಾಟಕ ಹಾಗೂ ಮೈಮ್ ಕಾರ್ಯಕ್ರಮಗಳು...

ಶಿರಾಡಿ ಘಾಟಿಯಲ್ಲಿ ಹೆದ್ದಾರಿ -ರೈಲು ಸಂಪರ್ಕ ಅಭಿವೃದ್ದಿಗೆ ಸಂಯೋಜಿತ ಡಿಪಿಆರ್ ತಯಾರಿಸಲು ಮನವಿ

0
ಬೆಂಗಳೂರು: ಬೆಂಗಳೂರು - ಮಂಗಳೂರು ಸಂಪರ್ಕಿಸುವ ಶಿರಾಡಿ ಘಾಟಿಯಲ್ಲಿ ರಸ್ತೆ ಹಾಗೂ ರೈಲು ಮಾರ್ಗ ಅಭಿವೃದ್ದಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ರೈಲು ಇಲಾಖೆ ಜಂಟಿಯಾಗಿ ವಿಸ್ತೃತ ಯೋಜನಾ ವರದಿ (ಡಿಪಿಆರ್) ತಯಾರಿಸುವುದಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಮತ್ತು ದ.ಕ. ಬಾಕಿ ಉಳಿದಿರುವ ಮೂಲಸೌಕರ್ಯ ಅಭಿವೃದ್ದಿಗೆ ಸಂಬಂಧಿಸಿದಂತೆ ಸೂಕ್ತ ಕ್ರಮ ಕೋರಿ ದಕ್ಷಿಣ...

ಮಳೆಗಾಲ ಸಿದ್ಧತೆ: ಚರಂಡಿ ಹೂಳೆತ್ತಲು ಜಿಲ್ಲಾಧಿಕಾರಿ ಸೂಚನೆ

0
ಮಂಗಳೂರು: ಮಂಗಳೂರು ಮಹಾನಗರಪಾಲಿಕೆಯ ಎಲ್ಲಾ 60 ವಾರ್ಡುಗಳಲ್ಲಿ ತೆರೆದ ಚರಂಡಿಗಳಲ್ಲಿರುವ ಹೂಳೆತ್ತಲು ತಕ್ಷಣವೇ ಕ್ರಮ ಕೈಗೊಳ್ಳಲು ಮಹಾನಗರಪಾಲಿಕೆಯ ಆಡಳಿತಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಸೂಚಿಸಿದ್ದಾರೆ.ಅವರು ಮಹಾನಗರಪಾಲಿಕೆ ಕಚೇರಿಯಲ್ಲಿ ಮಳೆಗಾಲಕ್ಕೆ ಕೈಗೊಳ್ಳಬಹುದಾದ ಪೂರ್ವ ಸಿದ್ಧತೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಮಳೆ ನೀರು ಹರಿದು ಹೋಗುವ ಎಲ್ಲಾ ಚರಂಡಿ, ಮುಖ್ಯ ಚರಂಡಿ ಹಾಗೂ ರಾಜಕಾಲುವೆಗಳಲ್ಲಿ...

ಸಚ್ಚಾರಿತ್ರೃ ಬೆಳೆಸುವುದು ಸಾಹಿತ್ಯದ ಉದ್ದೇಶವಾಗಲಿ : ವಿಟ್ಠಲ ಕಿಣಿ

0
ಮಂಗಳೂರು : ಅಖಿಲ ಭಾರತೀಯ ಸಾಹಿತ್ಯ ಪರಿಷತ್‌ನ ದ.ಕ.ಜಿಲ್ಲಾ ಸಮಿತಿ ವತಿಯಿಂದ ಸ್ವಾತಂತ್ರೃ ಹೋರಾಟಗಾರ, ಹಿರಿಯ ಸಾಹಿತಿ ಮಟ್ಟಾರ ವಿಟ್ಠಲ ಕಿಣಿ ಅವರ 96ನೇ ಹುಟ್ಟುಹಬ್ಬದ ಅಂಗವಾಗಿ ಗುರುವಾರ ನಗರದ ಅಳಕೆಯಲ್ಲಿರುವ ಸ್ವಗೃಹದಲ್ಲಿ ಅವರನ್ನು ಸನ್ಮಾನಿಸಲಾಯಿತು.ಸನ್ಮಾನ ಸ್ವೀಕರಿಸಿದ ಮಟ್ಟಾರ ವಿಟ್ಠಲ ಕಿಣಿ ಮಾತನಾಡಿ ‘ಯುವ ಸಮುದಾಯದಲ್ಲಿ ಸಚ್ಚಾರಿತ್ರೃ ಮತ್ತು ದೇಶಾಭಿಮಾನ ರೂಪಿಸಿ ಬೆಳೆಸುವುದು ಕೂಡಾ...

ಎಪ್ರಿಲ್ 19 ರಂದು ‌ ರೋಹನ್ ಇಥೋಸ್ ಭೂಮಿಪೂಜೆ

0
ಮ೦ಗಳೂರು: ಅತ್ಯುತ್ತಮ ಗುಣಮಟ್ಟ ಮತ್ತು ಸೇವಾಬದ್ಧತೆಯೊಂದಿಗೆ ಕಳೆದ 32 ವರ್ಷಗಳಿಂದ ಮಂಗಳೂರಿನ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ತೊಡಗಿಸಿಕೊಂಡಿಸುವ ಪ್ರತಿಷ್ಠಿತ ರೋಹನ್ ಕಾರ್ಪೊರೇಶನ್ ಸಂಸ್ಥೆಯ ನೂತನ ಯೋಜನೆ ‘ರೋಹನ್ ಇಥೋಸ್’ ಇದರ ಭೂಮಿ ಪೂಜೆಯು ಎಪ್ರಿಲ್ 19ರಂದು ಕಂಕನಾಡಿಯ ಫಾದರ್ ಮುಲ್ಲರ್ ಬಳಿ ನಡೆಯಲಿದೆ.ಈ ಯೋಜನೆ ವಿಶಿಷ್ಟ ಶೈಲಿಯಲ್ಲಿ ನಿರ್ಮಾಣಗೊಳ್ಳುತ್ತಿದ್ದು ಐಶಾರಾಮಿ ಹಾಗೂ ಆಧುನಿಕ ಸೌಕರ್ಯಗಳನ್ನು...

ಮಳೆ ನೀರು ಚರಂಡಿ ಕಾಮಗಾರಿ: ನಗರಪಾಲಿಕೆ ಸಹಾಯವಾಣಿ

0
ಮಂಗಳೂರು: ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಮುಂಬರುವ ಮಳೆಗಾಲದ ಮುಂಜಾಗೃತ ಕ್ರಮವಾಗಿ ಬೃಹತ್ ಮಳೆ ನೀರು ಚರಂಡಿಗಳು, ರಸ್ತೆ ಬದಿಯ ಮಳೆ ನೀರು ಚರಂಡಿಗಳಲ್ಲಿ ಹೂಳೆತ್ತುವ ಕಾಮಗಾರಿಯನ್ನು ಪ್ರಾರಂಭಿಸಲಾಗಿದೆ ಮತ್ತು ಸಣ್ಣ ಚರಂಡಿಯ ಹೂಳೆತ್ತುವ ಕಾಮಗಾರಿಯನ್ನು ಪಾಲಿಕೆಯ ಪೌರ ಕಾರ್ಮಿಕರಿಂದ ಕೈಗೊಳ್ಳಲಾಗುತ್ತಿದೆ.ಸಾರ್ವಜನಿಕರು ತ್ಯಾಜ್ಯ ವಸ್ತುಗಳು, ಪ್ಲಾಸ್ಟಿಕ್ ಅಥವಾ ಕಟ್ಟಡದ ಅವಶೇಷಗಳನ್ನು ಮಳೆ ನೀರು ಚರಂಡಿಗೆ ಹಾಕದಂತೆ...

ಸರಕಾರಿ ಶಾಲೆಯಲ್ಲಿ ಬೆಳೆಸಿದ ತರಕಾರಿ ಜಿಲ್ಲಾಧಿಕಾರಿಗೆ ಕೊಡುಗೆ

0
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುತ್ಲೂರು ಸರಕಾರಿ ಶಾಲೆ ವಿದ್ಯಾರ್ಥಿ ವಿದ್ಯಾರ್ಥಿನಿಯರು ಬುಧವಾರ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರನ್ನು ಭೇಟಿ ಮಾಡಿ ಮಕ್ಕಳು ಬೆಳೆಸಿದ ತರಕಾರಿಯನ್ನು ನೀಡಿದರು. ಮಕ್ಕಳೊಂದಿಗೆ ಕೆಲ ಕಾಲ ಸಂವಾದ ನಡೆಸಿದ ಜಿಲ್ಲಾಧಿಕಾರಿಗಳು ಶಾಲೆಯಲ್ಲಿ ಮಕ್ಕಳು ನಡೆಸುವ ಕೃಷಿ ಚಟುವಟಿಕೆ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ಶೀಘ್ರವೇ ಶಾಲೆಗೂ ಭೇಟಿ...