ಪಕ್ಷದ ನಿಷ್ಟಾವ೦ತ ಕಾಯ೯ಕತ೯ರ ಪರವಾಗಿ ನನ್ನ ಸ್ಪಧೆ೯:ರಘುಪತಿ ಭಟ್
ಮಂಗಳೂರು: ಪಕ್ಷದ ನಿಷ್ಟಾವ೦ತ ಕಾಯ೯ಕತ೯ರನ್ನು ನಾಯಕರು ನಡೆಸಿಕೊಳ್ಳುವ ರೀತಿ ಬೇಸರ ತರಿಸಿದೆ. ಹಿರಿಯ ಕಾಯ೯ಕತ೯ರನ್ನು ಕಡೆಗಣಿಸಲಾಗುತ್ತಿದೆ. ವಿಧಾನ ಪರಿಷತ್ ಚುನಾವಣೆಯಲ್ಲಿ ಕರಾವಳಿಗೆ ಭಾಗವನ್ನು ನಿಲ೯ಕ್ಷಿಸಲಾಗಿದೆ.ಈ ರೀತಿಯ ಧೋರಣೆಗಳ ವಿರುದ್ದ ನನ್ನ ಸ್ಪಧೆ೯ಯಾಗಿದ್ದು ನೈರುತ್ಯ ಪಧವೀಧರರ ಕ್ಷೇತ್ರದ ಮತದಾರರು ನನ್ನನ್ನು ಗೆಲ್ಲಿಸುವ ವಿಶ್ವಾಸವಿದೆ ಎ೦ದು ಎಂದು ಪರಿಷತ್ ಚುನಾವಣೆಗೆ ಪಕ್ಷೇತರವಾಗಿ ಸ್ಪಧಿ೯ಸುತ್ತಿರುವ ಮಾಜಿ ಶಾಸಕ ,...
ಬೈಂದೂರು: ಬಿಜೆಪಿಯ ಬೃಹತ್ ರೋಡ್ ಶೋ
ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಿದ್ದಾಪುರದಲ್ಲಿ ನಡೆದ ಬಿಜೆಪಿಯ ಬೃಹತ್ ರೋಡ್ ಶೋ ನಲ್ಲಿ ಮಂಗಳೂರು ನಗರ ದಕ್ಷಿಣದ ಶಾಸಕರಾದ ವೇದವ್ಯಾಸ್ ಕಾಮತ್ ಅವರು ಭಾಗವಹಿಸಿದರು.
ಬೈಂದೂರು: ಸಿದ್ದಾಪುರ ಹೈಸ್ಕೂಲಿನಿಂದ ಆರಂಭವಾದ ಬೃಹತ್ ರೋಡ್ ಶೋ ಹಾಗೂ ಸರ್ಕಲ್ ನಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬಿ.ವೈ ರಾಘವೇಂದ್ರ ರವರ ಪರ...
ಬೈಂದೂರು :ಬಿಜೆಪಿ ಅಭ್ಯರ್ಥಿಪರ ಶಾಸಕ ವೇದವ್ಯಾಸ್ ಕಾಮತ್ ಮತಯಾಚನೆ
ಬೈಂದೂರು : ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗಂಗೊಳ್ಳಿ ಹಾಗೂ ಸಿದ್ದಾಪುರದಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ ರಾಘವೇಂದ್ರ ಅವರ ಪರ ಮಂಗಳೂರು ನಗರ ದಕ್ಷಿಣ ಶಾಸಕರಾದ ವೇದವ್ಯಾಸ್ ಕಾಮತ್ ಅವರು ಮತಯಾಚನೆ ನಡೆಸಿದರು.
ಶಾಸಕರು ಮಾತನಾಡಿ ಈಗಾಗಲೇ ಕ್ಷೇತ್ರದೆಲ್ಲೆಡೆ ಬಿಜೆಪಿ ಪರ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗಿದ್ದು ಮತ್ತೊಮ್ಮೆ ಇಲ್ಲಿ ಬಿಜೆಪಿಯ ಗೆಲುವು...
ಮುಗಿದ ಚುನಾವಣಾ ಹವಾ.. ಗೆಲುವಿನ ಮೆಥಾಮೆಟಿಕ್ಸ್ ಆರಂಭ
ಮಂಗಳೂರು : ಕರಾವಳಿಯಲ್ಲಿ ಸುಮಾರು ಒಂದು ತಿಂಗಳಿನಿಂದ ಬಿಸಿಯೇರಿದ್ದ ಚುನಾವಣಾ ಹವಾ ತಣ್ಣಾಗಾಗಿದೆ. ಜೂ. 4 ರ ಮತಎಣಿಕೆಯತ್ತ ಎಲ್ಲರ ಗಮನ ಕೇಂದ್ರೀಕೃತಗೊಂಡಿದೆ. ಮತಯಂತ್ರದೊಳಗೆ ಭದ್ರವಾಗಿರುವ ಜನಾದೇಶ ಪ್ರಕಟಗೊಳ್ಳಲು ಇನ್ನು ಬರೋಬ್ಬರಿ 37 ದಿನಗಳು ಬಾಕಿ ಉಳಿದಿದ್ದು ಸೋಲು ಗೆಲುವಿನ ಬಗ್ಗೆ ಲೆಕ್ಕಚಾರ, ವಿಶ್ಲೇಷಣೆಗಳು ಆರಂಭಗೊಂಡಿದೆ.ಕರಾವಳಿ ಕಡುಬೇಸಿಗೆಯ ಬಿಸಿಲ ಬೇಗೆಯನ್ನು ಚುನಾವಣಾ ಕಾವು ಇನ್ನಷ್ಟು...
ಮಂಗಳೂರು: ಬಿಜೆಪಿ ಪ್ರತಿಭಟನೆ
ಮಂಗಳೂರು: "ಕಾಂಗ್ರೆಸ್ ಡೇಂಜರ್", "ಪಿಕ್ ಪಾಕೆಟ್ ಕಾಂಗ್ರೆಸ್", "ಕೊಟ್ಟಿದ್ದಕ್ಕಿಂತ ದೋಚಿದ್ದೇ ಜಾಸ್ತಿ" ಇತ್ಯಾದಿ ಬರಹಗಳಿರುವ ಭಿತ್ತಿ ಪತ್ರಗಳನ್ನು ಹಿಡಿದುಕೊಂಡು ಮಂಗಳೂರು ನಗರ ದಕ್ಷಿಣ ಬಿಜೆಪಿ ನೇತೃತ್ವದಲ್ಲಿ ನಗರದ ಹಂಪನಕಟ್ಟೆಯಿಂದ ಕ್ಲಾಕ್ ಟವರ್ ವರೆಗೆ ಮಾನವ ಸರಪಳಿಯನ್ನು ರಚಿಸಿ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳ ವಿರುದ್ಧ ಭಿತ್ತಿ ಪತ್ರಗಳನ್ನು ಹಿಡಿದುಕೊಂಡು ಘೋಷಣೆ ಕೂಗುತ್ತಾ ವಿನೂತನ ರೀತಿಯಲ್ಲಿ ಪ್ರತಿಭಟನೆಯನ್ನು...
ಇದು ದೇಶದ ಭವಿಷ್ಯಕ್ಕಾಗಿ ನಡೆಯುವ ಚುನಾವಣೆ: ರವಿಶಂಕರ ಮಿಜಾರ್
ಮಂಗಳೂರು: ದಕ್ಷಿಣ ಕನ್ನಡ, ಉಡುಪಿ-ಚಿಕ್ಕಮಗಳೂರು ಸೇರಿದಂತೆ ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ( ಏ.26ರಂದು ನಡೆಯಲಿದೆ. ಈಗಾಗಲೇ ನಮ್ಮ ಅಭಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಮತದಾರರನ್ನು, ವಿವಿಧ ಸ್ತರದ ಪ್ರಮುಖರನ್ನು, ಕಾರ್ಯಕರ್ತರನ್ನು ಭೇಟಿಯಾಗಿ ಮತಯಾಚನೆ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರನ್ನು ಅಭೂತಪೂರ್ವ ಬಹುಮತದ ಸ್ಥಾನಗಳೊಂದಿಗೆ ಮತ್ತೊಮ್ಮೆ ಪ್ರಧಾನಿಯಾಗಿ ಮಾಡುವ ಐತಿಹಾಸಿಕ ಮಹತ್ವದ...
ಪಂಪ್ ವೆಲ್ ಕಣ್ಣೂರುವರೆಗೆ ಸಾಗಿದ ಕಾಂಗ್ರೆಸ್ ರೋಡ್ ಶೋ
ಮಂಗಳೂರು: ಲೋಕಸಭೆ ಚುನಾವಣೆಯ ಕೊನೆ ದಿನವಾದ ಬುಧವಾರ ಮಂಗಳೂರಿನ ಪಂಪ್'ವೆಲ್'ನಿಂದ ಕಣ್ಣೂರುವರೆಗೆ ಕಾಂಗ್ರೆಸ್ ರೋಡ್ ಶೋಜರಗಿತು.
ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ, ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್, ಎಐಸಿಸಿ ಸದಸ್ಯ ಐವನ್ ಡಿಸೋಜಾ, ಕಾರ್ಪೋರೇಟರ್ ಗಳಾದ ಶಶಿಧರ್ ಹೆಗ್ಡೆ, ಅಶ್ರಫ್, ಕೇಶವ ಮರೋಳಿ, ನವೀನ್ ಡಿಸೋಜಾ, ಹಿಂದುಳಿದ ವರ್ಗಗಳ...
ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಪ್ರಣಾಳಿಕೆ ಬಿಡುಗಡೆ
ಮಂಗಳೂರು: ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು 'ನವಯುಗ-ನವಪಥ' ಹೆಸರಿನ ತಮ್ಮ ಪ್ರಣಾಳಿಕೆಯನ್ನು ಮಂಗಳವಾರ ಬಿಡುಗಡೆ ಮಾಡಿದರು.
ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಆಯೋಜಿಸಿದ ಸಮಾರಂಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ತಮಿಳುನಾಡು ಬಿಜೆಪಿ ಅಧ್ಯಕ್ಷರಾದ ಅಣ್ಣಾಮಲೈ ಅವರು ಕ್ಯಾಪ್ಟನ್ ಬ್ರಿಜೇಶ್ ಚೌಟರ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು.
ಸಂಪರ್ಕ, ಮೂಲಸೌಕರ್ಯ ಅಭಿವೃದ್ಧಿಯಲ್ಲಿ ದಾಪುಗಾಲು, ಕೈಗಾರಿಕೆ ಮತ್ತು...
ಬೈಕಂಪಾಡಿ : ಕಾಂಗ್ರೆಸ್ ಬೃಹತ್ ಚುನಾವಣಾ ಪ್ರಚಾರ ಸಭೆ
ಮಂಗಳೂರು: ತಾನು ಹಿಂದೂ. ಹಿಂದೂ ಧರ್ಮದ ಆಚಾರ - ವಿಚಾರಗಳನ್ನು ಶಿರಸಾ ವಹಿಸಿ ಪಾಲಿಸುತ್ತಿದ್ದೇನೆ. ಇಂತಹ ಹಿಂದೂ ಧರ್ಮ, ಸಾಮರಸ್ಯದ ಬದುಕನ್ನು ತನಗೆ ಹೇಳಿಕೊಟ್ಟಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು.
ಸುರತ್ಕಲ್ ಹಾಗೂ ಗುರುಪುರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಬೈಕಂಪಾಡಿ ಎಪಿಎಂಸಿ ಮುಂಭಾಗ ಮಂಗಳವಾರ ಸಂಜೆ ನಡೆದ ಚುನಾವಣಾ ಪ್ರಚಾರ...
ಬಂಟ್ವಾಳ ವಿಧಾನಸಭಾ ವ್ಯಾಪ್ತಿಯ ವಿವಿಧೆಡೆ ಪ್ರಚಾರ ಕಾರ್ಯ ನಡೆಸಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ
ಬಂಟ್ವಾಳ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಬಂಟ್ವಾಳ ವಿಧಾನಸಭಾ ವ್ಯಾಪ್ತಿಯ ವಿವಿಧೆಡೆ ಪ್ರಚಾರ ಕಾರ್ಯ ನಡೆಸಿದರು.
ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ, ಮಾಜಿ ಸಚಿವ ಬಿ. ರಮಾನಾಥ ರೈ ಸೇರಿದಂತೆ ಪ್ರಮುಖರುಅಲ್ಲಿಪಾದೆ, ನಾವೂರು, ಅಮ್ಟಾಡಿ, ಮೂಲರಪಟ್ಣ, ಕರ್ಪೆ ಶ್ರೀ ರಾಮಾಂಜನೇಯ ಭಜನಾ ಮಂದಿರ, ಸಿದ್ಧಕಟ್ಟೆ, ರಾಯಿ, ಪಂಜಿಕಲ್ಲು, ಕುಕ್ಕಿಪ್ಪಾಡಿ, ಬಸ್ತಿಕೋಡಿ, ಇರ್ವತ್ತೂರುಪದವು, ಕಾವಲ್...