26.6 C
Karnataka
Friday, November 22, 2024
Home ರಾಜಕೀಯ

ರಾಜಕೀಯ

ಮುಗಿದ ಚುನಾವಣಾ ಹವಾ.. ಗೆಲುವಿನ ಮೆಥಾಮೆಟಿಕ್ಸ್‌ ಆರಂಭ

0
ಮಂಗಳೂರು : ಕರಾವಳಿಯಲ್ಲಿ ಸುಮಾರು ಒಂದು ತಿಂಗಳಿನಿಂದ ಬಿಸಿಯೇರಿದ್ದ ಚುನಾವಣಾ ಹವಾ ತಣ್ಣಾಗಾಗಿದೆ. ಜೂ. 4 ರ ಮತಎಣಿಕೆಯತ್ತ ಎಲ್ಲರ ಗಮನ ಕೇಂದ್ರೀಕೃತಗೊಂಡಿದೆ. ಮತಯಂತ್ರದೊಳಗೆ ಭದ್ರವಾಗಿರುವ ಜನಾದೇಶ ಪ್ರಕಟಗೊಳ್ಳಲು ಇನ್ನು ಬರೋಬ್ಬರಿ 37 ದಿನಗಳು ಬಾಕಿ ಉಳಿದಿದ್ದು ಸೋಲು ಗೆಲುವಿನ ಬಗ್ಗೆ ಲೆಕ್ಕಚಾರ, ವಿಶ್ಲೇಷಣೆಗಳು ಆರಂಭಗೊಂಡಿದೆ.ಕರಾವಳಿ ಕಡುಬೇಸಿಗೆಯ ಬಿಸಿಲ ಬೇಗೆಯನ್ನು ಚುನಾವಣಾ ಕಾವು ಇನ್ನಷ್ಟು...

ಬೈಂದೂರು :ಬಿಜೆಪಿ ಅಭ್ಯರ್ಥಿಪರ ಶಾಸಕ ವೇದವ್ಯಾಸ್ ಕಾಮತ್ ಮತಯಾಚನೆ

0
ಬೈಂದೂರು : ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗಂಗೊಳ್ಳಿ ಹಾಗೂ ಸಿದ್ದಾಪುರದಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ ರಾಘವೇಂದ್ರ ಅವರ ಪರ ಮಂಗಳೂರು ನಗರ ದಕ್ಷಿಣ ಶಾಸಕರಾದ ವೇದವ್ಯಾಸ್ ಕಾಮತ್ ಅವರು ಮತಯಾಚನೆ ನಡೆಸಿದರು. ಶಾಸಕರು ಮಾತನಾಡಿ ಈಗಾಗಲೇ ಕ್ಷೇತ್ರದೆಲ್ಲೆಡೆ ಬಿಜೆಪಿ ಪರ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗಿದ್ದು ಮತ್ತೊಮ್ಮೆ ಇಲ್ಲಿ ಬಿಜೆಪಿಯ ಗೆಲುವು...

ಬೈಂದೂರು: ಬಿಜೆಪಿಯ ಬೃಹತ್ ರೋಡ್ ಶೋ

0
ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಿದ್ದಾಪುರದಲ್ಲಿ ನಡೆದ ಬಿಜೆಪಿಯ ಬೃಹತ್ ರೋಡ್ ಶೋ ನಲ್ಲಿ ಮಂಗಳೂರು ನಗರ ದಕ್ಷಿಣದ ಶಾಸಕರಾದ ವೇದವ್ಯಾಸ್ ಕಾಮತ್ ಅವರು ಭಾಗವಹಿಸಿದರು. ಬೈಂದೂರು: ಸಿದ್ದಾಪುರ ಹೈಸ್ಕೂಲಿನಿಂದ ಆರಂಭವಾದ ಬೃಹತ್ ರೋಡ್ ಶೋ ಹಾಗೂ ಸರ್ಕಲ್ ನಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬಿ.ವೈ ರಾಘವೇಂದ್ರ ರವರ ಪರ...

ಮಂಗಳೂರು: ಬಿಜೆಪಿ ಪ್ರತಿಭಟನೆ

0
ಮಂಗಳೂರು: "ಕಾಂಗ್ರೆಸ್ ಡೇಂಜರ್", "ಪಿಕ್ ಪಾಕೆಟ್ ಕಾಂಗ್ರೆಸ್", "ಕೊಟ್ಟಿದ್ದಕ್ಕಿಂತ ದೋಚಿದ್ದೇ ಜಾಸ್ತಿ" ಇತ್ಯಾದಿ ಬರಹಗಳಿರುವ ಭಿತ್ತಿ ಪತ್ರಗಳನ್ನು ಹಿಡಿದುಕೊಂಡು ಮಂಗಳೂರು ನಗರ ದಕ್ಷಿಣ ಬಿಜೆಪಿ ನೇತೃತ್ವದಲ್ಲಿ ನಗರದ ಹಂಪನಕಟ್ಟೆಯಿಂದ ಕ್ಲಾಕ್ ಟವರ್ ವರೆಗೆ ಮಾನವ ಸರಪಳಿಯನ್ನು ರಚಿಸಿ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳ ವಿರುದ್ಧ ಭಿತ್ತಿ ಪತ್ರಗಳನ್ನು ಹಿಡಿದುಕೊಂಡು ಘೋಷಣೆ ಕೂಗುತ್ತಾ ವಿನೂತನ ರೀತಿಯಲ್ಲಿ ಪ್ರತಿಭಟನೆಯನ್ನು...

ಪಕ್ಷದ ನಿಷ್ಟಾವ೦ತ ಕಾಯ೯ಕತ೯ರ ಪರವಾಗಿ ನನ್ನ ಸ್ಪಧೆ೯:ರಘುಪತಿ ಭಟ್

0
ಮಂಗಳೂರು: ಪಕ್ಷದ ನಿಷ್ಟಾವ೦ತ ಕಾಯ೯ಕತ೯ರನ್ನು ನಾಯಕರು ನಡೆಸಿಕೊಳ್ಳುವ ರೀತಿ ಬೇಸರ ತರಿಸಿದೆ. ಹಿರಿಯ ಕಾಯ೯ಕತ೯ರನ್ನು ಕಡೆಗಣಿಸಲಾಗುತ್ತಿದೆ. ವಿಧಾನ ಪರಿಷತ್ ಚುನಾವಣೆಯಲ್ಲಿ ಕರಾವಳಿಗೆ ಭಾಗವನ್ನು ನಿಲ೯ಕ್ಷಿಸಲಾಗಿದೆ.ಈ ರೀತಿಯ ಧೋರಣೆಗಳ ವಿರುದ್ದ ನನ್ನ ಸ್ಪಧೆ೯ಯಾಗಿದ್ದು ನೈರುತ್ಯ ಪಧವೀಧರರ ಕ್ಷೇತ್ರದ ಮತದಾರರು ನನ್ನನ್ನು ಗೆಲ್ಲಿಸುವ ವಿಶ್ವಾಸವಿದೆ ಎ೦ದು ಎಂದು ಪರಿಷತ್ ಚುನಾವಣೆಗೆ ಪಕ್ಷೇತರವಾಗಿ ಸ್ಪಧಿ೯ಸುತ್ತಿರುವ ಮಾಜಿ ಶಾಸಕ ,...

ಸೋಮೇಶ್ವರ ಪುರಸಭೆ ಚುನಾವಣೆ: ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ಸೀಮಾ ಮಡಿವಾಳ್

0
ಸೋಮೇಶ್ವರ : ಸೋಮೇಶ್ವರ ಉಚ್ಚಿಲದ ನಿವಾಸಿ ಸೀಮಾ ಮಡಿವಾಳ್ ಅವರು ಅವರು ಡಿಸೆಂಬರ್ 27ಕ್ಕೆ ನಡೆಯಲಿರುವ ಸೋಮೇಶ್ವರ ಟೌನ್ ಪುರಸಭೆ ಚುನಾವಣೆಗೆ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ವಾರ್ಡ 18 ಪೆರಿಬೈಲ್ ನಿಂದ ಸ್ಪರ್ಧಿಸಿದ್ದಾರೆ.CFTRI ಮೈಸೂರು ಇಲ್ಲಿಂದ ಆಹಾರ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಎಂ. ಮಾಧವ ಅವರ ಪುತ್ರಿ ಹಾಗೂ ಮಂಜೇಶ್ವರದ...

ಫೈನಲ್ ಪ್ರವೇಶಿಸಲು ಕಾಂಗ್ರೆಸ್ ವಿಫಲ :ನಳಿನ್ ಕುಮಾರ್

0
ಮಂಗಳೂರು : ಮೂರು ರಾಜ್ಯಗಳಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆಯುವ ಮೂಲಕ ನರೇಂದ್ರ ಮೋದಿ ಅವರ ನಾಯಕತ್ವದ ಮೇಲೆ ದೇಶದ ಜನತೆ ವಿಶ್ವಾಸ ಇರಿಸಿದ್ದಾರೆ ಎನ್ನುವುದು ಮತ್ತೆ ಸಾಬೀತಾಗಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಬಿಜೆಪಿ ಗೆಲುವಿಗೆ ಪ್ರತಿಕ್ರಿಯಿಸಿದ್ದಾರೆ.ಪಂಚ ರಾಜ್ಯಗಳ ಚುನಾವಣೆ ಸೆಮಿ ಫೈನಲ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಹಿತ ಹಲವು ಕಾಂಗ್ರೆಸ್...

ದೇಶಕ್ಕೆ ಮೋದಿಯೇ ಗ್ಯಾರಂಟಿ: ಶಾಸಕ ಕಾಮತ್

0
ಮ೦ಗಳೂರು : ಪಂಚ ರಾಜ್ಯಗಳ ಚುನಾವಣೆಯಲ್ಲಿ ನಾಲ್ಕು ರಾಜ್ಯಗಳ ಫಲಿತಾಂಶ ಬಂದಿದ್ದು ರಾಜಸ್ಥಾನ ಛತ್ತೀಸ್ಗಢ ಮಧ್ಯಪ್ರದೇಶಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಿದ್ದು ಚುನಾವಣೆ ಸಂದರ್ಭದಲ್ಲಿ ನರೇಂದ್ರ ಮೋದಿಜಿ ಅವರು ಡಿಸೆಂಬರ್ ಮೂರನೇ ತಾರೀಕಿಗೆ ಕಾಂಗ್ರೆಸ್ ಛೂ ಮಂತರ್ ಆಗಲಿದೆ ಎಂದು ಉಲ್ಲೇಖಿಸಿದ್ದರು. ಈಗ ಅದನ್ನು ಅಲ್ಲಿಯ ಜನತೆ ನಿಜ ಮಾಡಿ ತೋರಿಸಿದ್ದಾರೆ. ಅವರಿಗೆ ಅಭಿನಂದನೆಗಳು ಎಂದು...

ಇಂದಿರಾ ಗಾಂಧಿ ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಕಾರಣರಾದವರು:ಕೆ.ಹರೀಶ್ ಕುಮಾರ್

0
ಮ೦ಗಳೂರು: ವಿಶ್ವದಲ್ಲಿ ಭಾರತ ಶಕ್ತಿಶಾಲಿಯಾಗಿ ನಿಲ್ಲಲ್ಲು ಕಾರಣಕರ್ತರಾದ ಇಂದಿರಾ ಗಾಂಧಿ ಅವರ ಕೊಡುಗೆಗಳು ಸ್ಮರಣೀಯ. ದೇಶದ ಏಕತೆ, ಅಖಂಡತೆಗಾಗಿ ಪ್ರಾಣ ತ್ಯಾಗ ಮಾಡಿರುವ ಅವರು ಭಾರತೀಯರ ಹೃದಯದಲ್ಲಿ ಸದಾ ಅಮರರಾಗಿದ್ದಾರೆ ಎಂದು ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಹೇಳಿದ್ದಾರೆ.ಶನಿವಾರ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಆಯೋಜಿಸಿದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ...

ಲೋಕಸಭಾ ಚುನಾವಣೆ : ಕಾಂಗ್ರೆಸ್ ವೀಕ್ಷಕರ ನೇಮಕ

0
ಮಂಗಳೂರು: ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ವಿಧಾನಸಭಾ ಕ್ಷೇತ್ರ ಹಾಗೂ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಗೆ ಪಕ್ಷದದಿಂದ ವೀಕ್ಷಕರನ್ನು ನೇಮಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಆದೇಶ ಹೊರಡಿಸಿದ್ದಾರೆ.ವಿಧಾನ ಸಭಾಕ್ಷೇತ್ರ: ಬೆಳ್ತಂಗಡಿ ಕ್ಷೇತ್ರ-ಎಂ.ಎಸ್.ಮಹಮ್ಮದ್, ಮೂಡಬಿದ್ರೆ ಕ್ಷೇತ್ರ - ಮಹಾಬಲ ಮಾರ್ಲ, ಮಂಗಳೂರು ನಗರ ಉತ್ತರ ಕ್ಷೇತ್ರ - ಕೆ.ಶುಭೋದಯ ಆಳ್ವ, ಮಂಗಳೂರು ನಗರದಕ್ಷಿಣ ಕ್ಷೇತ್ರ - ಪ್ರತಿಭಾ ಕುಳಾಯಿ, ಮಂಗಳೂರು ಕ್ಷೇತ್ರ...