ಬೆಳುವಾಯಿಯಲ್ಲಿ ಕಾಂಗ್ರೆಸ್ ಪ್ರಚಾರ ಸಭೆ
ಮೂಡುಬಿದರೆ: ಶಿಕ್ಷಣ ಕ್ರಾಂತಿ ಆಗಿರುವ ದಕ್ಷಿಣ ಕನ್ನಡ ಜಿಲ್ಲೆ, ಅಭಿವೃದ್ಧಿ ಕ್ರಾಂತಿಯನ್ನು ಎದುರು ನೋಡುತ್ತಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು.
ಬೆಳುವಾಯಿ ಕಮಲಮ್ಮ ಸಭಾಂಗಣದಲ್ಲಿ ನಡೆದ ಮೂಡುಬಿದರೆ ವಿಧಾನಸಭಾ ಕ್ಷೇತ್ರದ ಶಿರ್ತಾಡಿ ಜಿಲ್ಲಾ ಪಂಚಾಯತ್ ಕ್ಷೇತ್ರದ ಬೂತ್ ಅಧ್ಯಕ್ಷರು ಹಾಗೂ ಸಕ್ರಿಯ ಕಾರ್ಯಕರ್ತರ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.
ತುಳುನಾಡ ಸಂಸ್ಕೃತಿ ಎಲ್ಲರ...
ದೇಶದಲ್ಲಿ ಭಾರತೀಯ ಜನತಾ ಪಾರ್ಟಿ ಪರವಾದ ಅಲೆ : ನಳಿನ್ ಕುಮಾರ್ ಕಟೀಲು
ಮಂಗಳೂರು: ಮಹಾ ಚುನಾವಣೆಗೆ ಮೊದಲ ಹಂತ ಹಾಗೂ ಎರಡನೇ ಹಂತದ ನಾಮಪತ್ರ ಸಲ್ಲಿಕೆ ಕೂಡ ಮುಗಿದಿದೆ. ಇಡೀ ದೇಶದಲ್ಲಿ ಭಾರತೀಯ ಜನತಾ ಪಾರ್ಟಿಯ ಪರವಾದ ಅಲೆ ಕಾಣುತ್ತಿದೆ. ದೇಶದ ಜನ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಬೇಕು ಎಂದು ಬಯಸಿದ್ದಾರೆ. ಅಭಿವೃದ್ಧಿಶೀಲ ಭಾರತ ವಿಕಸಿತ ಭಾರತವಾಗಿ ರೂಪುಗೊಳ್ಳುತ್ತಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು.
ಜಿಲ್ಲಾ...
ಕಾಂಗ್ರೆಸ್ ಸರಕಾರಕ್ಕೆ ಆಡಳಿತ ವಿರೋಧಿ ಅಲೆ: ಡಾ. ವೈ ಭರತ್ ಶೆಟ್ಟಿ
ಮಂಗಳೂರು: ಕಾಂಗ್ರೆಸ್ ಸರಕಾರ ಹಿಂದಿನ ವಿಧಾನಸಭಾ ಚುನಾವಣೆಯ ಗುಂಗಿನಿಂದಲೇ ಹೊರಬಂದಿಲ್ಲ. ರಾಷ್ಟ್ರೀಯ ಚಿಂತನೆ ಇಲ್ಲದ, ಜಾತಿ ಮತಗಳ ಸಂಕುಚಿತ ಮನಸ್ಥಿತಿಯಿಂದ ಮೇಲೇಳದ ಕಾಂಗ್ರೆಸ್ ಪದೇ ಪದೇ ಮುಗ್ಗರಿಸುತ್ತಿದೆ. ರಾಷ್ಟ್ರೀಯ ಚುನಾವಣೆಯ ರೀತಿಯಲ್ಲಿ ಎದುರಿಸಲು ಸಿದ್ಧವಾಗಿಯೇ ಇಲ್ಲ. ಸಿದ್ಧರಾಮಯ್ಯ ಸರಕಾರ ಅಧಿಕಾರಕ್ಕೆ ಬಂದಾಗಿನಿಂದಲೇ ಆಡಳಿತ ವಿರೋಧಿ ಅಲೆ ಎದುರಿಸುತ್ತಿದೆ. ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ಆಗುತ್ತಿಲ್ಲ...
ಸರ್ವ ಜನಾಂಗದ ಶಾಂತಿಯ ತೋಟ ನಮ್ಮ ಧ್ಯೇಯ:ಪದ್ಮರಾಜ್ ಆರ್. ಪೂಜಾರಿ
ಪಂಜ: ದಕ್ಷಿಣ ಕನ್ನಡವನ್ನು ಸರ್ವ ಜನಾಂಗದ ಶಾಂತಿಯ ತೋಟವಾಗಿ ರೂಪಿಸುವುದೇ ನಮ್ಮ ಧ್ಯೇಯ. ಕೋಮು ದ್ವೇಷದ ಹಣೆ ಪಟ್ಟಿಯನ್ನು ತೆಗೆದು ಹಾಕುವುದು ಇಂದಿನ ಅನಿವಾರ್ಯತೆ ಕೂಡ ಎಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಗುರುವಾರ ಪಂಜದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದರು.ಕಳೆದ ಕೆಲ ವರ್ಷಗಳಿಂದ ನಮ್ಮ ಜಿಲ್ಲೆಗೆ...
ಏ. 14: ನಾರಾಯಣ ಗುರು ವೃತ್ತದಿಂದ ಹಂಪನಕಟ್ಟೆ ಸಿಗ್ನಲ್ ತನಕ ಪ್ರಧಾನಿ ಮೋದಿ ಅವರ ಬೃಹತ್ ರೋಡ್ ಶೋ
ಮಂಗಳೂರು: ಏಪ್ರಿಲ್ 14ರಂದು ಪ್ರಧಾನಿ ನರೇಂದ್ರ ಮೋದಿ ಅವರ ಸಾರ್ವಜನಿಕ ಸಮಾವೇಶದ ಬದಲು ಸಂಜೆ 5 ಗಂಟೆಗೆ ಬೃಹತ್ ರೋಡ್‌ಶೋ ನಡೆಸಲು ತೀರ್ಮಾನಿಸಲಾಗಿದೆ ಎಂದು ದ.ಕ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ತಿಳಿಸಿದರು.
ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಬುಧವಾರ ತುರ್ತು ಸುದ್ದಿಗೋಷ್ಠಿಯಲ್ಲಿ ಬಗ್ಗೆ ಮಾಹಿತಿ ನೀಡಿದ ಅವರು ಏ. 14ಕ್ಕೆ ಸಂಜೆ 5 ಗಂಟೆಗೆ...
ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ :ಪೂರ್ವಭಾವಿ ಸಭೆ
ಮ೦ಗಳೂರು: ಪ್ರಧಾನಿ ನರೇಂದ್ರ ಮೋದೀಯವರು ಲೋಕಸಭಾ ಚುನಾವಣಾ ಪ್ರಚಾರದ ಭಾಗವಾಗಿ ಇದೇ ಏಪ್ರಿಲ್ 14 ರಂದು ಮಂಗಳೂರಿಗೆ ಆಗಮಿಸಿ ಬೃಹತ್ ರೋಡ್ ಶೋ ನಲ್ಲಿ ಭಾಗವಹಿಸಲಿರುವ ಹಿನ್ನಲೆಯಲ್ಲಿ ಬಿಜೆಪಿ ಮಂಗಳೂರು ನಗರ ದಕ್ಷಿಣದ ಪ್ರಮುಖರ ಪೂರ್ವಭಾವಿ ಸಭೆಯನ್ನು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆಸಲಾಯಿತು.
ಶಾಸಕ ವೇದವ್ಯಾಸ ಕಾಮತ್ ಮಾತನಾಡಿ ಇಡೀ ದೇಶವೇ ಈಗ ಲೋಕಸಭಾ ಚುನಾವಣೆಗೆ...
ಏ.14ರಂದು ಮಂಗಳೂರಿನಲ್ಲಿ ಪ್ರಧಾನಿ ಮೋದಿ ರ್‍ಯಾಲಿ
ಮಂಗಳೂರು: ಏಪ್ರಿಲ್ 14ರಂದು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳೂರಿಗೆ ಭೇಟಿ ನೀಡಲಿದ್ದಾರೆ. ಅಂದು ಮಧ್ಯಾಹ್ನ 3 ಗಂಟೆಗೆ ನಗರದ ಬಂಗ್ರಕೂಳೂರಿನ ಗೋಲ್ಡ್‌ಫಿಂಚ್ ಮೈದಾನದಲ್ಲಿ ಬೃಹತ್ ಸಾರ್ವಜನಿಕ ಸಭೆ ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಲಿದ್ದಾರೆ.
ಬಿಜೆಪಿಯ ರಾಜ್ಯ ಪ್ರಧಾನ ಕಾರ್ಯದರ್ಶಿ, ರಾಜ್ಯ ಚುನಾವಣಾ ಸಮಿತಿಯ ಪ್ರಧಾನ ಸಂಚಾಲಕರ ಹಾಗೂ ಮಾಜಿ ಸಚಿವ ವಿ. ಸುನಿಲ್ ಕುಮಾರ್...
ರಾಜ್ಯದ ಆರ್ಥಿಕತೆ ಹಳ್ಳ ಹಿಡಿಸಿದ ಕಾಂಗ್ರೆಸ್‌ನಿಂದ ಸುಳ್ಳಿನ ಕಂತೆ: ಬಿಜೆಪಿ ವಕ್ತಾರ ಅಶ್ವತ್ಥನಾರಾಯಣ
ಮಂಗಳೂರು: ಅಧಿಕಾರಕ್ಕೆ ಬಂದ ಕೇವಲ ನೂರು ದಿನಗಳಲ್ಲೇ ಆಡಳಿತ ವಿರೋಧಿ ಅಲೆಗೆ ಗುರಿಯಾಗಿರುವ ಸರಕಾರ ಯಾವುದಾದರೂ ಇದ್ದರೆ ಅದು ರಾಜ್ಯದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಮಾತ್ರ ಎಂದು ರಾಜ್ಯ ಬಿಜೆಪಿ ವಕ್ತಾರ ಅಶ್ವತ್ಥನಾರಾಯಣ ಹೇಳಿದರು.ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಸುಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದು, ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ...
ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ರೂಪ ಚೇತನ್ ಅಧಿಕಾರ ಸ್ವೀಕಾರ
ಮಂಗಳೂರು: ಮಂಗಳೂರು ನಗರ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ರೂಪ ಚೇತನ್ ಅವರ ಅಧಿಕಾರ ಸ್ವೀಕಾರ ಹಾಗೂ ಪದಾಧಿಕಾರಿಗಳ ಆದೇಶ ಪತ್ರ ವಿತರಣಾ ಕಾರ್ಯಕ್ರಮ ಶನಿವಾರ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ನಡೆಯಿತು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಕಾರ್ಯಕ್ರಮ ಉದ್ಘಾಟಿಸಿ ಶುಭಹಾರೈಸಿದರು. ಬಳಿಕ ನಗರ ಬ್ಲಾಕ್ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷರಾದ ರಮಣಿ ಉಮೇಶ್, ಮೀನಾ...
ಬಿಜೆಪಿ ಸ್ಥಾಪನಾ ದಿನಾಚರಣೆ
ಮ೦ಗಳೂರು: ಭಾರತೀಯ ಜನತಾ ಪಾರ್ಟಿಯ ಚುನಾವಣಾ ಕಾರ್ಯಾಲಯದಲ್ಲಿ ಬಿಜೆಪಿಯ ೪೪ ನೇಸ್ಥಾಪನಾ ದಿನಾಚರಣೆಯ ಕಾರ್ಯಕ್ರಮ ಜರಗಿತು.ಬಿಜೆಪಿಯಹಿರಿಯ ನಾಯಕ ಕೆ ಮೋನಪ್ಪ ಭಂಡಾರಿಯವರು ಬಿಜೆಪಿಯ ಹುಟ್ಟು ಬೆಳವಣಿಗೆ ಹಾಗೂ ಪ್ರಸ್ತುತತೆಯ ಬಗ್ಗೆ ಸಂದೇಶವನ್ನು ನೀಡಿದರು. ಜಿಲ್ಲಾಧ್ಯಕ್ಷ ಸತೀಶ್ ಕುಂಪಲ , ರವಿಶಂಕರ್ ಮಿಜಾರ್ , ನಿತಿನ್ ಕುಮಾರ್ , ದೇವದಾಸ್ ಶೆಟ್ಟಿ , ಪೂಜಾ ಪೈ,...