ಜಗತ್ತಿನಲ್ಲಿ ಭಾರತ ನಂ.1 ಆಗಲು ಮತ್ತೆ ಮೋದಿ ಸರಕಾರ ಬರಬೇಕು: ಬಿಜೆಪಿ ಎಸ್‌ಸಿ ಮೋರ್ಚಾ ಪ್ರತಿಪಾದನೆ
ಮಂಗಳೂರು: ಕಳೆದ 10 ವರ್ಷಗಳ ಆಡಳಿತದಲ್ಲಿ ಭಾರತದ ಆಮೂಲಾಗ್ರ ಬದಲಾವಣೆ ಮತ್ತು ಅಭಿವೃದ್ಧಿಗೆ ಶ್ರಮಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರ ಸರಕಾರ ಮತ್ತೊಮ್ಮೆ ಬರಬೇಕಿದೆ. ಮುಂದಿನ ನೂರಾರು ವರ್ಷಗಳ ಅಭಿವೃದ್ಧಿ ಹೊಂದಿದ ಭಾರತಕ್ಕೆ ಈಗ ಹಾಕಿರುವ ಬುನಾದಿಯನ್ನು ಗಟ್ಟಿಗೊಳಿಸಲು, ವಿಶ್ವದಲ್ಲಿ ಭಾರತದ ಸ್ಥಾನಮಾನಗಳನ್ನು ನಂಬರ್ 1 ಮಟ್ಟಕ್ಕೆ ಒಯ್ಯಲು ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಬೇಕಿದೆ. ಈ...
ಬಿಜೆಪಿ ಉತ್ತರ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಭೆ
ಮಂಗಳೂರು : ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಬಿಜೆಪಿ ಉತ್ತರ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಚುನಾವಣಾ ಪೂರ್ವಭಾವಿ ಸಭೆಯನ್ನು ಜಿಲ್ಲಾ ಕಾರ್ಯಾಲಯದಲ್ಲಿ ನಡೆಸಲಾಯಿತು.
ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್ ರವರು, ದೇಶದ ವಿಚಾರದಲ್ಲಿ ಭಾರತೀಯ ಜನತಾ ಪಾರ್ಟಿಯ ಬದ್ಧತೆ ಎಂದಿಗೂ ಅಚಲವಾದದ್ದು. ನಮ್ಮದೇನಿದ್ದರೂ ದೇಶವೇ ಮೊದಲು ಎನ್ನುವ ಸಿದ್ದಾಂತ. ಆ ನಿಟ್ಟಿನಲ್ಲಿ ಶ್ಯಾಮ್ ಪ್ರಸಾದ್...
3.5 ಲಕ್ಷ ಕಿಂತಲೂ ಅಧಿಕ ಮತಗಳ ಅಂತರದಿಂದ ಗೆಲುವು: ನಳಿನ್ ಕುಮಾರ್ ಕಟೀಲ್
ಮ೦ಗಳೂರು: ಏದಕ್ಷಿಣ ಕನ್ನಡ ಲೋಕಸಭೆ ಚುನಾವಣೆ ಪೂರ್ವ ಭಾವಿ ಸಭೆಯು ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರ ಅಧ್ಯಕ್ಷತೆಯಲ್ಲಿ ಭಾರತೀಯ ಜನತಾ ಪಾರ್ಟಿ ಜಿಲ್ಲೆಯ ಚುನಾವಣಾ ಕಾರ್ಯಾಲಯ ದಲ್ಲಿ ನಡೆಯಿತು.ಸಂಸದ ನಳಿನ್ ಕುಮಾರ್ ಕಟೀಲ್ಅವರು ಮಾತನಾಡಿ ಮೋದಿ ಸರಕಾರ ದ ಅವಧಿಯಲ್ಲಿ ತಾನು ಜಿಲ್ಲೆಗೆ ತಂದ ಒಂದು ಲಕ್ಷ ಕೋಟಿ ಅನುದಾನದ ಮಾಹಿತಿ ಯನ್ನು ಮನೆ...
ಲೋಕಸಭಾ ಚುನಾವಣೆ: ಬಿಜೆಪಿ 2 ನೇ ಪಟ್ಟಿ ಪ್ರಕಟ; ದ.ಕನ್ನಡಕ್ಕೆ ಚೌಟ; ಉಡುಪಿಗೆ ಕೋಟ
ಮ೦ಗಳೂರು: ಲೋಕಸಭಾ ಚುನಾವಣೆಗೆ ಬಿಜೆಪಿ ತನ್ನ 2 ನೇ ಪಟ್ಟಿ ಬಿಡುಗಡೆ ಮಾಡಿದ್ದು ದ.ಕನ್ನಡಕ್ಕೆ ಬಿಜೆಪಿ ರಾಜ್ಯ ಕಾಯ೯ದಶಿ೯ ಕ್ಯಾ. ಬ್ರಿಜೇಶ್ ಚೌಟ ಹಾಗೂ ಉಡುಪಿಗೆ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಟಿಕೆಟ್ ನೀಡಲಾಗಿದೆ.
.ದ.ಕನ್ನಡದ ಹಾಲಿ ಸ೦ಸದ ನಳಿನ್ ಕುಮಾರ್ ಕಟೀಲ್ ಹಾಗೂ ಮೈಸೂರಿನ ಹಾಲಿ ಸಂಸದ ಪ್ರತಾಪ್...
ಮಹಿಳಾ ಮೋರ್ಚದ ಕಾರ್ಯಕಾರಿಣಿ ಸಭೆ ಹಾಗೂ ಪದಗ್ರಹಣ
ಮ೦ಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಹಿಳಾ ಮೋರ್ಚದ ಕಾರ್ಯಕಾರಿಣಿ ಸಭೆ ಹಾಗೂ ಪದಗ್ರಹಣ ಕಾರ್ಯಕ್ರಮವು ಬಿಜೆಪಿ ಕಚೇರಿಯಲ್ಲಿ ನಡೆಯಿತು ಜಿಲ್ಲಾಧ್ಯಕ್ಷ ಸತೀಶ್ ಕುಂಪಲರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು.ನಿಕಟಪೂರ್ವ ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷರಾದ ಧನಲಕ್ಷ್ಮಿ ಗಟ್ಟಿಯವರು ಜವಾಬ್ದಾರಿಯನ್ನು ನೂತನ ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷರಾದ ಡಾ. ಮಂಜುಳಾ ಅನಿಲ್ ರಾವ್ ಅವರಿಗೆ ಹಸ್ತಾಂತರಿಸಿದರು.ಈ...
ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ: ನೂತನ ಪದಾಧಿಕಾರಿಗಳ ನೇಮಕ
ಮ೦ಗಳೂರು: ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಗೆ ನೂತನ ಪದಾಧಿಕಾರಿಗಳನ್ನು ನೇಮಿಸಿ ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಶುಕ್ರವಾರ ಆದೇಶ ಹೊರಡಿಸಿದ್ದಾರೆ.ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಶುಭೋದಯ ಆಳ್ವ, ನೀರಜ್ ಚಂದ್ರ ಪಾಲ್, ಸಂತೋಷ್ ಕುಮಾರ್ ಶೆಟ್ಟಿ, ಟಿ.ಹೊನ್ನಯ್ಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾಗಿ ಜಯಶೀಲ ಅಡ್ಯಂತಾಯ,ಕಿರಣ್ ಬುಡ್ಲೆಗುತ್ತು ಸುಳ್ಯ, ಭರತೇಶ್ ಅಮೀನ್ ಬಜಾಲ್, ಟಿ.ಡಿ.ವಿಕಾಸ್ ಶೆಟ್ಟಿ,...
ಮೋದಿಯವರಷ್ಟು ಸುಳ್ಳು ಹೇಳುವ ಪ್ರಧಾನಿ ಹಿಂದೆಂದೂ ಇರಲಿಲ್ಲ :ಸಿಎಂ ಸಿದ್ದರಾಮಯ್ಯ
ಮಂಗಳೂರು : ಮೋದಿಯವರಷ್ಟು ಸುಳ್ಳು ಹೇಳುವ ಪ್ರಧಾನಿ ಸ್ವತಂತ್ರ ಭಾರತದಲ್ಲಿ ಹಿಂದೆಂದೂ ಇರಲಿಲ್ಲ. ಮೋದಿಯವರು ಇದುವರೆಗೂ ಹೇಳಿದ್ದರಲ್ಲಿ ಯಾವುದನ್ನಾದರೂ ಈಡೇರಿಸಿದ್ದಾರಾ? ಜನರ ಬದುಕಿಗೆ ನೆರವಾಗುವ, ದೇಶದ ಮಕ್ಕಳು-ಯುವಜನರ ಬದುಕು-ಭವಿಷ್ಯಕ್ಕೆ ಅನುಕೂಲ ಆಗುವ ಒಂದೇ ಒಂದೇ ಕಾಯ೯ಕ್ರಮಗಳನ್ನು ನೀಡಿದ್ದರಾ ಎಂದು ಮುಖ್ಯು೦ತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.ಮಂಗಳೂರಿನ ಅಡ್ಯಾರ್ ಸಹ್ಯಾದ್ರಿ ಕಾಲೇಜು ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ...
ಫೆ.17:ರಾಜ್ಯ ಮಟ್ಟದಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ
ಮ೦ಗಳೂರು: ಫೆ.17ರಂದು ಮಂಗಳೂರಿನ ಅಡ್ಯಾರ್ ಸಹ್ಯಾದ್ರಿ ಕಾಲೇಜು ಕ್ರೀಡಾಂಗಣದಲ್ಲಿ ಐತಿಹಾಸಿಕ ರಾಜ್ಯ ಮಟ್ಟದಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ನಡೆಯಲಿದ್ದು ವ್ಯಾಪಕ ಸಿದ್ದತೆ ಮಾಡಲಾಗಿದೆ. ಮಧ್ಯಾಹ್ನ ೨ ಗ೦ಟೆಗೆ ಸಮಾವೇಶ ಆರ೦ಭಗೊಳ್ಳಲಿದೆ.ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಪ್ರತಿ ಬೂತ್ ಗಳಿಂದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ.ಎಐಸಿಸಿ ಅಧ್ಯಕ್ಷ ಮಲ್ಲಿಕಾಜು೯ನ ಖಗೆ೯ ಸೇರಿದ೦ತೆ ಪಕ್ಷದ ರಾಷ್ಟ್ರೀಯ ನಾಯಕರು,...
ಬಿಜೆಪಿ ಲೋಕಸಭಾ ಚುನಾವಣಾ ಕಚೇರಿ ಉದ್ಘಾಟನೆ
ಮ೦ಗಳೂರು: ಭಾರತೀಯ ಜನತಾ ಪಾರ್ಟಿಯ ಲೋಕಸಭಾ ಚುನಾವಣಾ ಕಚೇರಿ ಬಂಟ್ಸ್ ಹಾಸ್ಟೆಲ್ ಬಳಿ ಗುರುವಾರ ಉದ್ಘಾಟನೆಗೊ೦ಡಿತು. ಸ೦ಸದ ನಳಿನ್ ಕುಮಾರ್ ಕಟೀಲು ಅವರು ಅವರು ಕಚೇರಿಯನ್ನು ಉದ್ಘಾಟಿಸಿದರು.ಈ ಕಚೇರಿ ಭಾರತೀಯ ಜನತಾ ಪಾರ್ಟಿಯ ಪಾಲಿಗೆ ಅದೃಷ್ಟದ ಕಚೇರಿಯಾಗಿದ್ದು 2004 ರಿ೦ದ ನಡೆದ ಎಲ್ಲಾ ಚುನಾವಣೆಗಳಲ್ಲಿ ಈ ಚುನಾವಣಾ ಕಚೇರಿ ಬಿಜೆಪಿ ಪಾಲಿಗೆ ಜಯತ೦ದು ಕೊಟ್ಟಿದೆ.ಈ...
ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ
ಮ೦ಗಳೂರು: ಫೆ.17 ರಂದು ಮಂಗಳೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ ಜಿಲ್ಲಾಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ರವಿವಾರ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ನಡೆಯಿತು.ಸಭೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ, ವಿಧಾನ ಪರಿಷತ್ ಮುಖ್ಯಸಚೇತಕ ಸಲೀಂ ಅಹ್ಮದ್ ಭಾಗವಹಿಸಿ ನಾಯಕರನ್ನುದ್ದೇಶಿಸಿಮಾತನಾಡಿ, ಫೆ.17 ರಂದು ಮಂಗಳೂರಿನಲ್ಲಿ ಐತಿಹಾಸಿಕ ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ...