ಜಿಲ್ಲಾ ಕಾಂಗ್ರೆಸ್ ವಿವಿಧ ಮುಂಚೂಣಿ ಘಟಕಗಳ ಪದಾಧಿಕಾರಿಗಳ ಸಭೆ
ಮ೦ಗಳೂರು: ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಶುಕ್ರವಾರ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಜಿಲ್ಲಾ ಕಾಂಗ್ರೆಸ್ ವಿವಿಧ 20 ಮುಂಚೂಣಿ ಘಟಕಗಳ ಪದಾಧಿಕಾರಿಗಳ ಪ್ರತ್ಯೇಕ ಸಭೆ ಕರೆದು ಪಕ್ಷ ಸಂಘಟನೆ ಬಗ್ಗೆ ಸಮಾಲೋಚನೆ ನಡೆಸಿದರು.
ಸಭೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರೋಜಿ ಜಾನ್, ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ...
ಕಾ೦ಗ್ರೆಸ್ ವರಿಷ್ಠರನ್ನು ಭೇಟಿಯಾದ ಉಪಾಧ್ಯಕ್ಷ ಬಿ. ರಮನಾಥ ರೈ
ಮ೦ಗಳೂರು: ಮಾಜಿ ಸಚಿವರು, ಕೆಪಿಸಿಸಿ ಉಪಾಧ್ಯಕ್ಷರಾದ ಬಿ. ರಮನಾಥ ರೈ ಅವರು ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ,ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್, ಕರ್ನಾಟಕದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ಅವರನ್ನು ಪ್ರತ್ಯೇಕವಾಗಿ ಭೇಟಿಯಾಗಿ ಪಕ್ಷ ಸಂಘಟನೆ, ಮುಂಬರುವ ಲೋಕಸಭಾ ಚುನಾವಣಾತಯಾರಿ ಮತ್ತು ಪ್ರಸಕ್ತ ರಾಜಕೀಯ ವಿದ್ಯಮಾನಗಳ...
ಕಾಂಗ್ರೆಸ್ ಹಿಂದೂ ವಿರೋಧಿ ನೀತಿಯನ್ನು ಮುಂದುವರಿಸಿದೆ : ಶಾಸಕ ಕಾಮತ್
ಮ೦ಗಳೂರು" ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೆ ಮುಹೂರ್ತ ಸನ್ನಿಹಿತವಾಗಿರುವಂತೆಯೇ ರಾಜ್ಯದ ಕರಸೇವಕರ ಮೇಲಿನ ದುರುದ್ದೇಶಪೂರಿತ ಪ್ರಕರಣಗಳನ್ನು ಮತ್ತೆ ಮುನ್ನಲೆಗೆ ತಂದು ಕಾಂಗ್ರೆಸ್ ಸರ್ಕಾರ ತನ್ನ ಹಿಂದೂ ವಿರೋಧಿ ನೀತಿಯನ್ನು ಹಾಗೂ ಅಲ್ಪಸಂಖ್ಯಾತರ ಓಲೈಕೆ ರಾಜಕಾರಣವನ್ನು ಮುಂದುವರಿಸಿದೆ ಎಂದು ಶಾಸಕ ವೇದವ್ಯಾಸ್ ಅವರು ಆಕ್ರೋಶ ವ್ಯಕ್ತಪಡಿಸಿದರು.
"ಕೋರ್ಟ್ ನಿರ್ದೇಶನದ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ, ಇದರಲ್ಲಿ ಸರ್ಕಾರದ ಯಾವುದೇ...
ಕಾಂಗ್ರೆಸ್ ಪಕ್ಷದ ಸಂಸ್ಥಾಪನಾ ದಿನಾಚರಣೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ವತಿಯಿಂದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಸಂಸ್ಥಾಪನಾ ದಿನಾಚರಣೆ ನಗರದ ಮಲ್ಲಿಕಟ್ಟೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಭನನದಲ್ಲಿ ನೆರವೇರಿತು.
ಧ್ವಜಾರೋಹಣ ನೆರವೇರಿಸಿ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ ಹರೀಶ್ ಕುಮಾರ್, ದೇಶಕ್ಕೆ ಸ್ವಾತಂತ್ರ್ಯ ದೊರಕಿಸಲು ಬಾಪೂಜಿ ಅವರೊಂದಿಗೆ ಸೇರಿಕೊಂಡು ಭಾರತ ರಾಷ್ಟ್ರೀಯ ಕಾಂಗ್ರೆಸ್ ಎಂಬ ಸಂಸ್ಥೆ...
ಸೋಮೇಶ್ವರ ಪುರಸಭೆ ಚುನಾವಣೆ: ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ಸೀಮಾ ಮಡಿವಾಳ್
ಸೋಮೇಶ್ವರ : ಸೋಮೇಶ್ವರ ಉಚ್ಚಿಲದ ನಿವಾಸಿ ಸೀಮಾ ಮಡಿವಾಳ್ ಅವರು ಅವರು ಡಿಸೆಂಬರ್ 27ಕ್ಕೆ ನಡೆಯಲಿರುವ ಸೋಮೇಶ್ವರ ಟೌನ್ ಪುರಸಭೆ ಚುನಾವಣೆಗೆ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ವಾರ್ಡ 18 ಪೆರಿಬೈಲ್ ನಿಂದ ಸ್ಪರ್ಧಿಸಿದ್ದಾರೆ.CFTRI ಮೈಸೂರು ಇಲ್ಲಿಂದ ಆಹಾರ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಎಂ. ಮಾಧವ ಅವರ ಪುತ್ರಿ ಹಾಗೂ ಮಂಜೇಶ್ವರದ...
ದೇಶಕ್ಕೆ ಮೋದಿಯೇ ಗ್ಯಾರಂಟಿ: ಶಾಸಕ ಕಾಮತ್
ಮ೦ಗಳೂರು : ಪಂಚ ರಾಜ್ಯಗಳ ಚುನಾವಣೆಯಲ್ಲಿ ನಾಲ್ಕು ರಾಜ್ಯಗಳ ಫಲಿತಾಂಶ ಬಂದಿದ್ದು ರಾಜಸ್ಥಾನ ಛತ್ತೀಸ್ಗಢ ಮಧ್ಯಪ್ರದೇಶಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಿದ್ದು ಚುನಾವಣೆ ಸಂದರ್ಭದಲ್ಲಿ ನರೇಂದ್ರ ಮೋದಿಜಿ ಅವರು ಡಿಸೆಂಬರ್ ಮೂರನೇ ತಾರೀಕಿಗೆ ಕಾಂಗ್ರೆಸ್ ಛೂ ಮಂತರ್ ಆಗಲಿದೆ ಎಂದು ಉಲ್ಲೇಖಿಸಿದ್ದರು. ಈಗ ಅದನ್ನು ಅಲ್ಲಿಯ ಜನತೆ ನಿಜ ಮಾಡಿ ತೋರಿಸಿದ್ದಾರೆ. ಅವರಿಗೆ ಅಭಿನಂದನೆಗಳು ಎಂದು...
ಫೈನಲ್ ಪ್ರವೇಶಿಸಲು ಕಾಂಗ್ರೆಸ್ ವಿಫಲ :ನಳಿನ್ ಕುಮಾರ್
ಮಂಗಳೂರು : ಮೂರು ರಾಜ್ಯಗಳಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆಯುವ ಮೂಲಕ ನರೇಂದ್ರ ಮೋದಿ ಅವರ ನಾಯಕತ್ವದ ಮೇಲೆ ದೇಶದ ಜನತೆ ವಿಶ್ವಾಸ ಇರಿಸಿದ್ದಾರೆ ಎನ್ನುವುದು ಮತ್ತೆ ಸಾಬೀತಾಗಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಬಿಜೆಪಿ ಗೆಲುವಿಗೆ ಪ್ರತಿಕ್ರಿಯಿಸಿದ್ದಾರೆ.ಪಂಚ ರಾಜ್ಯಗಳ ಚುನಾವಣೆ ಸೆಮಿ ಫೈನಲ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಹಿತ ಹಲವು ಕಾಂಗ್ರೆಸ್...
ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ :ನಾಯಕರು, ಕಾರ್ಯಕರ್ತರಿಂದ ಅಭಿಪ್ರಾಯ ಸಂಗ್ರಹ
ಮ೦ಗಳೂರು: ಮುಂಬರುವ ಲೋಕಸಭಾ ಚುನಾವಣೆಗೆ ಸೂಕ್ತ ಅಭ್ಯರ್ಥಿ ಆಯ್ಕೆ ವಿಚಾರವಾಗಿ ದ.ಕ.ಜಿಲ್ಲಾ ಲೋಕಸಭಾ ಚುನಾವಣಾ ಉಸ್ತುವಾರಿ ಮಧು ಬಂಗಾರಪ್ಪ ಅವರು ಶನಿವಾರ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಮಹತ್ವದ ಸಭೆ ನಡೆಸಿ ನಾಯಕರು, ಕಾರ್ಯಕರ್ತರಿಂದ ಅಭಿಪ್ರಾಯ ಸಂಗ್ರಹಿಸಿದರು.
ಮಾಜಿ ಸಂಸದ ಬಿ ಇಬ್ರಾಹಿಂ, ಮಾಜಿ ಸಚಿವರಾದ ಗಂಗಾಧರ ಗೌಡ, ಅಭಯಚಂದ್ರ ಜೈನ್, ಇಬ್ರಾಹಿಂ ಕೊಡಿಜಾಲ್, ಮಾಜಿ ಶಾಸಕ...
ಲೋಕಸಭಾ ಚುನಾವಣಾ ಅಭ್ಯರ್ಥಿಯ ಆಯ್ಕೆ: ಕಾಂಗ್ರೆಸ್ ಮಹತ್ವದ ಸಭೆ
ಮ೦ಗಳೂರು : ಮುಂಬರುವ ಲೋಕಸಭಾ ಚುನಾವಣಾ ಅಭ್ಯರ್ಥಿಯ ಆಯ್ಕೆ ಪ್ರಕ್ರಿಯೆ ಕುರಿತು ದ.ಕ.ಜಿಲ್ಲಾ ಲೋಕಸಭಾ ಚುನಾವಣಾ ಉಸ್ತುವಾರಿ ಮಧು ಬಂಗಾರಪ್ಪ ಅವರು ಡಿ.2ರಂದು ಸಂಜೆ 5:30ಕ್ಕೆ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಮಹತ್ವದ ಸಭೆ ನಡೆಸಿ ನಾಯಕರಿಂದ ಅಭಿಪ್ರಾಯ ಸಂಗ್ರಹಿಸಲಿದ್ದಾರೆ.ಈ ಸಂದರ್ಭ ಜಿಲ್ಲೆಯ ಎಲ್ಲಾ ಪ್ರಮುಖ ನಾಯಕರುಗಳು ಉಪಸ್ಥಿತಲಿರುವರು ಎಂದು ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ...
ಕಾಂಗ್ರೆಸ್ ಮೈತ್ರಿ ಕೂಟದ ತುಷ್ಟೀಕರಣ ದೇಶಕ್ಕೆ ಮಾರಕ : ಶಾಸಕ ಕಾಮತ್ ಕಿಡಿ
ಮ೦ಗಳೂರು :ದೇಶವನ್ನು ಒಗ್ಗೂಡಿಸುವ ಕೆಲಸ ಬಿಜೆಪಿ ಮಾಡಿದರೆ, ಕಾಂಗ್ರೆಸ್ ಎಂದಿನಂತೆ ತನ್ನ ಸ್ವಾರ್ಥಕ್ಕಾಗಿ ದೇಶವನ್ನು ಛಿದ್ರಗೊಳಿಸುವ ಕೆಲಸವನ್ನು ಮುಂದುವರಿಸಿದೆ. ಬಿಹಾರ ರಾಜ್ಯದಲ್ಲಿ ಸಾರ್ವಜನಿಕ ರಜೆಗಳ ವಿಷಯದಲ್ಲಿ ಉಂಟಾಗಿರುವ ವಿವಾದವು I.N.D.I.A ಮೈತ್ರಿ ಕೂಟದ ಜಿಹಾದಿ ಮನಸ್ಥಿತಿಯನ್ನು ಜಗತ್ತಿಗೆ ತೋರಿಸುತ್ತಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಹೇಳಿದ್ದಾರೆ.
ಬಿಹಾರದ ಶಿಕ್ಷಣ ಇಲಾಖೆ ಹೊರಡಿಸಿರುವ 2024ರ ಸಾರ್ವಜನಿಕ...