ಲೋಕಸಭಾ ಚುನಾವಣೆ : ಕಾಂಗ್ರೆಸ್ ವೀಕ್ಷಕರ ನೇಮಕ
ಮಂಗಳೂರು: ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ವಿಧಾನಸಭಾ ಕ್ಷೇತ್ರ ಹಾಗೂ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಗೆ ಪಕ್ಷದದಿಂದ ವೀಕ್ಷಕರನ್ನು ನೇಮಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಆದೇಶ ಹೊರಡಿಸಿದ್ದಾರೆ.ವಿಧಾನ ಸಭಾಕ್ಷೇತ್ರ: ಬೆಳ್ತಂಗಡಿ ಕ್ಷೇತ್ರ-ಎಂ.ಎಸ್.ಮಹಮ್ಮದ್, ಮೂಡಬಿದ್ರೆ ಕ್ಷೇತ್ರ - ಮಹಾಬಲ ಮಾರ್ಲ, ಮಂಗಳೂರು ನಗರ ಉತ್ತರ ಕ್ಷೇತ್ರ - ಕೆ.ಶುಭೋದಯ ಆಳ್ವ, ಮಂಗಳೂರು ನಗರದಕ್ಷಿಣ ಕ್ಷೇತ್ರ - ಪ್ರತಿಭಾ ಕುಳಾಯಿ, ಮಂಗಳೂರು ಕ್ಷೇತ್ರ...
ಕಾಂಗ್ರೆಸ್ ಪಕ್ಷ ಜನಪರ ಕಾರ್ಯಕ್ರಮಗಳನ್ನು ನೀಡಿದೆ:. ಬೈರತಿ ಸುರೇಶ್
ಮಂಗಳೂರು: ರಾಜ್ಯ ನಗರಾಭಿವೃದ್ಧಿ ಸಚಿವರಾಗಿ ಬೈರತಿ ಸುರೇಶ್ ಅವರು ಮೊದಲ ಬಾರಿಗೆ ಶುಕ್ರವಾರ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನಕ್ಕೆ ಭೇಟಿ ನೀಡಿದರು.ಬಳಿಕ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ನಮಗೆಲ್ಲರಿಗೂ ತಾಯಿ ಇದ್ದಂತೆ. ಕಾಂಗ್ರೆಸ್ ಇಲ್ಲದೆ ನಮ್ಮ ಅಸ್ಥಿತ್ವ ಇರುವುದಿಲ್ಲ. ಕಾಂಗ್ರೆಸ್ ಪಕ್ಷ ನುಡಿದಂತೆ ನಡೆಯುವ ಸರಕಾರ ನೀಡಿದ್ದು, ಜನಪರವಾದ ಕಾರ್ಯಕ್ರಮಗಳನ್ನು ನೀಡಿದ್ದೇವೆ. ಪಕ್ಷವನ್ನು ಕರಾವಳಿ...
ಬರ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲ : ಬಿ.ವೈ.ವಿಜಯೇಂದ್ರ
ಮಂಗಳೂರು: ರಾಜ್ಯ ಬರಕ್ಕೆ ಸಿಲುಕಿ ರೈತರು ಸ೦ಕಷ್ಟದಲ್ಲಿದ್ದಾರೆ. ಇದಕ್ಕೆ ಸ್ಪ೦ದಿಸಬೇಕಾದ ಸರಕಾರ ತನ್ನ ಹೊಣೆಗಾರಿಕೆಯನ್ನು ಮರೆತು ಪಕ್ಷ ರಾಜಕಾರಣದಲ್ಲಿ ನಿರತವಾಗಿದೆ.ಬರ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಎಂದು ಬಿಜೆಪಿ ರಾಜ್ಯ ಸಮಿತಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.ಮ೦ಗಳೂರಿನಲ್ಲಿ ಬಿಜೆಪಿ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಬರ ಪರಿಸ್ಥಿತಿಯನ್ನು ಅ೦ದಾಜಿಸಬೇಕಾದ...
ವಿಜಯೇಂದ್ರಗೆ ಶುಭ ಹಾರೈಸಿದ ಡಿ.ವೇದವ್ಯಾಸ್ ಕಾಮತ್
ಮಂಗಳೂರು :ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ಸಂಘಟಿಸಿ ಸಮರ್ಥವಾಗಿ ಮುನ್ನಡೆಸಿದ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲ್ ಅವರು ರಾಜ್ಯಾಧ್ಯಕ್ಷದ ಸ್ಥಾನದ ಜವಾಬ್ದಾರಿಯನ್ನು ಯುವ ನಾಯಕ ವಿಜಯೇಂದ್ರ ಯಡಿಯೂರಪ್ಪ ನವರಿಗೆ ಹಸ್ತಾಂತರಿಸಿದ್ದು ನೂತನ ರಾಜ್ಯಾಧ್ಯಕ್ಷರಿಗೆ ಹಾರ್ದಿಕ ಅಭಿನಂದನೆಗಳು ಎಂದು ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ.ವೇದವ್ಯಾಸ್ ಕಾಮತ್ ಅವರು ತಿಳಿಸಿದರು.ಬೆಂಗಳೂರಿನ ರಾಜ್ಯ ಬಿಜೆಪಿ...
ಬಿಜೆಪಿ ನೂತನ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ನಳಿನ್ ಕುಮಾರ್ ಕಟೀಲ್ ಅಭಿನಂದನೆ
ಮ೦ಗಳೂರು: ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ನೇಮಕಗೊ೦ಡಿರುವ ವಿಜಯೇಂದ್ರ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ.ಪಕ್ಷದ ಕಾರ್ಯಕರ್ತರಲ್ಲಿ ಹೊಸ ಹುರುಪು ಬಂದಿದ್ದು ಪಕ್ಷ ಇನ್ನಷ್ಟು ಸದೃಡವಾಗಿ ಬೆಳಯಲಿದೆ ಎ೦ದು ಎಂದು ನಿರ್ಗಮಿತ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಬಿಜೆಪಿ ನೂತನ ರಾಜ್ಯಾಧ್ಯಕ್ಷ ರಾಗಿ ವಿಜಯೇಂದ್ರ ಘೋಷಣೆಯಾದ ಬಳಿಕ ಮ೦ಗಳೂರಿನಲ್ಲಿ ಸುದ್ದಿಗಾರರೊ೦ದಿಗೆ...
ಕಾ೦ಗ್ರೆಸ್ ಸರಕಾರ ಸ್ಥಿರವಾಗಿದೆ: ಅಸ್ಥಿರಗೊಳಿಸುವ ಬಿಜೆಪಿ ಪ್ರಯತ್ನ ಯಶಸ್ವಿಯಾಗದು : ರಮಾನಾಥ ರೈ
ಮಂಗಳೂರು: ಕಾ೦ಗ್ರೆಸ್ ಸರಕಾರ ಸ್ಥಿರವಾಗಿದ್ದು ೫ ವಷ೯ ಜನಪರ, ಬಡವರಪರ ಮತ್ತು ಅಭಿವೃದ್ಧಿಪರ ಆಡಳಿತ ನೀಡಲಿದೆ. ಸರಕಾರವನ್ನುಅಸ್ಥಿರಗೊಳಿಸುವ ಬಿಜೆಪಿ ಪ್ರಯತ್ನ ಯಶಸ್ವಿಯಾಗದು .ಸರ್ಕಾರ ಭದ್ರವಾಗಿರುತ್ತದೆ ಎ೦ದು ಕೆಪಿಸಿಸಿ ಉಪಾಧ್ಯಕ್ಷ , ಮಾಜಿ ಸಚಿವ ಭಿ. ರಮಾನಾಥ ರೈ ಹೇಳಿದ್ದಾರೆ.ಜಿಲ್ಲಾ ಕಾ೦ಗ್ರೆಸ್ ಕಚೇರಿಯಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕಾ೦ಗ್ರೆಸ್ ಸರಕಾರ ಆಡಳಿತಕ್ಕೆ ಬ೦ದ೦ದಿನಿ೦ದ ಸರಕಾರದ...
ಕಾಂಗ್ರೆಸ್ ಸರಕಾರದಿಂದ ಜನರಿಗೆ ಸ೦ಕಷ್ಟ :ಶಾಸಕ ಡಿ.ವೇದವ್ಯಾಸ ಕಾಮತ್
ಮಂಗಳೂರು: ಮಂಗಳೂರಿನಲ್ಲಿ ಸಂಪ್ರದಾಯಿಕ ಮರಳುಗಾರಿಕೆ ನಿಲ್ಲಿಸಲಾಗಿದೆ. ಇದಕ್ಕೆ ಸಂಬಂಧಪಟ್ಟಂತೆ 7 ಮಂದಿ ತಜ್ಞರ ವರದಿಯನ್ನು ತಯಾರಿಸಿ ಈಗಾಗಲೇ ಸಂಬಂಧಪಟ್ಟ ಇಲಾಖೆಗಳಿಗೆ ರವಾನಿಸಲಾಗಿದೆ. ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಪ್ರತ್ಯೇಕ ಮರಳು ನೀತಿಯನ್ನು ಜಾರಿ ಮಾಡುವುದಾಗಿ ಹೇಳಿದ್ದರೂ ಇಲ್ಲಿಯವರೆಗೆ ಆ ಬಗ್ಗೆ ಕ್ರಮ ಕೈಗೊಳ್ಳಲಿಲ್ಲ. ಇದರಿಂದ ಮರಳುಗಾರಿಕೆಯನ್ನೇ ನಂಬಿರುವ ವ್ಯಾಪಾರಿಗಳು, ಕೂಲಿ ಕಾರ್ಮಿಕರು ಕಂಗಾಲಾಗಿದ್ದಾರೆ. ಮರಳನ್ನು...
ಇಂದಿರಾ ಗಾಂಧಿ ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಕಾರಣರಾದವರು:ಕೆ.ಹರೀಶ್ ಕುಮಾರ್
ಮ೦ಗಳೂರು: ವಿಶ್ವದಲ್ಲಿ ಭಾರತ ಶಕ್ತಿಶಾಲಿಯಾಗಿ ನಿಲ್ಲಲ್ಲು ಕಾರಣಕರ್ತರಾದ ಇಂದಿರಾ ಗಾಂಧಿ ಅವರ ಕೊಡುಗೆಗಳು ಸ್ಮರಣೀಯ. ದೇಶದ ಏಕತೆ, ಅಖಂಡತೆಗಾಗಿ ಪ್ರಾಣ ತ್ಯಾಗ ಮಾಡಿರುವ ಅವರು ಭಾರತೀಯರ ಹೃದಯದಲ್ಲಿ ಸದಾ ಅಮರರಾಗಿದ್ದಾರೆ ಎಂದು ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಹೇಳಿದ್ದಾರೆ.ಶನಿವಾರ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಆಯೋಜಿಸಿದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ...
ಸರ್ಕಾರ ನುಡಿದಂತೆ ನಡೆದಿದೆ : ಮ೦ಜುನಾಥ ಭಂಡಾರಿ
ಮ೦ಗಳೂರು: ಮಲೆನಾಡು, ಕರಾವಳಿಗೆ ಪ್ರತ್ಯೇಕ ಪ್ರಣಾಳಿಕೆಯಲ್ಲಿ ಮಾಡಿದ ಘೋಷಣೆಗಳಲ್ಲಿ ಕೆಲವು ಘೋಷಣೆಗಳನ್ನು ೧೦೦ ದಿನದಲ್ಲಿ ಕಾರ್ಯರೂಪಕ್ಕೆ ತಂದಿದೇವೆ. ಸರ್ಕಾರ. ನುಡಿದಂತೆ ನಡೆದಿದೆ ಎ೦ದು ವಿಧಾನ ಪರಿಷತ್ ಸದಸ್ಯ ಮ೦ಜುನಾಥ ಭಂಡಾರಿ ಹೇಳಿದ್ದಾರೆ.ಜಿಲ್ಲಾ ಕಾ೦ಗ್ರೆಸ್ ಕಚೇರಿಯಲ್ಲಿ ಮ೦ಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕಾ೦ಗ್ರೆಸ್ ಪಕ್ಷದ ಪ್ರಣಾಳಿಕೆ ಸಮಿತಿ ಅಧ್ಯಕ್ಷರಾಗಿದ್ದ ಡಾ.ಜಿ.ಪರಮೇಶ್ವರ್ ಅವರು ಜಿಲ್ಲಾವಾರು ಭೇಟಿ ನೀಡಿ...