28.8 C
Karnataka
Sunday, May 19, 2024
Home ಧಾರ್ಮಿಕ

ಧಾರ್ಮಿಕ

ಶಿಬರೂರು ಕ್ಷೇತ್ರದಲ್ಲಿ ಮಹಾ ಸಂಪ್ರೋಕ್ಷಣೆ, ಮಂಗಳ ಮಂತ್ರಾಕ್ಷತೆ

ಸುರತ್ಕಲ್ : ಶಿಬರೂರು ಶ್ರೀ ಕೊಡಮಣಿತ್ತಾಯ ಕ್ಷೇತ್ರದಲ್ಲಿ ನಡೆದ ಬ್ರಹ್ಮಕುಂಭಾಭಿಷೇಕ ಮತ್ತು ಅಷ್ಟಪವಿತ್ರ ನಾಗಮಂಡಲೋತ್ಸವ ಪ್ರಯುಕ್ತ ಮಹಾ ಸಂಪ್ರೋಕ್ಷಣೆ, ಮಂಗಳ ಮಂತ್ರಾಕ್ಷತೆ, ಬ್ರಹ್ಮಶ್ರೀ ವೇದವ್ಯಾಸ ತಂತ್ರಿಗಳ ನೇತೃತ್ವದಲ್ಲಿ, ಕಟೀಲು ಹರಿನಾರಾಯಣ ದಾಸ ಆಸ್ರಣ್ಣರ ಉಪಸ್ಥಿತಿಯಲ್ಲಿ ನಡೆಯಿತು.ತಿಬಾರ್ ಗುತ್ತಿನಾರ್ ಉಮೇಶ್ ಎನ್ ಶೆಟ್ಟಿ, ಜೀರ್ಣೋದ್ದಾರ ಮತ್ತು ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು, ಗುತು ಮನೆಯವರು, ವಿವಿಧ...

ತೆಕ್ಕಾರು ದೇವರಗುಡ್ಡೆ ಶ್ರೀ ಗೋಪಾಲಕೃಷ್ಣ ದೇವಳದ ಜೀರ್ಣೋದ್ಧಾರಕ್ಕೆ ಶಿಲಾನ್ಯಾಸ

ಬೆಳ್ತ೦ಗಡಿ:ತೆಕ್ಕಾರು: ಭಗವಂತ ನಮ್ಮ ಅಂತರಾಳದಲ್ಲಿದ್ದಾರೆ ಎಂದು ವೇದ, ಉಪನಿಷತ್ತುಗಳು, ಗ್ರಂಥಗಳು ಹೇಳುತ್ತವೆ. ಇದನ್ನು ತಿಳಿಯುವುದು ಕಷ್ಟ ಇದನ್ನು ಇಂದು ತಿಳಿಯಪಡಿಸುವ ಕಾರ್ಯವನ್ನು ಶ್ರದ್ಧಾಕೇಂದ್ರಗಳು ಮಾಡುತ್ತಿವೆ. ಇದಕ್ಕಾಗಿ ಶ್ರದ್ಧಾಕೇಂದ್ರಗಳ ಅಭಿವೃದ್ಧಿಯನ್ನು ನಾವು ಮಾಡಬೇಕು ಎಂದು ನಮ್ಮ ಹಿರಿಯರು ನಮಗೆ ಹೇಳಿ ಕೊಟ್ಟಿದ್ದಾರೆ ಎ೦ದು ಕನ್ಯಾಡಿ ಶ್ರೀರಾಮ ಕ್ಷೇತ್ರದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜೆ ಹೇಳಿದ್ದಾರೆ.ತೆಕ್ಕಾರು ದೇವರಗುಡ್ಡೆ...

ಭಗವಂತನ ಮೇಲೆ ಭರವಸೆಯಿಟ್ಟು ಮುನ್ನಡೆಯಬೇಕು: ಶ್ರೀ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮೀಜಿ

0
ಸುರತ್ಕಲ್: "ವೈಷಿಷ್ಠ್ಯಪೂರ್ಣವಾದ ಆಚರಣೆ ನಮ್ಮ ತುಳುನಾಡಿನದ್ದು. ಶಿಬರೂರಿನ ಶಿಖರ ಅಂದರೆ ಕೊಡಮಣಿತ್ತಾಯ ದೈವದ ಸನ್ನಿಧಿ. ಕೆಲವರಿಗೆ ಭಗವಂತ ನಮ್ಮನ್ನು ನೋಡುತ್ತಾನೆ ಎಂಬ ಭಯ ಇರುತ್ತದೆ, ಕೆಲವರಲ್ಲಿ ಭರವಸೆ ಇರುತ್ತದೆ. ತಪ್ಪು ಕೆಲಸ ಮಾಡಿದವನಿಗೆ ಮಾತ್ರ ಭಯ ಇರೋದು ಆದ್ದರಿಂದ ನಾವು ಭರವಸೆ ಹೊಂದಿದವಾರಾಗಿರಬೇಕು. ಹುಡುಕುವುದಾದರೆ ನಮ್ಮಲ್ಲಿನ ಒಳ್ಳೆಯ ಗುಣಗಳನ್ನು ಹುಡುಕೋಣ. ಕೆಟ್ಟ ಗುಣ ಹುಡುಕಲು...

ನಾವು ಧರ್ಮವನ್ನು ರಕ್ಷಿಸಿದರೆ ಧರ್ಮ ನಮ್ಮನ್ನು ಕಾಯುತ್ತದೆ: ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ

0
ಸುರತ್ಕಲ್: "ಮಕ್ಕಳಿಗೆ ಎಳವೆಯಲ್ಲೇ ಧಾರ್ಮಿಕ ಸಂಸ್ಕಾರ ನೀಡಬೇಕು. ನಾವು ಧರ್ಮ ಮತ್ತದರ ಸಂಸ್ಕಾರವನ್ನು ರಕ್ಷಿಸಿದರೆ ಧರ್ಮವು ನಮ್ಮನ್ನು ರಕ್ಷಿಸುತ್ತದೆ. ನಾವು ಮಾತ್ರ ಚೆನ್ನಾಗಿ ಬದುಕಿದರೆ ಸಾಲದು ನಮ್ಮ ಜೊತೆ ಇತರರು ಕೂಡ ಬದುಕಬೇಕು. ದುರ್ಬಲರನ್ನು ಬಲಿ ಕೊಟ್ಟು ಬದುಕುವುದು ಬೇಡ ಬದಲಿಗೆ ಅವರನ್ನೂ ಜೊತೆಗೆ ಕೊಂಡೊಯ್ಯುವ ಮೂಲಕ ಬದುಕನ್ನು ಚೆಂದಗಾಣಿಸಿಕೊಳ್ಳಬೇಕು" ಎಂದು ಮಧ್ವಾಚಾರ್ಯ ಮಹಾಸಂಸ್ಥಾನ...

ಮಹಾವೀರರ ಚಿಂತನೆಗಳು ವಿಶ್ವಕ್ಕೆ ಅನ್ವಯಿಸುವಂತದ್ದು: ಜಿಲ್ಲಾಧಿಕಾರಿ

0
ಮಂಗಳೂರು: ಸಕಲ ಜೀವ ರಾಶಿಗಳಿಗೂ ಬದುಕುವ ಹಕ್ಕಿದ್ದು, ಅದನ್ನು ಸಮಾನವಾಗಿ ನೋಡುವ ಚಿಂತನೆ ಜೈನ ಧರ್ಮದಲ್ಲಿ ಒಡಮೂಡಿದೆ. ರಾಜನಾಗಿ ಹುಟ್ಟಿ ಸಕಲವನ್ನೂ ಪರಿತ್ಯಜಿಸಿ ಆತ್ಮ ಸದ್ವಿಚಾರಕ್ಕಾಗಿ ಸತ್ ಚಿಂತನೆಗಳನ್ನು ರೂಢಿಸಿಕೊಂಡ ಭಗವಾನ್ ಮಹಾವೀರರ ತತ್ವಗಳು ಅನುಕರಣನೀಯ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಅಭಿಪ್ರಾಯಪಟ್ಟರು. ಅವರು ಏ.22 ರ ಸೋಮವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ...

ಶಿಬರೂರು ಕೊಡಮಣಿತ್ತಾಯ ಕ್ಷೇತ್ರದಲ್ಲಿ ಉಗ್ರಾಣ ಮುಹೂರ್ತ, ಧಾರ್ಮಿಕ ಸಭೆ

0
ಸುರತ್ಕಲ್: ಶಿಬರೂರು ಶ್ರೀ ಕೊಡಮಣಿತ್ತಾಯ ಕ್ಷೇತ್ರದಲ್ಲಿ ಎ.26ರಂದು ನಡೆಯಲಿರುವ ಬ್ರಹ್ಮಕುಂಭಾಭಿಷೇಕ ಮತ್ತು ನಾಗಮಂಡಲ ಹಾಗೂ ವಿಶೇಷ ಜಾತ್ರಾ ಮಹೋತ್ಸವಕ್ಕೆ ಪೂರ್ವಭಾವಿಯಾಗಿ ಉಗ್ರಾಣ ಮುಹೂರ್ತ ಕಾರ್ಯಕ್ರಮವು ತಂತ್ರಿವರೇಣ್ಯ ವೇದಮೂರ್ತಿ ವೇದವ್ಯಾಸ ತಂತ್ರಿಗಳ ಪೌರೋಹಿತ್ಯದಲ್ಲಿ ಸೋಮವಾರ ಬೆಳಗ್ಗೆ ನಡೆಯಿತು.ಪ್ರಾರಂಭದಲ್ಲಿ ಕೊಡಮಣಿತ್ತಾಯ ದೈವಕ್ಕೆ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು. ಬಳಿಕ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಅತಿಥಿಗಳು ದೀಪ ಬೆಳಗಿಸುವ...

ಶಿಬರೂರು ಕೊಡಮಣಿತ್ತಾಯ ದೈವಸ್ಥಾನಕ್ಕೆ ಚಿನ್ನದ ಪಲ್ಲಕ್ಕಿ ಸಮರ್ಪಣೆ

0
ಟೀಲು: ಶಿಬರೂರು ಕೊಡಮಣಿತ್ತಾಯ ದೈವಸ್ಥಾನಕ್ಕೆ ಸುಮಾರು ಎರಡು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿತ ಚಿನ್ನದ ಪಲ್ಲಕ್ಕಿಯನ್ನು ಕಟೀಲಿನಿಂದ ವೈಭವದ ಮೆರವಣಿಗೆಯಲ್ಲಿ ಕೊಂಡೊಯ್ದು ಶಿಬರೂರು ದೈವಸ್ಥಾನದಲ್ಲಿ ಸಮರ್ಪಿಸಲಾಯಿತು.ಜೀರ್ಣೋದ್ಧಾರಗೊಂಡ ದೈವಸ್ಥಾನದಲ್ಲಿ ಬ್ರಹ್ಮಕಲಶಾಭಿಷೇಕ ನಡೆಯಲಿದ್ದು, ನೂತನ ಚಿನ್ನ ಪಲ್ಲಕ್ಕಿಯನ್ನು ಭಕ್ತಾದಿಗಳ ಸಹಕಾರದಿಂದ ನಿರ್ಮಿಸಲಾಗಿದೆ. ಸುಮಾರು ಎರಡು ಕೆಜಿಯಷ್ಟು ಬಂಗಾರವನ್ನು ಭಕ್ತಾದಿಗಳೇ ನೀಡಿದ್ದಾರೆ.ಕಟೀಲಿನಿಂದ ಶಿಬರೂರಿಗೆ ನಡೆದ ಮೆರವಣಿಗೆಗೆ ಪಲಿಮಾರು ಶ್ರೀ...

ಶಿಬರೂರು: ಎ.22-30 ಬ್ರಹ್ಮಕುಂಭಾಭಿಷೇಕ, ನಾಗಮಂಡಲ , ವಿಶೇಷ ಜಾತ್ರಾ ಮಹೋತ್ಸವ

0
ಸುರತ್ಕಲ್: ಎಪ್ರಿಲ್ 22ರಿಂದ 30ರ ತನಕ ಶಿಬರೂರು ಶ್ರೀ ಕೊಡಮಣಿತ್ತಾಯ ಕ್ಷೇತ್ರದಲ್ಲಿ ಬ್ರಹ್ಮಕುಂಭಾಭಿಷೇಕ, ನಾಗಮಂಡಲ ಕಾರ್ಯಕ್ರಮಗಳು ಜರಗಲಿದ್ದು 26ರಂದು ಶ್ರೀ ಉಳ್ಳಾಯ ಕೊಡಮಣಿತ್ತಾಯ ದೈವಗಳಿಗೆ ಬ್ರಹ್ಮಕುಂಭಾಭಿಷೇಕವು ಬ್ರಹ್ಮಶ್ರೀ ವೇದವ್ಯಾಸ ತಂತ್ರಿ, ಶಿಬರೂರು ಅವರ ನೇತೃತ್ವದಲ್ಲಿ ಜರಗಲಿದೆ. ಅದೇ ದಿನ ರಾತ್ರಿ ಕ್ಷೇತ್ರದ ನಾಗಮಂಡಲ ಸೇವೆ ಜರುಗಲಿದೆ. ಎಪ್ರಿಲ್ 27ರಿಂದ 30ರ ತನಕ ವಿಶೇಷ ಜಾತ್ರಾ...

ಅಗಲ್ಪಾಡಿಯಲ್ಲಿ ಋಕ್ ಸಂಹಿತಾ ಯಾಗ, ಸಹಸ್ರ ಚಂಡಿಕಾಯಾಗ ಪೂರ್ಣಾಹುತಿ

0
ಬದಿಯಡ್ಕ: ಅಗಲ್ಪಾಡಿ ಶ್ರೀ ದುರ್ಗಾಪರಮೇಶ್ವರೀ ಕ್ಷೇತ್ರ ಹಾಗೂ ವೇದಮಾತಾ ಟ್ರಸ್ಟ್ ಅಗಲ್ಪಾಡಿಯ ನೇತೃತ್ವದಲ್ಲಿ ಲೋಕ ಕಲ್ಯಾಣಾರ್ಥವಾಗಿ ನಡೆಯುತ್ತಿರುವ ಯಾಗದ ಅಂಗವಾಗಿ ಬುಧವಾರ ಬೆಳಗ್ಗೆ ಋಕ್ ಸಂಹಿತಾ ಯಾಗ ಹಾಗೂ ಸಹಸ್ರ ಚಂಡಿಯಾಗ ಮಹಾಪೂರ್ಣಾಹುತಿ, ಪೂಜೆ ನಡೆಯಿತು. ಮುಂಜಾನೆ ಅಗ್ನಿ ಪ್ರತಿಷ್ಠೆ ನಡೆದು ಸಹಸ್ರ ಚಂಡಿಕಾಯಾಗ ಪ್ರಾರಂಭವಾಯಿತು. ಮೊದಲು ಋಕ್ ಸಂಹಿತಾ ಯಾಗದ ಪೂರ್ಣಾಹುತಿ ನಡೆದು ಪೂಜೆ...

ಶಿಬರೂರು ಶ್ರೀ ಕೊಡಮಾಣಿತ್ತಾಯ ಕ್ಷೇತ್ರ ಬ್ರಹ್ಮಕಲಶೋತ್ಸವದ ಚಪ್ಪರ ಮುಹೂರ್ತ

0
ಸುರತ್ಕಲ್: ಶಿಬರೂರುನಲ್ಲಿ ಇದೇ ತಿಂಗಳ ಎ.22ರಿಂದ ಆರಂಭಗೊಳ್ಳುವ ಬ್ರಹ್ಮ‌ಕಲಶೋತ್ಸವ ಮತ್ತು ನಾಗಮಂಡಲದ ಪೂರ್ವಭಾವಿಯಾಗಿ ಚಪ್ಪರ ಮುಹೂರ್ತವನ್ನು ತಂತ್ರಿವರೇಣ್ಯ ವೇದಮೂರ್ತಿ ವೇದವ್ಯಾಸ ತಂತ್ರಿಗಳ ಪೌರೋಹಿತ್ಯದಲ್ಲಿ ಧಾರ್ಮಿಕ‌ ಮುಂದಾಳು ಶೆಡ್ಡೆ ಮಂಜುನಾಥ ಭಂಡಾರಿ ನೆರವೇರಿಸಿದರು.ಶಿಬರೂರು ಶ್ರೀ ಉಳ್ಳಾಯ ಮತ್ತು ಕೊಡಮಣಿತ್ತಾಯ ದೈವಸ್ಥಾನದಲ್ಲಿ ಎ.26 ರಂದು ಬ್ರಹ್ಮಕುಂಭಾಭಿಷೇಕ ಮತ್ತು ನಾಗಮಂಡಲ ನಡೆಯಲಿದೆ. ಬಳಿಕ ಎ.30ರವರೆಗೆ ವಿಶೇಷ ಜಾತ್ರಾ ಮಹೋತ್ಸವ...

ಧಾರ್ಮಿಕ

ಅವಕಾಶ ವಂಚಿತರ ಪ್ರೋತ್ಸಾಹಕ್ಕೆ ಆಚರಣೆ ಅಗತ್ಯ: ಡಾ. ರೇಖಾ

0
ಮಂಗಳೂರು: ಸಮಾಜದಲ್ಲಿ ಅವಕಾಶ ವಂಚಿತ ಮಹಿಳೆಯರ ಪ್ರೋತ್ಸಾಹಕ್ಕಾಗಿ ಮಹಿಳಾದಿನಾಚರಣೆಯನ್ನು ಆಚರಣೆ ಮಾಡುವ ಅಗತ್ಯವಿದೆ. ಅಲ್ಲದೇ, ಪ್ರತಿ ಮಹಿಳೆಯೂ ತನ್ನನ್ನು ತಾನೇಪ್ರೋತ್ಸಾಹಿಸಿಕೊಳ್ಳುವ ಮೂಲಕ ಬದುಕಿನಲ್ಲಿ ಏನನ್ನಾದರೂ ಸಾಧಿಸಲು ಸಾಧ್ಯ ಎಂದುಯೆನಪೋಯಾ ವಿಶ್ವವಿದ್ಯಾನಿಲಯದ ಸಂಶೋಧನಾ ಕೇಂದ್ರದ...

ವಾಣಿಜ್ಯ