26.6 C
Karnataka
Friday, November 22, 2024

ಧಾರ್ಮಿಕ

ಶಿಬರೂರು: ಎ.22-30 ಬ್ರಹ್ಮಕುಂಭಾಭಿಷೇಕ, ನಾಗಮಂಡಲ , ವಿಶೇಷ ಜಾತ್ರಾ ಮಹೋತ್ಸವ

0
ಸುರತ್ಕಲ್: ಎಪ್ರಿಲ್ 22ರಿಂದ 30ರ ತನಕ ಶಿಬರೂರು ಶ್ರೀ ಕೊಡಮಣಿತ್ತಾಯ ಕ್ಷೇತ್ರದಲ್ಲಿ ಬ್ರಹ್ಮಕುಂಭಾಭಿಷೇಕ, ನಾಗಮಂಡಲ ಕಾರ್ಯಕ್ರಮಗಳು ಜರಗಲಿದ್ದು 26ರಂದು ಶ್ರೀ ಉಳ್ಳಾಯ ಕೊಡಮಣಿತ್ತಾಯ ದೈವಗಳಿಗೆ ಬ್ರಹ್ಮಕುಂಭಾಭಿಷೇಕವು ಬ್ರಹ್ಮಶ್ರೀ ವೇದವ್ಯಾಸ ತಂತ್ರಿ, ಶಿಬರೂರು ಅವರ ನೇತೃತ್ವದಲ್ಲಿ ಜರಗಲಿದೆ. ಅದೇ ದಿನ ರಾತ್ರಿ ಕ್ಷೇತ್ರದ ನಾಗಮಂಡಲ ಸೇವೆ ಜರುಗಲಿದೆ. ಎಪ್ರಿಲ್ 27ರಿಂದ 30ರ ತನಕ ವಿಶೇಷ ಜಾತ್ರಾ...

ಅಗಲ್ಪಾಡಿಯಲ್ಲಿ ಋಕ್ ಸಂಹಿತಾ ಯಾಗ, ಸಹಸ್ರ ಚಂಡಿಕಾಯಾಗ ಪೂರ್ಣಾಹುತಿ

0
ಬದಿಯಡ್ಕ: ಅಗಲ್ಪಾಡಿ ಶ್ರೀ ದುರ್ಗಾಪರಮೇಶ್ವರೀ ಕ್ಷೇತ್ರ ಹಾಗೂ ವೇದಮಾತಾ ಟ್ರಸ್ಟ್ ಅಗಲ್ಪಾಡಿಯ ನೇತೃತ್ವದಲ್ಲಿ ಲೋಕ ಕಲ್ಯಾಣಾರ್ಥವಾಗಿ ನಡೆಯುತ್ತಿರುವ ಯಾಗದ ಅಂಗವಾಗಿ ಬುಧವಾರ ಬೆಳಗ್ಗೆ ಋಕ್ ಸಂಹಿತಾ ಯಾಗ ಹಾಗೂ ಸಹಸ್ರ ಚಂಡಿಯಾಗ ಮಹಾಪೂರ್ಣಾಹುತಿ, ಪೂಜೆ ನಡೆಯಿತು. ಮುಂಜಾನೆ ಅಗ್ನಿ ಪ್ರತಿಷ್ಠೆ ನಡೆದು ಸಹಸ್ರ ಚಂಡಿಕಾಯಾಗ ಪ್ರಾರಂಭವಾಯಿತು. ಮೊದಲು ಋಕ್ ಸಂಹಿತಾ ಯಾಗದ ಪೂರ್ಣಾಹುತಿ ನಡೆದು ಪೂಜೆ...

ಶಿಬರೂರು ಶ್ರೀ ಕೊಡಮಾಣಿತ್ತಾಯ ಕ್ಷೇತ್ರ ಬ್ರಹ್ಮಕಲಶೋತ್ಸವದ ಚಪ್ಪರ ಮುಹೂರ್ತ

0
ಸುರತ್ಕಲ್: ಶಿಬರೂರುನಲ್ಲಿ ಇದೇ ತಿಂಗಳ ಎ.22ರಿಂದ ಆರಂಭಗೊಳ್ಳುವ ಬ್ರಹ್ಮ‌ಕಲಶೋತ್ಸವ ಮತ್ತು ನಾಗಮಂಡಲದ ಪೂರ್ವಭಾವಿಯಾಗಿ ಚಪ್ಪರ ಮುಹೂರ್ತವನ್ನು ತಂತ್ರಿವರೇಣ್ಯ ವೇದಮೂರ್ತಿ ವೇದವ್ಯಾಸ ತಂತ್ರಿಗಳ ಪೌರೋಹಿತ್ಯದಲ್ಲಿ ಧಾರ್ಮಿಕ‌ ಮುಂದಾಳು ಶೆಡ್ಡೆ ಮಂಜುನಾಥ ಭಂಡಾರಿ ನೆರವೇರಿಸಿದರು.ಶಿಬರೂರು ಶ್ರೀ ಉಳ್ಳಾಯ ಮತ್ತು ಕೊಡಮಣಿತ್ತಾಯ ದೈವಸ್ಥಾನದಲ್ಲಿ ಎ.26 ರಂದು ಬ್ರಹ್ಮಕುಂಭಾಭಿಷೇಕ ಮತ್ತು ನಾಗಮಂಡಲ ನಡೆಯಲಿದೆ. ಬಳಿಕ ಎ.30ರವರೆಗೆ ವಿಶೇಷ ಜಾತ್ರಾ ಮಹೋತ್ಸವ...

ಏ. 3ರಂದು ಅಗಲ್ಪಾಡಿಯಲ್ಲಿ ಋಕ್ ಸಂಹಿತಾ ಯಾಗ, ಸಹಸ್ರ ಚಂಡಿಕಾಯಾಗ ಪೂರ್ಣಾಹುತಿ

0
ಬದಿಯಡ್ಕ: ಅಗಲ್ಪಾಡಿ ಶ್ರೀ ದುರ್ಗಾಪರಮೇಶ್ವರೀ ಕ್ಷೇತ್ರ ಹಾಗೂ ವೇದಮಾತಾ ಟ್ರಸ್ಟ್ ಅಗಲ್ಪಾಡಿಯ ನೇತೃತ್ವದಲ್ಲಿ ಲೋಕ ಕಲ್ಯಾಣಾರ್ಥವಾಗಿ ನಡೆಯುತ್ತಿರುವ ಯಾಗದ ಅಂಗವಾಗಿ ಏ.3ರಂದು ಬೆಳಗ್ಗೆ ಋಕ್ ಸಂಹಿತಾ ಯಾಗ ಹಾಗೂ ಸಹಸ್ರ ಚಂಡಿಯಾಗ ಮಹಾಪೂರ್ಣಾಹುತಿ, ಪೂಜೆ ನಡೆಯಲಿದೆ. ಮುಂಜಾನೆ 5 ಗಂಟೆಗೆ ಅಗ್ನಿ ಪ್ರತಿಷ್ಠೆ ನಡೆದು ಸಹಸ್ರ ಚಂಡಿಕಾಯಾಗ ಪ್ರಾರಂಭವಾಗಲಿದೆ. ಬೆಳಗ್ಗೆ 10 ಗಂಟೆಗೆ ಋಕ್ ಸಂಹಿತಾ...

ಅಗಲ್ಪಾಡಿ ಯಾಗದಲ್ಲಿ ದುರ್ಗಾ ಸಪ್ತಶತೀ ಪಾರಾಯಣ

0
ಅಗಲ್ಪಾಡಿ: ಕಾಸರಗೋಡು ಜಿಲ್ಲೆಯ ಉಬ್ರಂಗಳ ಗ್ರಾಮದ ಅಗಲ್ಪಾಡಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಮತ್ತು ವೇದಮಾತಾ ಟ್ರಸ್ಟ್ ಅಗಲ್ಪಾಡಿ ವತಿಯಿಂದ ನಡೆಯುವ ಋಕ್ ಸಂಹಿತಾ ಯಾಗ, ಸಹಸ್ರ ಚಂಡಿಕಾ ಯಾಗ ಪ್ರಯುಕ್ತ ಸೋಮವಾರ ದುರ್ಗಾ ಸಪ್ತಶತೀ ಪಾರಾಯಣ ಹಾಗೂ ಕಲಶಪೀಠದಲ್ಲಿ ಮಹಾಪೂಜೆ ನೆರವೇರಿತು. ಯಾಗದ ಪ್ರಯುಕ್ತ ಕುಮಾರೀ, ಸುವಾಸಿನೀ ಹಾಗೂ ದಂಪತಿ ಪೂಜೆ ನಡೆಯಿತು. ಮಧ್ಯಾಹ್ನ ಮಹಾಪೂಜೆ,...

ಅಗಲ್ಪಾಡಿ ಯಾಗದಲ್ಲಿ ಶ್ರೀ ದೇವರಿಗೆ ಅಷ್ಟಾವಧಾನ ಸೇವೆ

0
ಅಗಲ್ಪಾಡಿ : ಕಾಸರಗೋಡು ಜಿಲ್ಲೆಯ ಉಬ್ರಂಗಳ ಗ್ರಾಮದ ಅಗಲ್ಪಾಡಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಮತ್ತು ವೇದಮಾತಾ ಟ್ರಸ್ಟ್ ಅಗಲ್ಪಾಡಿ ವತಿಯಿಂದ ನಡೆಯುವ ಋಕ್ ಸಂಹಿತಾ ಯಾಗ, ಸಹಸ್ರ ಚಂಡಿಕಾ ಯಾಗ ಪ್ರಯುಕ್ತ ಭಾನುವಾರ ನಾನಾ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು. ರಾತ್ರಿ ಶ್ರೀ ದೇವರಿಗೆ ಅಷ್ಟಾವಧಾನ ಸೇವೆ ನೆರವೇರಿತು. ಬೆಳಗ್ಗೆ ದುರ್ಗಾ ಸಪ್ತಶತಿ ಪಾರಾಯಣ, ಕಲಶಪೀಠದಲ್ಲಿ ಮಹಾಪೂಜೆ...

ನಿಡ್ಡೋಡಿ ಸಂತ ತೆರೆಜಮ್ಮನವರ ದೇವಾಲಯದಲ್ಲಿ ಈಸ್ಟರ್ ಸಂಭ್ರಮಾಚಾರಣೆ

0
ನಿಡ್ಡೋಡಿ: ನಿಡ್ಡೋಡಿ ಸಂತ ತೆರೆಜಮ್ಮನವರ ದೇವಾಲಯದಲ್ಲಿ ಯೇಸುವಿನ ಪುನರುತ್ತಾನದ ಹಬ್ಬ ಈಸ್ಟರ್ ಸಂಭ್ರಮದಿಂದ ಆಚರಿಸಲಾಯಿತು. ಮಂಗಳೂರು ಧರ್ಮಪ್ರಾಂತ್ಯದ ಅಧ್ಯಕ್ಷರಾದ ಅತೀ ವಂದನಿಯ ಬಿಷಪ್ ಪೀಟರ್ ಪಾವ್ಲ್ ಸಲ್ಡಾನ ಅವರು ಪವಿತ್ರ ಬಲಿಪೂಜೆಯನ್ನು ನೆರವೇರಿಸಿ ಶುಭ ಸಂದೇಶವನ್ನು ನೀಡಿ ಶುಭಕೋರಿದರು. ಚರ್ಚಿನ ಧರ್ಮ ಗುರುಗಳಾದ ವಂದನಿಯ ಡೇನಿಸ್ ಸುವಾರಿಸ್, ಚರ್ಚಿನ ಪಾಲನಾ ಸಮಿತಿಯ ಉಪಾಧ್ಯಕ್ಷರಾದ ಜೆಸಿಂತಾ...

ಅಗಲ್ಪಾಡಿಯಲ್ಲಿ ಧನ್ವಂತರಿ ಹೋಮ ಸಂಪನ್ನ

0
ಅಗಲ್ಪಾಡಿ : ಕಾಸರಗೋಡು ಜಿಲ್ಲೆಯ ಉಬ್ರಂಗಳ ಗ್ರಾಮದ ಅಗಲ್ಪಾಡಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಮತ್ತು ವೇದಮಾತಾ ಟ್ರಸ್ಟ್ ಅಗಲ್ಪಾಡಿ ವತಿಯಿಂದ ನಡೆಯುವ ಋಕ್ ಸಂಹಿತಾ ಯಾಗ, ಸಹಸ್ರ ಚಂಡಿಕಾ ಯಾಗ ಪ್ರಯುಕ್ತ ಶನಿವಾರ ಧನ್ವಂತರಿ ಹೋಮ ನಡೆಯಿತು. ಮುಂಜಾನೆ ಧನ್ವಂತರಿ ಹೋಮ ಪ್ರಾರಂಭವಾಗಿ ಬೆಳಗ್ಗೆ 11 ಗಂಟೆಗೆ ಪೂರ್ಣಾಹುತಿ ನಡೆಯಿತು. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಅಭಿಜ್ಞಾ...

ಅಗಲ್ಪಾಡಿ ಯಾಗ: ಐಕ್ಯಮತ್ಯ ಹೋಮ ಪೂರ್ಣಾಹುತಿ

0
ಬದಿಯಡ್ಕ: ಅಗಲ್ಪಾಡಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಹಾಗೂ ವೇದಮಾತಾ ಟ್ರಸ್ಟ್ ಅಗಲ್ಪಾಡಿ ಇದರ ನೇತೃತ್ವದಲ್ಲಿ ಲೋಕಕಲ್ಯಾಣಾರ್ಥವಾಗಿ ನಡೆಯುವ ಋಕ್ ಸಂಹಿತಾ ಯಾಗ ಐಕ್ಯಮತ್ಯ ಹೋಮ, ರುದ್ರ ಹೋಮ, ಧನ್ವಂತರಿ ಹೋಮ ಮತ್ತು ಸಹಸ್ರ ಚಂಡಿಕಾ ಯಾಗಗಳ ನಾನಾ ವೈಧಿಕ ಕಾರ್ಯಕ್ರಮಗಳ ಎರಡನೇ ದಿನವಾದ ಗುರುವಾರ ಬೆಳಗ್ಗೆ ಕಲಶ ಸ್ಥಾಪನೆಯಾಗಿ ಐಕ್ಯಮತ್ಯ ಹೋಮ ನಡೆಯಿತು. ಮಧ್ಯಾಹ್ನ...

ಅಗಲ್ಪಾಡಿ ಕ್ಷೇತ್ರದಲ್ಲಿ ಯಾಗ: ಭವ್ಯ ಶೋಭಯಾತ್ರೆಯೊಂದಿಗೆ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

0
ಬದಿಯಡ್ಕ: ಅಗಲ್ಪಾಡಿ ಶ್ರೀ ದುರ್ಗಾಪರಮೇಶ್ವರೀ ಕ್ಷೇತ್ರ ಹಾಗೂ ವೇದಮಾತಾ ಟ್ರಸ್ಟ್ ಅಗಲ್ಪಾಡಿ ಇದರ ನೇತೃತ್ವದಲ್ಲಿ ಲೋಕಕಲ್ಯಾಣಾರ್ಥವಾಗಿ ನಡೆಯುವ ಋಕ್ ಸಂಹಿತಾ ಯಾಗ ಹಾಗೂ ಸಹಸ್ರ ಚಂಡಿಕಾ ಯಾಗದ ಅಂಗವಾಗಿ ಹಸಿರುವಾಣಿ ಮೆರವಣಿಗೆ ಮಂಗಳವಾರ ಭವ್ಯ ಶೋಭಯಾತ್ರೆಯೊಂದಿಗೆ ನಡೆಯಿತು. ಕುರುಮುಜ್ಜಿಕಟ್ಟೆ ಶ್ರೀ ಧರ್ಮಶಾಸ್ತಾ ಭಜನಾ ಮಂದಿರದಿಂದ ಆರಂಭಗೊಂಡ ಹಸಿರುವಾಣಿ ಹೊರೆಕಾಣಿಕೆಗೆ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಚಾಲನೆ ನೀಡಿದರು....