26.6 C
Karnataka
Friday, November 22, 2024

ಧಾರ್ಮಿಕ

ಶಿಬರೂರು ಬ್ರಹ್ಮಕಲಶೋತ್ಸವ ಮತ್ತು ನಾಗಮಂಡಲ ಪೂರ್ವಭಾವಿ ಸಭೆ

0
ಸುರತ್ಕಲ್: ಶಿಬರೂರುನಲ್ಲಿ ನಡೆಯುವ ಮೂರನೇ ಬ್ರಹ್ಮ‌ಕಲಶೋತ್ಸವ ನೋಡುವ ಭಾಗ್ಯ ನನಗೆ ಸಿಕ್ಕಿದೆ, ಊರ ಪರವೂರ ಗ್ರಾಮಸ್ಥರ ಸಹಕಾರದಿಂದ ಮುಂದಿನ ಎಪ್ರೀಲ್ ನಲ್ಲಿ ನಡೆಯುವ ಬ್ರಹ್ಮಕಲಶೋತ್ಸವ ಮತ್ತು ನಾಗಮಂಡಲ ವಿಜೃಂಭಣೆಯಿಂದ ನಡೆಯಲಿದೆ ಎಂದು ಶಿಬರೂರುಗುತ್ತು ಗುತ್ತಿನಾರ್ ಉಮೇಶ್ ಎನ್ ಶೆಟ್ಟಿ ಹೇಳಿದರು .ಅವರು ಶಿಬರೂರು ಶ್ರೀ ಉಳ್ಳಾಯ ಮತ್ತು ಕೊಡಮಣಿತ್ತಾಯ ದೈವಸ್ಥಾನದಲ್ಲಿ ಏಪ್ರೀಲ್ 26 ರಂದು...

ಮಾ.29ರಿಂದ ಕುದ್ರೋಳಿ ಶ್ರೀ ಭಗವತೀ ಕ್ಷೇತ್ರದಲ್ಲಿ ನಡಾವಳಿ ಉತ್ಸವ

0
ಮ೦ಗಳೂರು: ಕುದ್ರೋಳಿ ಶ್ರೀ ಭಗವತೀ ಕ್ಷೇತ್ರದಲ್ಲಿ ನಡಾವಳಿ ಉತ್ಸವ ಮಾ.29ರಿಂದ ಆರಂಭಗೊಳ್ಳಲಿದ್ದು, ಮಾ.31ರವರೆಗೆ ವಿವಿಧ ಧಾರ್ಮಿಕ, ಸಾಂಪ್ರದಾಯಿಕ ವಿಧಿವಿಧಾನಗಳೊಂದಿಗೆ ಶ್ರದ್ಧಾ ಭಕ್ತಿಯಿಂದ ನಡೆಯಲಿದೆ.ನಡಾವಳಿ ಉತ್ಸವದ ಪ್ರಯುಕ್ತ ರವಿವಾರ ಗೊನೆ ಮುಹೂರ್ತ ನೆರವೇರಿದೆ. ಮಾ.28ರಂದು ಬೆಳಗ್ಗೆ 8ಕ್ಕೆ ಮಹಾಪೂಜೆ, ಶ್ರೀ ಕ್ಷೇತ್ರ ತಂತ್ರಿಗಳಾದ ಕುಂಟಾರು ರವೀಶ ತಂತ್ರಿಗಳ ನೇತೃತ್ವದಲ್ಲಿ ಶುದ್ಧ ಕಲಶ, ಗಣಹೋಮ, ಮಧ್ಯಾಹ್ನ ಮಹಾಪೂಜೆ...

ಮಾ.25: ಕುಲಶೇಖರ ಹೋಲಿ ಕ್ರಾಸ್ ಚರ್ಚಿನಲ್ಲಿ “ಶಿಲುಬೆಯ ಹಾದಿ” ಕಾಯ೯ಕ್ರಮ

0
ಮಂಗಳೂರು: ನಗರದ ಕುಲಶೇಖರದ ಹೋಲಿ ಕ್ರಾಸ್ ಚರ್ಚಿನಲ್ಲಿ ಮಾ.25 ರ ಸಂಜೆ 4.30 ಗಂಟೆಗೆ ನಗರದ ಸಿಟಿ ವಲಯದ 12 ಚರ್ಚುಗಳ ಸುಮಾರು 200ಕ್ಕೂ ಮಿಕ್ಕಿ ಕಲಾವಿದರು ಹಾಗೂ ನಿರೂಪಕರಿಂದ “ಶಿಲುಬೆಯ ಹಾದಿ” (ಖುರ್ಸಾಚಿ ವಾಟ್) ಕಾರ್ಯಕ್ರಮ ನಡೆಸಲಾಗುವುದು ಎಂದು ಕಾರ್ಡೆಲ್ ಚರ್ಚಿನ ಪ್ರಧಾನ ಧರ್ಮಗುರುಗಳಾದ ವಂ| ಪಾ| ಕ್ಲಿಫರ್ಡ್ ಫೆರ್ನಾಂಡಿಸ್ ತಿಳಿಸಿದ್ದಾರೆ.ಮಂಗಳೂರಿನ...

ಅಗಲ್ಪಾಡಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ: ಮಾ.27ರಿಂದ ಏ.3ರ ವರೆಗೆ ಋಕ್ ಸಂಹಿತಾ ಯಾಗ, ಸಹಸ್ರ ಚಂಡಿಕಾ ಯಾಗ

0
ಮಂಗಳೂರು: ಕಾಸರಗೋಡು ಜಿಲ್ಲೆಯ ಉಬ್ರಂಗಳ ಗ್ರಾಮದ ಅಗಲ್ಪಾಡಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಮತ್ತು ವೇದಮಾತಾ ಟ್ರಸ್ಟ್ (ರಿ) ಅಗಲ್ಪಾಡಿ ವತಿಯಿಂದ ಮಾ.27ರಿಂದ ಏ.3ರ ವರೆಗೆ ಶ್ರೀ ದುರ್ಗಾಪರಮೇಶ್ವರೀ ಅಮ್ಮನವರಿಗೆ ಅಷ್ಟೋತ್ತರ ಶತಕಲಶಾಭಿಷೇಕ, ಅಷ್ಟೋತ್ತರ ಸಹಸ್ರ ನಾರೀಕೇಳ ಗಣಪತಿ ಯಾಗ, ಋಕ್ ಸಂಹಿತಾ ಯಾಗ, ಐಕ್ಯಮತ್ಯ ಹೋಮ, ರುದ್ರ ಹೋಮ, ಧನ್ವಂತರಿ ಹೋಮ ಮತ್ತು ಸಹಸ್ರ...

ಶಿಬರೂರು: ಎ.22-30 ಬ್ರಹ್ಮಕುಂಭಾಭಿಷೇಕ, ನಾಗಮಂಡಲ

0
ಸುರತ್ಕಲ್: ಏಪ್ರಿಲ್ 22ರಿಂದ30ರ ತನಕ ಬ್ರಹ್ಮಕುಂಭಾಭಿಷೇಕ ಕಾರ್ಯಕ್ರಮಗಳು ಜರಗಲಿದ್ದು 26ರಂದು ಶ್ರೀ ಉಳ್ಳಾಯ ಕೊಡಮಣಿತ್ತಾಯ ದೈವಗಳಿಗೆ ಬ್ರಹ್ಮಕುಂಭಾಭಿಷೇಕವು ಬ್ರಹ್ಮಶ್ರೀ ವೇದವ್ಯಾಸ ತಂತ್ರಿ, ಶಿಬರೂರುರವರ ನೇತೃತ್ವದಲ್ಲಿ ಜರಗಲಿದ್ದು ಅದೇ ದಿನ ರಾತ್ರಿ ಕ್ಷೇತ್ರದ ನಾಗಮಂಡಲ ಸೇವೆ ನಡೆಯಲಿದೆ. ಎಪ್ರಿಲ್ 27ರಿಂದ 30ರ ತನಕ ವಿಶೇಷ ಜಾತ್ರಾ ಮಹೋತ್ಸವವು ಜರಗಲಿದೆ ಈ ಸಂದರ್ಭದಲ್ಲಿ ಕ್ಷೇತ್ರಕ್ಕೆ ಲಕ್ಷಾಂತರ ಭಕ್ತರು...

ಕದ್ರಿ ಪದವು ಶ್ರೀ ಭದ್ರಕಾಳಿ ದೇವಸ್ಥಾನದ ಬ್ರಹ್ಮಕಲಶೋತ್ಸವ

0
ಮ೦ಗಳೂರು: ಕದ್ರಿ ಪದವು ಶ್ರೀ ಭದ್ರಕಾಳಿ ದೇವಸ್ಥಾನದ ಶ್ರೀ ಭದ್ರಕಾಳಿ ಅಮ್ಮನ ಗುಡಿಯ ಪುನ: ಅಷ್ಟಬಂಧ ಬ್ರಹ್ಮಕಲಶೋತ್ಸವವು ಫೆಬ್ರವರಿ ತಿಂಗಳ 28 ರಿ೦ದ ಆರಂಭಗೊ೦ಡು ಮಾ.1ರವರೆಗೆ ಕದ್ರಿ ಯೋಗೀಶ್ವರ ಮಠಾಧಿಪತಿ ಶ್ರೀ ರಾಜ ನಿರ್ಮಲ್ ನಾಥ್‌ ಜಿ ಅವರ ಉಪಸ್ಥಿತಿಯಲ್ಲಿ ದೇವಸ್ಥಾನದ ಪ್ರಧಾನ ಅರ್ಚಕ ಉಮೇಶ್ ಜಿ .ಅವರ ನಿರ್ದೇಶನದಂತೆ ಬ್ರಹ್ಮಶ್ರೀ ದೇರೆಬೈಲ್ ವಿಠಲ...

ಶ್ರೀನಿವಾಸ ವಿಶ್ವವಿದ್ಯಾಲಯದ ವೈಕುಂಠದಲ್ಲಿ ಶ್ರೀ ಶ್ರೀನಿವಾಸ ದೇವರ ಪ್ರತಿಷ್ಠಾಪನೆ, ಶ್ರೀನಿವಾಸ ಕಲ್ಯಾಣ ಸಂಪನ್ನ

0
ಮಂಗಳೂರು: ಶ್ರೀನಿವಾಸ ವಿಶ್ವವಿದ್ಯಾಲಯವು ಎ.ಶಾಮರಾವ್ ಫೌಂಡೇಶನ್ ಮತ್ತು ಶ್ರೀನಿವಾಸ ಗ್ರೂಪ್ಆ ಫ್ ಕಾಲೇಜುಗಳ ಸಹಯೋಗದೊಂದಿಗೆ ಮಂಗಳೂರಿನ ವಳಚ್ಚಿಲ್‌ನಲ್ಲಿರುವ ಶ್ರೀನಿವಾಸ ಕ್ಯಾಂಪಸ್ ವೈಕುಂಠದಲ್ಲಿ ಆಧ್ಯಾತ್ಮಿಕ ಆಚರಣೆ ಯಶಸ್ವಿಯಾಗಿ ನೆರವೇರಿತು.ಬೆಳಗ್ಗೆ 4:30ಕ್ಕೆ ಭಕ್ತರು ಗಣಹೋಮದಲ್ಲಿ ಪಾಲ್ಗೊಂಡು, ನಂತರ ಪ್ರತಿಷ್ಠಾ ಪ್ರಸನ್ನ ಪೂಜೆಯೊಂದಿಗೆ ದಿನವು ಶ್ರದ್ಧಾಭಕ್ತಿಯಿಂದ ಪ್ರಾರಂಭವಾಯಿತು. ಕಲಶಾಭಿಷೇಕ, ವಿಷ್ಣು ಸಹಸ್ರನಾಮ ಹವನ, ಕಲ್ಪೋಕ್ತ ಪೂಜೆ, ಮತ್ತು ದಂಪತಿ...

ಫೆ.22- ಮಾ.1: ವೇಣೂರುನಲ್ಲಿ ಮಹಾಮಸ್ತಕಾಭಿಷೇಕ ಮಹೋತ್ಸವ

0
ವೇಣೂರು: ವೇಣೂರು ಭಗವಾನ್‌ ಶ್ರೀ ಬಾಹುಬಲಿ ಸ್ವಾಮಿಗೆ ಮಹಾಮಸ್ತಕಾಭಿಷೇಕ ಮಹೋತ್ಸವ ಫೆ.22ರಿ೦ದ ಆರಂಭಗೊಂಡು ಮಾ.1ರ ವರೆಗೆ ಜರಗಲಿದೆ . ಮಹಾಮಸ್ತಕಾಭಿಷೇಕದ ಈ 9 ದಿನಗಳಲ್ಲೂ ಸಂಜೆ ಧಾರ್ಮಿಕ ಸಭೆಗಳೊಂದಿಗೆ ಕಾರ್ಯಕ್ರಮ ಆರಂಭಗೊಂಡು ಸಭಾ ವೇದಿಕೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಮುಂದುವರಿಯುತ್ತವೆ. ಸಂಜೆ 5.30 ಕ್ಕೆ ಮಹಾಮಸ್ತಕಾಭಿಷೇಕ ಆರಂಭಗೊಳ್ಳುತ್ತದೆ. ಅಗೋದಕ ಮೆರವಣಿಗೆ, ಜಲ,ಕಷಾಯ,ಕಲ್ಕಚೂರ್ಣ, ಅರಶಿನ, ಶ್ರೀಗಂಧ, ಚಂದನ,ಅಷ್ಟಗಂಧ, ಹಾಲು,ಎಳನೀರು,...

ಆರ್. ಎಫ್. ಸಿ. ಮಸ್ಕರೇನ್ಹಸ್ ಅವರ 150ನೇ ಜನ್ಮ ದಿನಾಚರಣೆ

0
ಮ೦ಗಳೂರು: ದೇವರ ಸೇವಕ ಆರ್. ಎಫ್. ಸಿ. ಮಸ್ಕರೇನ್ಹಸ್ ಅವರ 150ನೇ ಜನ್ಮ ದಿನಾಚರಣೆ ಮತ್ತು ಗುರುದೀಕ್ಷೆಯ ಶತಮಾನೋತ್ತರ ಬೆಳ್ಳಿಹಬ್ಬದ ಉದ್ಘಾಟನಾ ಕಾರ್ಯಕ್ರಮದ ಪ್ರಯುಕ್ತ ಬೆಂದೂರಿನ ಸೈoಟ್ ಸೆಬಾಸ್ಟಿಯನ್ ಚರ್ಚ್ ನಲ್ಲಿ ಸಂಭ್ರಮದ ಪವಿತ್ರ ಬಲಿಪೂಜೆ ನಡೆಯಿತು. ಗೌರವಾನ್ವಿತ ಅತಿ ವಂದನೀಯ ಅಲೋಶಿಯಸ್ ಪಾವ್ಲ್ ಡಿಸೋಜಾ ಅವರು ಪಾಟ್ನಾದ ನಿವೃತ್ತ ಆರ್ಚ್ ಬಿಷಪ್ ವಂದನೀಯ...

ಕೆನರಾ ಸಮೂಹ ಶಿಕ್ಷಣ ಸಂಸ್ಥೆಗಳು — ಭಜನೋತ್ಸವದೊಂದಿಗೆ ಸಂಪನ್ನಗೊಂಡ ಶ್ರೀರಾಮ ವೈಭವ

0
ಮಂಗಳೂರು: ಅಯೋಧ್ಯೆಯಲ್ಲಿ ಶ್ರೀ ರಾಮನ ಪ್ರಾಣ ಪ್ರತಿಷ್ಠೆಯ ಹಿನ್ನೆಲೆಯಲ್ಲಿ ಕೆನರಾ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ನಡೆದ ಶ್ರೀರಾಮ ವೈಭವ ಭಜನೋತ್ಸವ ಕಾರ್ಯಕ್ರಮ ಕೆನರಾ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿರುವ ಕೃಷ್ಣಮಂದಿರದ ಶ್ರೀರಾಮ ದರ್ಬಾರ್ ನಲ್ಲಿ ನಡೆಯಿತು. ಸೀತಾ ಸಹಿತ ಶ್ರೀ ರಾಮನ ದಿವ್ಯಮೂರ್ತಿಗೆ ವಿಶೇಷ ಅಲಂಕಾರವನ್ನು ಮಾಡಲಾಗಿತ್ತು. ಮುಂಜಾನೆಯಿಂದಲೇ ಸಂಸ್ಥೆಯ ವಿದ್ಯಾರ್ಥಿಗಳು, ಶಿಕ್ಷಕ...