ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಚಿನ್ನದ ಪದಕ: ಜಿಲ್ಲಾಧಿಕಾರಿ ಅಭಿನಂದನೆ
ಮಂಗಳೂರು: ಉತ್ತರಾಖಂಡದಲ್ಲಿ ಇತ್ತೀಚೆಗೆ ನಡೆದ 38ನೇ ರಾಷ್ಟ್ರೀಯ ಕ್ರೀಡಾಕೂಟದ ಈಜು ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದ ಮಂಗಳೂರಿನ ಚಿಂತನ್ ಎಸ್. ಶೆಟ್ಟಿ ಅವರನ್ನು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ಶುಕ್ರವಾರ ತಮ್ಮ ಕಚೇರಿಯಲ್ಲಿ ಅಭಿನಂದಿಸಿದರು.ಫ್ರೀ ಸ್ಟೈಲ್ ರಿಲೇ ಈಜುಕೂಟದಲ್ಲಿ ಚಿಂತನ್ ಶೆಟ್ಟಿ ಅವರು ಇತರ ಮೂವರು ಕ್ರೀಡಾಪಟುಗಳೊಂದಿಗೆ ಕರ್ನಾಟಕ ತಂಡವನ್ನು ಪ್ರತಿನಿಧಿಸಿದ್ದರು. 3:26:26 ನಿಮಿಷದಲ್ಲಿ...
ಸರಕಾರಿ ಇಲಾಖೆಗಳಲ್ಲಿ ಕ್ರೀಡಾಪಟುಗಳಿಗೆ ಕ್ರೀಡಾಕೋಟಾ ನಿಗದಿ :ಮುಖ್ಯಮಂತ್ರಿ ಸಿದ್ದರಾಮಯ್ಯ
ಮ೦ಗಳೂರು: ರಾಜ್ಯದಲ್ಲಿ ಸರಕಾರಿ ಇಲಾಖೆಗಳಲ್ಲಿ ಸಮವಸ್ತ್ರ ಇಲಾಖೆಗಳಲ್ಲಿ ಶೇ. 3 ಹಾಗೂ ಇತರ ಇಲಾಖೆಗಳಲ್ಲಿ ಶೇ.2 ಕ್ರೀಡಾಕೋಟಾ ಮೀಸಲಿಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ.ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾಡಳಿತ, ಕರ್ನಾಟಕ ಒಲಿಂಪಿಕ್ ಸಂಸ್ಥೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾದ ಕರ್ನಾಟಕ ಕ್ರೀಡಾಕೂಟಕ್ಕೆ ಜನವರಿ 17 ರಂದು ನಗರದ...
ಕರ್ನಾಟಕ ಕ್ರೀಡಾಕೂಟ : ಮುಖ್ಯಮಂತ್ರಿಗಳಿಂದ ಚಾಲನೆ
ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾಡಳಿತ, ಕರ್ನಾಟಕ ಒಲಿಂಪಿಕ್ ಸಂಸ್ಥೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾದ ಕರ್ನಾಟಕ ಕ್ರೀಡಾಕೂಟ 2025 ಜ. 17 ರಿಂದ 23ರ ವರೆಗೆ ಮಂಗಳೂರು ಮತ್ತು ಉಡುಪಿಯಲ್ಲಿ ನಡೆಯಲಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನವರಿ 17 ರಂದು ಸಂಜೆ 5 ಗಂಟೆಗೆ ನಗರದ ಮಂಗಳಾ...
ಜ. 17 ರಿಂದ 23 ರವರೆಗೆ ಮತ್ತು ಮಂಗಳೂರು ಮತ್ತು ಉಡುಪಿಯಲ್ಲಿ 2025 ಕರ್ನಾಟಕ ಕ್ರೀಡಾಕೂಟ
ಮ೦ಗಳೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಒಲಿಂಪಿಕ್ಸ್ ಅಸೋಸಿಯೇಷನ್ ಮತ್ತು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾಡಳಿತಗಳು ಜಂಟಿಯಾಗಿ ಕರ್ನಾಟಕ ಕ್ರೀಡಾಕೂಟ 2025 ಅನ್ನು ಆಯೋಜಿಸುತ್ತಿದ್ದು, ಜನವರಿ 17 ರಿಂದ ಜನವರಿ 23 ರವರೆಗೆ ಮಂಗಳೂರು ಮತ್ತು ಉಡುಪಿಯಲ್ಲಿ ನಡೆಯಲಿದೆ.
ಜನವರಿ 17ರಂದು ಸಂಜೆ ೫ಗಂಟೆಗೆ ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ...
ವುಶು ಚಾಂಪಿಯನ್ ಶಿಪ್ : ಹರ್ಷಲ್‌ಗೆ ಚಿನ್ನದ ಪದಕ
ಮಂಗಳೂರು: ಮೂರನೇ ಅಂತರ್ ಶಾಲಾ ಮತ್ತು ಅಂತರ್ ಜಿಲ್ಲಾ ವುಶು ಚಾಂಪಿಯನ್‌ಶಿಪ್-೨೦೨೫ ಮಂಗಳೂರಿನ ಯು.ಎಸ್.ಮಲ್ಯ
ಒಳಾಂಗಣ ಕ್ರೀಡಾಂಗಣದಲ್ಲಿ ಜ.12 ರಂದು ನಡೆಯಿತು. ಅಂತರ್ ಶಾಲಾ ಸಬ್ ಜೂನಿಯರ್ ವಿಭಾಗದಲ್ಲಿ ಬೋಂದೆಲ್ ಸೈಂಟ್ ಲಾರೆನ್ಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಹರ್ಷಲ್ ಎನ್ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ. ಇವರು ಪಚ್ಚನಾಡಿ ಬಂಗೇರು ಸೀಮೆ...
“ವೀರಕೇಸರಿ ಟ್ರೊಫಿ-2025” ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟ
ಮ೦ಗಳೂರು: ವೀರಕೇಸರಿ (ರಿ) ತಡಂಬೈಲ್ ಸುರತ್ಕಲ್ ಇದರ ಆಶ್ರಯದಲ್ಲಿ ಡಾ|ಮಂಜಯ್ಯ ಶೆಟ್ಟಿ ಗುಂಡಿಲಗುತ್ತು ಹಾಗೂ ಮಾಜಿ ಮೇಯರ್ ರಜನಿ ದುಗ್ಗಣ್ಣ ಇವರ ಸ್ಮರಣಾರ್ಥ ಪುರುಷರ ಮುಕ್ತ ರಾಷ್ಟ್ರೀಯ ಮಟ್ಟದ ಆಹ್ವಾನಿತ ಆರು ತಂಡಗಳ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ವೀರಕೇಸರಿ ಟ್ರೋಫಿ-2025 ಇದರ ಉದ್ಘಾಟನಾ ಸಮಾರಂಭ ಶನಿವಾರ ಸಂಜೆ ಸುರತ್ಕಲ್ ಬಂಟರ ಭವನದ ಬಳಿ...
ಕಂಬಳ ಕ್ರೀಡೆ ಸರ್ವರ ಸಂಭ್ರಮ: ಸಿ.ಎಂ.ಸಿದ್ದರಾಮಯ್ಯ
ಮಂಗಳೂರು: ಕಂಬಳ ಕ್ರೀಡೆ ಮತ್ತು ಕಲೆಗೆ ಜಾತಿ-ಧರ್ಮ, ಭಾಷೆಯ ಬೇಲಿ ಇಲ್ಲ. ಇದು ಸರ್ವರ ಸಂಭ್ರಮ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ್ಣಿಸಿದರು.
ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಉಳ್ಳಾಲ ನರಿಂಗಾನದ ಮೂರನೇ ವರ್ಷದ ಲವ-ಕುಶ ಜೋಡುಕೆರೆ ಕಂಬಳೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರ ವಿವಿಧತೆಯಲ್ಲಿ ಏಕತೆಯನ್ನು ಕಾಣುವ ಭಾರತ ಸಂಸ್ಕೃತಿಯ ಒಂದು ಭಾಗ...
“ಕೋಸ್ಟಲ್ ಬಿಗ್ ಭಾಷ್ ಲೀಗ್” ಕ್ರಿಕೆಟ್ ಪಂದ್ಯಾಟ, ಹರಾಜು ಮೂಲಕ ಆಟಗಾರರ ಆಯ್ಕೆ!
ಮಂಗಳೂರು: ಮಂಗಳೂರಿನಲ್ಲಿ ಜ. 25ರಿಂದ ಫೆ.1ರವರೆಗೆ ನಡೆಯಲಿರುವ ಕೋಸ್ಟಲ್ ಬಿಗ್ ಭಾಷ್ ಲೀಗ್ ಕ್ರಿಕೆಟ್ ಪಂದ್ಯಾಟಕ್ಕೆ ಆಟಗಾರರ ಹರಾಜು ಪ್ರಕ್ರಿಯೆ ನಗರದ ಹೊರವಲಯದ ಖಾಸಗಿ ಹೋಟೆಲ್ ನಲ್ಲಿ ಜರುಗಿತು.ಕುಳಾಯಿ ರೆಡ್ ಹಾಕ್ಸ್ ತಂಡಕ್ಕೆ ಕೆಸಿ ಕರಿಯಪ್ಪ, ನವೀನ್ ಎಂಜಿ, ಕಾರ್ತಿಕ್ ಎಸ್ ಯು, ಜಹಾನ್ ಪಿಸಿ, ಕೆಎಸ್ ದೇವಯ್ಯ, ನಿಖಿಲ್ ಐತಾಳ್, ನಿಶ್ಚಿತ್ ಎನ್...
ವಿದ್ವತ್ ಟ್ರೋಫಿ 2025 ವಾಲಿಬಾಲ್ ಪಂದ್ಯಾಟ
ಮ೦ಗಳೂರು: ವಿದ್ವತ್ ಪಿಯು ಕಾಲೇಜ್ ಗುರುವಾಯನಕೆರೆ ನೇತೃತ್ವದಲ್ಲಿ ಬೆಳ್ತಂಗಡಿ ವಾಲಿಬಾಲ್ ಅಸೋಸಿಯೇಷನ್ ಸಹಭಾಗಿತ್ವದಲ್ಲಿಮತ್ತು ಲಯನ್ಸ್ ಕ್ಲಬ್ ಬೆಳ್ತಂಗಡಿ ಸಹಯೋಗದೊಂದಿಗೆ ತಾಲೂಕು ಮಟ್ಟದ ಪುರುಷರ ಮತ್ತು ಆಹ್ವಾನಿತ ಮಹಿಳೆಯರ ತಂಡಗಳ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ವಿದ್ವತ್ ಪಿ ಯು ಕಾಲೇಜಿನ ಕ್ರೀಡಾಂಗಣದಲ್ಲಿ ನೆರವೇರಿತು.ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ 4 ಆಹ್ವಾನಿತ ಮಹಿಳಾ ತಂಡಗಳಲ್ಲಿ...
ಕ್ರೀಡಾ ವಸತಿ ನಿಲಯಗಳಿಗೆ ಆಯ್ಕೆ
ಮಂಗಳೂರು: 2025-26ನೇ ಸಾಲಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ರಾಜ್ಯ/ಜಿಲ್ಲಾ ಕ್ರೀಡಾ ಶಾಲೆ/ವಸತಿ ನಿಲಯಗಳಿಗೆ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆಯನ್ನು ನಡೆಸಲಾಗುವುದು.
ತಾಲ್ಲೂಕು ಆಯ್ಕೆ ಪ್ರಕ್ರಿಯೆ ನಡೆಯುವ ಸ್ಥಳ ಹಾಗೂ ದಿನಾಂಕ:ಜನವರಿ 10 ರಂದು ಬೆಳಿಗ್ಗೆ 10 ಗಂಟೆಯಿಂದ ತಾಲ್ಲೂಕು ಕ್ರೀಡಾಂಗಣ (ಸ್ವರಾಜ್ ಮೈದಾನ), ಮೂಡಬಿದ್ರೆ, ಜನವರಿ 11 ರಂದು ಬೆಳಿಗ್ಗೆ 10 ಗಂಟೆಯಿಂದ...