ಬ್ರ್ಯಾಂಡ್ ಮಂಗಳೂರು ಸೌಹಾರ್ದ ಕ್ರಿಕೆಟ್ ಪಂದ್ಯ;ಎಸ್.ಪಿ ತಂಡ ಪ್ರಥಮ,ಕಮೀಷನರ್ ತಂಡ ದ್ವಿತೀಯ ಪ್ರಶಸ್ತಿ
ಮಂಗಳೂರು:ಬ್ರ್ಯಾಂಡ್ ಮಂಗಳೂರು ಸೌಹಾರ್ದ ಕ್ರಿಕೆಟ್ ಪಂದ್ಯದಲ್ಲಿ ದ.ಕ ಎಸ್.ಪಿ ತಂಡ ಪ್ರಥಮ,ಮಂಗಳೂರು ಪೊಲೀಸ್ ಕಮೀಷನರ್ ತಂಡ ದ್ವಿತೀಯ ಪ್ರಶಸ್ತಿ ಗಳಿಸಿದೆ ಉತ್ತಮ ಎಸೆತಗಾರನಾಗಿ ಮಂಗಳೂರು ಕಮೀಶನರ್ ತಂಡದ ಆಟಗಾರ ರಂಜನ್ ಉತ್ತಮ ದಾಂಡಿಗ ಪ್ರಶಸ್ತಿಯನ್ನು ಮಂಗಳೂರು ಕಮೀಷನರ್ ತಂಡದ ಸಿದ್ದಾರ್ಥ ಹಾಗೂಪಂದ್ಯ ಪುರುಷನಾಗಿ ಹಾಗೂ ಸರಣಿ ಶ್ರೇಷ್ಠ ಆಟಗಾರನಾಗಿ ದಕ್ಷಿಣ ಕನ್ನಡ ಎಸ್ ಪಿ...
ಬ್ರಾ೦ಡ್ ಮಂಗಳೂರು ಸೌಹಾರ್ದ ಕ್ರಿಕೆಟ್ ಪಂದ್ಯಾಟ
ಮಂಗಳೂರು : ಪರಸ್ಪರ ಬಾಂಧವ್ಯ ಬೆಸೆದು ಸೌಹಾರ್ದತೆ ನೆಲೆಸಲು ಕ್ರೀಡೆ ಸಹಕಾರಿಯಾಗಿದ್ದು, ಬ್ರಾೃಂಡ್ ಮಂಗಳೂರು ಸೌಹಾರ್ದ ಕ್ರಿಕೆಟ್ ಪಂದ್ಯಾಟ ಇದಕ್ಕೆ ಪೂರಕವಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್.ಎಂ.ಪಿ. ಹೇಳಿದರು.ದ.ಕ.ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ದ.ಕ.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಂಗಳೂರು ನಗರ ಪೊಲೀಸ್ ಕಮಿಷನರೆಟ್, ದ.ಕ.ಜಿಲ್ಲಾ ಪೊಲಿಸ್, ಸಹ್ಯಾದ್ರಿ ಇಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್...
ಮಂಗಳೂರು ಕಬಡ್ಡಿ ಪ್ರೀಮಿಯರ್ ಲೀಗ್ “ಟೀಮ್ ಬಾವಾ” ಲೋಗೋ, ಟಿ ಶರ್ಟ್ ಅನಾವರಣ
ಮಂಗಳೂರು: ಮಂಗಳೂರು ಕಬಡ್ಡಿ ಪ್ರೀಮಿಯರ್ ಲೀಗ್ ನಲ್ಲಿ ಪಾಲ್ಗೊಳ್ಳಲಿರುವ ಮಾಜಿ ಶಾಸಕ ಬಿ.ಎ.ಮೊಯಿದೀನ್ ಬಾವಾ ಮಾಲಕತ್ವದ “ಟೀಮ್ ಬಾವಾ” ತಂಡದ ಲೋಗೋ, ಟಿ ಶರ್ಟ್ ಅನಾವರಣ ಕಾರ್ಯಕ್ರಮ ಶನಿವಾರ ಮಧ್ಯಾಹ್ನ ಫೋರಮ್ ಫಿಜಾ ಮಾಲ್ ನಲ್ಲಿ ಜರುಗಿತು.ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತಾಡಿ, “ಕಬಡ್ಡಿ ನಮ್ಮ ದೇಶದ ಪ್ರಸಿದ್ಧ...
ಆ.31-ಸೆ.1: ಮಂಗಳೂರಲ್ಲಿ 2ನೇ ಆವೃತ್ತಿಯ “ಕಬಡ್ಡಿ ಪ್ರೀಮಿಯರ್ ಲೀಗ್
ಮಂಗಳೂರು: “ಶೆಫ್ ಟಾಕ್ ಸೀಸನ್ -2 ಕಬಡ್ಡಿ ಪ್ರೀಮಿಯರ್ ಲೀಗ್ ಆಗಸ್ಟ್ 30ರಿಂದ ಸೆಪ್ಟೆಂಬರ್ 1ರವರೆಗೆ ನಡೆಯಲಿದ್ದು ಆಗಸ್ಟ್ 30ರಂದು ಆಹಾರೋತ್ಸವದ ಉದ್ಘಾಟನೆ ನಡೆಯಲಿದೆ. ಇದನ್ನು ಮಂಗಳೂರುಮಹಾನಗರ ಪಾಲಿಕೆಯ ಮೇಯರ್ ಸುಧೀರ್ ಶೆಟ್ಟಿ ಉದ್ಘಾಟಿಸಲಿದ್ದಾರೆ. ಆಗಸ್ಟ್ 31ರಂದು ಕಬಡ್ಡಿ ಪಂದ್ಯಾಟದ ಉದ್ಘಾಟನೆ ನಡೆಯಲಿದ್ದು ಇದನ್ನು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ್...
ಎಂ.ಆರ್.ಪೂವಮ್ಮಗೆ ಪ್ರೆಸ್ ಕ್ಲಬ್ ಗೌರವ ಸಮ್ಮಾನ
ಮಂಗಳೂರು: ಒಲಿಂಪಿಕ್ ಕ್ರೀಡೆಯಲ್ಲಿ ಮೂರು ಬಾರಿ ದೇಶವನ್ನು ಪ್ರತಿನಿಧಿಸಿರುವ ಹೆಮ್ಮೆಯ ಕ್ರೀಡಾಪಟು ಎಂ.ಆರ್. ಪೂವಮ್ಮ ಅವರಿಗೆ ಗೌರವ ಸಮ್ಮಾನ ಕಾರ್ಯಕ್ರಮ ಶನಿವಾರ ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ನಡೆಯಿತು.ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತಾಡಿದ ರೇಷ್ಮಾ ಉಳ್ಳಾಲ್ ಅವರು, “ಒಲಿಂಪಿಕ್ ನಲ್ಲಿ ಪಾಲ್ಗೊಳ್ಳುವುದೇ ಒಂದು ದೊಡ್ಡ ಸಾಧನೆ. ಈ ಬಾರಿ ಪದಕ ವಿಜೇತರಷ್ಟೇ...
ಸೆಪ್ಟೆಂಬರ್ 6ರಿಂದ ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಕರಾಟೆ
ಮಂಗಳೂರು: ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾಟ ಸೆಪ್ಟೆಂಬರ್ 6ರಿಂದ 8 ರವರೆಗೆ ಆಯೋಜಿಸಲಾಗಿದೆ.
ಈ ಕುರಿತು ಪೂರ್ವಭಾವಿ ಸಭೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಅಪರ ಜಿಲ್ಲಾಧಿಕಾರಿ ಡಾ. ಜಿ ಸಂತೋಷ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಕರಾಟೆ ಕ್ರೀಡಾಕೂಟದ ಸಂಘಟಕ ಡಾ. ರಾಹುಲ್ ಟಿ. ಜಿ ಸಭೆಯಲ್ಲಿ ಮಾತನಾಡಿ “ಶೌರ್ಯ ಅಂತರಾಷ್ಟ್ರೀಯ ಕರಾಟೆ...
ಕ್ರೀಡಾ ವಿದ್ಯಾರ್ಥಿ ವೇತನ: ಅರ್ಜಿ ಆಹ್ವಾನ
ಮಂಗಳೂರು: ರಾಜ್ಯ ಸರ್ಕಾರದ ಕ್ರೀಡಾ ವಿದ್ಯಾರ್ಥಿ ವೇತನ ಯೋಜನೆಯಡಿ ಪ್ರತಿಭಾವಂತ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ 2024-25ನೇ ಸಾಲಿನ ಮಾಧ್ಯಮಿಕ/ ಪ್ರೌಢಶಾಲಾ ವಿದ್ಯಾರ್ಥಿ ಕ್ರೀಡಾಪಟು (6 ರಿಂದ 10ನೇ ತರಗತಿ)ಗಳಿಗೆ ವಾರ್ಷಿಕ ರೂ. 10,000 ವಿದ್ಯಾರ್ಥಿ ವೇತನಕ್ಕಾಗಿ ಅರ್ಹ ಕ್ರೀಡಾಪಟುಗಳಿಂದ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಿಸಲಾಗಿದೆ.
ಅರ್ಹ ಮಾಧ್ಯಮಿಕ/ಪ್ರೌಢಶಾಲಾ ವಿದ್ಯಾರ್ಥಿ ಕ್ರೀಡಾಪಟುಗಳು...
ಸಸಿಹಿತ್ಲು ಬೀಚ್:ಸ್ಟ್ಯಾಂಡ್ ಅಪ್ ಪ್ಯಾಡ್ಲಿಂಗ್ ಸರ್ಫಿಂಗ್ ಸ್ಪಧೆ೯
ಮಂಗಳೂರು:ಮಂಗಳೂರಿನ ಸುಂದರವಾದ ಸಸಿಹಿತ್ಲು ಬೀಚ್ನಲ್ಲಿ ಅಂತರರಾಷ್ಟ್ರೀಯ ಸ್ಟ್ಯಾಂಡ್ ಅಪ್ ಪ್ಯಾಡ್ಲಿಂಗ್ ಸರ್ಫಿಂಗ್ ಸ್ಪಧೆ೯ ಇಂಡಿಯಾ ಪ್ಯಾಡಲ್ ಫೆಸ್ಟಿವಲ್ 2024 ಮಾ. 8ರಿ೦ದ ಮಾ.10 ರವರೆಗೆ ನಡೆಯಲಿದೆ.
ಅಸೋಸಿಯೇಷನ್ ಆಫ್ ಪ್ಯಾಡಲ್ ಸರ್ಫ್ ಪ್ರೊಫೆಷನಲ್ಸ್ ವರ್ಲ್ಡ್(ಎಪಿಪಿ) ಸಹಯೋಗದಲ್ಲಿ ಸರ್ಫಿಂಗ್ ಸ್ವಾಮಿ ಫೌಂಡೇಶನ್ ಆಯೋಜಿಸಿರುವ ಕರ್ನಾಟಕ ಪ್ರವಾಸೋದ್ಯಮದಿಂದ ಪ್ರಸ್ತುತಪಡಿಸಲಾದ ಇಂಡಿಯಾ ಪ್ಯಾಡಲ್ ಫೆಸ್ಟಿವಲ್ ವರ್ಲ್ಡ್ ಟೂರ್ನಿಂದ ಆಯ್ಕೆಯಾದ ಉನ್ನತ...
ದುಷ್ಚಟದಿಂದ ಮುಕ್ತರಾಗಲು ಕ್ರೀಡೆ ಸಹಕಾರಿ”:ಎಸಿಪಿ ಮಹೇಶ್ ಕುಮಾರ್
ಸುರತ್ಕಲ್: ಸುರತ್ಕಲ್ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಕ್ಲಬ್ ಇದರ ತೃತೀಯ ವಾರ್ಷಿಕೋತ್ಸವದ ಪ್ರಯುಕ್ತ ಸಂಘಟನೆಯ ಮಹಾಪೋಷಕರಾದ ಎಸಿಪಿ ಎಸ್. ಮಹೇಶ್ ಕುಮಾರ್ ಅವರಿಗೆ ಅಭಿನಂದನಾ ಸಮಾರಂಭ ಸೋಮವಾರ ಸಂಜೆ ಗೋವಿಂದ ದಾಸ್ ಕಾಲೇಜ್ ಮೈದಾನದಲ್ಲಿ ಜರುಗಿತು.ಕಾರ್ಯಕ್ರಮವನ್ನು ಖ್ಯಾತ ಜ್ಯೋತಿಷಿ ನಾಗೇಂದ್ರ ಭಾರಧ್ವಾಜ್ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.ಬಳಿಕ ಮಾತಾಡಿದ ಅವರು, "ಬಾಲ್ಯ ಕಾಲದ...
ಅಂತಾರಾಷ್ಟ್ರೀಯ ಈಜು ಚಾಂಪಿಯನ್ಶಿಪ್ನಲ್ಲಿ ದಾಖಲೆ ಬರೆದ ಮಂಗಳಾ ಈಜು ಕ್ಲಬ್ನ ಚಿಂತನ್ ಎಸ್. ಶೆಟ್ಟಿ
ಮಂಗಳೂರು: ಆಫ್ರಿಕಾ ಖಂಡದ ತಾಂಜಾನಿಯ ದೇಶದಲ್ಲಿ ನಡೆದ Taliss-IST ಆಹ್ವಾನಿತರ ಅಂತಾರಾಷ್ಟ್ರೀಯ ಈಜು ಚಾಂಪಿಯನ್ಶಿಪ್ ನಲ್ಲಿ ಮಂಗಳಾ ಸ್ವಿಮ್ಮಿಂಗ್ ಕ್ಲಬ್ ನ ಸದಸ್ಯ ಚಿಂತನ್ ಎಸ್. ಶೆಟ್ಟಿ 15 - 16 ವರ್ಷದ ಬಾಲಕರ ವಿಭಾಗದಲ್ಲಿ ಸ್ಪರ್ಧಿಸಿ 50 ಮತ್ತು 100 ಮೀಟರ್ ಪ್ರಿಸ್ಟೆಲ್, 50 ಮೀಟರ್ 100 ಮೀಟರ್ ಬಟರ್ ಫೈ ಹಾಗೂ...