26.1 C
Karnataka
Friday, November 22, 2024

ಕ್ರೀಡೆ

ವಳಲಂಕೆ ಫೈಟರ್ಸ್ ಮೂಲ್ಕಿ ತಂಡಕ್ಕೆ ಎಂಟನೇ ವರ್ಷದ ಜಿಪಿಎಲ್ ಟ್ರೋಫಿ

0
ಮಂಗಳೂರು :ಅಡ್ಯಾರ್ ನ ಸಹ್ಯಾದ್ರಿ ಕಾಲೇಜಿನ ಹುಲ್ಲುಹಾಸಿನ ಸುಂದರ ನದಿತಟದ ಕ್ರೀಡಾಂಗಣದಲ್ಲಿ ವರ್ಣರಂಜಿತವಾಗಿ ಸಂಪನ್ನಗೊಂಡ ಕೊಡಿಯಾಲ್ ಸ್ಫೋರ್ಟ್ ಅಸೋಸಿಯೇಶನ್ ಆಯೋಜಿಸಿದ ಎಂಟನೇ ವರ್ಷದ ಜಿಪಿಎಲ್ ಕ್ರಿಕೆಟ್ ಕೂಟದ 2024 ರ ಟ್ರೋಫಿಯನ್ನು ವಳಲಂಕೆ ಫೈಟರ್ಸ್ ಮೂಲ್ಕಿ ಗೆದ್ದುಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬಳ್ಳಂಬೆಟ್ಟು ತಂಡದ ಖಾತೆ ತೆರೆಯುವ ಮುನ್ನವೇ ಮೊದಲ ವಿಕೆಟ್...

ರಾಜ್ಯಮಟ್ಟದ ಲೆಜೆಂಡ್ಸ್ ಕ್ರಿಕೆಟ್ ಲೀಗ್ ಸೀಸನ್ -3ರ ಪಂದ್ಯಾಕೂಟ ಮತ್ತು ತೃತೀಯ ವಾರ್ಷಿಕೋತ್ಸವ ಸಮಾರಂಭ

0
ಸುರತ್ಕಲ್: ಸುರತ್ಕಲ್ ಸ್ಪೋಟ್ಸ್೯ ಆ್ಯಂಡ್ ಕಲ್ಚರಲ್ ಕ್ಲಬ್ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ ರಾಜ್ಯ ಮಟ್ಟದ 45 ವರ್ಷ ಮೇಲ್ಪಟ್ಟ ಆಟಗಾರರ ತಂಡಗಳ ಓವರ್ ಆಮ್೯ ಹಿರಿಯರ ಕ್ರಿಕೆಟ್ ಪಂದ್ಯಾಟ ಸೀಸನ್ 3ರ ಪಂದ್ಯಾಕೂಟ ಮಾಚ್೯ 2 ಮತ್ತು 3 ರಂದು ಸುರತ್ಕಲ್ ಗೋವಿಂದ ದಾಸ ಕಾಲೇಜ್ ಕ್ರೀಡಾಂಗಣದಲ್ಲಿ ನಡೆಯಲಿದೆ.ಈ ಪಂದ್ಯಾಕೂಟದಲ್ಲಿ ಬೆಂಗಳೂರು, ಮೈಸೂರು,...

ಹಿರಿಯರ ಕ್ರೀಡಾಕೂಟದಲ್ಲಿ 1 ಚಿನ್ನ, 2 ಬೆಳ್ಳಿ ಪದಕ; ರಾಷ್ಟ್ರಮಟ್ಟಕ್ಕೆ ಆಯ್ಕೆ

0
ಮಹಾನಗರ : ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಕನಾ೯ಟಕ ಮಾಸ್ಟರ್ಸ್‌ ಆಥ್ಲೇಟಿಕ್ ಅಸೋಸಿಯೇಶನ್‌ ವತಿಯಿ೦ದ ಇತ್ತೀಚೆಗೆ ಜರಗಿದ 43ನೇ ರಾಜ್ಯಮಟ್ಟದ ಹಿರಿಯರ ಕ್ರೀಡಾಕೂಟದಲ್ಲಿ ಬಿಕರ್ನಕಟ್ಟೆ ಕಲಾಯಿಗುತ್ತು ಕೆ. ಜಗದೀಶ ಸೇಮಿತ ಅವರು 4೦೦ ಮೀ.ಓಟದಲ್ಲಿ ಚಿನ್ನ,5ಕಿ.ಮೀ. ವೇಗದ ನಡಿಗೆಯಲ್ಲಿ, ಗುಂಡು ಎಸೆತಗಳಲ್ಲಿ ಬೆಳ್ಳಿಪದಕಗಳನ್ನು ಪಡೆದಿದ್ದಾರೆ. ಫೆಬ್ರವರಿಯಲ್ಲಿ ಚೆನ್ನೈನಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

ಸುರತ್ಕಲ್ ಬಂಟರ ಸಂಘದ ವಾರ್ಷಿಕ ಕ್ರೀಡಾಕೂಟ

0
ಸುರತ್ಕಲ್: ಬಂಟರ ಸಂಘ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ ಮತ್ತು ಜಾಗತಿಕ ಬಂಟರ ಸಂಘಗಳ ಒಕ್ಕೂಟ ಇವರ ಸಹಯೋಗದೊಂದಿಗೆ ವಾರ್ಷಿಕ ಕ್ರೀಡಾಕೂಟವು ರವಿವಾರ ಬೆಳಗ್ಗೆ ಸುರತ್ಕಲ್ ಗೋವಿಂದ ದಾಸ ಕಾಲೇಜ್ ಮೈದಾನದಲ್ಲಿ ಜರುಗಿತು. ಕ್ರೀಡಾಜ್ಯೋತಿ ಬೆಳಗುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು.ಉದ್ಘಾಟನೆ ನೆರವೇರಿಸಿ ಮಾತಾಡಿದ ಜಾಗತಿಕ ಬಂಟರ...

ಜಿಪಿಎಲ್ ಉತ್ಸವ್ ಕ್ರಿಕೆಟ್ ಪಂದ್ಯಾವಳಿ : ಗೋವಾದ ಕಡಲ ಮಡಿಲಲ್ಲಿ ಜೆರ್ಸಿ ಲಾಂಚ್!

0
ಮಂಗಳೂರು: ಕೊಡಿಯಾಲ್ ಸ್ಫೋರ್ಟ್ ಅಸೋಸಿಯೇಶನ್ ಆಯೋಜಿಸುವಎಂಟನೇ ವರ್ಷದ ಜಿಪಿಎಲ್ ಉತ್ಸವ್ 2024 ಇದರ ಕ್ರಿಕೆಟ್ ಪಂದ್ಯಾವಳಿಯ ಜೆರ್ಸಿ ಲಾಂಚ್ ಕಾರ್ಯಕ್ರಮ ಶನಿವಾರ ನಡೆಯಿತು. ಗೋವಾದ ರಾಜಧಾನಿ ಪಣಜಿಯ ಕಡಲಲ್ಲಿ ಖಾಸಗಿ ನೌಕೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಡಿ ವೇದವ್ಯಾಸ ಕಾಮತ್ ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಕೊಡಿಯಾಲ್ ಸ್ಫೋರ್ಟ್ ಅಸೋಸಿಯೇಶನ್...

ಜ. 21 ರಂದು ಸುರತ್ಕಲ್ ನಲ್ಲಿ ಬಂಟರ ಕ್ರೀಡೋತ್ಸವ, ಐಕಳ ಹರೀಶ್ ಶೆಟ್ಟಿ ಉದ್ಘಾಟನೆ

0
ಸುರತ್ಕಲ್: ಬಂಟರ ಸಂಘ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ ಮತ್ತು ಜಾಗತಿಕ ಬಂಟರ ಸಂಘಗಳ ಒಕ್ಕೂಟ ಇವರ ಸಹಯೋಗದೊಂದಿಗೆ ಜನವರಿ 21 ರಂದು ಭಾನುವಾರ ಬೆಳಿಗ್ಗೆ 8.30 ಕ್ಕೆ ಗೋವಿಂದದಾಸ ಕಾಲೇಜ್ ಕ್ರೀಡಾಂಗಣದಲ್ಲಿ ಬಂಟರ ಕ್ರೀಡೋತ್ಸವ ನಡೆಯಲಿದೆ.ಕ್ರೀಡಾಕೂಟವನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್...

ಕ್ರಿಶ್ಚಿಯನ್ ಬ್ಯಾಡ್ಮಿಂಟನ್ ಪ್ರೀಮಿಯರ್ ಲೀಗ್

0
ಮ೦ಗಳೂರು: ಕ್ರಿಶ್ಚಿಯನ್ ಸ್ಪೋರ್ಟ್ಸ್ ಅಸೋಸಿಯೇಷನ್ ರವರ ವತಿಯಿಂದ ಮೊದಲ ಕ್ರಿಶ್ಚಿಯನ್ ಬ್ಯಾಡ್ಮಿಂಟನ್ ಪ್ರೀಮಿಯರ್ ಲೀಗ್ಅನ್ನು ಜನವರಿ 14,ರಂದು ಫಾದರ್  ಮುಲ್ಲರ್ಸ್ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಿತು.ಬೆಳಿಗ್ಗೆ ಉದ್ಘಾಟನಾ ಕಾಯ೯ಕ್ರಮದಲ್ಲಿ , ಮುಖ್ಯ ಅತಿಥಿಗಳಾಗಿ ಎಂ ಸಿ ಸಿಬ್ಯಾಂಕಿನ ಅಧ್ಯಕ್ಷಅನಿಲ್ ಲೋಬೋ ಮತ್ತು ಲೆಕ್ಸಾ ಲೈಟೆನಿಂಗ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್‌ನಸಂಸ್ಥಾಪಕ ಮತ್ತು ಕಾರ್ಯನಿರ್ವಾಹಕ ನಿರ್ದೇಶಕರೊನಾಲ್ಡ್ ಡಿಸೋಜಾ ಅವರು...

ಅಖಿಲ ಭಾರತ ಜಿಎಸ್ ಬಿ ಬ್ಯಾಡ್ಮಿಂಟನ್ ಲೀಗ್ ಟೂರ್ನಮೆಂಟ್ ಆಟಗಾರರ ಹರಾಜು ಪ್ರಕ್ರಿಯೆ

0
ಮ೦ಗಳೂರು: ಆಭರಣ್ ಜ್ಯುವೆಲ್ಲರ್ ಪ್ರಾಯೋಜಿತ ಜಿಪಿಎಲ್ 2024 ಅಖಿಲ ಭಾರತ ಜಿಎಸ್ ಬಿ ಬ್ಯಾಡ್ಮಿಂಟನ್ ಲೀಗ್ ಟೂರ್ನಮೆಂಟ್ ಇದರ ಆಟಗಾರರ ಹರಾಜು ಪ್ರಕ್ರಿಯೆ ಭಾನುವಾರ ನಡೆಯಿತು.ಮಂಗಳೂರಿನ ಮಹಾರಾಜ ಹೋಟೇಲಿನಲ್ಲಿ ನಡೆದ ಹರಾಜು ಪ್ರಕ್ರಿಯೆಯಲ್ಲಿ ಎಂಟು ತಂಡಗಳಾದ ಮಾಲಸಿ ಸ್ಟೈಕರ್ಸ್, ಡೆಡ್ಲಿ ಪ್ಯಾಂಥರ್ಸ್ ಕೊಡಿಯಾಲ್, ಬ್ಯಾಡ್ಮಿಂಟನ್ ಬುಲ್ಸ್, ಕೊಡಿಯಾಲ್ ಯುನೈಟೆಡ್ ಸ್ಪೋರ್ಟ್ಸ್, ರೈಸಿಂಗ್ ಸ್ಟಾರ್ಸ್ ಮಂಗಳೂರು,...

ಶಿಕ್ಷಣ ಕ್ಷೇತ್ರದಲ್ಲಿ ಮಂಗಳೂರು ಜಿಲ್ಲೆ ಇಡೀ ರಾಜ್ಯಕ್ಕೆ ಮಾದರಿಯಾಗಿದೆ : ಸಚಿವ ಬಿ. ನಾಗೇಂದ್ರ

0
ಮಂಗಳೂರು :ತುಳುನಾಡು ಮಂಗಳೂರುನಲ್ಲಿ ಕ್ರೀಡಾ ಸಾಧಕರ ಜೊತೆಗೆ ಶಿಕ್ಷಣ ಕ್ಷೇತ್ರದಲ್ಲಿ ಕೂಡ ಬಹಳಷ್ಟು ಸಾಧನೆ ಮಾಡಿದ ಸಾಧಕರು ಇದ್ದಾರೆ ನಮ್ಮ ಉತ್ತರ ಕರ್ನಾಟಕಕ್ಕಿಂತಲೂ ಮಂಗಳೂರು ಭಾಗದ ಜನರು ಬಹಳ ಬುದ್ಧಿವಂತರು ಇರುವ ಕಾರಣ ಮಂಗಳೂರು ಜಿಲ್ಲೆಯನ್ನು ಬುದ್ದಿವಂತರ ನಾಡು ಬಹಳ ಅನ್ನುತ್ತಾರೆ ನಾನು ಯುವ ಕ್ರೀಡಾಪಟುಗಳನ್ನು ನೋಡಿದ್ದೇ .ಆದರೆ ಇಂದು ವಿಶೇಷವಾಗಿ 30 ರಿಂದ...

ಕ್ರಿಶ್ಚಿಯನ್ ಬ್ಯಾಡ್ಮಿಂಟನ್ ಪ್ರೀಮಿಯರ್ ಲೀಗ್

0
ಮ೦ಗಳೂರು: ಕ್ರಿಶ್ಚಿಯನ್ ಸ್ಪೋರ್ಟ್ಸ್ ಎಸೋಸಿಯೇಷನ್ ವತಿಯಿಂದ ಫಾದರ್ ಮುಲ್ಲರ್ ಒಳಾಂಗಣ ಕ್ರೀಡಾಂಗಣದಲ್ಲಿ ಕ್ರಿಶ್ಚಿಯನ್ ಬ್ಯಾಡ್ಮಿಂಟನ್ ಪ್ರೀಮಿಯರ್ ಲೀಗ್ ಜ.14ರ೦ದು ಪೂರ್ವಾಹ್ನ 9 ಗಂಟೆಗೆಆಯೋಜಿಸಲಾಗಿದೆ. ಇದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ, ಕ್ರಿಶ್ಚಿಯನ್ ಸಮುದಾಯದವರ ಮಧ್ಯೆ ನಡೆಯುವ ಚೊಚ್ಚಲ ಪಂದ್ಯವಾಗಿದೆ. ಒಟ್ಟು 6 ತಂಡಗಳಿದ್ದು ಆಲ್ವಿನ್ ಪಿಂಟೊ ಮಾಲಕತ್ವದ ಉಡುಪಿಯ ರೊಯ್ ರೊಕರ್ಸ್, ವಲೇರಿಯನ್...