26.1 C
Karnataka
Friday, November 22, 2024

ಕ್ರೀಡೆ

‘ಬ್ರ್ಯಾಂಡ್ ಮಂಗಳೂರು ರೋಹನ್ ಕಪ್’ -2024’ಕ್ರಿಕೆಟ್ ಪಂದ್ಯಾಟ ಬೆಂಗಳೂರು ನಗರ ಪ್ರಥಮ,ಹಾಸನ ದ್ವಿತೀಯ

0
ಮಂಗಳೂರು:ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಕೆಯುಡಬ್ಲ್ಯುಜೆ ರಾಜ್ಯಮಟ್ಟದ 'ಬ್ರ್ಯಾಂಡ್ ಮಂಗಳೂರು ರೋಹನ್ ಕಪ್' -2024'ಕ್ರಿಕೆಟ್ ಪಂದ್ಯಾಟ ಜ.5ರಿಂದ 7 ರವರೆಗೆ ಅಡ್ಯಾರಿನ ಸಹ್ಯಾದ್ರಿ ಕಾಲೇಜು ಕ್ರೀಡಾಂಗಣದ ಕ್ಯಾ.ಪ್ರಾಂಜಲ್ ‌ಸ್ಮರಣೆ ಯೊಂದಿಗೆ ನಡೆದ ಪಂದ್ಯಾವಳಿ ಯಲ್ಲಿ ಬೆಂಗಳೂರು ನಗರ ಕಾರ್ಯ ನಿರತ ಪತ್ರಕರ್ತರ...

ಮಾದಕ ವಸ್ತು ಎ೦ಡಿಎ೦ಎ ಮಾರಾಟ :ಇಬ್ಬರು ಕುಖ್ಯಾತ ಆರೋಪಿಗಳ ಬ೦ಧನ

0
ಮಂಗಳೂರು :ಮಾದಕ ವಸ್ತುವಾದ ಎ೦ಡಿಎ೦ಎ(MDMA ) ಮಾರಾಟ ಮಾಡುತ್ತಿ ಇಬ್ಬರು ಕುಖ್ಯಾತ ಆರೋಪಿಗಳನ್ನು ಕಂಕನಾಡಿ ನಗರ ಪೊಲೀಸರು ಬ೦ಧಿಸಿದ್ದಾರೆ.ಸುರತ್ಕಲ್ ಕಾಟಿಪಳ್ಳದಅಶ್ಪಾಕ್ ಯಾನೆ ಜುಟ್ಟು ಅಶ್ಪಾಕ(27)ಹಾಗೂ ಉಮರ್ ಫಾರೂಕ್ ಇರ್ಫಾನ್ (26) ಬ೦ಧಿತ ಆರೋಪಿಗಳು.ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪಡೀಲ್ ರೈಲ್ವೆ ಬ್ರಿಜ್ ನಿಂದ ಸರಿಪಳ್ಳಕ್ಕೆ ಹೋಗುವ ಕಚ್ಚಾ ರಸ್ತೆಯಲ್ಲಿ ಕಪ್ಪು ಬಣ್ಣದ ಹೊಂಡ...

`ಕೆಯುಡಬ್ಲ್ಯುಜೆ ಬ್ರ್ಯಾಂಡ್ ಮಂಗಳೂರು ರೋಹನ್ ಕಪ್’ ಟ್ರೋಪಿ ಅನಾವರಣ

0
ಮಂಗಳೂರು: ಬಂದರು, ವಿಮಾನಯಾನ, ರೈಲ್ವೇ, ಅತ್ಯುತ್ತಮ ಸಾರಿಗೆ ವ್ಯವಸ್ಥೆಯನ್ನೊಳಗೊಂಡ ದಕ್ಷಿಣ ಕನ್ನಡ ಜಿಲ್ಲೆಯು ಶಿಕ್ಷಣ, ಆರೋಗ್ಯ, ಧಾರ್ಮಿಕ, ಉದ್ಯಮ, ಸಾಂಸ್ಕೃತಿಕ ಕ್ಷೇತ್ರದಲ್ಲೂ ಮುಂದುವರಿದಿದ್ದು, ಈ ರೀತಿಯಾಗಿ ಸಮಗ್ರ ಅಭಿವೃದ್ಧಿ ಕಂಡ ನಗರ ದೇಶದ ಬೇರೆಲ್ಲೂ ಕಾಣಲು ಸಾಧ್ಯವಿಲ್ಲ. ಈ ವಿಭಿನ್ನತೆಯಿಂದ ದಕ್ಷಿಣ ಕನ್ನಡ ಜಿಲ್ಲೆ ದೇಶಕ್ಕೆ ಮಾದರಿಯಾಗಿದೆ ಎಂದು ಮಂಗಳೂರು ಸಂಸದ ನಳಿನ್ ಕುಮಾರ್...

ಕೆಯುಡಬ್ಲ್ಯುಜೆ ಬ್ರ್ಯಾಂಡ್ ಮಂಗಳೂರು ರೋಹನ್ ಕಪ್ ಕ್ರಿಕೆಟ್ 2024” ಜೆರ್ಸಿ ಬಿಡುಗಡೆ

0
ಮಂಗಳೂರು:ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ,ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರ ಕರ್ತರ ಸಂಘದ ವತಿಯಿಂದ 2024ರ ಜ.5,6,7ರಂದು ಅಡ್ಯಾರ್ ಸಹ್ಯಾದ್ರಿ ಕ್ರೀಡಾಂಗಣದಲ್ಲಿ ಕ್ಯಾ.ಪ್ರಾಂಜಲ್ ಗೌರವಾರ್ಥ ನಡೆಯಲಿರುವ 'ಕೆಯು ಡಬ್ಲ್ಯುಜೆ ಬ್ರ್ಯಾಂಡ್ ಮಂಗಳೂರು ರೋಹನ್ ಕಪ್ ಕ್ರಿಕೆಟ್' ಪಂದ್ಯಾವಳಿಯ ಪ್ರಯುಕ್ತ ಜೆರ್ಸಿಯನ್ನು ನಗರದ ಓಶಿಯನ್ ಪರ್ಲ್ ಸಭಾಂಗಣದಲ್ಲಿ ಶನಿವಾರಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ...

ರಾಷ್ಟ್ರ ಮಟ್ಟದ ನೆಟ್ಬಾಲ್ ಸ್ಪರ್ಧೆ :-ಮೌಲ್ಯ ರ್ ಶೆಟ್ಟಿ ಆಯ್ಕೆ

0
ಮ೦ಗಳೂರು: ಡಿಸೆಂಬರ್ 2ರಂದು ಬೆಂಗಳೂರಿನಲ್ಲಿ ನೆಟ್ಬಾಲ್ ಫೆಡರೇಷನ್ ಆಫ್ ಇಂಡಿಯಾ ಆಯೋಜಿಸಿದ 29ನೇ ಸಬ್ ಜೂನಿಯರ್ ನ್ಯಾಷನಲ್ ನೆಟ್ಬಾಲ್ ಚಾಂಪಿಯನ್ಶಿಪ್ ಸೆಲೆಕ್ಷನ್ ಟ್ರಯಲ್ಸ್ ನಲ್ಲಿ ಜಿಲ್ಲೆಯನ್ನು ಪ್ರತಿನಿಧಿಸಿ ಡಿಸೆಂಬರ್ 24-27ರವರೆಗೆ ಜಾರ್ಖoಡ್ ನಲ್ಲಿ ನಡೆಯುವ ರಾಷ್ಟ್ರಮಟ್ಟದ ನೆಟ್ಬಾಲ್ ಸ್ಪರ್ಧೆಗೆ ಮೌಲ್ಯ ರ್ ಶೆಟ್ಟಿ ಇವರು ಆಯ್ಕೆಯಾಗಿರುತ್ತಾರೆ. ಪೊಪ್ಯುಲರ್ ಬಂಟ್ಸ್ ಆಂಗ್ಲ ಮಾಧ್ಯಮ ಶಾಲೆಯ 7ನೇ...

ಅನನ್ಯ ಅಮೀನ್ ಬೆಂಗ್ರೆಗೆ “ತುಳುನಾಡ ಕೇಸರಿ” ಪ್ರಶಸ್ತಿ

0
ಮಂಗಳೂರು:ಬೆಂಗ್ರೆ ವಿದ್ಯಾರ್ಥಿ ಸಂಘ ಯುವಕ ಮಂಡಲದ ಅಮೃತ ಮಹೋತ್ಸವ ಅಂಗವಾಗಿ ದಕ್ಷಿಣ ಕನ್ನಡ ಅಮೆಚೂರ್ಕುಸ್ತಿ ಸಂಘ ಸಹಭಾಗಿತ್ವದಲ್ಲಿ ನಡೆದ ಕುಸ್ತಿ ಪಂದ್ಯಾಟದಲ್ಲಿ “ತುಳುನಾಡ ಕೇಸರಿ” ಪ್ರಶಸ್ತಿಯನ್ನು ಅನನ್ಯ ಅಮೀನ್ ಬೆಂಗ್ರೆ ಅವರುಗೆದ್ದುಕೊಂಡಿದ್ದಾರೆ.ಅವರು ಬೆಂಗ್ರೆ ವೀರ ಮಾರುತಿಯ ವ್ಯಾಯಾಮ ಶಾಲೆಯನ್ನು ಪ್ರತಿನಿಧಿಸಿದ್ದರು.ತುಳುನಾಡ ಕೇಸರಿ ದಿ. ಮೋಹನ್ ಕರ್ಕೇರ ಕುಸ್ತಿ ಅಖಾಡದಲ್ಲಿ ಡಿ.24ರಂದು ಕುಸ್ತಿ ಪಂದ್ಯಾಟ ನಡೆದಿತ್ತು.

ಕ್ರಿಕೆಟ್’ ಪಂದ್ಯಾವಳಿ’ಪೋಸ್ಟರ್ ಬಿಡುಗಡೆ

0
ಮಂಗಳೂರು: ಕ್ಯಾ.ಪ್ರಾಂಜಲ್ ಗೌರವಾರ್ಥ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ಮತ್ತು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ನಡೆಯುವ 'ಕೆಯುಡಬ್ಲ್ಯುಜೆ ಬ್ರ್ಯಾಂಡ್ ಮಂಗಳೂರು ರೋಹನ್ ಕಪ್ ಕ್ರಿಕೆಟ್' ಪಂದ್ಯಾವಳಿ' 2024ರ ಪೋಸ್ಟರ್ ನ್ನು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಬುಧವಾರ ಕಚೇರಿಯ ಆವರಣದಲ್ಲಿ ಬಿಡುಗಡೆಗೊಳಿಸಿ ಶುಭ ಹಾರೈಸಿದರು.ಈ...

ಬೆಂಗಳೂರುನಲ್ಲಿ ಜಾಗ ಕೊಡಿಸುವುದಾಗಿ ನಂಬಿಸಿ 40 ಲಕ್ಷ ರೂ. ವ೦ಚನೆ

0
ಮ೦ಗಳೂರು:ಬೆಂಗಳೂರುನಲ್ಲಿ ಜಾಗ ಕೊಡಿಸುವುದಾಗಿ ನಂಬಿಸಿ 40 ಲಕ್ಷ ರೂ. ವ೦ಚನೆ ಮಾಡಿರುವ ಬಗ್ಗೆ ಮ೦ಗಳೂರು ಸೈಬರ್‌ ಅಪರಾಧ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.ದೂರುದಾರರಿಗೆ ಬೆಂಗಳೂರು ಫ್ರೇಜರ್ ಟೌನ್ ನ ಎ.ಕೆ ಕಾಲೊನಿ ನಿವಾಸಿ ಸೆಲ್ವಕುಮಾರ್ ಎಂಬಾತನು ಬೆಂಗಳೂರು ದಕ್ಷಿಣ ತಾಲೂಕಿನ ಜೀವನಭೀಮನಗರದಲ್ಲಿ 2.20 ಎಕ್ರೆ ಜಾಗವನ್ನು ಕೊಡಿಸುವುದಾಗಿ ಹೇಳಿ ನಂಬಿಸಿದ್ದ. ಆರೋಪಿಯ ಮಾತನ್ನು ನಂಬಿದ...

ಕಥೊಲಿಕ್ ಸಭಾ ಆಂಜೆಲೊರ್ ಘಟಕದಿಂದ ಅಂತರ-ಧರ್ಮೀಯ ಸೌಹಾರ್ದ ಕ್ರೀಡಾಕೂಟ

0
ಮಂಗಳೂರು:ಕಥೊಲಿಕ್ ಸಭಾ ಮಂಗಳೂರು ಪ್ರದೇಶ (ರಿ) ಇದರ ಆಂಜೆಲೊರ್ ಘಟಕವು ಗಾರ್ಡಿಯನ್ ಏಂಜೆಲ್ ಧರ್ಮಕ್ಷೇತ್ರ, ನಾಗೋರಿ, ಮಂಗಳೂರು ಇದರ ಅಂತರ ಧರ್ಮೀಯ ಸೌಹಾರ್ದ ಆಯೋಗದ ಸಹಯೋಗದೊಂದಿಗೆ ಡಿಸೆಂಬರ್ 10 ರಂದು ಕಪಿತಾನಿಯೋ ಶಾಲಾ ಕ್ರೀಡಾಂಗಣದಲ್ಲಿ ಅಂತರ-ಧರ್ಮೀಯ ಸೌಹಾರ್ದ ಕ್ರೀಡಾಕೂಟವನ್ನು ಏರ್ಪಡಿಸಿತ್ತು.ಸಿಟಿ ಮತ್ತು ಸಿಟಿ ಎಪಿಸ್ಕೊಪಲ್ ವಲಯದ ಪುರುಷರ 13 ವಾಲಿಬಾಲ್ ಮತ್ತು ಮಹಿಳೆಯರ 10...

ರಾಜ್ಯಮಟ್ಟದ ಈಜು ಸ್ಪರ್ಧೆ: ಆಲಿಸ್ಟರ್ ಸಾಮುಯಲ್ ರೇಗೋ ದಾಖಲೆ

0
ಮಂಗಳೂರು: ಕರ್ನಾಟಕ ರಾಜ್ಯ ಈಜು ಸಂಸ್ಥೆಯ ಆಶ್ರಯದಲ್ಲಿ ಉಡುಪಿಯಲ್ಲಿ ಜರುಗುತ್ತಿರುವ ರಾಜ್ಯಮಟ್ಟದ ಶಾರ್ಟ್ ಕೋರ್ಸ್ ಈಜು ಸ್ಪರ್ಧೆಯಲ್ಲಿ ಮೂರನೇ ದಿನದ ಗುಂಪು 1ರ 200 ಮೀಟರ್ ಫ್ರೀ ಸ್ಟೈಲ್ ಸ್ಪರ್ಧೆಯಲ್ಲಿ ಮಂಗಳೂರಿನ ಸೇಂಟ್ ಅಲೋಷಿಯಸ್ ಕಾಲೇಜಿನ ಈಜುಕೊಳದಲ್ಲಿ ತರಬೇತಿ ಪಡೆಯುತ್ತಿರುವ ಈಜುಪಟು ಅಲಿಸ್ಟರ್ ಸಾಮುಯ್ಯಲ್ ರೇಗೋ ಇವರು ಡಾಲ್ಫಿನ್ ಆಕ್ವಾಟಿಕ್ ತಂಡವನ್ನು ಪ್ರತಿನಿಧಿಸಿ ನೂತನ...