ಕೆಯುಡಬ್ಲ್ಯೂಜೆ ರಾಜ್ಯ ಮಟ್ಟದ ಬ್ರ್ಯಾಂಡ್ ಮಂಗಳೂರು ರೋಹನ್ ಕಪ್-2024ಗೆ ಚಾಲನೆ
ಮಂಗಳೂರು: ಸಾಮಾಜಿಕ ಹೊಣೆಗಾರಿಕೆಯೊಂದಿಗೆ ಭವಿಷ್ಯದ ಭಾರತ ನಮ್ಮೆಲ್ಲರ ಗುರಿಯಾಗಬೇಕು. ಈನಿಟ್ಟಿನಲ್ಲಿ ಪತ್ರಕರ್ತರು ಕಾರ್ಯನಿರ್ವಹಿಸಬೇಕು ಎಂದು ವಿಧಾನಸಭಾ ಅಧ್ಯಕ್ಷ ಯು.ಟಿ.ಖಾದರ್ ಹೇಳಿದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ವೀರಯೋಧ ದಿ.ಕ್ಯಾಪ್ಟನ್ ಎಂ.ವಿ.ಪ್ರಾಂಜಲ್ ಗೌರವಾರ್ಥ ಮಂಗಳೂರುಹೊರವಲಯದ ಅಡ್ಯಾರ್ ಸಹ್ಯಾದ್ರಿ ಕಾಲೇಜು ಕ್ರೀಡಾಂಗಣದಲ್ಲಿ ಮೂರು ದಿನಗಳಕೆಯುಡಬ್ಲ್ಯೂಜೆ ರಾಜ್ಯ ಮಟ್ಟದ ಬ್ರ್ಯಾಂಡ್ ಮಂಗಳೂರು ರೋಹನ್...
ಕೆಯುಡಬ್ಲ್ಯೂಜೆ ರಾಜ್ಯಮಟ್ಟದ ಕ್ರಿಕೆಟ್ ಟೂರ್ನಮೆಂಟ್ ಲಾಂಛನ ಅನಾವರಣ ಮಾಡಿದ ಮುಖ್ಯಮಂತ್ರಿ
ಬೆಳಗಾವಿ:ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ )ಜನವರಿ 5,6,7ರಂದು 3ದಿನಗಳ ಕಾಲ ಮಂಗಳೂರು ಆಡ್ಯಾರ್ ಸಹ್ಯಾದ್ರಿ ಮೈದಾನದಲ್ಲಿ ಏರ್ಪಡಿಸಿರುವ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾವಳಿಯ ಕೆಯುಡಬ್ಲ್ಯೂಜೆ 'ಬ್ರ್ಯಾಂಡ್ ಮಂಗಳೂರು ರೋಹನ್ ಕಪ್ -2024' ಲಾಂಛನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗಾವಿಯಲ್ಲಿ ಮಂಗಳವಾರ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರನ್ನು ಜನವರಿ 5ರಂದು ಸಹ್ಯಾದ್ರಿ...
ನ.18ರ೦ದು ಮಂಗಳೂರಿನಲ್ಲಿ ರಾಜ್ಯ ಮಟ್ಟದ ಸಹಕಾರ ಸಪ್ತಾಹ : ಡಾ .ಎಂ.ಎನ್. ರಾಜೇಂದ್ರ ಕುಮಾರ್
ಮ೦ಗಳೂರು: 70ನೇ ಅಖಿಲ ಭಾರತ ಸಹಕಾರ ಸಪ್ತಾಹ ಅ೦ಗವಾಗಿ ಮಂಗಳೂರಿನಲ್ಲಿ ನವೆಂಬರ್ 18 ರಂದು ‘‘ಸಾರ್ವಜನಿಕ - ಖಾಸಗಿ - ಸಹಕಾರಿ ಹಭಾಗಿತ್ವವನ್ನು ಬಲಪಡಿಸುವುದು’’ ಎಂಬ ವಿಷಯದೊಂದಿಗೆ ಮಂಗಳೂರಿನ ಉರ್ವ ಕ್ರಿಕೆಟ್ ಮೈದಾನದಲ್ಲಿ (ಉರ್ವ ಮಾರ್ಕೆಟ್) ಬೆಳಗ್ಗೆ 10 ಗಂಟೆಗೆ ರಾಜ್ಯಮಟ್ಟದ ಕಾರ್ಯಕ್ರಮ ಆಯೋಜನೆಯಾಗಿದೆ ಎ೦ದು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ...
ಆಂತರಿಕ ದೂರು ಸಮಿತಿ ರಚನೆಗೆ ಸೂಚನೆ
ಮಂಗಳೂರು: ಸುಪ್ರೀಂ ಕೋರ್ಟ್ ವಿಶಾಖಾ ಮಾರ್ಗಸೂಚಿಯಂತೆ “ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ (ತಡೆಗಟ್ಟುವಿಕೆ, ನಿಷೇಧಿಸುವಿಕೆ, ನಿವಾರಿಸುವಿಕೆ) ಅಧಿನಿಯಮ-2013” ರನ್ವಯ ಸರ್ಕಾರಿ, ಖಾಸಗಿ, ನಿಗಮ ಮಂಡಳಿ, ಸಾರ್ವಜನಿಕ ಉದ್ಯಮಗಳು, ಫ್ಯಾಕ್ಟರಿಗಳು ಇತ್ಯಾದಿ 10 ಅಥವಾ 10ಕ್ಕಿಂತ ಹೆಚ್ಚಿನ ಸಿಬ್ಬಂದಿಗಳಿರುವ ಸ್ಥಳಗಳಲ್ಲಿ “ಆಂತರಿಕ ದೂರು ಸಮಿತಿ”ಯನ್ನು ರಚನೆ ಮಾಡುವುದು ಕಡ್ಡಾಯವಾಗಿರುತ್ತದೆ.ಇದಕ್ಕೆ ಸಂಬಂಧಿಸಿದ ಆದೇಶವನ್ನು ಕರ್ನಾಟಕ...
ಮಂಗಳೂರು – ಬೆಂಗಳೂರು ಗ್ರೀನ್ ಫೀಲ್ಡ್ ಹೈಸ್ಪೀಡ್ ಕಾರಿಡಾರ್ ಬಗ್ಗೆ ಮಹತ್ವದ ಚರ್ಚೆ
ಬೆಂಗಳೂರು - ಮಂಗಳೂರು ಇಂಟಗ್ರೆಟೇಡ್ ಗ್ರೀನ್ ಫೀಲ್ಡ್ ಹೈ ಸ್ಪಿಡ್ ಕಾರಿಡಾರ್ ನಿರ್ಮಾಣ ಕುರಿತಂತೆ ಯೂರೋಪಿಯನ್ ಬ್ಯುಸಿನೆಸ್ ಆಂಡ್ ಟೆಕ್ನಾಲಜಿ ಸಂಸ್ಥೆಯ ಮುಖ್ಯಸ್ಥರು ಗುರುವಾರ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರೊಂದಿಗೆ ಚರ್ಚೆ ನಡೆಸಿದರು. ಸಭೆಯಲ್ಲಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಪಾಲ್ಗೊಂಡಿದ್ದರು.
ಮಂಗಳೂರು - ಬೆಂಗಳೂರು ಹಸಿರುವ...
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 90ನೇ ಸರ್ವ ಸದಸ್ಯರ ಸಭೆ
ಮಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 90ನೇ ಸರ್ವ ಸದಸ್ಯರ ಸಭೆ ಮಂಗಳೂರಿನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.ಕಾರ್ಯಕ್ರಮವನ್ನು ಉದ್ಘಾಟಿಸಿದ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಮಾತನಾಡಿಮಂಗಳೂರಿನ ಪತ್ರಕರ್ತರು ಮಾದರಿಯಾಗಿ ಕೆಲಸ ಮಾಡುತ್ತಿದ್ದಾರೆ, ಪ್ರತಿ ತಿಂಗಳು ಏನಾದರೂ ಒಂದು ವಿಶೇಷ ಕಾರ್ಯಕ್ರಮ ಮಾಡುತ್ತಲೇ ಇರುತ್ತಾರೆ. ಕರಾವಳಿಯ ವಿಶೇಷ ವ್ಯಕ್ತಿಗಳನ್ನು ಗುರುತಿಸುವುದು, ಬ್ರಾಂಡ್...
ಮುಖ್ಯಮಂತ್ರಿಗಳ ಪ್ರವಾಸ
ಮಂಗಳೂರು,: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಕ್ಟೋಬರ್ 28ರಂದು ಮಂಗಳೂರಿಗೆ ಆಗಮಿಸಲಿದ್ದಾರೆ.ವಿಶೇಷ ವಿಮಾನದ ಮೂಲಕ ಮಧ್ಯಾಹ್ನ 12 ಗಂಟೆಗೆ ಮಂಗಳೂರಿಗೆ ಆಗಮಿಸುವ ಮುಖ್ಯಮಂತ್ರಿಗಳು ಬಳಿಕ ಉಡುಪಿಗೆ ತೆರಳಿ ವಿಶ್ವ ಬಂಟರ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. ಸಂಜೆ 5 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ ಬೆಂಗಳೂರಿಗೆ ಹಿಂದಿರುಗಲಿದ್ದಾರೆ.
ಅಸಂಘಟಿತ ಕಾರ್ಮಿಕರಿಗೆ ಯುನಿವರ್ಸಲ್ ಕಾರ್ಡ್: ಸಚಿವ ಸಂತೋಷ್ ಲಾಡ್
ಮಂಗಳೂರು: ಅಸಂಘಟಿತ ಕಾರ್ಮಿಕರಿಗೆ ಯುನಿವರ್ಸಲ್ ಕಾರ್ಡ್ ತರುವ ಚಿಂತನೆ ನಡೆಸಲಾಗಿದ್ದು, ಈ ಬಗ್ಗೆ ಹೊಸ ಕಾಯ್ದೆ ಜಾರಿಗೊಳಿಸುವ ನಿರ್ಧಾರ ಸರಕಾರದ ಮುಂದಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ.ಕಾರ್ಮಿಕ ಸಚಿವರಾಗಿ ಮೊದಲ ಬಾರಿಗೆ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನಕ್ಕೆ ಸೋಮವಾರ ಭೇಟಿ ನೀಡಿ ಕಾರ್ಯಕರ್ತರ ಜೊತೆ ಅವರು ಮಾತನಾಡಿದರು.ಸ್ವಿಗ್ಗಿ, ಅಮೆಜಾನ್, ಫಿಪ್ ಕಾರ್ಟ್...
ಯುವನಿಧಿಗೆ ಅರ್ಜಿ ಸಲ್ಲಿಕೆ ಆರಂಭ:ಪದವೀಧರರಿಗೆ ಮಾಸಿಕ 3000 ರೂ. , ಡಿಪ್ಲೊಮಾ – 1500 ರೂ.
ಮಂಗಳೂರು:ರಾಜ್ಯ ಸರ್ಕಾರದ ಐದನೇ ಗ್ಯಾರಂಟಿ ಭರವಸೆಗೆ ನೋಂದಣಿ ಡಿ. 26 ರಿಂದ ಆರಂಭವಾಗಿದೆ. 2023-24ನೇ ಸಾಲಿನ ಯಾವುದೇ ವೃತ್ತಿಪರ ಕೋರ್ಸ್, ಪದವಿ, ಡಿಪ್ಲೊಮಾ ಉತ್ತೀರ್ಣರಾಗಿ ಆರು ತಿಂಗಳಲ್ಲಿ ಉದ್ಯೋಗ ಸಿಗದವರಿಗೆ ಈ ಯೋಜನೆ ಅನ್ವಯವಾಗಲಿದೆ.ಮುಂದಿನ 2 ವರ್ಷ ಪದವೀಧರರಿಗೆ ಮಾಸಿಕ ರೂಪಾಯಿ 3000 ಮತ್ತು ಡಿಪ್ಲೊಮಾ ಮುಗಿಸಿದವರಿಗೆ ಮಾಸಿಕ ರೂ. 1500 ನಿರುದ್ಯೋಗ ಭತ್ಯೆ...
ಉತ್ತರ ಪ್ರದೇಶ ಸ್ಪೀಕರ್ – ಯು.ಟಿ. ಖಾದರ್ ಭೇಟಿ
ಮಂಗಳೂರು: ಕರ್ನಾಟಕ ವಿಧಾನ ಸಭೆಯ ಸ್ಪೀಕರ್ ಯು.ಟಿ. ಖಾದರ್ ಅವರು ಮಂಗಳವಾರ ಉತ್ತರ ಪ್ರದೇಶ ವಿಧಾನ ಸಭಾಧ್ಯಕ್ಷರಾದ ಸತೀಶ್ ಮಹಾನ ಅವರನ್ನು ಭೇಟಿಯಾದರು.ಈ ಸಂದರ್ಭದಲ್ಲಿ ಅವರು ಚರ್ಚಿಸಿ ಅಗತ್ಯ ಮಾಹಿತಿಯನ್ನು ಪಡೆದರು. ಉತ್ತರ ಪ್ರದೇಶ ವಿಧಾನ ಸಭೆಯ ಇತರೆ ಕಾರ್ಯ ಚಟುವಟಿಕೆಗಳ ಬಗ್ಗೆ ಸಹ ಚರ್ಚಿಸಿದರು.ಈ ಸಂದರ್ಭದಲ್ಲಿ ಉತ್ತರ ಪ್ರದೇಶ ವಿಧಾನ ಮಂಡಲದ ಪ್ರಧಾನ...