17.2 C
Karnataka
Tuesday, January 28, 2025

ರಾಜ್ಯ

ನ.18ರ೦ದು ಮಂಗಳೂರಿನಲ್ಲಿ ರಾಜ್ಯ ಮಟ್ಟದ ಸಹಕಾರ ಸಪ್ತಾಹ : ಡಾ .ಎಂ.ಎನ್. ರಾಜೇಂದ್ರ ಕುಮಾರ್

0
ಮ೦ಗಳೂರು: 70ನೇ ಅಖಿಲ ಭಾರತ ಸಹಕಾರ ಸಪ್ತಾಹ ಅ೦ಗವಾಗಿ ಮಂಗಳೂರಿನಲ್ಲಿ ನವೆಂಬರ್ 18 ರಂದು ‘‘ಸಾರ್ವಜನಿಕ - ಖಾಸಗಿ - ಸಹಕಾರಿ ಹಭಾಗಿತ್ವವನ್ನು ಬಲಪಡಿಸುವುದು’’ ಎಂಬ ವಿಷಯದೊಂದಿಗೆ ಮಂಗಳೂರಿನ ಉರ್ವ ಕ್ರಿಕೆಟ್ ಮೈದಾನದಲ್ಲಿ (ಉರ್ವ ಮಾರ್ಕೆಟ್) ಬೆಳಗ್ಗೆ 10 ಗಂಟೆಗೆ ರಾಜ್ಯಮಟ್ಟದ ಕಾರ್ಯಕ್ರಮ ಆಯೋಜನೆಯಾಗಿದೆ ಎ೦ದು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ...

ಆಂತರಿಕ ದೂರು ಸಮಿತಿ ರಚನೆಗೆ ಸೂಚನೆ

0
ಮಂಗಳೂರು: ಸುಪ್ರೀಂ ಕೋರ್ಟ್ ವಿಶಾಖಾ ಮಾರ್ಗಸೂಚಿಯಂತೆ “ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ (ತಡೆಗಟ್ಟುವಿಕೆ, ನಿಷೇಧಿಸುವಿಕೆ, ನಿವಾರಿಸುವಿಕೆ) ಅಧಿನಿಯಮ-2013” ರನ್ವಯ ಸರ್ಕಾರಿ, ಖಾಸಗಿ, ನಿಗಮ ಮಂಡಳಿ, ಸಾರ್ವಜನಿಕ ಉದ್ಯಮಗಳು, ಫ್ಯಾಕ್ಟರಿಗಳು ಇತ್ಯಾದಿ 10 ಅಥವಾ 10ಕ್ಕಿಂತ ಹೆಚ್ಚಿನ ಸಿಬ್ಬಂದಿಗಳಿರುವ ಸ್ಥಳಗಳಲ್ಲಿ “ಆಂತರಿಕ ದೂರು ಸಮಿತಿ”ಯನ್ನು ರಚನೆ ಮಾಡುವುದು ಕಡ್ಡಾಯವಾಗಿರುತ್ತದೆ.ಇದಕ್ಕೆ ಸಂಬಂಧಿಸಿದ ಆದೇಶವನ್ನು ಕರ್ನಾಟಕ...

ಮುಖ್ಯಮಂತ್ರಿಗಳ ಪ್ರವಾಸ

0
ಮಂಗಳೂರು,: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಕ್ಟೋಬರ್ 28ರಂದು ಮಂಗಳೂರಿಗೆ ಆಗಮಿಸಲಿದ್ದಾರೆ.ವಿಶೇಷ ವಿಮಾನದ ಮೂಲಕ ಮಧ್ಯಾಹ್ನ 12 ಗಂಟೆಗೆ ಮಂಗಳೂರಿಗೆ ಆಗಮಿಸುವ ಮುಖ್ಯಮಂತ್ರಿಗಳು ಬಳಿಕ ಉಡುಪಿಗೆ ತೆರಳಿ ವಿಶ್ವ ಬಂಟರ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. ಸಂಜೆ 5 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ ಬೆಂಗಳೂರಿಗೆ ಹಿಂದಿರುಗಲಿದ್ದಾರೆ.