ಉಚಿತ ನೇತ್ರ ತಪಾಸಣೆ ಶಿಬಿರ
ಮಂಗಳೂರು : ಇನ್ನೊಬ್ಬರ ಬಾಳಿಗೆ ಬೆಳಕಾಗುವ ನೇತ್ರದಾನ ಶ್ರೇಷ್ಠ ದಾನವಾಗಿದ್ದು, ನೇತ್ರದಾನಿಗಳ ಬದ್ಧತೆ ಸಮಾಜಕ್ಕೆ ಮಾದರಿಯಾಗಿದೆ ಎಂದು ಮಂಗಳೂರು ಉಪ ವಿಭಾಗಾಧಿಕಾರಿ ಹರ್ಷವರ್ಧನ ಹೇಳಿದರು.ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸುವರ್ಣ ಸಂಭ್ರಮ ಕಾರ್ಯಕ್ರಮದ ಅಂಗವಾಗಿ ನಗರದ ಪತ್ರಿಕಾ ಭವನದಲ್ಲಿ ಪ್ರಸಾದ್ ನೇತ್ರಾಲಯ ಹಾಗೂ ಪ್ರಸಾದ್ ಮಲ್ಟಿ ಸ್ಪೆಷ್ಟಾಲಿಟಿ ಐ ಹಾಸ್ಪಿಟಲ್ ಸಹಯೋಗದಲ್ಲಿ...
ಜೀವನ ಶಿಕ್ಷಣ ನೀಡುತ್ತಿರುವ ಶಾಲೆ ರಾಜ್ಯಕ್ಕೆ ಮಾದರಿ-ಕೆ.ವಿ.ಪ್ರಭಾಕರ್
ಕುತ್ಲೂರು: ಕುತ್ಲೂರಿನಲ್ಲಿ ಶಾಲಾ ಪಠ್ಯದ ಜೊತೆ ಪರಿಸರದ ಜೊತೆ ಬದುಕುವ ಜೀವನ ಶಿಕ್ಷಣ ನೀಡುತ್ತಿರುವ ಶಾಲೆ ರಾಜ್ಯಕ್ಕೆ ಮಾದರಿ ಎಂದು ಕರ್ನಾಟಕ ರಾಜ್ಯದ ಮುಖ್ಯ ಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ತಿಳಿಸಿದ್ದಾರೆ.ಅವರು ಮಂಗಳವಾರ ಕುತ್ಲೂರು ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಿರ್ಮಿಸಲಾದ ಶಾಲಾ ತರಕಾರಿ ತೋಟ,ಅಡಿಕೆ ತೋಟವನ್ನು ವೀಕ್ಷಿಸಿದ ಬಳಿಕ ಮಕ್ಕಳು ಮತ್ತು ಶಿಕ್ಷಕರು...
ಅಭಾಸಾಪ ಬಂಟ್ವಾಳ ತಾಲೂಕು ಸಮಿತಿ ಅಧ್ಯಕ್ಷರಾಗಿ ರಾಜಮಣಿ ರಾಮಕುಂಜ
ಮಂಗಳೂರು : ಅಖಿಲ ಭಾರತೀಯ ಸಾಹಿತ್ಯ ಪರಿಷತ್‌ನ ಬಂಟ್ವಾಳ ತಾಲೂಕು ಸಮಿತಿ ಅಧ್ಯಕ್ಷರಾಗಿ ರಾಜಮಣಿ ರಾಮಕುಂಜ ಆಯ್ಕೆಯಾಗಿದ್ದಾರೆ.
ಕಾರ್ಯದರ್ಶಿಯಾಗಿ ಮಧುರಾ ಕಡ್ಯ, ಜತೆ ಕಾರ್ಯದರ್ಶಿಯಾಗಿ ಸಂಧ್ಯಾ , ಖಜಾಂಚಿಯಾಗಿ ನರಸಿಂಹ ಮಯ್ಯ , ಸಮಿತಿ ಸದಸ್ಯರಾಗಿ ಜಯಾನಂದ ಪೆರಾಜೆ, ರಮೇಶ್ ಬಾಯಾರು, ಜಯಶ್ರೀ ಶೆಣೈ, ಸೀತಾಲಕ್ಷ್ಮಿ ವರ್ಮ, ಅಶೋಕ್ ಕಲ್ಲಟೆ , ಹೇಮಾವತಿ ಸಾಲೆತ್ತೂರು,...
ವಿದ್ಯಾರ್ಥಿಗಳ ಶಕ್ತಿಯೇ ನಿಜವಾದ ರಾಷ್ಟ್ರ ಶಕ್ತಿ: ಸಂಸದ ಬ್ರಿಜೇಶ್ ಚೌಟ
ಮಂಗಳೂರು: ದೇಶದ ಪ್ರಜಾಪ್ರಭುತ್ವದ ಸ್ಪರೂಪ ಬದಲಾವಣೆಗೆ ವಿದ್ಯಾರ್ಥಿಗಳ ಕೊಡುಗೆ ಅಪಾರ.ವಿದ್ಯಾರ್ಥಿಗಳ ಶಕ್ತಿಯೇ ನಿಜವಾದ ರಾಷ್ಟ್ರ ಶಕ್ತಿ. ಇದನ್ನು ಸೂಕ್ತ ರೀತಿಯಲ್ಲಿ ಬಳಸಿಕೊಳ್ಳಬೇಕಿದೆ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಹೇಳಿದರು.ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ೨೦೨೪-೨೫ನೇ ಸಾಲಿನ ವಿದ್ಯಾರ್ಥಿ ಪರಿಷತ್ತಿನ ಉದ್ಘಾಟನೆ ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಅವರು ಒಂದು ಕಾಲದಲ್ಲಿ...
ಸೈಂಟ್ ವಿನ್ಸೆಂಟ್ ಡಿ. ಪಾವ್ಲ್ ಸೊಸೈಟಿಯ ಶತಮಾನೋತ್ಸವ ವರ್ಷಾಚರಣೆಗೆ ಚಾಲನೆ
ಮಂಗಳೂರು: ಮಂಗಳೂರು ಧರ್ಮಪ್ರಾಂತದ ಸೈಂಟ್ ವಿನ್ಸೆಂಟ್ ಡಿ. ಪಾವ್ಲ್ ಸೊಸೈಟಿಯ ಶತಮಾನೋತ್ಸವದ ಉದ್ಭಾಟನಾ ಸಮಾರಂಭ ರವಿವಾರ ಬಿಜೈ ಚರ್ಚ್ ಸಭಾಂಗಣದಲ್ಲಿ ನಡೆಯಿತು.ಮಂಗಳೂರು ಧರ್ಮಪ್ರಾಂತದ ವಿಕಾರ್ ಜನರಲ್ ಮೊನಿಜರ್ ವಂ। ಮ್ಯಾಕ್ಸಿಂ ಎಲ್. ನೊರೊನ್ಹಾ ಶತಮಾನೋತ್ಸವದ ಲಾಂಛನ ಬಿಡುಗಡೆ ಮಾಡಿ ಮಾತನಾಡಿ, ನೂರು ವರ್ಷಗಳಿಂದ ಎಸ್‌ವಿಪಿ ಸಂಘಟನೆಯ ಮೂಲಕ ಧರ್ಮಪ್ರಾಂತದಲ್ಲಿ ಅನೇಕ ಒಳ್ಳೆಯ ಕೆಲಸಗಳಾಗಿವೆ. ಬಡ...
ಸೈಂಟ್ ವಿನ್ಸೆಂಟ್ ಡಿ ಪಾವ್ಲ್ ಸೊಸೈಟಿಯ ಶತಮಾನೋತ್ಸವ
ಮ೦ಗಳೂರು: ಎಸ್.ಎಸ್.ವಿ.ಪಿ. ಎಂದು ಜನಪ್ರಿಯವಾಗಿರುವ ಸೈಂಟ್ ವಿನ್ಸೆಂಟ್ ಡಿ ಪಾವ್ಲ್ ಸೊಸೈಟಿ, ಮಂಗಳೂರು ಕ್ಯಾಥೊಲಿಕ್ ಧರ್ಮಸಭೆಯಲ್ಲಿ ತನ್ನ ಅಸ್ತಿತ್ವದ ನೂರು ವರ್ಷಗಳ ಸಂಭ್ರಮವನ್ನು ಆಚರಿಸುತ್ತಿದ್ದು ಫೆಬ್ರವರಿ 9ರ೦ದು ಬಿಜೈ ಚರ್ಚ್ ಸಭಾಂಗಣದಲ್ಲಿ ಶತಮಾನೋತ್ಸವದ ಉದ್ಘಾಟನೆ ನೆರವೇರಲಿದೆ.ಮಂಗಳೂರು ಧರ್ಮಪ್ರಾಂತ್ಯದ ವಿಕಾರ್ ಜನರಲ್ ಮೊನ್ಸಿಞರ್ ಅತೀ ವಂದನೀಯ ಫಾ| ಮ್ಯಾಕ್ಸಿಮ್ ನೊರೊನ್ಹಾರವರು ಶತಮಾನೋತ್ಸವದ ಲಾಂಛನವನ್ನು ಬಿಡುಗಡೆ ಮಾಡಲಿದ್ದಾರೆ....
ಆಲಿಸ್ ಫೆರ್ನಾಂಡಿಸ್ ಅವರಿಗೆ ಕೊಂಕಣಿ ಸಾಹಿತ್ಯ ಪ್ರಶಸ್ತಿ
ಮ೦ಗಳೂರು: ಕೊಂಕಣಿ ಲೇಖಕ್ ಸಂಘ್ 2025ನೇ ಸಾಲಿನ ಸಾಹಿತ್ಯ ಪ್ರಶಸ್ತಿಗೆ ಖ್ಯಾತ ಕೊಂಕಣಿ ಲೇಖಕಿ ಆಲಿಸ್ ಫೆರ್ನಾಂಡಿಸ್ (ಶಾಲಿನಿ ವಲೆನ್ಸಿಯಾ) ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು ರುಪಾಯಿ 25000 ನಗದು, ಪ್ರಶಸ್ತಿ ಪತ್ರ ಮತ್ತು ಸ್ಮರಣಿಕೆಯನ್ನು ಒಳಗೊಂಡಿದೆ. ಪ್ರಶಸ್ತಿ ಪ್ರದಾನ ಕಾರ್ಯಕ್ರಮ, ಫೆಬ್ರವರಿ 15ರ೦ದು ಸಂಜೆ 6.30ಕ್ಕೆ, ಸಂದೇಶ ಪ್ರತಿಷ್ಠಾನ, ಬಜ್ಜೋಡಿ, ಮಂಗಳೂರು, ಇಲ್ಲಿ...
ಮಂಜಲಕಟ್ಟೆ ಫ್ರೆಂಡ್ಸ್ ಸರ್ಕಲ್ ಇದರ 35ನೇ ವರ್ಷದ ಸಂಭ್ರಮಾಚರಣೆ
ಮ೦ಗಳೂರು: ಮಂಜಲಕಟ್ಟೆ ಫ್ರೆಂಡ್ಸ್ ಸರ್ಕಲ್ ಇದರ 35ನೇ ವರ್ಷದ ಸಂಭ್ರಮಾಚರಣೆ ಜ.೩೧ ರಂದು ಕಾವೂರಿನ ಮಂಜಲಕಟ್ಟೆಯಲ್ಲಿ ನಡೆಯಲಿದೆ.ಕಾವೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಶ್ರೀನಿವಾಸ ಭಟ್ ಅವರ ಉಪಸ್ಥಿತಿಯಲ್ಲಿ ಮಂಜಲಕಟ್ಟೆಯ ಅಶ್ವತ್ಥ ಕಟ್ಟೆಯಲ್ಲಿ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಮಧ್ಯಾಹ್ನ 12 ಗಂಟೆಗೆ ಮಹಾಪೂಜೆ, ಪ್ರಸಾದ ವಿತರಣೆ ಜರುಗಲಿದೆ. ಸಂಜೆ 6ಗಂಟೆಗೆ ಬಪ್ಪನಾಡು...
ಯೆನೆಪೋಯ ಕಾಲೇಜು ವಿದ್ಯಾರ್ಥಿಗಳಿಂದ ತುಳು ಸಾಹಿತ್ಯ ಓದು ಮತ್ತು ಸಂವಾದ
ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಹಮ್ಮಿಕೊಂಡಿರುವ 'ಬಲೆ ತುಳು ಸಾಹಿತ್ಯ ಓದುಗ' ಅಭಿಯಾನದಲ್ಲಿ ಕೂಳೂರಿನ ಯೆನೆಪೋಯ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದರು .ಕಾರ್ಯಕ್ರಮವನ್ನು ಉದ್ಘಾಟಿಸಿದ ಹಿರಿಯ ತುಳು ಸಾಹಿತಿ, ನಾಟಕಗಾರ ಪರಮಾನಂದ ಸಾಲ್ಯಾನ್ ಅವರು ಮಾತನಾಡಿ, ವಿದ್ಯಾರ್ಥಿಗಳಲ್ಲಿ ತುಳು ಸಾಹಿತ್ಯದ ಬಗ್ಗೆ ಅಭಿರುಚಿ ಮೂಡಿಸಲು 'ಅಕಾಡೆಮಿಡ್ ಒಂಜಿ ದಿನ' ಅಭಿಯಾನ ಸೂಕ್ತವೆಂದು ಬಣ್ಣಿಸಿದರು. ತುಳು...
ಕರಾವಳಿ ಉತ್ಸವ: ವಿವಿಧ ಕಾಯ೯ಕ್ರಮಗಳು
ಮಂಗಳೂರು: ಕರಾವಳಿ ಉತ್ಸವ ವಸ್ತು ಪ್ರದರ್ಶನ ವೇದಿಕೆಯಲ್ಲಿ ಜ.11 ರಂದು ಸಂಜೆ 6 ರಿಂದ ಮಂಗಳೂರು ಬಾಯ್‍ಝೋನ್ ಡ್ಯಾನ್ಸ್ ಅಕಾಡೆಮಿಯಿಂದ ಫಿಲ್ಮಿ ಡ್ಯಾನ್ಸ್ ನಡೆಯಲಿದೆ. ರಾತ್ರಿ 7.30 ರಿಂದ ಮಂಗಳೂರು ಪತ್ರಕರ್ತರ ಯಕ್ಷ ಮಾಧ್ಯಮದಿಂದ ಯಕ್ಷ ವೈವಿಧ್ಯ ಏರ್ಪಡಿಸಲಾಗಿದೆ.
*ಕದ್ರಿ ಪಾರ್ಕ್: *ಜ. 11 ರಂದು ಕಲಾಪರ್ಬ ಚಿತ್ರ ಶಿಲ್ಪ ನೃತ್ಯ ಮೇಳ ಹಾಗೂ ಮಕ್ಕಳ...