ಎಸ್.ಐ.ಆರ್: ಜಿಲ್ಲೆಯಲ್ಲಿ 7.02 ಲಕ್ಷ ಫಾರಂ ಡಿಜಿಟೈಸ್
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆ ಯು ಪ್ರಗತಿಯಲ್ಲಿದ್ದು, 18,03,766 ಮತದಾರರ ಪೈಕಿ ಜುಲೈ 16 ರವರೆಗೆ 17,96,992 ಎನ್ಯುಮರೇಶನ್ ಫಾರ್ಮ್ ಹಂಚಿಕೆ ಮಾಡಲಾಗಿದೆ. 7,02,160 ಫಾರ್ಮ್‍ಗಳನ್ನು ಡಿಜಿಟೈಸ್ ಮಾಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ವಿಧಾನಸಭಾ ಕ್ಷೇತ್ರವಾರು ನಮೂನೆ ಡಿಜಿಟೈಸ್ ಮಾಡಿದ ವಿವರ:ಬೆಳ್ತಂಗಡಿ-88185, ಮೂಡಬಿದ್ರೆ-78295, ಮಂಗಳೂರು ನಗರ ಉತ್ತರ-76883, ಮಂಗಳೂರು...
ಮ೦ಗಳೂರು ಐಎಎಸ್ -ನಾಗರಿಕ ಸೇವೆಗಳ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆಯ ಉದ್ಘಾಟನೆ
ಮ೦ಗಳೂರು: ಮಂಗಳೂರಿನಲ್ಲಿ ನಾಗರಿಕ ಸೇವೆಗಳ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ ಹೊಸ ಮೈಲಿಗಲ್ಲಾಗಿರುವ "Mangalore IAS – A School for Civil Services" ಸಂಸ್ಥೆಯ ಉದ್ಘಾಟನಾ ಸಮಾರಂಭ ಇಂದು ಬೆಳಿಗ್ಗೆ 10 ಗಂಟೆಗೆ ಮಂಗಳೂರಿನ ಸಂದೇಶ ಫೌಂಡೇಶನ್ ಆವರಣದಲ್ಲಿ ಅದ್ದೂರಿಯಾಗಿ ನಡೆಯಿತುಕಾರ್ಯಕ್ರಮದ ಉದ್ಘಾಟನೆ ಯನ್ನು ರಿಬ್ಬನ್ ಕತ್ತಾರಿಸುವ ಮೂಲಕ , ಬಳ್ಳಾರಿ ಧರ್ಮಪ್ರಾಂತ್ಯದ ಬಿಷಪ್...
ಕರಾವಳಿ ಅಭಿವೃದ್ಧಿ ಮಂಡಳಿ ಪ್ರಗತಿ ಪರಿಶೀಲನೆ ಸಭೆ
ಮಂಗಳೂರು: ಕರಾವಳಿ ಪ್ರದೇಶಗಳ ಅಭಿವೃದ್ಧಿಗೆ ಸಂಬಂಧಿಸಿದ ಎಲ್ಲಾ ಕಾಮಗಾರಿಗಳನ್ನು ಆದ್ಯತೆಯೊಂದಿಗೆ ನಿಗಧಿತ ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು ಎಂದು ಸಂಬಂಧಿತ ಅಧಿಕಾರಿಗಳಿಗೆ ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ. ಗಫೂರ್ ನಿರ್ದೇಶನ ನೀಡಿದರು.ಅವರು ಕರಾವಳಿ ಅಭಿವೃದ್ಧಿ ಮಂಡಳಿಯ ವತಿಯಿಂದ ನಡೆದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ವಿವಿಧ ಅನುಷ್ಠಾನ ಸಂಸ್ಥೆಗಳೊಂದಿಗೆ ಕಾಮಗಾರಿಗಳ ಪ್ರಗತಿ...
ಆಡಳಿತದಲ್ಲಿ ಪಾರದರ್ಶಕತೆ, ಹೊಣೆಗಾರಿಕೆ : ಕರ್ನಾಟಕದಲ್ಲಿ ‘ಕರ್ತವ್ಯ’ ಕ್ರಾಂತಿ: ಸ್ವದೇಶಿ ಎಐ ತಂತ್ರಜ್ಞಾನದ ಹೊಸ ಹೆಜ್ಜೆ
ಮಂಗಳೂರು: ರಾಜ್ಯ ಸಾರ್ವಜನಿಕ ಆಡಳಿತದಲ್ಲಿ ಪಾರದರ್ಶಕತೆ, ಹೊಣೆಗಾರಿಕೆ ಮತ್ತು ದಕ್ಷತೆಯನ್ನು ಹೆಚ್ಚಿಸಲು ಕರ್ನಾಟಕ ಸರ್ಕಾರವು ‘ಕರ್ತವ್ಯ’ (KAAMS - KarnatakaAdvanced Attendance Management System) ಎಂಬ ನೂತನ ಮುಂದುವರಿದ ಹಾಜರಾತಿ ನಿರ್ವಹಣಾ ತಂತ್ರಜ್ಞಾನವನ್ನು ಜಾರಿಗೆ ತಂದಿದೆ.
ಮಾನ್ಯ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರು ಇಲಾಖಾ ಕಾರ್ಯದರ್ಶಿಗಳೊಂದಿಗೆ ನಡೆಸಿದ ಮೊದಲ ಸಭೆಯಲ್ಲೇ ಸರ್ಕಾರಿ ನೌಕರರು ಹಾಗೂ ಅಧಿಕಾರಿಗಳು...
ವಿಶ್ವ ಪರಿಸರ ದಿನಾಚರಣೆ :ಗಾಂಧಿನಗರ ಸರಕಾರಿ ಶಾಲಾ ಮಕ್ಕಳಿಗೆ ಬಟ್ಟೆ ಬ್ಯಾಗ್ ವಿತರಣೆ
ಮಂಗಳೂರು: , ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ನಗರದ ಗಾಂಧಿನಗರದ ಜಿಲ್ಲಾ ಪಂಚಾಯತ್ ಉನ್ನತಿಕರಿಸೀದ ಸರಕಾರಿ ಶಾಲೆಯ ಮಕ್ಕಳಿಗೆ ಏಕ ಬಳಕೆಯ ಪ್ಲಾಸ್ಟಿಕ್ ಬಳಕೆ ವಿರುದ್ಧ ಜಾಗೃತಿ ಮೂಡಿಸಲು ಬಟ್ಟೆ ಚೀಲಗಳನ್ನು ವಿತರಿಸಲಾಯಿತು.ಗ್ಲೋಬಲ್ ಗ್ರೀನ್ ಇಕೋ ಫೌಂಡೇಶನ್, ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಹಾಗೂ ಗಾಂಧಿ ನಗರ ಜಿಲ್ಲಾ ಪಂಚಾಯತ್ ಉನ್ನತಿಕರಿಸಿದ ಸರಕಾರಿ ಹಿರಿಯ...
ಮಹಿಳಾ ಪಾಲಿಟೆಕ್ನಿಕ್: ಡಿಪ್ಲೋಮಾ ಕೋರ್ಸ್‍ಗೆ ಅರ್ಜಿ ಆಹ್ವಾನ
ಮಂಗಳೂರು, ಜೂ.02 (ಕ.ವಾ):- ತಾಂತ್ರಿಕ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್, ಬೊಂದೇಲ್, ಮಂಗಳೂರು ಇಲ್ಲಿಡಿಪ್ಲೋಮಾ ಪ್ರವೇಶಕ್ಕೆ ಇಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯೂನಿಕೇಶನ್ ಇಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್, ಕಮರ್ಷಿಯಲ್ ಪ್ರಾಕ್ಟೀಸ್ (ಇಂಗ್ಲೀಷ್ ಮತ್ತು ಕನ್ನಡ) ಹಾಗೂ ಲೈಬ್ರೆರಿ ಅಂಡ್ ಇನ್‍ಫೆÇೀರ್‍ಮೇಶನ್ ಸೈನ್ಸ್ ಕೋರ್ಸ್‍ಗಳಿಗೆ ಸೇರಲು ಎಸ್.ಎಸ್.ಎಲ್.ಸಿ/ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಡಿಪ್ಲೋಮಾ...
ಎಐ ಎನ್ನುವುದು ಕೇವಲ ತಂತ್ರಜ್ಞಾನದ ಚರ್ಚೆಯಲ್ಲ : ಮೂಲಭೂತವಾಗಿ ನಂಬಿಕೆ, ಜವಾಬ್ದಾರಿ: ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್
ಬೆಂಗಳೂರು: "ಎಐ ಎನ್ನುವುದು ಕೇವಲ ತಂತ್ರಜ್ಞಾನದ ಚರ್ಚೆಯಲ್ಲ — ಇದು ಮೂಲಭೂತವಾಗಿ ನಂಬಿಕೆ, ಜವಾಬ್ದಾರಿ, ಪಾರದರ್ಶಕತೆ ಮತ್ತು ನಾಗರಿಕರ ಮೇಲಿನ ಪ್ರಭಾವದ ಕುರಿತಾಗಿದೆ" ತಂತ್ರಜ್ಞಾನವು ಸಾರ್ವಜನಿಕ ಸೇವೆ ವಿತರಣೆ, ಆಡಳಿತಾತ್ಮಕ ಪ್ರತಿಕ್ರಿಯೆ ಮತ್ತು ಒಳಗೊಳ್ಳುವಿಕೆಯನ್ನು ಸುಧಾರಿಸುವ ಮೂಲಕ ಕರ್ನಾಟಕವನ್ನು ಎಐ ತಂತ್ರಜ್ಞಾನದ ಹಬ್ ಮಾತ್ರವಲ್ಲದೆ, 'ಎಐ-ಸಕ್ರಿಯ ಆಡಳಿತ ರಾಜ್ಯ'ವನ್ನಾಗಿ ಮಾಡುವುದು ಸರ್ಕಾರದ ದೂರದೃಷ್ಟಿಯಾಗಿದೆ ಎಂದು...
ಪ್ರೊ. ಬಿ. ಎ. ವಿವೇಕ ರೈ ಸಮಗ್ರ ಸಾಹಿತ್ಯ ಅವಲೋಕನ ಹಾಗೂ ಸಂವಾದ
ಮ೦ಗಳೂರು: ಮಂಗಳಗಂಗೋತ್ರಿ: ಹಂಪಿಯ ಕನ್ನಡ ವಿಶ್ವವಿದ್ಯಾಲಯದ ಕನ್ನಡ ಸಾಹಿತ್ಯ ಅಧ್ಯಯನ ವಿಭಾಗ, ಮಂಗಳೂರು ವಿಶ್ವವಿದ್ಯಾನಿಲಯದ ಎಸ್‌ವಿಪಿ ಕನ್ನಡ ಅಧ್ಯಯನ ಸಂಸ್ಥೆ, ಬೆಂಗಳೂರಿನ ಅಭಿನವ ಹಾಗೂ ಎಸ್‌ವಿಪಿ ಕನ್ನಡ ಅಧ್ಯಯನ ಸಂಸ್ಥೆಯ ಹಿರಿಯ ವಿದ್ಯಾರ್ಥಿಗಳ ವೇದಿಕೆ “ಗಿಳಿವಿಂಡು” ಇವುಗಳ ಸಂಯುಕ್ತ ಆಶ್ರಯದಲ್ಲಿ “ಆನು ಒಲಿದಂತೆ ಹಾಡುವೆ” ಸರಣಿಯ ಐದನೇ ಕಾರ್ಯಕ್ರಮವು ಮೇ 27ರ೦ದು ಬೆಳಿಗ್ಗೆ 10...
ಗಜಾನನ ಕ್ರಿಕೆಟರ್ಸ್’ ತುಳು ಸಿನಿಮಾ ಬಿಡುಗಡೆ
ಮಂಗಳೂರು: ಪ್ರಜ್ವಲ್ ಫಿಲಂಸ್ ಲಾಂಛನದಲ್ಲಿ ತಯಾರಾದ ಪ್ರಜ್ವಲ್ ಶೆಟ್ಟಿ ನಿರ್ಮಾಣ ಹಾಗೂ ಕೀರ್ತನ್ ಭಂಡಾರಿ ನಿರ್ದೇಶನದ `ಗಜಾನನ ಕ್ರಿಕೆಟರ್ಸ್ (ಜಂತೊಟ್ಟು ಸಿನ್ಸ್ 1983)' ತುಳು ಚಲನಚಿತ್ರವು ಕರಾವಳಿ ಜಿಲ್ಲೆಯಾದ್ಯಂತ ತೆರೆಕಂಡಿದೆ.
ಭಾರತ್ ಸಿನಿಮಾಸ್ ನಲ್ಲಿ ಸಿನಿಮಾದ ಬಿಡುಗಡೆ ಸಮಾರಂಭ ಜರಗಿತು. ಅತಿಥಿಗಳು ಸಮಾರಂಭವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.ವಿಧಾನಸಭಾ ಅಧ್ಯಕ್ಷ ಯು.ಟಿ ಖಾದರ್ ಸಮಾರಂಭಕ್ಕೆ ಆಗಮಿಸಿ ಶುಭ...
ಗರ್ಭಿಣಿಯರ ಸ್ಕ್ಯಾನಿಂಗ್ ಮಾಡುವಾಗ ತಾಯಿ ಕಾರ್ಡ್ ಕಡ್ಡಾಯವಾಗಿ ಪಡೆಯಲು ಡಿ.ಎಚ್.ಒ ಸೂಚನೆ
ಮಂಗಳೂರು: ಸ್ಕ್ಯಾನಿಂಗ್ ಕೇಂದ್ರಗಳಲ್ಲಿ ಗರ್ಭಿಣಿಯರ ಸ್ಕ್ಯಾನಿಂಗ್ ಮಾಡುವಾಗ ತಾಯಿ ಕಾರ್ಡ್ ಕಡ್ಡಾಯವಾಗಿ ಪಡೆದುಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಹೆಚ್.ಆರ್ ತಿಮ್ಮಯ್ಯ ಸೂಚಿಸಿದ್ದಾರೆ.ಅವರು ಶುಕ್ರವಾರ ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿಯಲ್ಲಿ ನಡೆದ ಜನನ ಪೂರ್ವ ಲಿಂಗ ನಿರ್ಣಯ (ನಿಬರ್ಂಧ ಮತ್ತು ದುರ್ಬಳಕೆ) ತಡೆ ಕಾಯಿದೆ 1994 ಕ್ಕೆ ಸಂಬಂಧಿಸಿ ಜಿಲ್ಲಾ ಮಟ್ಟದ ಸಲಹಾ ಸಮಿತಿಯ...




