ಬಂಟರು ನಾಡಿಗೆ ಮಾದರಿ :ಸಿಎಂ ಸಿದ್ದರಾಮಯ್ಯ
ಉಡುಪಿ: ವಿಶ್ವ ಬಂಟರ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ವಿಶ್ವ ಬಂಟರ ಸಮ್ಮೇಳನ ಹಾಗೂ ಬಂಟರ ಕ್ರೀಡಾಕೂಟಗಳ ಉದ್ಘಾಟನಾ ಸಮಾರಂಭ ಅಜ್ಜರಕಾಡು ಮೈದಾನದಲ್ಲಿನ ನಳಿನ ಭೋಜ ಶೆಟ್ಟಿ ವೇದಿಕೆಯಲ್ಲಿ ಶನಿವಾರ ಮಧ್ಯಾಹ್ನ ಜರುಗಿತು.ಕಾರ್ಯಕ್ರಮವನ್ನು ಸಿ.ಎಂ. ಸಿದ್ದರಾಮಯ್ಯ ಅವರು ಅತಿಥಿಗಳ ಜೊತೆಗೆ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.ಬಳಿಕ ಮಾತಾಡಿದ ಅವರು, "ಬಂಟರು ಜಾತ್ಯತೀತರು. ಎಲ್ಲ ಜಾತಿ, ಸಮುದಾಯದ...
ಬ್ಯಾಂಕ್ ಆಫ್ ಬರೋಡಾದಿಂದ ಬಾಬ್ ಲೈಟ್ ಉಳಿತಾಯ ಖಾತೆ
ಮ೦ಗಳೂರು: ಭಾರತದ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ ಒಂದಾದ ಬ್ಯಾಂಕ್ ಆಫ್ ಬರೋಡಾ ತನ್ನ ‘‘ಬಾಬ್ ಕಿಸಂಗ್, ತ್ಯೋಹಾರ್ ಕಿ ಉಮಂಗ್’’ ಹಬ್ಬದ ಅಂಗವಾಗಿ ಬಾಬ್ ಲೈಟ್ ಉಳಿತಾಯ ಖಾತೆ (ಜೀವಮಾನ ಶೂನ್ಯ ಬ್ಯಾಲೆನ್ಸ್ ಉಳಿತಾಯ ಬ್ಯಾಂಕ್ ಖಾತೆ)ಪರಿಚಯಿಸಿದೆ. ಗ್ರಾಹಕರಿಗೆ ಯಾವುದೇ ಕನಿಷ್ಟ ಬ್ಯಾಲೆನ್ಸ್ ಅಗತ್ಯವಿಲ್ಲದ ಬ್ಯಾಂಕಿಂಗ್ ಅನುಭವವನ್ನು ನೀಡುತ್ತದೆ.ವಿವಿಧ ಗ್ರಾಹಕರ ವಿಭಾಗಗಳ ಅಗತ್ಯತೆಗಳನ್ನು...
ಕೆ.ಎಸ್.ಆರ್.ಟಿ.ಸಿ ಶಿಶಿಕ್ಷು ವೃತ್ತಿ ತರಬೇತಿಗೆ ಅರ್ಜಿ ಆಹ್ವಾನ
ಮಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮಂಗಳೂರು ವಿಭಾಗದಲ್ಲಿ ಶಿಶಿಕ್ಷು ವೃತ್ತಿ ತರಬೇತಿ ಪಡೆಯಲು ಎಸ್.ಎಸ್.ಎಲ್.ಸಿ ಅಥವಾ ಐಟಿಐ ತೇರ್ಗಡೆಯಾದ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಎಸ್.ಎಸ್.ಎಲ್.ಸಿ ತೇರ್ಗಡೆಯಾದ ವಿದ್ಯಾರ್ಥಿಗಳು ಮೆಕ್ಯಾನಿಕ್ ಡೀಸೆಲ್ ವೃತ್ತಿಯನ್ನು ಆಯ್ಕೆ ಮಾಡಬಹುದು. ಐಟಿಐ ತೇರ್ಗಡೆಯಾದ ವಿದ್ಯಾರ್ಥಿಗಳು ಮೆಕ್ಯಾನಿಕ್ ಡೀಸೆಲ್, ಎಲೆಕ್ಟ್ರೀಶಿಯನ್, ವೆಲ್ಡರ್, ಮೆಕ್ಯಾನಿಕ್ ಮೋಟಾರ್ ವೆಹಿಕಲ್,...
ಜಾಗ ಖರೀದಿ, ಮಾರಾಟಗಾರರರಿಗೆ ಎದುರಾಗಿದೆ ಆತ೦ಕ
ಮ೦ಗಳೂರು: ಜಾಗ ಖರೀದಿ, ಮಾರಾಟ ಸ೦ದಭ೯ದಲ್ಲಿ ಉಪನೋಂದಣಾಧಿಕಾರಿಯವರ ಕಚೇರಿಯಲ್ಲಿ ಜಾಗ ಮಾರಾಟದ ಬಗ್ಗೆ ಹೆಬ್ಬೆರಳಿನ ಗುರುತು ಹಾಗೂ ಆಧಾರ್ ಕಾರ್ಡ್ ಪ್ರತಿ ನೀಡಿದವರ ಬ್ಯಾಂಕ್ ಖಾತೆಯಿ೦ದ ಯಾರೋ ಅಪರಿಚಿತ ವ್ಯಕ್ತಿಗಳು ತಂತ್ರಾಂಶ ಬಳಸಿ ಹಣವನ್ನು ಮೋಸದಿಂದ ವರ್ಗಾಯಿಸಿಕೊಳ್ಳುತ್ತಿರುವ ಪ್ರಕರಣಗಳು ಹೆಚ್ಚುತ್ತಿದ್ದು ಜಾಗ ಖರೀದಿ, ಮಾರಾಟಗಾರರು ಉಪನೋಂದಣಾಧಿಕಾರಿಯವರ ಕಚೇರಿಯಲ್ಲಿಹೆಬ್ಬೆರಳಿನ ಗುರುತು ಹಾಗೂ ಆಧಾರ್ ಕಾರ್ಡ್ ಪ್ರತಿ...
ಕರಾವಳಿ ಉತ್ಸವಕ್ಕೆ ಚಿ೦ತನೆ: ಜಿಲ್ಲಾಧಿಕಾರಿ
ಮಂಗಳೂರು:ಕಳೆದ ಮೂರು ವರ್ಷಗಳಿಂದ ನಿಂತಿರುವ ಕರಾವಳಿ ಉತ್ಸವವನ್ನು ಪ್ರಸಕ್ತ ವರ್ಷ ನಡೆಸುವ ಬಗ್ಗೆ ಚಿಂತಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿ ತಿಳಿಸಿದ್ದಾರೆ.
ಅವರು ಈ ಸಂಬಂಧ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕರಾವಳಿ ಉತ್ಸವದಲ್ಲಿ ಜನಾಕರ್ಷಣೀಯ ಕಾರ್ಯಕ್ರಮಗಳಿಗೆ ಒತ್ತು ನೀಡಬೇಕು. ಜಿಲ್ಲೆಯ ವಿವಿಧ ಸಂಘ ಸಂಸ್ಥೆಗಳನ್ನು ಜೊತೆಗೂಡಿಸಿ ಈಗಿನ ಅಭಿರುಚಿಗೆ...
ಭಾರತ ಸೇವಾದಳ ವತಿಯಿಂದ ನೆಹರೂ ಜನ್ಮದಿನಾಚರಣೆ ಹಾಗೂ ಮಕ್ಕಳ ದಿನಾಚರಣೆ
ಮಂಗಳೂರು: ಭಾರತ ಸೇವಾದಳ ವತಿಯಿಂದ ನ. 14ರಂದು ನಗರದ ಪಾಂಡೇಶ್ವರದಲ್ಲಿರುವ ಯೂನಿಯನ್ ಬ್ಯಾಂಕ್ ಎದುರುಗಡೆ ಇರುವ ನೆಹರೂ ಪಾರ್ಕ್ ನಲ್ಲಿ ಮಾಜಿ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂರವರ ಜನ್ಮದಿನಾಚರಣೆ ಹಾಗೂ ಮಕ್ಕಳ ದಿನಾಚರಣೆ ಕಾರ್ಯಕ್ರಮ ನಡೆಯಿತು.ಈ ಸಂದರ್ಭದಲ್ಲಿ ಮಂಗಳೂರು ತಾಲೂಕು ಸೇವಾದಳ ಅಧ್ಯಕ್ಷ ಪ್ರಭಾಕರ್ ಶ್ರೀಯನ್ ಮಾತನಾಡಿ, ನೆಹರೂರವರು ಪ್ರಧಾನಿಯಾಗಿ ದೇಶಕ್ಕೆ ಅನೇಕ ಯೋಜನೆಗಳನ್ನು...
ನ. 3 ಮತ್ತು 4 ರಂದು ರಾಷ್ಟ್ರೀಯ ಸಮ್ಮೇಳನ
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಸಮಾಜಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗ,
ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು ಇಲ್ಲಿನ ಸಮಾಜಶಾಸ್ತ್ರ ವಿಭಾಗ, ಸುಲಭ್ ಇಂಟರ್‌ನ್ಯಾಶನಲ್ ಸೋಶಿಯಲ್ ಸರ್ವಿಸ್ (ನವದೆಹಲಿ) ಮತ್ತು ಮಂಗಳೂರು ಸಮಾಜಶಾಸ್ತ್ರ ಸಂಘಗಳು ಜಂಟಿಯಾಗಿ 'ಹಿಂದುಳಿದ ವರ್ಗಗಳು, ನೈರ್ಮಲ್ಯ ಮತ್ತು ಸಾಮಾಜಿಕ ಅಭಿವೃದ್ಧಿ' ಕುರಿತು ನವೆಂಬರ್ 3 ಮತ್ತು 4 ರಂದು ವಿವಿ ಕಾಲೇಜಿನ...
ಫೆ. 24ರಂದು ಫಾತಿಮಾ ರಲಿಯಾ ಅವರ ಕವನ ಸಂಕಲನ ಬಿಡುಗಡೆ
ಮ೦ಗಳೂರು: ಫಾತಿಮಾ ರಲಿಯಾ ಅವರ ಕವನ ಸಂಕಲನ 'ಅವಳ ಕಾಲು ಸೋಲದಿರಲಿ' ಶನಿವಾರ ಸಂಜೆ ಮೂರು ಗಂಟೆಗೆ ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನ ಸಹೋದಯ ಸಭಾಂಗಣದಲ್ಲಿ ಬಿಡುಗಡೆಯಾಗಲಿದೆ. ಖ್ಯಾತ ಸಾಹಿತಿ ಡಾ. ಪುರುಷೋತ್ತಮ ಬಿಳಿಮಲೆಯವರು ಪುಸ್ತಕ ಬಿಡುಗಡೆ ಮಾಡಲಿದ್ದು, ಪುಸ್ತಕದ ಕುರಿತು ಸುಧಾ ಆಡುಕಳ ಮಾತಾಡಲಿದ್ದಾರೆ. ವಿಲ್ಸನ್ ಕಟೀಲ್ ಮತ್ತು ಮುಆದ್ ಜಿ.ಎಂ ಮುಖ್ಯ...
ಮೇಡ್ ಇನ್ ಇಂಡಿಯಾ ಮೂಲಕ ಸ್ವಾವಲಂಬಿಯಾಗಬೇಕು: ಜಯಪ್ರಕಾಶ್ ರಾವ್ ಕೆ.
ಮಂಗಳೂರು: ದೇಶ ಮೇಡ್ ಇನ್ ಇಂಡಿಯಾ ಮೂಲಕ ಸ್ವಾವಲಂಬನೆ ಸಾಧಿಸಲು ಸಾಧ್ಯವಿದೆ. ಯುವಕರು ವಿಜ್ಞಾನದ ಹಾದಿಯಲ್ಲಿ ಸಾಕಷ್ಟು ದೂರ ಪ್ರಯಾಣ ಮಾಡಬೇಕಿದೆ. ಸ್ವಾವಲಂಬನೆ ಸಾಧಿಸಲು ಯುವ ಜನಾಂಗದ ಕ್ರೋಢೀಕರಣವಾಗಬೇಕು. ಆಗ ಮಾತ್ರ ಬಲಿಷ್ಠ ರಾಷ್ಟ್ರವಾಗುವುದರಲ್ಲಿಯಾವುದೇ ಸಂದೇಹವಿಲ್ಲ ಎಂದು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ ಮಾಜಿ ಸಾರ್ವಜನಿಕ ಸಂಪರ್ಕಾಧಿಕಾರಿ ಜಯಪ್ರಕಾಶ್ ರಾವ್ ಕೆ. ಅಭಿಪ್ರಾಯಪಟ್ಟರು.ನಗರದ...
ತಂದೆಯಿ೦ದ ಮಗನ ಕೊಲೆ
ಉಜಿರೆ : ತಂದೆ ಚೂರಿಯಿಂದ ಇರಿದು ಮಗನ ಕೊಲೆ ಮಾಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ರವಿವಾರ ರಾತ್ರಿ ನಡೆದಿದೆ. ಜಗದೀಶ ಕೊಲೆಯಾದ ಯುವಕ. ಕೃಷ್ಣಯ್ಯ ಆಚಾರ್ಯ ಕೊಲೆ ಮಾಡಿರುವ ತ೦ದೆ.ರವಿವಾರ ರಾತ್ರಿ ತಂದೆ ಕೃಷ್ಣಯ್ಯ ಆಚಾರ್ಯ ಮತ್ತು ಮಗ ಜಗದೀಶನ ನಡುವೆ ಜಗಳವಾಗಿದ್ದು ತಂದೆ ಮನೆಯ ಒಳಗಡೆ ಕೋಣೆಗೆ ಹೋಗಿ ಬಾಗಿಲು ಹಾಕಿ...






