24.3 C
Karnataka
Thursday, April 30, 2026

Uncategorized

ಜಾಗತಿಕ ಬಂಟರ ಸಂಘಗಳ ಒಕ್ಕೂಟ: ಆಡಳಿತ ಮಂಡಳಿಯ ಸಭೆ

0
ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟ (ರಿ) ಇದರ ಆಡಳಿತ ಮಂಡಳಿಯ ಸಭೆ ಬಂಟ್ಸ್ ಹಾಸ್ಟೇಲ್ ನ ಅಮೃತೋತ್ಸವ ಕಟ್ಟಡದ ಸಭಾಂಗಣದಲ್ಲಿ ಜರಗಿತು.ಸಭೆಯ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ವಹಿಸಿದ್ದರು.ಮುಲ್ಕಿಯಲ್ಲಿ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣವಾಗುತ್ತಿರುವ ತೋನ್ಸೆ ಶ್ರೀಮತಿ ಶಶಿರೇಖಾ ಆನಂದ ಶೆಟ್ಟಿ ವೇದಿಕೆಯಲ್ಲಿ , ಕನ್ಯಾನ ಸದಾಶಿವ ಶೆಟ್ಟಿ...

ಕೆನರಾ ಇಂಜಿನಿಯರಿಂಗ್ ಕಾಲೇಜಿನಲ್ಲಿ ಬೋಧಕರ ಜ್ಞಾನಾಭಿವೃದ್ಧಿ ಕಾರ್ಯಕ್ರಮ

0
ಮಂಗಳೂರು: ಇಂದಿನ ವೇಗದ ಜಗತ್ತಿನಲ್ಲಿ 'ಕ್ವಾಂಟಮ್ ಕಂಪ್ಯೂಟಿಂಗ್' ತಾಂತ್ರಿಕತೆಯ ಮಹತ್ವ ಹೆಚ್ಚುತ್ತಿದೆ. ಹೆಚ್ಚುತ್ತಿರುವ ಡೇಟಾ ಉತ್ಪಾದನೆಯ ಜತೆ ಶಾಸ್ತ್ರೀಯ ಕಂಪ್ಯೂಟರ್ ತಂತ್ರಜ್ಞಾನ ಹೊಂದಿಕೊಳ್ಳಲು ಕಷ್ಟವಾಗುತ್ತಿರುವುದು 'ಕ್ವಾಂಟಮ್ ಕಂಪ್ಯೂಟಿಂಗ್'ನ ಮಹತ್ವ ಹೆಚ್ಚಿಸಿದೆ. ಇದರಿಂದಾಗಿ ಸಂಕೀರ್ಣ ಸಮಸ್ಯೆಗಳನ್ನೂ ತ್ವರಿತ ಹಾಗೂ ಪರಿಪಕ್ವತೆಯಿಂದ ನಿರ್ವಹಿಸಲು ಸಾಧ್ಯವಾಗಿದೆ. ಹಾಗಾಗಿಯೇ ತಾಂತ್ರಿಕ ರಂಗದ ದಿಗ್ಗಜ ಕಂಪೆನಿಗಳ ಪೈಕಿ ಗೂಗಲ್ ಕೂಡಾ 'ಕ್ವಾಂಟಮ್...

ಬಿಜೆಪಿಗೆ ಪ್ರಜಾಪ್ರಭುತ್ವ ವ್ಯವಸ್ಥೆ ಮೇಲೆ ನಂಬಿಕೆ ಇಲ್ಲ; ಕೆ.ಹರೀಶ್ ಕುಮಾರ್

0
ಮಂಗಳೂರು: ಬಿಜೆಪಿಗೆ ಪ್ರಜಾಪ್ರಭುತ್ವ ವ್ಯವಸ್ಥೆ ಮೇಲೆ ನಂಬಿಕೆ ಇಲ್ಲ. ದೇಶದಲ್ಲಿ ಬ್ರಿಟಿಷರ ಆಳ್ವಿಕೆಗಿಂತಲೂ ಬಿಜೆಪಿ ಕೆಟ್ಟ ಆಡಳಿತ ನಡೆಸುತ್ತಿದೆ. ಇಡಿ, ಸಿಬಿಐ, ಐಟಿ ಮುಂತಾದ ಸ್ವಾಯತ್ತ ಸಂಸ್ಥೆಗಳನ್ನು ದುರ್ಬಲಕೆ ಮಾಡಿಕೊಂಡು ವಿರೋಧ ಪಕ್ಷದ ನಾಯಕರನ್ನು ಹೆದರಿಸುತ್ತಿದೆ. ಇದರ ವಿರುದ್ಧ ಕಾಂಗ್ರೆಸಿಗರು ಹೋರಾಡಬೇಕು ಎಂದು ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಕರೆ ನೀಡಿದ್ದಾರೆ. 78ನೇ...

ಹಿಂದುಳಿದ ವರ್ಗ ಹಾಸ್ಟೆಲ್ ಪ್ರವೇಶಾತಿಗೆ ಅರ್ಜಿ ಆಹ್ವಾನ

0
ಮಂಗಳೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ -1, 2ಎ, 2ಬಿ, 3ಎ, 3ಬಿ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಯ ಪೆÇೀಷಕರ ವಾರ್ಷಿಕ ಆದಾಯ ಮಿತಿ ಪ್ರವರ್ಗ -1, ಎಸ್.ಸಿ, ಎಸ್.ಟಿ...

ಪಿ.ಎ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ಪ್ರದಾನ ಕಾರ್ಯಕ್ರಮ

0
ಮ೦ಗಳೂರು, ಪಿಎ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ನಾತಕ ಪದವಿ ಪೂರ್ತಿಗೊಳಿಸಿದ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಕಾರ್ಯಕ್ರಮ ಜರಗಿತು.ಮಂಗಳೂರು ವಿಶ್ವವಿದ್ಯಾನಿಲಯದ ಪರೀಕ್ಷಾಂಗ ಕುಲಸಚಿವ (ಮೌಲ್ಯಮಾಪನ) ಡಾ. ದೇವೇಂದ್ರಪ್ಪ ಹೆಚ್, ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಕ್ಯಾಲಿಕಟ್ ಮತ್ತು ಕಣ್ಣೂರು ವಿಶ್ವವಿದ್ಯಾನಿಲಯದ ವಿಶ್ರಾ೦ತ ಕುಲಪತಿ ಡಾ. ಅಬ್ದುಲ್ ರಹಿಮಾನ್ ,ಮ್ಯಾನೇಜಿಂಗ್ ಟ್ರಸ್ಟಿ ಅಬ್ದುಲ್ಲಾ ಇಬ್ರಾಹಿಂ, ಟ್ರಸ್ಟಿ ಅಬ್ದುಲ್ ಲತೀಫ್...

ವಿಶ್ವವಿದ್ಯಾನಿಲಯ ಘಟಕ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ಹುದ್ದೆಗೆ ಸಂದರ್ಶನ

0
ಮಂಗಳೂರು: 2024-25ನೇ ಸಾಲಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಘಟಕ ಕಾಲೇಜುಗಳಿಗೆ ಅಗತ್ಯವಿರುವ ಪದವಿ ಮಟ್ಟದ ಕಲಾನಿಕಾಯದ ಕೋರ್ಸುಗಳ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಸಂದರ್ಶನ ಆಗಸ್ಟ್ 12 ಮತ್ತು 13 ರಂದು ರವೀಂದ್ರ ಕಲಾಭವನ, ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ಇಲ್ಲಿ ನಡೆಯಲಿದೆ.ವಿಜ್ಞಾನ ನಿಕಾಯ, ವಾಣಿಜ್ಯ ನಿಕಾಯ ಮತ್ತು ಶಿಕ್ಷಣ ನಿಕಾಯದ ಕೋರ್ಸುಗಳ ಅತಿಥಿ...

ವಿಕಲಚೇತನರ ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

0
ಮಂಗಳೂರು,: ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಅಕ್ಟೋಬರ್ 1 ರಂದು ವಿಶ್ವ ಹಿರಿಯನಾಗರಿಕರ ದಿನಾಚರಣೆಯ ಪ್ರಯುಕ್ತ ವಿವಿಧ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ವಿಕಲಚೇತನರ ಹಾಗೂ ಸಲ್ಲಿಸುತ್ತಿರುವ ಸಂಸ್ಥೆ/ವ್ಯಕ್ತಿಗಳಿಂದ ರಾಜ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆಯನ್ನು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಕಚೇರಿ ಅಥವಾ ಇಲಾಖೆಯ ವೆಬ್‍ಸೈಟ್ www.dwdsc.karnataka.gov.in ಮೂಲಕ ಪಡೆಯಬಹುದು. ಅರ್ಜಿಗಳನ್ನು ...

ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ: ಅರ್ಜಿ ಆಹ್ವಾನ

0
ಮಂಗಳೂರು: 2024-25ನೇ ಸಾಲಿನ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಆನ್‍ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ. ಸ್ವಯಂ ಉದ್ಯೋಗ ಸಾಲ ಯೋಜನೆ:ಹಿಂದುಳಿದ ವರ್ಗಗಳ ಪ್ರವರ್ಗ-2ಎ ಸೇರಿದ ಮಡಿವಾಳ ಮತ್ತು ಅದರ ಉಪಜಾತಿಗಳಿಗೆ ಸೇರಿದ ನಿರುದ್ಯೋಗಿ ಫಲಾನುಭವಿಗಳು ಕೃಷಿ ಅವಲಂಬಿತ ಚಟುವಟಿಕೆ, ವ್ಯಾಪಾರ, ಕೈಗಾರಿಕೆ, ಸಾರಿಗೆ, ಮತ್ತು ಸೇವಾ ವಲಯದಲ್ಲಿ ಆರ್ಥಿಕ...

ಯಕ್ಷಗಾನದ ಪರಂಪರೆ ಉಳಿಸುವ ನಿಟ್ಟಿನಲ್ಲಿ ಕಲಾವಿದರ ಸಮಾವೇಶ : ಪ್ರೊ| ಕೆ. ಚಿನ್ನಪ್ಪ ಗೌಡ

0
ಮ೦ಗಳೂರು: ಯಕ್ಷಗಾನದಲ್ಲಿ ಗಾನ, ನಾಟ್ಯ ವೈಭವವು ಪ್ರಧಾನವಾಗದೇ ಪರಂಪರೆ ಉಳಿಯಬೇಕು. ಈ ನಿಟ್ಟಿನಲ್ಲಿ ಎಲ್ಲ ಮೇಳದ ಕಲಾವಿದರು ಕನಿಷ್ಠ ವರ್ಷಕ್ಕೊಮ್ಮೆಯಾದರೂ ಸಮಾವೇಶ ನಡೆಸಿ, ಯಕ್ಷಗಾನದ ಪರಂಪರೆ ಉಳಿಸುವ ನಿಟ್ಟಿನಲ್ಲಿ ವಿಚಾರ ವಿಮರ್ಶೆ ನಡೆಸಬೇಕು ಎಂದು ಕರ್ನಾಟಕ ಜಾನಪದ ವಿವಿ ವಿಶ್ರಾಂತ ಕುಲಪತಿ ಪ್ರೊ| ಕೆ. ಚಿನ್ನಪ್ಪ ಗೌಡ ಹೇಳಿದರು.ಭ್ರಾಮರಿ ಯಕ್ಷಮಿತ್ರರು ಮಂಗಳೂರು ಟ್ರಸ್ಟ್ ವತಿಯಿಂದ...

ತುಳು ಭಾಷೆಯ ಅಧಿಕೃತ ಸ್ಥಾನಮಾನಕ್ಕಾಗಿಶಾಸಕ ಕಾಮತ್ ಮನವಿ

0
ಮ೦ಗಳೂರು: ರಾಜ್ಯದಲ್ಲಿ ತುಳು ಭಾಷೆಯನ್ನು ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯನ್ನಾಗಿ ಘೋಷಿಸುವ ಬಗ್ಗೆ ಶಾಸಕ ವೇದವ್ಯಾಸ ಕಾಮತ್ ಅವರು ವಿಧಾನಸಭೆಯ ಅಧಿವೇಶನದಲ್ಲಿ ಸ್ಪೀಕರ್ ಅವರಲ್ಲಿ ಮನವಿ ಮಾಡಿದರು. ಗಮನ ಸೆಳೆಯುವ ಸೂಚನಾ ಕಲಾಪದ ಸಂದರ್ಭದಲ್ಲಿ ಪ್ರಸ್ತಾವವಾದ ವಿಷಯಕ್ಕೆ ದನಿಗೂಡಿಸಿದ ಶಾಸಕರು, ಕಳೆದ ಒಂದೂವರೆ ವರ್ಷದಲ್ಲಿ ತುಳು ಭಾಷೆಯ ಅಧಿಕೃತ ಮಾನ್ಯತೆ ಬಗ್ಗೆ ಎರಡು ಬಾರಿ ಮನವಿ...