ಸುರತ್ಕಲ್ ಬಂಟರ ಸಂಘ: ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಮುಹೂರ್ತ ಸಮಾರಂಭ
ಮ೦ಗಳೂರು ಜನವರಿ 26 ರಂದು ಪುಣೆ ಬಂಟರ ಸಂಘದ ಸುವರ್ಣ ಮಹೋತ್ಸವಕ್ಕೆ ಸುರತ್ಕಲ್ ಬಂಟರ ಸಂಘದಿಂದ ನೀಡುವ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಬಂಟರಭವನದಲ್ಲಿ ಮಹೂರ್ತ ನೆರವೇರಿತು. ಸುರತ್ಕಲ್ ಬಂಟರ ಸಂಘದ ಕಟ್ಟಡ ಸಮಿತಿ ಚೆಯರ್ ಮೆನ್ ಕರುಣಾಕರ ಎಂ ಶೆಟ್ಟಿ ಮದ್ಯಗುತ್ತು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ನಾವು ನೀಡುವ ಕಾರ್ಯಕ್ರಮದಲ್ಲಿ ನಿರ್ದಿಷ್ಟ ಗುರಿಯನ್ನು ಇಟ್ಟುಕೊಂಡು...
ಜ.14ರಂದು ಸ್ವರ ಸಂಕ್ರಾಂತಿ ಉತ್ಸವ- 2025
ಮಂಗಳೂರು: ಮಂಗಳೂರಿನ ಸ್ವರಾಲಯ ಸಾಧನಾ ಫೌಂಡೇಶನ್ ವತಿಯಿಂದ ಸಂಕ್ರಾಂತಿ ಹಬ್ಬದ ಪ್ರಯುಕ್ತ `ಸ್ವರ ಸಂಕ್ರಾಂತಿ ಉತ್ಸವ- 2025' ಸಂಗೀತ ಕಛೇರಿ ಕಾರ್ಯಕ್ರಮ ನಗರದ ಕುದ್ಮಲ್ ರಂಗರಾವ್ ಪುರಭವನದಲ್ಲಿ ಜ.14ರಂದು ಏರ್ಪಡಿಸಲಾಗಿದೆ.
ಮಧ್ಯಾಹ್ನ 2 ಗಂಟೆಯಿಂದ ಕಲಾ ಶಾಲೆ ವಿದ್ಯಾರ್ಥಿಗಳಿಂದ ವಯಲಿನ್ ಪ್ರಸ್ತುತಿ ನಡೆಯಲಿದ್ದು, ಮಧ್ಯಾಹ್ನ 3.30ಕ್ಕೆ ಸಭಾ ಕಾರ್ಯಕ್ರಮದಲ್ಲಿ ಮೂವರು ಹಿರಿಯ ಕಲಾ ಸಾಧಕರಿಗೆ `ಸ್ವರ...
ಕಾರ್ಮಿಕ ರಾಜ್ಯ ವಿಮಾ ಆಸ್ಪತ್ರೆಗೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಧಿಡೀರ್ ಭೇಟಿ
ಮಂಗಳೂರು: ನಗರದ ಕಾರ್ಮಿಕ ರಾಜ್ಯ ವಿಮಾ ಆಸ್ಪತ್ರೆಗೆ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ದಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ ರೋಗಿಗಳು ತಮ್ಮ ಸಮಸ್ಯೆಗಳನ್ನು ಹೇಳಿಕೊಂಡರು. ಈ ವೇಳೆ ಆಸ್ಪತ್ರೆ ಯ ಹಿರಿಯ ಅಧಿಕಾರಿಗಳ ಅನುಪಸ್ಥಿತಿ ಕಂಡು ಬಂದಿದ್ದು ತಕ್ಷಣವೇ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಯಿಸಿ...
ಇಂದಿನಿಂದ ಕರಾವಳಿ ಉತ್ಸವ ಚಲನಚಿತ್ರೋತ್ಸವ
ಮಂಗಳೂರು: ಕರಾವಳಿ ಉತ್ಸವದ ಅಂಗವಾಗಿ ಇದೇ ಮೊದಲ ಬಾರಿಗೆ ಏರ್ಪಡಿಸಲಾಗಿರುವ ಚಲನಚಿತ್ರೋತ್ಸವ ಗುರುವಾರದಿಂದ ಪ್ರಾರಂಭವಾಗಲಿದೆ.ನಗರದ ಬಿಜೈ ಭಾರತ್‍ಮಾಲ್ ನಲ್ಲಿ ಭಾರತ್ ಸಿನಿಮಾಸ್ ಮಲ್ಟಿಪ್ಲೆಕ್ಸ್ ನಲ್ಲಿ ಚಲನಚಿತ್ರಗಳ ಪ್ರದರ್ಶನ ನಡೆಯಲಿದೆ.ಗುರುವಾರ ಪ್ರದರ್ಶನಗೊಳ್ಳುವ ಚಿತ್ರಗಳು ಈ ರೀತಿ ಇವೆ.ಬೆಳಿಗ್ಗೆ 10 - ಅರಿಷಡ್ವರ್ಗ (ಕನ್ನಡ), 12:30 - 19.20.21 (ಕನ್ನಡ), 3:30 - ಮಧ್ಯಂತರ (ಕನ್ನಡ), ರಾತ್ರಿ...
ಜನವರಿ 18 ರಿಂದ ಮಂಗಳೂರು ಸ್ಟ್ರೀಟ್ ಫುಡ್ ಫಿಯೆಸ್ಟ ಸೀಸನ್-3
ಮ೦ಗಳೂರು: ನಳಿನ್ ಕುಮಾರ್ ಕಟೀಲ್ ಮಾರ್ಗದರ್ಶನ ಹಾಗೂ ಶಾಸಕರಾದ ಡಿ.ವೇದವ್ಯಾಸ ಕಾಮತ್ ರವರ ನೇತೃತ್ವದ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಹಾಗೂ ಜಿಲ್ಲಾಡಳಿತದ ಸಹಕಾರದೊಂದಿಗೆ ಬಹು ನಿರೀಕ್ಷಿತ ಮಂಗಳೂರು ಸ್ಟ್ರೀಟ್ ಫುಡ್ ಫಿಯೆಸ್ಟ ಸೀಸನ್-3 ಇದೇ ಜನವರಿ 18 ರಿಂದ 22 ರ ವರೆಗೆ ಐದು ದಿನಗಳ ಕಾಲ ನಡೆಯಲಿದೆ.ಜನವರಿ 18ರ ಸಂಜೆ ಜಿಲ್ಲೆಯ ಹಲವು...
ಮೊಗರ್ನಾಡು ದೇವಮಾತಾ ಚರ್ಚಿನ 250ನೇ ವರ್ಷಾಚರಣೆಗೆ ಚಾಲನೆ
ಬಂಟ್ವಾಳ: ಸುದೀರ್ಘ ವರ್ಷಗಳ ಇತಿಹಾಸವನ್ನು ಹೊಂದಿರುವ ಅಮ್ಟೂರು ಗ್ರಾಮದ ಮೊಗರ್ನಾಡು ದೇವಮಾತಾ ಚರ್ಚಿನ 250ನೇ ವರ್ಷಾಚರಣೆಗೆ ಚರ್ಚ್ ನಲ್ಲಿ ನಡೆದ ಕ್ರಿಸ್ಮಸ್ ಸಂಭ್ರಮಾಚರಣೆಯ ಸಂದರ್ಭದಲ್ಲಿ ಅದ್ದೂರಿಯ ಚಾಲನೆ ನೀಡಲಾಯಿತು.ಸಮಾರಂಭದಲ್ಲಿ ಮಂಗಳೂರು ಸಂತ ಜೋಸೆಫ್ ಎಂಜಿನಿಯರಿಂಗ್ ಕಾಲೇಜಿನ ನಿರ್ದೇಶಕ ರೆ|ಫಾ| ವಿಲ್ರೆಡ್ ಪ್ರಕಾಶ್ ಡಿಸೋಜ ಅವರು ಚರ್ಚ್ ನ 250ನೇ ವರ್ಷಾಚರಣೆಯ ಲಾಂಛನವನ್ನು ಅನಾವರಣಗೊಳಿಸುವ ಮೂಲಕ...
ಬೀಚ್ ಉತ್ಸವ ಮುಂದೂಡಿಕೆ
ಮ೦ಗಳೂರು: ಜಿಲ್ಲಾಡಳಿತ ವತಿಯಿಂದ ಡಿಸೆಂಬರ್ 28 ಮತ್ತು 29 ರಂದು ತಣ್ಣೀರುಬಾವಿ ಬೀಚ್ ನಲ್ಲಿ ನಿಗದಿಯಾಗಿದ್ದ ಬೀಚ್ ಉತ್ಸವವನ್ನು ಮುಂದೂಡಲಾಗಿದೆ.ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ನಿಧನದ ಪ್ರಯುಕ್ತ ರಾಜ್ಯಾದ್ಯಂತ ಶೋಕಾಚರಣೆ ಇರುವುದರಿಂದ ಬೀಚ್ ಉತ್ಸವ ಮುಂದೂಡಲ್ಪಟ್ಟಿದೆ.ಬೀಚ್ ಉತ್ಸವದ ಮುಂದಿನ ದಿನಾಂಕವನ್ನು ಶೀಘ್ರದಲ್ಲೇ ನಿರ್ಧರಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
ಶತದಿನೋತ್ಸವದತ್ತ “ಪಯಣ್” ಕೊಂಕಣಿ ಸಿನೆಮಾ
ಬಿಡುಗಡೆಗೊಂಡ ದಿನದಿಂದಲೇ ಜನಮನ ಗೆದ್ದ, ಸಂಗೀತ್ ಘರ್' ಬ್ಯಾನರ್‌ನಡಿಯಲ್ಲಿ ಯೊಡ್ಲಿಂಗ್ ಕಿಂಗ್ ಮೆಲ್ವಿನ್ ಪೆರಿಸ್ ಮತ್ತುನೀಟ ಪೆರಿಸ್ ನಿರ್ಮಿಸಿರುವ ಪಯಣ್ ಕೊಂಕಣಿ ಚಲನಚಿತ್ರವು ನೂರನೇ ದಿನದತ್ತ ದಾಪುಗಾಲು ಹಾಕುತ್ತಿದೆ. ಸೀಮಿತಮಾರುಕಟ್ಟೆಯಿಂದಾಗಿ ಕೊಂಕಣಿಯಲ್ಲಿ ಸಿನಿಮಾ ತಯಾರಿಸುವುದು ಮತ್ತು ಚದುರಿ ಹೋಗಿರುವ ಕೊಂಕಣಿ ಜನರಿಗೆ ಅದನ್ನುತಲುಪಿಸುವುದು ಬಲುದೊಡ್ಡ ಪ್ರಯಾಸದ ಕೆಲಸ. ಆದರೆ "ಪಯಣ್' ಸಿನಿಮಾ ತಂಡವು 'ಪಯಣ್'...
ರೋಹನ್ ಎಸ್ಟೇಟ್ ಮುಕ್ಕ, ಮಾರುಕಟ್ಟೆಗೆ ಬಿಡುಗಡೆ
ಮ೦ಗಳೂರು: ನಂದಿನಿ ನದಿಯ ಹಿನ್ನೀರಿನ ತಟದಲ್ಲಿ ರೋಹನ್ ಎಸ್ಟೇಟ್ ಮುಕ್ಕ ಬಡಾವಣೆ ನಿರ್ಮಾಣವಾಗಿದೆ. ಪರಿಸರದ ಶ್ರೀಮಂತಿಕೆಯ ಜತೆಗೆ ಅತ್ಯಂತ ಸುರಕ್ಷಿತ ಹಾಗೂ ಆಕರ್ಷಕವಾಗಿ ಬಡಾವಣೆಯು ಮೂಡಿ ಬಂದಿದೆ. ಪ್ರಕೃತಿ ಜತೆಗೆ ಮಿಳಿತವಾದ ಆರಾಮದಾಯಕ ಬದುಕಿಗಾಗಿ ಈ ಬಡಾವಣೆಯನ್ನು ವಿನ್ಯಾಸಗೊಳಿಸಲಾಗಿದೆ. ಇದೊಂದು ಪರಿಪೂರ್ಣವಾದ ರೆಸಾರ್ಟ್ ಮಾದರಿಯ ಬಡಾವಣೆಯಾಗಿ ರೂಪುಗೊಂಡಿದೆ.ಮುಂದಿನ 15 ದಿನಗಳ ಒಳಗೆ ಬುಕ್ಕಿಂಗ್ ಮಾಡುವವರಿಗೆ...
ಕರಾವಳಿ ಉತ್ಸವ : ಹೆಲಿಕಾಪ್ಟರ್‍ನಲ್ಲಿ ಕರಾವಳಿಯ ದರ್ಶನ
ಮಂಗಳೂರು: ಈ ವರ್ಷದ ಕರಾವಳಿ ಉತ್ಸವವನ್ನು ರಮಣೀಯವನ್ನಾಗಿಸಲು ಇದೇ ಮೊದಲ ಬಾರಿಗೆ ಹೆಲಿಕಾಫ್ಟರ್‍ನಲ್ಲಿ ಕರಾವಳಿಯ ಸೊಬಗನ್ನು ಸವಿಯುವ ವ್ಯವಸ್ಥೆಯನ್ನು ಏರ್ಪಡಿಸಲಾಗಿದೆ
ಡಿಸೆಂಬರ್ 21ರಿಂದ 29 ರವರೆಗೆ ನಗರದ ಮೇರಿಹಿಲ್ ಹೆಲಿಪ್ಯಾಡ್ ನಿಂದ ಹೆಲಿಕಾಪ್ಟರ್ ಪ್ರಯಾಣ ಪ್ರಾರಂಭವಾಗಲಿದೆ. ಸಾರ್ವಜನಿಕರು ನಗರ ದರ್ಶನ ಮತ್ತು ಕಡಲ ಕಿನಾರೆಯ ಸೌಂದರ್ಯವನ್ನು ಸವಿಯಲು ಸಿದ್ಧತೆ ಮಾಡಲಾಗಿದೆ.
ಹೆಲಿಕಾಪ್ಟರ್ ಪ್ರಯಾಣದ ಪ್ರತಿ ಟ್ರಿಪ್‍ನಲ್ಲಿ 6...