ನುಡಿ ನಮನ: ದಿ| ಜುಡಿತ್ ಮಸ್ಕರೇನ್ಹಸ್ ಅವರ ಬದುಕು ಮತ್ತು ಸಾಧನೆಗೆ ಗೌರವಪೂರ್ವಕ ಶ್ರದ್ಧಾಂಜಲಿ
ಸಮಾಜ ಸೇವಕಿ, ದಿ| ಜುಡಿತ್ ಮಸ್ಕರೇನ್ಹಸ್ ಅವರ 9ನೇ ಪುಣ್ಯಸ್ಮರಣೆಯ ಅಂಗವಾಗಿ, ಸೊಸೈಟಿ ಆಫ್ ಸೇಂಟ್ ವಿನ್ಸೆಂಟ್ ಡಿ ಪೌಲ್ (SSVP) ಕೇಂದ್ರ ಮಂಡಳಿಯ ವತಿಯಿಂದ ಜನವರಿ 9 ರಂದು ಅವರಿಗೆ 'ನುಡಿ ನಮನ' ಎಂಬ ಅರ್ಥಪೂರ್ಣ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮವು ಶ್ರೀ ಟೈಟಸ್ ನೊರೊನ್ಹಾ ಅವರ ಪ್ರಸ್ತಾವನೆಯೊಂದಿಗೆ ಆರಂಭವಾಯಿತು. SSVP ಕೇಂದ್ರ ಮಂಡಳಿಯ...
ಮುಖ್ಯಮಂತ್ರಿಗಳು ಜನವರಿ 10 ರಂದು ಜಿಲ್ಲೆಗೆ
ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನವರಿ 10 ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ.ಜನವರಿ 10 ರಂದು ಸಂಜೆ 5- ಮಂಗಳೂರು ವಿಮಾನ ನಿಲ್ದಾಣ ಆಗಮನ, 5:30- ಕರಾವಳಿ ಕರ್ನಾಟಕ ಪ್ರವಾಸೋದ್ಯಮ ಸಮಾವೇಶ ಕಾರ್ಯಕ್ರಮ (ಹೋಟೆಲ್ ಅವತಾರ್, ಅತ್ತಾವರ), ರಾತ್ರಿ 7- ಪಿಲಿಕುಳದಲ್ಲಿ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದಿಂದ ಅಭಿವೃದ್ಧಿ ಪಡಿಸಿದ ಪಿಲಿಕುಳ...
ವಲ್ಲಿ ವಗ್ಗ ಅವರಿಗೆ ಕವಿತಾ ಟ್ರಸ್ಟ್‌ನ ಮಥಾಯಸ್ ಕುಟುಂಬ ಕಾವ್ಯ ಪ್ರಶಸ್ತಿ
ಮ೦ಗಳೂರು: ಕವಿತಾ ಟ್ರಸ್ಟ್ ನೀಡುವ 2025ನೇ ಸಾಲಿನ ಮಥಾಯಸ್ ಕುಟುಂಬ ಕಾವ್ಯ ಪ್ರಶಸ್ತಿ, ವಲ್ಲಿ ವಗ್ಗ ಎಂಬ ಕಾವ್ಯನಾಮದಲ್ಲಿ ಬರೆಯುವ ವಲೇರಿಯನ್ ಡಿ'ಸೋಜಾ ಅವರಿಗೆ ನೀಡಲಾಗಿದೆ.
ಈ ಪ್ರಶಸ್ತಿಯ ಮೌಲ್ಯ ರೂ. 25,000, ಸ್ಮರಣಿಕೆ ಮತ್ತು ಪ್ರಮಾಣಪತ್ರವನ್ನು ಒಳಗೊಂಡಿದೆ. ಜನವರಿ 11, 2026 ರಂದು ಸೇಂಟ್ ಅಲೋಶಿಯಸ್ (ಪರಿಗಣಿತ ವಿಶ್ವವಿದ್ಯಾಲಯ) ನಲ್ಲಿರುವ ಮದರ್ ತೆರೇಸಾ...
ದಿವ್ಯ ಬಾಲಯೇಸುವಿನ ವಾರ್ಷಿಕ ಮಹೋತ್ಸವ 2026
ಮ೦ಗಳೂರು: ಬಾಲಯೇಸುವಿನ ಪುಣ್ಯಕ್ಷೇತ್ರ, ಕಾರ್ಮೆಲ್ ಹಿಲ್, ಬಿಕರ್ನಕಟ್ಟೆ, ಮಂಗಳೂರು ಇಲ್ಲಿಯ ವಾರ್ಷಿಕ ಮಹೋತ್ಸವವನ್ನು ಜನವರಿ 14 ಹಾಗೂ 15 ರಂದು ಅದ್ದೂರಿಯಾಗಿ ಆಚರಿಸಲಾಗುವುದು ಎ೦ದು ಬಾಲಯೇಸುವಿನ ಪುಣ್ಯಕ್ಷೇತ್ರ ಗುರುಮಠದ ಮುಖ್ಯಸ್ಥರಾದ ವಂದನೀಯ ಫಾ| ಮೆಲ್ವಿನ್ ಡಿಕುನ್ಹಾ ಪ್ರತಿಕಾಗೋಷ್ಠಿಯಲ್ಲಿ ತಿಳಿಸಿದರು..ವಾರ್ಷಿಕ ಮಹೋತ್ಸವ ಸಾಂಭ್ರಮಿಕ ಬಲಿಪೂಜೆಗಳು:ಜನವರಿ 14ರಂದು ಸಂಜೆ 6.00 ಘಂಟೆಗೆ ಮಹೋತ್ಸವದ ಸಾಂಭ್ರಮಿಕ ಬಲಿಪೂಜೆಯನ್ನು...
ತಣ್ಣೀರುಬಾವಿ ಬೀಚ್‌ನಲ್ಲಿ ಮ್ಯೂಸಿಕ್ ಫೆಸ್ಟಿವಲ್ : ವಾಹನ ನಿಲುಗಡೆ
ಮ೦ಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಂಡಿರುವ ಕರಾವಳಿ ಉತ್ಸವ ಕಾರ್ಯಕ್ರಮದ ಪ್ರಯುಕ್ತ ತಣ್ಣೀರುಬಾವಿ ಬೀಚ್‌ನಲ್ಲಿ ಜ.3 ಮತ್ತು ಜ.4 ರಂದು ಸಂಜೆ ಮ್ಯೂಸಿಕ್ ಫೆಸ್ಟಿವಲ್, ಕೈಲಾಶ್ ಖೇರ್ ನೈಟ್, ವಿಜಯ ಪ್ರಕಾಶ್ ನೈಟ್ ಕಾರ್ಯಕ್ರಮಗಳು ನಡೆಯಲಿರುತ್ತದೆ. ಈ ಕಾರ್ಯಕ್ರಮಗಳಿಗೆ ಗಣ್ಯರು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವವರಿದ್ದು, ಈ ಸಮಯ ಕೊಟ್ಟಾರಚೌಕಿ -...
ಕೆಲಸದ ಸ್ಥಳಗಳಲ್ಲಿ ಆಂತರಿಕ ದೂರು ನಿವಾರಣಾ ಸಮಿತಿ ರಚನೆ ಕಡ್ಡಾಯ
ಮಂಗಳೂರು: ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ಕಾಯ್ದೆಯನ್ವಯ 10 ಮತ್ತು ಅದಕ್ಕಿಂತ ಹೆಚ್ಚಿನ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿರುವ ಸರಕಾರಿ ಮತ್ತು ಖಾಸಗಿ ಕಛೇರಿಗಳು ಕಾರ್ಖಾನೆಗಳು/ ಗಾಮೆರ್ಂಟ್ಸ್ ಫ್ಯಾಕ್ಟರಿಗಳು, ವಿಶ್ವವಿದ್ಯಾಲಯಗಳು ಸಂಘ ಸಂಸ್ಥೆಗಳು ಹಾಗೂ ಜಿಲ್ಲೆ, ತಾಲೂಕು ಮತ್ತು ಗ್ರಾಮ ಪಂಚಾಯತ್ ಮಟ್ಟದಲ್ಲಿ ಬರುವ ಸರ್ಕಾರಿ/ಖಾಸಗಿ ಸಂಸ್ಥೆಗಳಲ್ಲಿ ಉನ್ನತ ಮಟ್ಟದ ವೃತ್ತಿಪರರ ಶಾಸನಬದ್ದ...
ಕುದ್ರೋಳಿಯಲ್ಲಿ ವಿಶೇಷ ಗುರುಪೂಜೆ, ರಥೋತ್ಸವ
ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಗುರುವಾರ ಕ್ಯಾಲೆಂಡರ್ ಹೊಸ ವರ್ಷದ ಪ್ರಯುಕ್ತ ವಿಶೇಷ ಗುರುಪೂಜೆ, ಗಣಪತಿ ಹೋಮ ಹಾಗು ರಥೋತ್ಸವ ನೆರವೇರಿತು.
ಕ್ಷೇತ್ರಾಡಳಿತ ಮಂಡಳಿ ಅಧ್ಯಕ್ಷ ಜೈರಾಜ್ ಎಚ್.ಸೋಮಸುಂದರಂ, ಉಪಾಧ್ಯಕ್ಷೆ ಊರ್ಮಿಳಾ ರಮೇಶ್, ಕೋಶಾಧಿಕಾರಿ ಪದ್ಮರಾಜ್ ಆರ್. ಪೂಜಾರಿ, ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವೇಂದ್ರ ಪೂಜಾರಿ, ಉಪಾಧ್ಯಕ್ಷ ಡಾ.ಬಿ.ಜಿ.ಸುವರ್ಣ,ಸದಸ್ಯರಾದ ವೇದಕುಮಾರ್, ಪಿ.ಕೆ.ಗೌರವಿ, ರಾಧಾಕೃಷ್ಣ, ಗೆಜ್ಜೆಗಿರಿ...
ಶ್ರೀನಿವಾಸ್ ನಾಯಕ್ ಇಂದಾಜೆ ಅವರಿಗೆ ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್
ಮಂಗಳೂರು: ಕಾಸರಗೋಡು ಕನ್ನಡ ಭವನದ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಅಂತರ್ ರಾಜ್ಯ ಪ್ರಶಸ್ತಿಯಾಗಿರುವ ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್ 2026 ಗೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ನಿಕಟ ಪೂರ್ವ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ...
ಪೋಲಿಯೋ ಲಸಿಕೆಯಿಂದ ಮಕ್ಕಳು ವಂಚಿತರಾಗಬಾರದು- ರವಿಚಂದ್ರ ನಾಯಕ್
ಮಂಗಳೂರು: ರಾಷ್ಟ್ರೀಯ ಪಲ್ಸ್ ಪೊಲೀಯೋ ಲಸಿಕಾ ಅಭಿಯಾನ ಡಿಸೆಂಬರ್ 21 ರಂದು ಪ್ರಾರಂಭವಾಗಲಿದ್ದು, ಜಿಲ್ಲೆಯ 0-5 ವರ್ಷದೊಳಗಿನ ಯಾವುದೇ ಮಕ್ಕಳು ಪೆÇೀಲಿಯೋ ಲಸಿಕೆಯಿಂದ ವಂಚಿತರಾಗದಂತೆ ಮುತುವರ್ಜಿ ವಹಿಸಿ ಲಸಿಕೆ ಹಾಕಿಸಲು ಕಾರ್ಯ ನಿರ್ವಹಿಸಬೇಕು ಎಂದು ಮಂಗಳೂರು ಮಹಾನಗರಪಾಲಿಕೆ ಆಯುಕ್ತ ರವಿಚಂದ್ರ ನಾಯಕ್ ಸೂಚಿಸಿದ್ದಾರೆ.ಅವರು ಮಹಾನಗರಪಾಲಿಕೆ ಮಂಗಳ ಸಭಾಂಗಣದಲ್ಲಿ ನಡೆದ ಸಾರ್ವತ್ರಿಕಾ ಲಸಿಕಾ ಕಾರ್ಯಕ್ರಮದ ನಗರ...
ಜಿಲ್ಲೆಯಲ್ಲಿ ಕ್ಯಾನ್ಸರ್ ಮತ್ತು ಹೃದ್ರೋಗ ಸರಕಾರಿ ಆಸ್ಪತ್ರೆ : ಸಿ.ಎಂ ಗೆ ಉಸ್ತುವಾರಿ ಸಚಿವರ ಮನವಿ
ಮಂಗಳೂರು: ಜಿಲ್ಲೆಯಲ್ಲಿ ಕ್ಯಾನ್ಸರ್ ಮತ್ತು ಹೃದ್ರೋಗ ಸರಕಾರಿ ಆಸ್ಪತ್ರೆ ಸ್ಥಾಪಿಸಲು ಕ್ರಮ ಕೈಗೊಳ್ಳಬೇಕೆಂದು ಮುಖ್ಯಮಂತ್ರಿಯವರಿಗೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಮನವಿ ಸಲ್ಲಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ಅಸಾಂಕ್ರಾಮಿಕ ರೋಗಗಳಾದ ಕ್ಯಾನ್ಸರ್ ಮತ್ತು ಹೃದಯ ಸಂಬಂಧಿ ರೋಗಗಳ ಸಂಖ್ಯೆ ಹೆಚ್ಚುತ್ತಿದ್ದು, ಉಸ್ತುವಾರಿ ಸಚಿವರು ಜಿಲ್ಲೆಗೆ ಭೇಟಿ ನೀಡುತ್ತಿರುವ ಸಂದರ್ಭಗಳಲ್ಲಿ ಕ್ಯಾನ್ಸರ್ ಮತ್ತು ಹೃದಯ...




