20.6 C
Karnataka
Friday, November 22, 2024

Uncategorized

ತನಿಷ್ಕ್’ನಲ್ಲಿ ಫೆಸ್ಟಿವಲ್ ಆಫ್ ಡೈಮಂಡ್ಸ್’ ವಿಶೇಷ ಮಾರಾಟ

0
ಮ೦ಗಳೂರು: ತನಿಷ್ಕ್’ನಲ್ಲಿ ಫೆಸ್ಟಿವಲ್ ಆಫ್ ಡೈಮಂಡ್ಸ್’ ವಿಶೇಷ ಮಾರಾಟ ಹಮ್ಮಿಕೊಳ್ಳಲಾಗಿದೆ.ಟಾಟಾ ಉದ್ಯಮ ಸಮೂಹಕ್ಕೆ ಸೇರಿದ ಭಾರತದ ಅತಿದೊಡ್ಡ ಆಭರಣ ರೀಟೆಲ್ ಬ್ರ‍್ಯಾಂಡ್ ತನಿಷ್ಕ್, ವಜ್ರಗಳ ಮೋಡಿಮಾಡುವ ಉತ್ಸವವನ್ನು ಹಮ್ಮಿಕೊಂಡಿದೆ. ನೈಸರ್ಗಿಕ ವಜ್ರಗಳ ಮಾಂತ್ರಿಕತೆ ಮತ್ತು ಅವುಗಳ ಕಾಲಾತೀತ ಸೌಂದರ್ಯವನ್ನುನೋಡಬಹುದಾಗಿದೆ.ತನಿಷ್ಕ್ ಅವರ ಫೆಸ್ಟಿವಲ್ ಆಫ್ ಡೈಮಂಡ್ಸ್ ನಲ್ಲಿ, ಪ್ರತಿ ಅಭಿರುಚಿ ಮತ್ತು ಸಂದರ್ಭಗಳಿಗನುಗುಣವಾಗಿ 10,000ಕ್ಕೂ ಹೆಚ್ಚು...

ಯುದ್ಧ ಸ್ಮಾರಕದ ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆ

0
ಮಂಗಳೂರು : ಶಾಸಕ ಡಿ.ವೇದವ್ಯಾಸ್ ಕಾಮತ ಅವರ 25 ಲಕ್ಷ ರೂಪಾಯಿ ವಿಶೇಷ ಅನುದಾನದಲ್ಲಿ ಅಭಿವೃದ್ಧಿಗೊಳ್ಳಲಿರುವ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 32ನೇ ಕದ್ರಿ ಉತ್ತರ ವಾರ್ಡ್ ನಲ್ಲಿರುವ ಯುದ್ಧ ಸ್ಮಾರಕದ ಕಾಮಗಾರಿಯ ಗುದ್ದಲಿ ಪೂಜೆಗೆ ಕೇಂದ್ರ ರೈಲ್ವೆ ರಾಜ್ಯ ಸಚಿವರಾದ ವಿ.ಸೋಮಣ್ಣ ಅವರು ಚಾಲನೆ ನೀಡಿದರು. ಬಳಿಕ ಮಾತನಾಡಿದ ಸಚಿವರು, ದೇಶ ಕಾಯುವ ಹುತಾತ್ಮ...

ಡೆಂಗ್ಯೂ ನಿಯಂತ್ರಣ: ಸೊಳ್ಳೆ ಉತ್ಪತ್ತಿ ಸ್ಥಳಗಳ ಫೋಟೋ ವಾಟ್ಸಾಪ್ ಮೂಲಕ ಅಧಿಕಾರಿಗಳಿಗೆ ಕಳುಹಿಸಿ

0
ಮಂಗಳೂರು: ಜಿಲ್ಲೆಯ ವಿವಿದೆಡೆ ಡೆಂಗ್ಯೂ ರೋಗ ಕಂಡುಬಂದಿರುವ ಹಿನ್ನೆಲೆಯಲ್ಲಿ ಡೆಂಗ್ಯೂ ರೋಗಕ್ಕೆ ಕಾರಣವಾದ ಅಂಶಗಳನ್ನು ನಿಯಂತ್ರಿಸಲು ಜಿಲ್ಲಾಡಳಿತ ತೀವ್ರ ಪ್ರಯತ್ನಪಡುತ್ತಿದೆ. ಮನೆಯ ಸುತ್ತಮುತ್ತ ಹಾಗೂ ಇತರೆ ಸಾರ್ವಜನಿಕ ಪ್ರದೇಶಗಳಲ್ಲಿರುವ ನೀರಿನ ತೊಟ್ಟಿಗಳು, ಡ್ರಮ್‍ಗಳು, ಬ್ಯಾರಲ್‍ಗಳು, ಹೂವಿನಕುಂಡ, ಹಳೆ ಟಯರ್‍ಗಳು, ಎಳೆನೀರು ಚಿಪ್ಪು ಮತ್ತಿತರ ವಸ್ತುಗಳಲ್ಲಿ ಅಥವಾ ಖಾಲಿ ಜಾಗಗಳಲ್ಲಿ ನೀರು ನಿಂತು ಸಂಗ್ರಹವಾದರೆ ಸೊಳ್ಳೆಗಳ...

ಎಂ.ಸಿ.ಸಿ. ಬ್ಯಾಂಕ್ ವತಿಯಿಂದ ಐವನ್ ಡಿಸೋಜಾ, ಸ್ಟ್ಯಾನಿ ಅಲ್ವಾರಿಸ್ ,ಉಮರ್ ಯುಎಚ್ ಅವರಿಗೆ ಸನ್ಮಾನ

0
ಮ೦ಗಳೂರು: ನೂತನವಾಗಿ ನೇಮಕಗೊಂಡ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸ್ಟ್ಯಾನಿ ಅಲ್ವಾರಿಸ್ ಮತ್ತು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಉಮರ್ ಯು.ಹೆಚ್. ಅವರನ್ನು ಎಂ.ಸಿ.ಸಿ. ಬ್ಯಾಂಕ್ ಲಿಮಿಟೆಡ್ ವತಿಯಿಂದ ಸನ್ಮಾನಿಸುವ ಸಮಾರಂಭ ಮಂಗಳೂರಿನ ಯೆಯ್ಯಾಡಿಯ ಮಧುವನ್ ವಿಲೇಜ್ ಪಾರ್ಟಿ ಹಾಲ್‌ನಲ್ಲಿ ಆಯೋಜಿಸಲಾಗಿತ್ತು.ಎಂ.ಸಿ.ಸಿ. ಬ್ಯಾಂಕ್ ‌...

ಜೂನ್ 29: ಸಿ.ಎಸ್.ಕೆ. ಸಂಸ್ಥೆಯಿಂದ ವಿದ್ಯಾರ್ಥಿಗಳಿಗೆ 30 ಲಕ್ಷ ರೂ. ವಿದ್ಯಾರ್ಥಿವೇತನ ವಿತರಣೆ

0
ಮ೦ಗಳೂರು: ಕ್ಯಾಥೋಲಿಕ್ ಎಸೋಸಿಯೇಶನ್ ಆಫ್ ಸೌತ್ ಕೆನರಾ (ಸಿ.ಎಸ್.ಕೆ) ಹಾಗೂ ಸಿ.ಎಸ್.ಕೆ ಸೆಂಟನರಿ ಟ್ರಸ್ಟ್ ಜಂಟಿಯಾಗಿ ನಡೆಸುವ ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮದಲ್ಲಿ 300ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ, 30 ಲಕ್ಷ ರೂಪಾಯಿಗಿಂತ ಹೆಚ್ಚು ಮೊತ್ತದ ವಿದ್ಯಾಥಿ೯ವೇತನ ವಿತರಿಸಲಾಗುವುದು. ಈ ವಿದ್ಯಾರ್ಥಿವೇತನವನ್ನು ಯಾವುದೇ ಧರ್ಮ, ಭಾಷೆ, ಅಂಕ ಪರಿಗಣಿಸದೆ ಅಜಿ೯ದಾರರ ಆರ್ಥಿಕ ಪರಿಸ್ಥಿತಿಯನ್ನು ಪರಿಗಣಿಸಿ, ಮಂಜೂರು...

ವಸತಿ ಶಾಲೆಗಳಲ್ಲಿ ಖಾಲಿ ಉಳಿದ ಸ್ಥಾನಗಳಿಗೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

0
ಮಂಗಳೂರು: ಜಿಲ್ಲೆಯಲ್ಲಿ ಮೊರಾರ್ಜಿ ದೇಸಾಯಿ/ ಡಾ. ಬಿ. ಆರ್. ಅಂಬೇಡ್ಕರ್/ ಇಂದಿರಾ ಗಾಂಧಿ/ನಾರಾಯಣ ಗುರು ವಸತಿ ಶಾಲೆಗಳಿಗೆ 2024-25ನೇ ಶೈಕ್ಷಣಿಕ ಸಾಲಿನಲ್ಲಿ 7 ಮತ್ತು 8ನೇತರಗತಿಯಲ್ಲಿ ಖಾಲಿ ಉಳಿದ ಸ್ಥಾನಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.ಖಾಲಿ ಉಳಿದಿರುವ ಶಾಲೆಗಳು :ಮಂಗಳೂರಿನ ನೆಲ್ಲಿತೀರ್ಥ, ಗುರುಪುರ, ಮೂಡಬಿದ್ರೆಯ ಕಲ್ಲಬೆಟ್ಟು, ಮೂಲ್ಕಿಯ ಕಮ್ಮಾಜೆ, ಬೆಳ್ತಂಗಡಿಯ ಮಚ್ಚಿನ, ಮುಂಡಾಜೆ, ಹೊಸಂಗಡಿ ,ಬಂಟ್ವಾಳದ ವಗ್ಗ....

ಬಹುನಿರೀಕ್ಷಿತ “ತುಡರ್” ತುಳು ಸಿನಿಮಾ ಜೂನ್ 14 ರಂದು ತೆರೆಗೆ

0
ಮಂಗಳೂರು: ಸುಮುಖ ಪ್ರೊಡಕ್ಷನ್ಸ್ ಲಾಂಛನದಲ್ಲಿ ತಯಾರಾದ "ತುಡರ್" ತುಳು ಸಿನಿಮಾ ಜೂನ್ 14 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆ ಕಾಣಲಿದೆ.ಮಂಗಳೂರಿನಲ್ಲಿ ರೂಪವಾಣಿ, ಭಾರತ್ ಸಿನಿಮಾಸ್, ಪಿವಿಆರ್, ಸಿನಿಪೊಲಿಸ್, ಸುರತ್ಕಲ್ ನಲ್ಲಿ ಸಿನಿಗ್ಯಾಲಕ್ಸಿ, ಪಡುಬಿದ್ರೆಯಲ್ಲಿ ಭಾರತ್ ಸಿನಿಮಾಸ್, ಉಡುಪಿಯಲ್ಲಿ ಕಲ್ಪನ, ಭಾರತ್ ಸಿನಿಮಾಸ್, ಮಣಿಪಾಲದಲ್ಲಿ ಐನಾಕ್ಸ್, ಭಾರತ್ ಸಿನಿಮಾಸ್, ಕಾರ್ಕಳದಲ್ಲಿ ಪ್ಲಾನೆಟ್, ರಾಧಿಕಾ, ಪುತ್ತೂರಿನಲ್ಲಿ ಭಾರತ್...

ಮಂಗಳೂರು ವಕೀಲರ ಸಂಘದ ಅಧ್ಯಕ್ಷರಾಗಿ ಎಚ್. ವಿ ರಾಘವೇಂದ್ರ ಆಯ್ಕೆ

0
ಮಂಗಳೂರು ಮಂಗಳೂರು ವಕೀಲರ ಸಂಘದ 2024-26 ರ ಪದಾಧಿಕಾರಿಗಳ ಆಯ್ಕೆ ಚುನಾವಣೆ ಮೂಲಕ ಜೂ-7 ರಂದು ಮಂಗಳೂರು ವಕೀಲರ ಸಂಘದ ಕಛೇರಿಯ ಆವರಣದಲ್ಲಿ ಜರಗಿತು.ಅಧ್ಯಕ್ಷರಾಗಿ ಎಚ್. ವಿ ರಾಘವೇಂದ್ರ, ಉಪಾಧ್ಯಕ್ಷರಾಗಿ ಸುಜಿತ್ ಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ ಶ್ರೀಧರ್ ಎಚ್, ಜತೆ ಕಾರ್ಯದರ್ಶಿಯಾಗಿ ಜ್ಯೋತಿ ಮತ್ತು ಖಜಾಂಚಿಯಾಗಿ ಗಿರೀಶ್ ಶೆಟ್ಟಿ ಅವರು ಆಯ್ಕೆಯಾಗಿರುತ್ತಾರೆ. ಕಾರ್ಯಕಾರಿ...

ಶತಾಯುಷಿ ನಿವೃತ್ತ ಪೋಸ್ಟ್ ಮಾಸ್ಟರ್ ಅವರ “ಶತ ಸಂಭ್ರಮ”

0
ಮ೦ಗಳೂರು: ಬಿಕರ್ನಕಟ್ಟೆಯಲ್ಲಿ ವಾಸವಾಗಿರುವ ಶತಾಯುಷಿ ನಿವೃತ್ತ ಪೋಸ್ಟ್ ಮಾಸ್ಟರ್ ರಾಮಣ್ಣ ಶೆಟ್ಟಿಯವರು ನೂರನೇ ವಸಂತಕ್ಕೆ ಕಾಲಿಟ್ಟ ಸಂಭ್ರಮವು ಗಣ್ಯರ ಉಪಸ್ಥಿತಿಯಲ್ಲಿ ನಡೆಯಿತು. "ಶತ ಸಂಭ್ರಮ"ದಲ್ಲಿ ಭಾಗಿಯಾಗಿದ ಶಾಸಕ ವೇದವ್ಯಾಸ್ ಕಾಮತ್ ಅವರು, ಬಾಲ್ಯದಲ್ಲಿ ದೂರದ ಊರುಗಳಲ್ಲಿರುವ ನಮ್ಮ ಬಂಧು ಮಿತ್ರರ ಒಂದು ಪತ್ರಕ್ಕಾಗಿ ಅಂಚೆಯಣ್ಣನ ಬರುವಿಕೆಗೆ ಕಾತರದಿಂದ ಕಾಯುತ್ತಿದ್ದೆವು. ಎಲ್ಲರ ಬದುಕಿನಲ್ಲೂ ಇಂತಹ ಅಂಚೆಯಣ್ಣಂದಿರ ಸುಮಧುರ...

ಶಾಲಾ ಕಾಲೇಜುಗಳ ಮುಖ್ಯಸ್ಥರು,ಶಾಲಾ ವಾಹನ ಚಾಲಕರ ಸಭೆ

0
ಮಂಗಳೂರು: ನಗರದ ಪ್ರಮುಖ ಶಾಲಾ ಕಾಲೇಜುಗಳ ಪ್ರಾಂಶುಪಾಲರು, ಮುಖ್ಯೋಪಾದ್ಯಾಯರು, ಮುಖ್ಯಸ್ಥರು, ಶಾಲೆಗಳ ಮಕ್ಕಳ ಸುರಕ್ಷತಾ ಸಮಿತಿಯ ಸದಸ್ಯರು ಮತ್ತು ಶಾಲಾ ವಾಹನ ಚಾಲಕರ ಸಭೆ ಮಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿ ಸಭಾಂಗಣದಲ್ಲಿ ಜೂ.7 ರಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಆಗ್ರವಾಲ್ ಅವರ ಅಧ್ಯಕ್ಷತೆಯಲ್ಲಿ ಜರಗಿತು.ಶಾಲಾ ವಾಹನಗಳಿಗೆ ಸಂಬಂಧಪಟ್ಟಂತೆ ಕರ್ನಾಟಕ ಮೋಟಾರು...