22.1 C
Karnataka
Monday, June 15, 2026

Uncategorized

ಡಾ.ಎಂ.ಮೋಹನ ಆಳ್ವರಿಗೆಎಮಿನೆಂಟ್ ಬಂಟ್ ಪರ್ಸನಾಲಿಟಿ ಅವಾರ್ಡ್

0
ಮಂಗಳೂರು : ವಿಶ್ವ ಬಂಟ ಪ್ರತಿಷ್ಠಾನ ಟ್ರಸ್ಟ್‌ನ 29ನೇ ವಾರ್ಷಿಕ ಮಹಾಸಭೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ಆ.23ರಂದು ನಗರದಎ.ಜೆ.ಗ್ರಾೃಂಡ್ ಹೋಟೆಲ್‌ನಲ್ಲಿ ನಡೆಯಲಿದೆ. ಬೆಳಗ್ಗೆ 11ಕ್ಕೆ ವಿಶ್ವ ಬಂಟ ಪ್ರತಿಷ್ಠಾನ ಟ್ರಸ್ಟ್ ಅಧ್ಯಕ್ಷ ಡಾ.ಎ.ಜೆ.ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ವಾರ್ಷಿಕ ಮಹಾಸಭೆ ನಡೆಯಲಿದೆ. ಮಧ್ಯಾಹ್ನ 12ಕ್ಕೆ ಮೂಡುಬಿದಿರೆಯ ಆಳ್ವಾಸ್ ಎಜ್ಯುಕೇಶನ್ ಟ್ರಸ್ಟ್‌ನ ಚೇರ್ಮನ್ ಡಾ.ಎಂ.ಮೋಹನ ಆಳ್ವ...

ಕಳೆದುಕೊಂಡ ಹತ್ತು ಲಕ್ಷ ಮೌಲ್ಯದ ಚಿನ್ನವನ್ನು ಪತ್ತೆ ಹಚ್ಚಿದ ಮೂಡಬಿದ್ರೆ ಪೊಲೀಸರು

0
ಮ೦ಗಳೂರು: ಆ.8 ರಂದು ಪಡು ಮಾರ್ನಾಡು ಗ್ರಾಮದ ಧರ್ಮಪಾಲ ಬಲ್ಲಾಳರವರ ಪತ್ನಿ ವಿಜಯ ರವರು ಕುಪ್ಪೆ ಪದವಿನಲ್ಲಿ ಅವರ ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿ ಹಿಂತಿರುಗುವ ಸಂದರ್ಭ ಮಧ್ಯಾಹ್ನ 2 ಗಂಟೆಗೆ ಮೂಡಬಿದ್ರೆ ಪೇಟೆಯಲ್ಲಿ ಎರಡು ಬಳೆ ಮತ್ತು ಚಿನ್ನದ ಸರ ಒಟ್ಟು ಒಂಬತ್ತು ಪವನ್ ಚಿನ್ನ ಮತ್ತು ಪರ್ಸ್ ಸಮೇತ ಕಳೆದುಕೊಂಡಿರುತ್ತಾರೆ. ಈ ಬಗ್ಗೆ...

ಸ್ವರ ಧಾರಾ ಸಂಗೀತ ಉತ್ಸವ

0
ಮಂಗಳೂರು: ಕಲಾ ಸಾಧನ ಸಂಸ್ಥೆ ವತಿಯಿಂದ ನಗರದ ಓಷಿಯನ್ ಪರ್ಲ್ ಸಭಾಂಗಣದಲ್ಲಿ ಆಯೋಜಿಸಲಾದ ಸ್ವರ ಧಾರಾ ಸಂಗೀತ ಉತ್ಸವ ಕಾರ್ಯಕ್ರಮ ಉದ್ಘಾಟಿಸಿಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಶುಭ ಹಾರೈಸಿದರು. ಸಮಾರಂಭದಲ್ಲಿ ಅದಾನಿ ಸಮೂಹ ಸಂಸ್ಥೆಗಳ ಅಧ್ಯಕ್ಷ ಕಿಶೋರ್ ಆಳ್ವ,ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಮಾಜಿ ಮೇಯರ್...

ಆಗಸ್ಟ್ 11 ರಂದು ಸಾರಿಗೆ ಅದಾಲತ್

0
ಮಂಗಳೂರು: ಸಾರಿಗೆ ಅದಾಲತ್ ಸಭೆ ಆಗಸ್ಟ್ 11 ರಂದು ಬೆಳಿಗ್ಗೆ 12 ಗಂಟೆಗೆ ಮಂಗಳೂರು ಆರ್.ಟಿ.ಒ ಕಛೇರಿ ಸಭಾಂಗಣದಲ್ಲಿ ನಡೆಯಲಿದೆ. ಸಾರ್ವಜನಿಕರು ಸಭೆಗೆ ಹಾಜರಾಗಿ ಸಾರಿಗೆ ಇಲಾಖೆಗೆ ಸಂಬಂಧಪಟ್ಟ ಅವಹಾಲುಗಳನ್ನು ಸಲ್ಲಿಸಬಹುದು ಎಂದು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾಲ ಕೊಡಿಸುವುದಾಗಿ ನಂಬಿಸಿ 3 ತಿಂಗಳಲ್ಲಿ 32 ಕೋಟಿ ರೂ. ಪಡೆದಿದ್ದ ಬಹುಕೋಟಿ ವ೦ಚಕ ರೋಶನ್ ಸಲ್ಡಾನ

0
ಮ೦ಗಳೂರು: ಬಹುಕೋಟಿ ವ೦ಚಕ ರೋಶನ್ ಸಲ್ಡಾನ (43 ) ಇತರರ ಜತೆ ಸೇರಿ ಕಳೆದ 3 ತಿಂಗಳಲ್ಲಿ 32 ಕೋಟಿ ರೂ.ಗಳನ್ನು ಪಡೆದುಕೊಂಡಿರುವುದು ಪೊಲೀಸ್ ಪರಿಶೀಲನೆ ವೇಳೆ ಕ೦ಡುಬ೦ದಿದೆ. ಮಂಗಳೂರು ಬಜಾಲ್ ಬೊಲ್ಲಗುಡ್ಡದಲ್ಲಿ ಭವ್ಯ ಬ೦ಗಲೆ ನಿಮಿ೯ಸಿಕೊ೦ಡು ವಾಸಿಸುತ್ತಿದ್ದ ರೋಶನ್ ಸಲ್ಡಾನ(43 ) ಮೇಲೆ ಮಂಗಳೂರು ಸೆನ್...

ವನಮಹೋತ್ಸವ, ಮಳೆ ನೀರು ಕೊಯ್ಲು ಜಾಗೃತಿ

0
ಮಂಗಳೂರು : ಯೇನೆಪೊಯ ಪರಿಗಣಿತ ವಿ.ವಿ.ಯ ಯೂತ್ ರೆಡ್‌ಕ್ರಾಸ್ ಘಟಕದ ವತಿಯಿಂದ ಯೇನೆಪೊಯ ಮೆಡಿಕಲ್ ಕಾಲೇಜ್ ಹಾಸ್ಪಿಟಲ್ ಮತ್ತು ಯೇನೆಪೊಯ ನರ್ಸಿಂಗ್ ಕಾಲೇಜ್ ವತಿಯಿಂದ ಜು.8 ರಂದು ಬೆಳಗ್ಗೆ 9.30ಕ್ಕೆ ನರಿಂಗಾನ‌ ಕಳ್ಳರಕೋಡಿಯ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ವನಮಹೋತ್ಸವ ಹಾಗೂ ಮಳೆ ನೀರು ಕೊಯ್ಲು ಜಾಗೃತಿ ಕಾರ್ಯಕ್ರಮ ನಡೆಯಲಿದೆ.ರೆಡ್‌ಕ್ರಾಸ್ ಸೊಸೈಟಿ ದ.ಕ.ಜಿಲ್ಲಾ ಘಟಕದ...

ಗೃಹ ಸಚಿವರು ಜಿಲ್ಲೆಗೆ

0
ಮಂಗಳೂರು: ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ಜುಲೈ 8 ಮತ್ತು 9 ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.ಜುಲೈ 8 ರಂದು ಬೆಳಿಗ್ಗೆ 6:30 - ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮನ, ವಾಸ್ತವ್ಯ, ಜುಲೈ 9 ರಂದು ಮಧ್ಯಾಹ್ನ 12 ರಿಂದ 3 ರವರೆಗೆ -ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಜಿಲ್ಲೆಯ ಶಾಂತಿ...

ಮಂಗಳೂರು ವಿವಿ: ಪಿಹೆಚ್ ಡಿ ಕಾರ್ಯಕ್ರಮಕ್ಕೆ ಪ್ರವೇಶಾತಿ ಅಧಿಸೂಚನೆ

0
ಮ೦ಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ವಿವಿಧ ಸ್ನಾತಕೋತ್ತರ ವಿಭಾಗಗಳು, ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು, ಹಾಗೂ ಮಾನ್ಯತೆ ಪಡೆದ ಸಂಶೋಧನಾ ಕೇಂದ್ರಗಳಲ್ಲಿ  ಪಿಹೆಚ್.ಡಿ ಕಾರ್ಯಕ್ರಮಕ್ಕೆ ಲಭ್ಯವಿರುವ ಖಾಲಿ ಸೀಟುಗಳಿಗೆನೋಂದಾಯಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ನಿಗದಿತ ಅರ್ಜಿ ನಮೂನೆಯನ್ನು, ಸಂಬಂಧಪಟ್ಟ ವಿಭಾಗಗಳು ಮಂಗಳೂರು ವಿಶ್ವವಿದ್ಯಾನಿಲಯ, ಮಂಗಳಗಂಗೋತ್ರಿ-574199 ಅಥವಾ ವಿಶ್ವವಿದ್ಯಾನಿಲಯ ಕಾಲೇಜು, ಹಂಪನಕಟ್ಟ, ಮಂಗಳೂರು. ದ ಕ. ಇವರಿಂದ ರೂ....

ಲಾರಿಗೆ ಬಸ್ ಡಿಕ್ಕಿ: ಪ್ರಯಾಣಿಕ ಸಾವು

0
ಮ೦ಗಳೂರು:ಲಾರಿಗೆ ಬಸ್ ಡಿಕ್ಕಿಯಾಗಿ ಪ್ರಯಾಣಿಕ ಮೃತಪಟ್ಟ ಘಟನೆ ಇಚ್ಲಂಪಾಡಿ ಗ್ರಾಮದ ಲಾವತ್ತಡ್ಕ ಎಂಬಲ್ಲಿ ರವಿವಾರ ರಾತ್ರಿ ಸ೦ಭವಿಸಿದೆ.ಕಾರ್ಕಳ ನಿವಾಸಿ ಶಂಕರ ನಾರಾಯಣ ಮೃತಪಟ್ಟವರು.ರವಿವಾರ ರಾತ್ರಿ ಸುಮಾರು 11.30 ಗಂಟೆಗೆ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಕಾರ್ಕಳ ಧರ್ಮಸ್ಥಳ ಮಾರ್ಗವಾಗಿ ಬೆಂಗಳೂರಿಗೆ ಹೋಗುತ್ತಿದ್ದ ಸುಗಮ ಹೆಸರಿನ ಬಸ್ ಇಟಾಚಿಯನ್ನು ಲೋಡ್ ಮಾಡಿಕೊಂಡು ಸಾಗುತ್ತಿದ್ದ ಲಾರಿಗೆ ಹಿಂದಿನಿಂದ...

ಓಝಾಸ್ ಸಂಸ್ಥೆ:ವಿದ್ಯಾರ್ಥಿಗಳಿಗೆ ನೋಟ್ ಬುಕ್‌ ವಿತರಣೆ

0
ಮ೦ಗಳೂರು: ಓಝಾಸ್ ಸಂಸ್ಥೆಯ ವತಿಯಿಂದ ಶ್ರೀ ಸ್ವಾಮಿ ರಾಮಾನಂದಶ್ರಮ ಶಾಲೆಯ ಒಂದನೇ ತರಗತಿಯಿಂದ ಏಳನೇ ತರಗತಿಯ ವಿದ್ಯಾರ್ಥಿಗಳಿಗೆ ಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ ಅಗತ್ಯವಿರುವ ನೋಟ್ ಬುಕ್‌ಗಳನ್ನು ವಿತರಿಸಲಾಯಿತು.ಓಝಾಸ್ ಸಂಸ್ಥೆಯ ಸ್ಥಾಪಕಿ ಮತ್ತು ಅಧ್ಯಕ್ಷೆ ಮಂಗಳಾ ನಂದಕುಮಾರ್ ಅವರು ಮಾತನಾಡಿ ‘ಮಕ್ಕಳು ಎಳೆ ವಯಸ್ಸಿನಲ್ಲಿಯೇ ಶಿಸ್ತುಬದ್ಧ ಮತ್ತು ಸಂಸ್ಕಾರವನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಸಾಧನೆಯ ಶಿಖರವನ್ನೆರಬಹುದು. ಇದಕ್ಕೆ...