ಮಂಗಳೂರು ದಕ್ಷಿಣ ಕ್ಷೇತ್ರದಿಂದ 40,000 ಕ್ಕೂ ಹೆಚ್ಚಿನ ಮತಗಳ ಮುನ್ನಡೆಗೆ ಶ್ರಮ: ಶಾಸಕ ವೇದವ್ಯಾಸ್ ಕಾಮತ್
ಮಂಗಳೂರು: ಮುಂಬರಲಿರುವ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ವತಿಯಿಂದ "ಚುನಾವಣಾ ಕಾರ್ಯನಿರ್ವಹಣಾ ತಂಡ"ದ ಸಭೆಯು ನಗರದ ಅಟಲ್ ಸೇವಾ ಕೇಂದ್ರದಲ್ಲಿ ನಡೆಯಿತು.
ಕಾರ್ಯನಿರ್ವಹಣಾ ತಂಡದ ಸಭೆಯನ್ನುದ್ದೇಶಿಸಿ ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್ ರವರು, ಭಾರತದ ಹೆಮ್ಮೆಯ ಪ್ರಧಾನಿಗಳಾದ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಈ ಬಾರಿ ಬಿಜೆಪಿಯು...
ಸುಡುಮದ್ದು ತಯಾರಿಕಾ ಘಟಕ, ದಾಸ್ತಾನು ಮಾರಾಟ ಮಳಿಗೆಗಳ ಸ್ಥಳ ಪರಿಶೀಲನೆ ನಡೆಸಲು ಜಿಲ್ಲಾಧಿಕಾರಿ ಸೂಚನೆ
ಮಂಗಳೂರು:ಸುಡುಮದ್ದು ದಾಸ್ತಾನು ಮತ್ತು ಮಾರಾಟಗಳಿಗೆ ನಮೂನೆ ಐಇ-1 ಮತ್ತು ಐಇ-ವಿನ ಖಾಯಂ ಪರವಾನಿಗೆಗಳನ್ನು ಸ್ಪೋಟಕ ಕಾಯ್ದೆ-2008 (ರ ನಿಯಮ 112(3) ರಂತೆ ಸಹಾಯಕ ಆಯುಕ್ತರಿಗೆ ಅಧಿಕಾರವನ್ನು ಪ್ರತ್ಯಯೋಜಿಸಿದ್ದು, ಜಿಲ್ಲೆಯ ಇಬ್ಬರು ಸಹಾಯಕ ಆಯುಕ್ತರು ಈ ದಿಸೆಯಲ್ಲಿ ಸೂಕ್ತ ಹಾಗೂ ಎಚ್ಚರಿಕೆಯ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ನಿರ್ದೇಶನ ನೀಡಿದರು.ಗುರುವಾರ ನಗರದ ಜಿಲ್ಲಾಧಿಕಾರಿಗಳ...
ಮೋಟಾರ್ ಸೈಕಲ್ ಢಿಕ್ಕಿ ಹೊಡೆದು ಹಾಲು ತರಲು ತೆರಳಿದ್ದ ಮಹಿಳೆ ಸಾವು
ಬೆಳ್ಳಾರೆ : ಮೋಟಾರ್ ಸೈಕಲ್ ಢಿಕ್ಕಿ ಹೊಡೆದು ಹಾಲು ತರಲು ತೆರಳಿದ್ದ ಮಹಿಳೆ ಮೃತಪಟ್ಟ ಘಟನೆ ಕಡಬ ತಾಲೂಕು ಕುದ್ಮಾರು ಗ್ರಾಮದ ಬರೆಪ್ಪಾಡಿ ಎಂಬಲ್ಲಿ ಸ೦ಭವಿಸಿದೆ. ಕಡಬ ತಾಲೂಕು ಕುದ್ಮಾರು ಗ್ರಾಮದ ವೈಶಾಲಿ ( 40)ಮೃತಪಟ್ಟವರು. ವೈಶಾಲಿ ಅವರು ಸಂಜೆ ಕುದ್ಮಾರು ಮಹಿಳಾ ಹಾಲು ಸೊಸೈಟಿ ಯಿಂದ ಹಾಲು ತರಲು ರಸ್ತೆಬದಿ ಹೋಗುತ್ತಿದ್ದಾಗ ಬರೆಪ್ಪಾಡಿ...
ಸದೃಢ ಆಡಳಿತಕ್ಕೆ ಸಂವಿಧಾನವೇ ಬುನಾದಿ: ಪ್ರೊ. ಲತಾ ಪಂಡಿತ್
ಮಂಗಳೂರು: ಯಾವುದೇ ದೇಶದಲ್ಲಿ ಸಂವಿಧಾನ ಇಲ್ಲದೇ ಆಡಳಿತ ನಡೆಸುವುದು ಅರಾಜಕತೆಯನ್ನು ಸೃಷ್ಟಿ ಮಾಡುತ್ತದೆ ಎಂದು ವಿಶ್ವವಿದ್ಯಾನಿಲಯ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಪ್ರೊ. ಲತಾ ಎ. ಪಂಡಿತ್ ಹೇಳಿದರು.ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ನಡೆದ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದ ಅಂಗವಾಗಿ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಯಾವುದೇ ದೇಶ ಸಂವಿಧಾನದ ಚೌಕಟ್ಟಿನ...
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ: ವಿದ್ಯಾರ್ಥಿನಿಲಯಗಳಿಗೆ ಅರ್ಜಿ ಆಹ್ವಾನ
ಮಂಗಳೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ (ವೃತ್ತಿಪರ ಮತ್ತು ಸ್ನಾರ್ಥಕೋತರ ಗುರುತಿನ ವಿದ್ಯಾರ್ಥಿಗಳಿಗೆ) ವಿದ್ಯಾರ್ಥಿನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳ ಎಸ್‍ಎಸ್‍ಎಚ್‍ಪಿ ಲಾಗಿನ್ ನಲ್ಲಿ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಫೆಬ್ರವರಿ 29 ರವರೆಗೆ ತಾಲೂಕು ಕಲ್ಯಾಣ ಅಧಿಕಾರಿಗಳ ಎಸ್.ಎಚ್.ಪಿ ಲಾಗಿನ್ ನಲ್ಲಿ ಪ್ರವೇಶಾತಿ ಕಲ್ಪಿಸಲಾಗಿದೆ. ವಿದ್ಯಾರ್ಥಿ...
ಫೆ. 24ರಂದು ಫಾತಿಮಾ ರಲಿಯಾ ಅವರ ಕವನ ಸಂಕಲನ ಬಿಡುಗಡೆ
ಮ೦ಗಳೂರು: ಫಾತಿಮಾ ರಲಿಯಾ ಅವರ ಕವನ ಸಂಕಲನ 'ಅವಳ ಕಾಲು ಸೋಲದಿರಲಿ' ಶನಿವಾರ ಸಂಜೆ ಮೂರು ಗಂಟೆಗೆ ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನ ಸಹೋದಯ ಸಭಾಂಗಣದಲ್ಲಿ ಬಿಡುಗಡೆಯಾಗಲಿದೆ. ಖ್ಯಾತ ಸಾಹಿತಿ ಡಾ. ಪುರುಷೋತ್ತಮ ಬಿಳಿಮಲೆಯವರು ಪುಸ್ತಕ ಬಿಡುಗಡೆ ಮಾಡಲಿದ್ದು, ಪುಸ್ತಕದ ಕುರಿತು ಸುಧಾ ಆಡುಕಳ ಮಾತಾಡಲಿದ್ದಾರೆ. ವಿಲ್ಸನ್ ಕಟೀಲ್ ಮತ್ತು ಮುಆದ್ ಜಿ.ಎಂ ಮುಖ್ಯ...
ಶಾಲಾ ಕಾಲೇಜು ಸಮೀಪದ ಅಂಗಡಿಗಳಲ್ಲಿ ತಂಬಾಕು ಮಾರಾಟ: ನಿರ್ದಾಕ್ಷಿಣ್ಯ ಕ್ರಮಕ್ಕೆ ಎ.ಸಿ. ಸೂಚನೆ
ಮಂಗಳೂರು:ಶಾಲಾ ಕಾಲೇಜುಗಳ ಆವರಣದ 100 ಮೀಟರ್ ಅಂತರದಲ್ಲಿರುವ ಅಂಗಡಿ ಹಾಗೂ ವಾಣಿಜ್ಯ ಸಂಸ್ಥೆಗಳಲ್ಲಿ ತಂಬಾಕುಗಳನ್ನು ಮಾರಾಟ ಮಾಡುತ್ತಿದ್ದರೆ ಅಂತವರ ವಿರುದ್ಧ ನಿರ್ದಾಕ್ಷಿಣ್ಯವಾಕ್ರಮ ತೆಗೆದುಕೊಳ್ಳುವಂತೆ ಮಂಗಳೂರು ಉಪವಿಭಾಗಾಧಿಕಾರಿ ಹರ್ಷವರ್ಧನ್ ಸೂಚಿಸಿದ್ದಾರೆ.ಅವರು ಮಂಗಳವಾರ ನಗರದ ಮಿನಿ ವಿಧಾನಸೌಧದಲ್ಲಿ ನಡೆದ ತಾಲೂಕು ಮಟ್ಟದ ಸಮನ್ವಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶಾಲಾ ಕಾಲೇಜುಗಳ ಆವರಣದಿಂದ 100 ಮೀಟರ್ ಅಂತರದಲ್ಲಿ...
ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ ಕಚೇರಿ ಮುಂದೆ ಪ್ರತಿಭಟನೆ
ಮ೦ಗಳೂರು: ಧರ್ಮ ಸೂಕ್ಷ್ಮತೆಯನ್ನು ಮರೆತು ಹಿಂದೂಗಳ ಆರಾಧ್ಯ ದೈವ ಶ್ರೀರಾಮನ ಬಗ್ಗೆ ಮುಗ್ಧ ವಿದ್ಯಾರ್ಥಿಗಳ ಮುಂದೆ ಅವಹೇಳನಕಾರಿಯಾಗಿ ಮಾತನಾಡಿ ಸಮಾಜದ ಸ್ವಾಸ್ಥ್ಯವನ್ನು ಹಾಳುಗೆಡವಿದ ಶಿಕ್ಷಕಿಯ ನಡೆ ಖಂಡನೀಯವಾಗಿದ್ದು, ಘಟನೆ ತೀವ್ರ ಸ್ವರೂಪ ಪಡೆದಿದ್ದರೂ ಸಂತ ಜೆರೋಸಾ ಶಿಕ್ಷಣ ಸಂಸ್ಥೆ ಇಂತಹ ಶಿಕ್ಷಕಿಯನ್ನು ರಕ್ಷಿಸಲು ಯತ್ನಿಸಿದ್ದು ಅತ್ಯಂತ ಹೇಯ ಎಂದು ಶಾಸಕ ವೇದವ್ಯಾಸ ಕಾಮತ್ ಅವರು...
ವಗ್ಗ ದರೋಡೆ ಪ್ರಕರಣವನ್ನು ಭೇದಿಸಿದ ದ.ಕ.ಜಿಲ್ಲಾ ಪೊಲೀಸರು
ಬಂಟ್ವಾಳ: ದ.ಕ.ಜಿಲ್ಲೆಯ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ವಗ್ಗ ಸಮೀಪದ ಮೇನಾಡು ಎಂಬಲ್ಲಿ ಜ.11ರಂದು ಮುಂಜಾನೆ ನಡೆದ ಚಿನ್ನಾಭರಣಗಳನ್ನು ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನುಪೊಲೀಸರು ಬ೦ಧಿಸಿದ್ದಾರೆ.
ಕಾರ್ಕಳ ತಾಲೂಕಿನ ಮಾಳ ಗ್ರಾಮದ ಗಣೇಶ ನಾಯ್ಕ (26), ದಿನೇಶ್ ನಾಯ್ಕ (22), ಸಾಗರ ಶೆಟ್ಟಿ (21) ಮಂಗಳೂರು, ಐಕಳ
ಗ್ರಾಮದ ರಾಕೇಶ್ ಎಲ್. ಪಿಂಟೋ...
ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ
ಮಂಗಳೂರು, ಜ.11(ಕ.ವಾ):- ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಜನವರಿ 12ರಂದು ಮಂಗಳೂರಿಗೆ ಭೇಟಿ ನೀಡಲಿದ್ದಾರೆ.ಶುಕ್ರವಾರ ಬೆಳಿಗ್ಗೆ 8.15ಕ್ಕೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮನ, 9- ಮಂಗಳಾದೇವಿಯ ರಾಮಕೃಷ್ಣ ಮಠದಲ್ಲಿ ನ್ಯಾಷನಲ್ ಯೂತ್ ಡೇ ಕಾರ್ಯಕ್ರಮ, 9.30- ಮಂಗಳಾ ಕ್ರೀಡಾಂಗಣದಲಿ,್ಲ ಮಂಗಳೂರು...