21.7 C
Karnataka
Monday, June 15, 2026

Uncategorized

ಕೆನರಾ ಬ್ಯಾಂಕ್ ವತಿಯಿಂದ ಪತ್ರಿಕಾ ವಿತರಕರಿಗೆ ರೈನ್ ಕೋಟ್ ವಿತರಣೆ

0
ಮಂಗಳೂರು,ಕೆನರಾ ಬ್ಯಾಂಕ್‌ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ ಕಾರ್ಯಕ್ರಮದಡಿಯಲ್ಲಿ ನಗರದ ಪತ್ರಿಕಾ ವಿತರಕರಿಗೆ ರೈನ್ ಕೋಟ್ ನೀಡುವ ವಿಶೇಷ ಕಾರ್ಯಕ್ರಮ ಕೆನರಾ ಬ್ಯಾಂಕ್‌ನ ವೃತ್ತ ಕಚೇರಿಯಲ್ಲಿ ನಡೆಯಿತು. ಕೆನರಾ ಬ್ಯಾಂಕ್‌ನ ಡಿಜಿಎಂ ಶೈಲೇಂದ್ರನಾಥ್ ಶೀತ್ ಮಾತನಾಡಿ,ಬ್ಯಾಂಕ್ ನ ಮಹಾಪ್ರಭಂದಕ ಮಂಜುನಾಥ್ ಸಿಂಘಯ್ ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಪತ್ರಿಕಾ ವಿತರಕರು ಮಳೆ, ಚಳಿ ಬಿಸಿಲು ಲೆಕ್ಕಿಸದೆ...

ಸಂಸದ ಕ್ಯಾ. ಚೌಟ ನೇತೃತ್ವದಲ್ಲಿ ’ಯುವ್ವಿಕಾಸ ’ ಕಾರ್ಯಕ್ರಮ

0
ಮಂಗಳೂರು: ಸಂಸದ ಕ್ಯಾ. ಬ್ರಿಜೇಶ್ ಚೌಟ ಕಚೇರಿ ಹಾಗೂ ಸುಂದರ ಭಾರತ ಟ್ರಸ್ಟ್ ಇದರ ಸಂಯುಕ್ತ ಆಶ್ರಯದಲ್ಲಿ ಯುವಜನರಿಗೆ ಉದ್ಯೋಗ- ಉದ್ದಿಮೆಯ ಅವಕಾಶ-ಸಾಧ್ಯತೆಗಳ ಬಗ್ಗೆ ಮಾಹಿತಿ ನೀಡುವ "ಯುವ್ವಿಕಾಸ " ಎಂಬ ಯುವ ಸಬಲೀಕರಣ ಕಾರ್ಯಕ್ರಮ ಜೂ. 16 ರಂದು ಸುಳ್ಯದ ತಾಲೂಕು ಪಂಚಾಯತ್ ಭವನದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಯುವಜನರಿಗೆ, ವಿದ್ಯಾರ್ಥಿಗಳಿಗೆ ಪ್ರಸ್ತುತ ಉದ್ಯೋಗ ಮಾರುಕಟ್ಟೆಯಲ್ಲಿ...

ಎ೦ಸಿಸಿ ಬ್ಯಾಂಕಿನ ವಾರ್ಷಿಕ ಪ್ರಗತಿ ಪರಿಶೀಲನೆ

0
ಮ೦ಗಳೂರು: ಮಂಗಳೂರು ಕಥೋಲಿಕ್ ಕೋ ಅಪರೇಟಿವ್ (ಎಮ್.ಸಿ.ಸಿ.) ಬ್ಯಾಂಕಿನ ವಾರ್ಷಿಕ ಪ್ರಗತಿ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಜೂ. 14.ರಂದು ಬ್ಯಾಂಕಿನ ಪಿ.ಎಫ್.ಎಕ್ಸ್. ಸಲ್ಡಾನ್ಹಾ ಮೆಮೊರಿಯಲ್ ಸಭಾಂಗಣದಲ್ಲಿ ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೊ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಮಂಗಳೂರು ಧರ್ಮ ಪ್ರಾಂತ್ಯದ ರೊಸಾರಿಯೊ ಕಾಥೆದ್ರಾಲ್ ಚರ್ಚಿನ ರೆಕ್ಟರ್ ಹಾಗೂ ಪ್ರಧಾನ ಧರ್ಮಗುರುಗಳಾದ...

ಪಾಲಿಕೆ ಆಯುಕ್ತರು ಹಾಗೂ ಅಧಿಕಾರಿಗಳೊಂದಿಗೆ ಶಾಸಕ ವೇದವ್ಯಾಸ ಕಾಮತ್ ತುರ್ತು ಸಭೆ

0
ಮಂಗಳೂರು: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ, ಮಳೆಯಿಂದ ಉಂಟಾಗಿರುವ ಅವ್ಯವಸ್ಥೆಗಳು ಸೇರಿದಂತೆ ಜನಸಾಮಾನ್ಯರು ಅನುಭವಿಸುತ್ತಿರುವ ಅನೇಕ ಸಮಸ್ಯೆಗಳ ಬಗ್ಗೆ ಪಾಲಿಕೆ ಆಯುಕ್ತರು ಹಾಗೂ ಅಧಿಕಾರಿಗಳೊಂದಿಗೆ ಶಾಸಕ ವೇದವ್ಯಾಸ ಕಾಮತ್ ಅವರು ತುರ್ತು ಸಭೆ ನಡೆಸಿದರು. ಈ ವೇಳೆ ಮಾತನಾಡಿದ ಶಾಸಕರು, ಪಾಲಿಕೆ ವ್ಯಾಪ್ತಿಯಲ್ಲಿ ವಿಪರೀತ ಮಳೆ ಸುರಿದಿದ್ದರೂ ಜನರಿಗೆ ಕುಡಿಯುವ ನೀರಿನ ಸಮಸ್ಯೆ...

ರಾಜ್ಯ ಮಟ್ಟದ ವುಶು ಚಾಂಪಿಯನ್‌ಶಿಪ್: ಮ೦ಗಳೂರಿಗೆ 9 ಚಿನ್ನ ಸೇರಿ ಒಟ್ಟು 36 ಪದಕ

0
ಮಂಗಳೂರು: ಕರ್ನಾಟಕ ವುಶು ಅಸೋಸಿಯೇಶನ್ ಹಾಗೂ ದಕ್ಷಿಣ ಕನ್ನಡ ವುಶು ಅಸೋಸಿಯೇಶನ್ ವತಿಯಿಂದ ಮಂಗಳೂರಿನ ಯು.ಎಸ್ ಮಲ್ಯ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ 24 ನೇ ರಾಜ್ಯ ಮಟ್ಟದ ವುಶು ಚಾಂಪಿಯನ್‌ಶಿಪ್ ಪಂದ್ಯಾಟದಲ್ಲಿ ಮಂಗಳೂರಿಗೆ ಒಟ್ಟು ೩೬ ಪದಕಗಳು ಲಭಿಸಿವೆ.ವಿವಿಧ ವಿಭಾಗಗಳಲ್ಲಿ ನಡೆದ ಈ ಸ್ಪರ್ಧೆಯಲ್ಲಿ 9 ಮಂದಿ ಚಿನ್ನ, 10 ಮಂದಿ ಬೆಳ್ಳಿ ಮತ್ತು...

ಸ್ವ-ಸಹಾಯ ಗುಂಪು ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟ ಮೇಳ

0
ಮಂಗಳೂರು : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೌಶಲ್ಯಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ಸ್ವ-ಸಹಾಯ ಗುಂಪುಗಳು ಉತ್ಪಾದಿಸುವ ಉತ್ಪನ್ನಗಳ ಜಿಲ್ಲಾ ಮಟ್ಟದ ಪ್ರದರ್ಶನ ಹಾಗೂ ಮಾರಾಟ ಮೇಳ ಮಂಗಳೂರು ತಾಲೂಕು ಪಂಚಾಯತ್ ಆವರಣದಲ್ಲಿ ಶನಿವಾರ ನಡೆಯಿತು.ದ.ಕ.ಜಿ.ಪಂ.ನ ಯೋಜನಾ ನಿರ್ದೇಶಕ ಕೆ.ಇ.ಜಯರಾಂ ಕಾರ್ಯಕ್ರಮವನ್ನು ಉದ್ಘಾಟಿಸಿದರು....

ಉಪ್ಪಳ–ಹೊಸಂಗಡಿಯಲ್ಲಿ ಡ್ರಗ್ ವಿರೋಧಿ ಜನಜಾಗೃತಿ

0
ಮ೦ಗಳೂರು: ಸಮಾಜದೊಳಗೆ ದಿನದಿಂದ ದಿನಕ್ಕೆ ವಿಸ್ತರಿಸುತ್ತಿರುವ ಮಾದಕವಸ್ತು ದುರುಪಯೋಗದ ವಿರುದ್ಧ ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ, ಸ್ನೇಹಾಲಯ ಡಿ ಅಡಿಕ್ಶನ್ ಸೆಂಟರ್ ಹಾಗೂ ಮಂಜೇಶ್ವರದ ಜನಮೈತ್ರಿ ಪೊಲೀಸ್ ಠಾಣೆ ಹಾಗೂ ಕಾಸರಗೋಡು ಜಿಲ್ಲಾ ಪೊಲೀಸ್ ಅಧಿಕಾರಿಗಳ ಸಂಘಟನೆಯ ಜಂಟಿ ಆಶ್ರಯದಲ್ಲಿ ಉಪ್ಪಳ ಹಾಗೂ ಹೊಸಂಗಡಿ ಬಸ್ ನಿಲ್ದಾಣಗಳಲ್ಲಿ ಭಾವಪೂರ್ಣ ಬೀದಿ ನಾಟಕ ಹಾಗೂ ಮೈಮ್ ಕಾರ್ಯಕ್ರಮಗಳು...

ಇಡಿ ಕಚೇರಿ ಎದುರು ಕಾಂಗ್ರೆಸ್‌ ಪ್ರತಿಭಟನೆ

0
ಮ೦ಗಳೂರು: ನ್ಯಾಶನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಕಾಂಗ್ರೆಸ್‌ ರಾಷ್ಟ್ರೀಯ ನಾಯಕರಾದ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ಮತ್ತಿತರ ನಾಯಕರ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಸುಳ್ಳು ಆರೋಪ ಹೊರಿಸಿ ದೋಷಾರೋಪ ಪಟ್ಟಿ ಸಲ್ಲಿಸಿದೆ ಎಂದು ಆರೋಪಿಸಿ ಕಾಂಗ್ರೆಸ್‌ ಮುಖಂಡರು ಹಾಗೂ ಕಾರ್ಯಕರ್ತರು ಮಂಗಳೂರಿನ ಜಾರಿ ನಿರ್ದೇಶನಾಲಯ (ಇಡಿ) ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿ ಕಚೇರಿಗೆ...

ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ : ಉಚಿತ ಆಂಬುಲೆನ್ಸ್ ಸೇವೆ

0
ಮ೦ಗಳೂರು: ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ (ರಿ.) ಮಂಗಳೂರು ವತಿಯಿಂದ, ಮಂಗಳೂರು ಸಿಟಿ ವ್ಯಾಪ್ತಿಯೊಳಗೆ ತುರ್ತು ಸಂದರ್ಭದಲ್ಲಿ 24*7 ಉಚಿತ ಆಂಬುಲೆನ್ಸ್ ಸೇವೆ ಒದಗಿಸಲಾಗುತ್ತಿದೆ. ಸಾರ್ವಜನಿಕರು ಯಾವುದೇ ಸಮಯದಲ್ಲಿ 8296751990 ಸಂಖ್ಯೆಗೆ ಕರೆ ಮಾಡುವ ಮೂಲಕ ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದ್ದು ಇದು ಮಂಗಳೂರು ಸಿಟಿ ವ್ಯಾಪ್ತಿಯೊಳಗೆ ಮಾತ್ರ ಕಾರ್ಯ ನಿರ್ವಹಿಸಲಿದೆ ಎಂದು ಟ್ರಸ್ಟ್ ನವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಎ೦.ಸಿ.ಸಿ. ಬ್ಯಾಂಕ್ : 13 ಕೋ.ರೂ.ಲಾಭ, ಶೀಘ್ರದಲ್ಲೇ ಬೈಂದೂರಿನಲ್ಲಿ 20ನೇ ಶಾಖೆ

0
ಮ೦ಗಳೂರು: ಕರ್ನಾಟಕದ ಸಹಕಾರಿ ಬ್ಯಾಂಕಿ೦ಗ್ ಕ್ಷೇತ್ರದಲ್ಲಿ 113 ವರ್ಷಗಳ ಇತಿಹಾಸವಿರುವ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಹೆಮ್ಮೆಯ ಎ೦.ಸಿ.ಸಿ ಬ್ಯಾಂಕ್ ಲಿಮಿಟೆಡ್ 2025 ರ ಮಾರ್ಚ್ 31ಕ್ಕೆ ಮುಕ್ತಾಯಗೊಂಡ ವಿತ್ತೀಯ ವರ್ಷದಲ್ಲಿ ಒಟ್ಟು 13 ಕೋಟಿ ರೂಪಾಯಿ ವ್ಯವಹಾರಿಕ ಲಾಭಗಳಿಕೆಯನ್ನು ದಾಖಲಿಸಿದೆ. ಸತತವಾಗಿ ಎನ್.ಪಿ.ಎ. ಪ್ರಮಾಣವನ್ನು ಕಡಿಮೆ ಗೊಳಿಸಲು ಬ್ಯಾಂಕ್ ಶ್ರಮಿಸುತ್ತಿದ್ದು, ಪ್ರಸ್ತುತ ವರ್ಷದಲ್ಲಿ...