20.6 C
Karnataka
Friday, November 22, 2024

Uncategorized

ಹಿರಿಯ ರಂಗಕರ್ಮಿ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಗೆ “ರಂಗಚಾವಡಿ-2023” ಪ್ರಶಸ್ತಿ ಪ್ರದಾನ

0
ಸುರತ್ಕಲ್: "ರಂಗಚಾವಡಿ" ಮಂಗಳೂರು ಇದರ ಆಶ್ರಯದಲ್ಲಿ ಸುಭಾಷಿತನಗರ ರೆಸಿಡೆಂಟ್ಸ್ ವೆಲ್‌ ಫೇರ್‌ ಅಸೋಸಿಯೇಶನ್ ಸುರತ್ಕಲ್ ಸಹಯೋಗದೊಂದಿಗೆ ರಂಗಚಾವಡಿ ವರ್ಷದ ಹಬ್ಬ ಹಾಗೂ ರಂಗಚಾವಡಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಸುರತ್ಕಲ್ ಬಂಟರ ಭವನದಲ್ಲಿ ಜರುಗಿತು.ಖ್ಯಾತ ರಂಗಕರ್ಮಿ, ನಾಟಕ ರಚನೆಕಾರ-ನಿರ್ದೇಶಕ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ದಂಪತಿಯನ್ನು ವೇದಿಕೆಯಲ್ಲಿ ಅತಿಥಿಗಳು ಸನ್ಮಾನಿಸಿ ಗೌರವಿಸಿದರು. ವಿಜಯ್ ಕುಮಾರ್ ಕೊಡಿಯಾಲ್...

ಕನಕದಾಸರ ಚಿಂತನೆಗಳು ಇಂದಿಗೂ ಪ್ರಸುತ್ತ : ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ . ಎಂ. ಪಿ

0
ಮ೦ಗಳೂರು: ನಮಗೆ ವೈಯಕ್ತಿಕವಾಗಿ ಮತ್ತು ಸಾಮಾಜಿಕವಾಗಿ ಬೆಳೆಯಲು ಕನಕದಾಸರ ಮಾರ್ಗದರ್ಶನ ಅಗತ್ಯ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ . ಎಂ. ಪಿ ಹೇಳಿದರು.ಅವರು ಗುರುವಾರ ನಗರದ ತುಳುಭವನದಲ್ಲಿ ನಡೆದ ಕನಕದಾಸ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಭಾರತದಲ್ಲಿ ನಾವು ಆರ್ಥಿಕ ಮತ್ತು ಸಾಮಾಜಿಕವಾಗಿ ಬೆಳೆದಿದ್ದೇವೆ. ಇದಕ್ಕೆ ಬುನಾದಿಯನ್ನುದಾಸರು ಹಾಕಿದ್ದಾರೆ. ಕನಕದಾಸರು ಭಕ್ತನಾಗಿ, ಪರಿಶುದ್ಧವಾದ ಯಾವುದೇ ಸ್ವಾರ್ಥವಿಲ್ಲದೆ...

ಮನೆಗೆ ನುಗ್ಗಿ ಮಹಿಳೆಗೆ ಚಾಕು ತೋರಿಸಿ ಚಿನ್ನಾಭರಣ ದರೋಡೆಗೆ ಯತ್ನ

0
ವಿಟ್ಲ: ಮನೆಗೆ ನುಗ್ಗಿ ಮಹಿಳೆಗೆ ಚಾಕು ತೋರಿಸಿ ಚಿನ್ನಾಭರಣ ದರೋಡೆಗೆ ಯತ್ನಿಸಿದ ಘಟನೆ ಬಂಟ್ವಾಳ ತಾಲೂಕು ಕುಳ ಗ್ರಾಮದ ಬಗ್ಗುಮೂಲೆ ಎಂಬಲ್ಲಿ ನಡೆದಿದೆ.ಬೆಳಿಗ್ಗೆ ಅಪರಿಚಿತ ವ್ಯಕ್ತಿ ಮನೆಗೆ ಮುಂಭಾಗದಿಂದ ಒಳಪ್ರವೇಶಿಸಿ, ಬಾಗಿಲು ಹಾಕಿ ಅಡುಗೆ ಕೋಣೆಯ ಬಳಿ ಇದ್ದ ಮಹಿಳೆಯ ಬಳಿಗೆ ಹೋಗಿ, ಚಾಕು ತೋರಿಸಿ, ಅವರು ಧರಿಸಿದ್ದ ಚಿನ್ನಾಭರಣವನ್ನು ನೀಡುವಂತೆ ಬೆದರಿಕೆ...

ಭಾರತ ಸೇವಾದಳ ವತಿಯಿಂದ ನೆಹರೂ ಜನ್ಮದಿನಾಚರಣೆ ಹಾಗೂ ಮಕ್ಕಳ ದಿನಾಚರಣೆ

0
ಮಂಗಳೂರು: ಭಾರತ ಸೇವಾದಳ ವತಿಯಿಂದ ನ. 14ರಂದು ನಗರದ ಪಾಂಡೇಶ್ವರದಲ್ಲಿರುವ ಯೂನಿಯನ್ ಬ್ಯಾಂಕ್ ಎದುರುಗಡೆ ಇರುವ ನೆಹರೂ ಪಾರ್ಕ್ ನಲ್ಲಿ ಮಾಜಿ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂರವರ ಜನ್ಮದಿನಾಚರಣೆ ಹಾಗೂ ಮಕ್ಕಳ ದಿನಾಚರಣೆ ಕಾರ್ಯಕ್ರಮ ನಡೆಯಿತು.ಈ ಸಂದರ್ಭದಲ್ಲಿ ಮಂಗಳೂರು ತಾಲೂಕು ಸೇವಾದಳ ಅಧ್ಯಕ್ಷ ಪ್ರಭಾಕರ್ ಶ್ರೀಯನ್ ಮಾತನಾಡಿ, ನೆಹರೂರವರು ಪ್ರಧಾನಿಯಾಗಿ ದೇಶಕ್ಕೆ ಅನೇಕ ಯೋಜನೆಗಳನ್ನು...

ಪಟಾಕಿ ಮಳಿಗೆ ಗೊಂದಲ ಕಾಂಗ್ರೆಸ್ ಸರ್ಕಾರ ಸೃಷ್ಟಿಸಿದ ಹುನ್ನಾರ : ಶಾಸಕ ಕಾಮತ್

0
ಮ೦ಗಳೂರು: ದೀಪಾವಳಿಯ ಸಂದರ್ಭದಲ್ಲಿಯೇ ಹತ್ತು ಹಲವು ನೆಪವೊಡ್ಡಿ ಹಬ್ಬದ ಸಂಭ್ರಮದ ವಾತಾವರಣಕ್ಕೆ ಅಡ್ಡಿಪಡಿಸುವ ತನ್ನ ಎಂದಿನ ಚಾಳಿಯನ್ನು ಕಾಂಗ್ರೆಸ್ ಸರ್ಕಾರ ಮತ್ತೆ ಶುರು ಮಾಡಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೀಪಾವಳಿಯ ಸಂದರ್ಭದಲ್ಲಿ ಮಾತ್ರ ಪಟಾಕಿ ವಿಷಯದಲ್ಲಿ ಇಲ್ಲ ಸಲ್ಲದ ನಿಯಮಾವಳಿಗಳನ್ನು ಹೇರಿ ಗೊಂದಲಮಯ ವಾತಾವರಣ ಸೃಷ್ಟಿಸುವುದು, ಆ ಮೂಲಕ ಹಿಂದೂ...

ಕೆ.ಎಸ್.ಆರ್.ಟಿ.ಸಿ ಶಿಶಿಕ್ಷು ವೃತ್ತಿ ತರಬೇತಿಗೆ ಅರ್ಜಿ ಆಹ್ವಾನ

0
ಮಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮಂಗಳೂರು ವಿಭಾಗದಲ್ಲಿ ಶಿಶಿಕ್ಷು ವೃತ್ತಿ ತರಬೇತಿ ಪಡೆಯಲು ಎಸ್.ಎಸ್.ಎಲ್.ಸಿ ಅಥವಾ ಐಟಿಐ ತೇರ್ಗಡೆಯಾದ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಎಸ್.ಎಸ್.ಎಲ್.ಸಿ ತೇರ್ಗಡೆಯಾದ ವಿದ್ಯಾರ್ಥಿಗಳು ಮೆಕ್ಯಾನಿಕ್ ಡೀಸೆಲ್ ವೃತ್ತಿಯನ್ನು ಆಯ್ಕೆ ಮಾಡಬಹುದು. ಐಟಿಐ ತೇರ್ಗಡೆಯಾದ ವಿದ್ಯಾರ್ಥಿಗಳು ಮೆಕ್ಯಾನಿಕ್ ಡೀಸೆಲ್, ಎಲೆಕ್ಟ್ರೀಶಿಯನ್, ವೆಲ್ಡರ್, ಮೆಕ್ಯಾನಿಕ್ ಮೋಟಾರ್ ವೆಹಿಕಲ್,...

ತಂದೆಯಿ೦ದ ಮಗನ ಕೊಲೆ

0
ಉಜಿರೆ : ತಂದೆ ಚೂರಿಯಿಂದ ಇರಿದು ಮಗನ ಕೊಲೆ ಮಾಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ರವಿವಾರ ರಾತ್ರಿ ನಡೆದಿದೆ. ಜಗದೀಶ ಕೊಲೆಯಾದ ಯುವಕ. ಕೃಷ್ಣಯ್ಯ ಆಚಾರ್ಯ ಕೊಲೆ ಮಾಡಿರುವ ತ೦ದೆ.ರವಿವಾರ ರಾತ್ರಿ ತಂದೆ ಕೃಷ್ಣಯ್ಯ ಆಚಾರ್ಯ ಮತ್ತು ಮಗ ಜಗದೀಶನ ನಡುವೆ ಜಗಳವಾಗಿದ್ದು ತಂದೆ ಮನೆಯ ಒಳಗಡೆ ಕೋಣೆಗೆ ಹೋಗಿ ಬಾಗಿಲು ಹಾಕಿ...

ಬ್ಯಾಂಕ್ ಆಫ್ ಬರೋಡಾದಿಂದ ಬಾಬ್ ಲೈಟ್ ಉಳಿತಾಯ ಖಾತೆ

0
ಮ೦ಗಳೂರು: ಭಾರತದ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ ಒಂದಾದ ಬ್ಯಾಂಕ್ ಆಫ್ ಬರೋಡಾ ತನ್ನ ‘‘ಬಾಬ್ ಕಿಸಂಗ್, ತ್ಯೋಹಾರ್ ಕಿ ಉಮಂಗ್’’ ಹಬ್ಬದ ಅಂಗವಾಗಿ ಬಾಬ್ ಲೈಟ್ ಉಳಿತಾಯ ಖಾತೆ (ಜೀವಮಾನ ಶೂನ್ಯ ಬ್ಯಾಲೆನ್ಸ್‌ ಉಳಿತಾಯ ಬ್ಯಾಂಕ್ ಖಾತೆ)ಪರಿಚಯಿಸಿದೆ. ಗ್ರಾಹಕರಿಗೆ ಯಾವುದೇ ಕನಿಷ್ಟ ಬ್ಯಾಲೆನ್ಸ್‌ ಅಗತ್ಯವಿಲ್ಲದ ಬ್ಯಾಂಕಿಂಗ್ ಅನುಭವವನ್ನು ನೀಡುತ್ತದೆ.ವಿವಿಧ ಗ್ರಾಹಕರ ವಿಭಾಗಗಳ ಅಗತ್ಯತೆಗಳನ್ನು...

ಬಂಟರು ನಾಡಿಗೆ ಮಾದರಿ :ಸಿಎಂ ಸಿದ್ದರಾಮಯ್ಯ

0
ಉಡುಪಿ: ವಿಶ್ವ ಬಂಟರ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ವಿಶ್ವ ಬಂಟರ ಸಮ್ಮೇಳನ ಹಾಗೂ ಬಂಟರ ಕ್ರೀಡಾಕೂಟಗಳ ಉದ್ಘಾಟನಾ ಸಮಾರಂಭ ಅಜ್ಜರಕಾಡು ಮೈದಾನದಲ್ಲಿನ ನಳಿನ ಭೋಜ ಶೆಟ್ಟಿ ವೇದಿಕೆಯಲ್ಲಿ ಶನಿವಾರ ಮಧ್ಯಾಹ್ನ ಜರುಗಿತು.ಕಾರ್ಯಕ್ರಮವನ್ನು ಸಿ.ಎಂ. ಸಿದ್ದರಾಮಯ್ಯ ಅವರು ಅತಿಥಿಗಳ ಜೊತೆಗೆ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.ಬಳಿಕ ಮಾತಾಡಿದ ಅವರು, "ಬಂಟರು ಜಾತ್ಯತೀತರು. ಎಲ್ಲ ಜಾತಿ, ಸಮುದಾಯದ...

ಕರಾವಳಿ ಉತ್ಸವಕ್ಕೆ ಚಿ೦ತನೆ: ಜಿಲ್ಲಾಧಿಕಾರಿ

0
ಮಂಗಳೂರು:ಕಳೆದ ಮೂರು ವರ್ಷಗಳಿಂದ ನಿಂತಿರುವ ಕರಾವಳಿ ಉತ್ಸವವನ್ನು ಪ್ರಸಕ್ತ ವರ್ಷ ನಡೆಸುವ ಬಗ್ಗೆ ಚಿಂತಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿ ತಿಳಿಸಿದ್ದಾರೆ. ಅವರು ಈ ಸಂಬಂಧ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕರಾವಳಿ ಉತ್ಸವದಲ್ಲಿ ಜನಾಕರ್ಷಣೀಯ ಕಾರ್ಯಕ್ರಮಗಳಿಗೆ ಒತ್ತು ನೀಡಬೇಕು. ಜಿಲ್ಲೆಯ ವಿವಿಧ ಸಂಘ ಸಂಸ್ಥೆಗಳನ್ನು ಜೊತೆಗೂಡಿಸಿ ಈಗಿನ ಅಭಿರುಚಿಗೆ...