21.7 C
Karnataka
Monday, June 15, 2026

Uncategorized

ಜಿಲ್ಲಾಡಳಿತ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ

0
ಮಂಗಳೂರು :ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ. ಬಿ. ಆರ್. ಅಂಬೇಡ್ಕರ್ ಅವರ 134 ನೇ ಜನ್ಮದಿನಾಚರಣೆ ಸೋಮವಾರ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಿತು.ಕಾರ್ಯಕ್ರಮ ಉದ್ಘಾಟಿಸಿದ ವಿಧಾನ ಸಭೆ ಸ್ಪೀಕರ್ ಯು ಟಿ ಖಾದರ್ ಮಾತನಾಡಿ,...

“ಬೇಸಿಗೆಗೊಂದು ಚಾಮರ 2025” ಶಿಬಿರ ಉದ್ಘಾಟನೆ

0
ಮ೦ಗಳೂರು: ಚಾಮರ ಫೌಂಡೇಶನ್ ಮತ್ತು ಹಿಂದೂ ವಿದ್ಯಾದಾಯಿನಿ ಸಂಘದ ಸಹಭಾಗಿತ್ವದಲ್ಲಿ ಆಯೋಜಿಸಲಾದ "ಬೇಸಿಗೆಗೊಂದು ಚಾಮರ 2025" ಶಿಬಿರದ ಐದನೇ ಆವೃತ್ತಿ ಉದ್ಘಾಟನೆ ನಡೆಯಿತು. ಸರಕಾರಿ ಶಾಲಾ ಮಕ್ಕಳಿಗಾಗಿ ಉಚಿತವಾಗಿ ಆಯೋಜಿಸಲಾದ ಈ ಶಿಬಿರದಲ್ಲಿ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದ್ದಾರೆ. ಉದ್ಘಾಟನೆಯನ್ನು ಯಶಸ್ ಶೆಟ್ಟಿ ಮತ್ತು ಮಮತಾ ವೈ. ಶೆಟ್ಟಿ ನಡೆಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ...

ಶಿವಬಾಗ್‌ನಲ್ಲಿ ರೋಹನ್ ಗಾರ್ಡನ್ ಅಪಾರ್ಟ್‌ಮೆಂಟ್‌ಗೆ ಭೂಮಿಪೂಜೆ

0
ಮಂಗಳೂರು: ರೋಹನ್ ಕಾರ್ಪೋರೇಶನ್‌ನ ಮತ್ತೊಂದು ವಸತಿ ಸಮುಚ್ಚಯ ರೋಹನ್ ಗಾರ್ಡನ್ ಯೋಜನೆಗೆ ನಗರದ ಕದ್ರಿ ಶಿವಬಾಗ್ 2ನೇ ಕ್ರಾಸ್‌ನಲ್ಲಿ ಶನಿವಾರ ಭೂಮಿಪೂಜೆ ನಡೆಯಿತು. ಬೆಂದೂರ್ ಸೈಂಟ್ ಸೆಬಾಸ್ಟಿಯನ್ ಚರ್ಚ್ ನ ಧರ್ಮಗುರುಗಳಾದ ಫಾದರ್ ವಾಲ್ಟರ್ ಡಿಸೋಜ ಭೂಮಿ ಪೂಜೆ ನೆರವೇರಿಸಿ, ದೇವರ ಮೇಲೆ ಅಚಲ ವಿಶ್ವಾಸ ಮತ್ತು ಕಠಿಣ ಪರಿಶ್ರಮದಿಂದ ಮಹತ್ಸಾಧನೆ ಮಾಡಿ ಸಮಾಜ ಸೇವೆ...

ತುಳುವಿಗೆ ರಾಜ್ಯದ ಅಧಿಕೃತ ಭಾಷೆ ಸ್ಥಾನಮಾನ: ಎ. 7ರಂದು ಸಿಎಂ ಭೇಟಿಗೆ ನಿರ್ಧಾರ

0
ಮಂಗಳೂರು: ತುಳುವಿಗೆ ರಾಜ್ಯದ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡಬೇಕು ಎಂದು ಆಗ್ರಹಿಸಿ ಎಪ್ರಿಲ್‌ 7ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲು 18 ತುಳು ಸಂಘಟನೆಗಳು ಒಟ್ಟು ಸೇರಿ ಅಖಿಲ ಅಮೇರಿಕ ತುಳುವರ ಅಂಗಣದ ಪ್ರಮುಖರು ನಿರ್ಧರಿಸಿದ್ದಾರೆ.ಇದಕ್ಕೂ ಮೊದಲು ಮುಂಬಯಿಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರನ್ನು ಭಾಸ್ಕರ ಶೇರಿಗಾರ್‌ ಅವರು ಭೇಟಿ ಮಾಡಲಿದ್ದು,...

ರೋಹನ್ ಕಾರ್ಪೋರೇಶನ್ ಸಂಸ್ಥೆಯ ಹೊಸ ರೆಸಿಡೆನ್ಶಿಯಲ್ ಯೋಜನೆ ‘ರೋಹನ್ ಮಿರಾಜ್’ಗೆ ಏ. 5 ರಂದು ಭೂಮಿ ಪೂಜೆ

0
ಮ೦ಗಳೂರು: ಕರಾವಳಿ ಕರ್ನಾಟಕದ ರಿಯಲ್ ಎಸ್ಟೇಟ್ ಸಂಸ್ಥೆ ರೋಹನ್ ಕಾರ್ಪೊರೇಶನ್ ತನ್ನ ಮತ್ತೊಂದು ಹೊಸ ಅಪಾರ್ಟ್’ಮೆಂಟ್ ಯೋಜನೆ ‘ರೋಹನ್ ಮಿರಾಜ್’ಗೆ ಏ.5 ರಂದು) ಸಂಜೆ 5 ಗಂಟೆಗೆ ಭೂಮಿಪೂಜೆಯನ್ನು ನಡೆಸಲಿದೆ. ಈ ಹೊಸ ಯೋಜನೆಯು ಕುಲಶೇಖರ ಬೈತುರ್ಲಿಯ ಪ್ರಧಾನ ರಸ್ತೆಯ ರೋಹನ್ ಎಸ್ಟೇಟ್ ಬಡಾವಣೆಯ ಮುಖ್ಯದ್ವಾರದಲ್ಲಿ ತಲೆ ಎತ್ತಲಿದೆ. ರೋಹನ್ ಮಿರಾಜ್: ರೋಹನ್ ಮಿರಾಜ್ ಮಂಗಳೂರಿನ ನಗರ...

ಉಚಿತ ನೇತ್ರ ತಪಾಸಣೆ ಶಿಬಿರ

0
ಮಂಗಳೂರು : ಇನ್ನೊಬ್ಬರ ಬಾಳಿಗೆ ಬೆಳಕಾಗುವ ನೇತ್ರದಾನ ಶ್ರೇಷ್ಠ ದಾನವಾಗಿದ್ದು, ನೇತ್ರದಾನಿಗಳ ಬದ್ಧತೆ ಸಮಾಜಕ್ಕೆ ಮಾದರಿಯಾಗಿದೆ ಎಂದು ಮಂಗಳೂರು ಉಪ ವಿಭಾಗಾಧಿಕಾರಿ ಹರ್ಷವರ್ಧನ ಹೇಳಿದರು.ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸುವರ್ಣ ಸಂಭ್ರಮ ಕಾರ್ಯಕ್ರಮದ ಅಂಗವಾಗಿ ನಗರದ ಪತ್ರಿಕಾ ಭವನದಲ್ಲಿ ಪ್ರಸಾದ್ ನೇತ್ರಾಲಯ ಹಾಗೂ ಪ್ರಸಾದ್ ಮಲ್ಟಿ ಸ್ಪೆಷ್ಟಾಲಿಟಿ ಐ ಹಾಸ್ಪಿಟಲ್ ಸಹಯೋಗದಲ್ಲಿ...

ಜೀವನ ಶಿಕ್ಷಣ ನೀಡುತ್ತಿರುವ ಶಾಲೆ ರಾಜ್ಯಕ್ಕೆ ಮಾದರಿ-ಕೆ‌.ವಿ.ಪ್ರಭಾಕರ್

0
ಕುತ್ಲೂರು: ಕುತ್ಲೂರಿನಲ್ಲಿ ಶಾಲಾ ಪಠ್ಯದ ಜೊತೆ ಪರಿಸರದ ಜೊತೆ ಬದುಕುವ ಜೀವನ ಶಿಕ್ಷಣ ನೀಡುತ್ತಿರುವ ಶಾಲೆ ರಾಜ್ಯಕ್ಕೆ ಮಾದರಿ ಎಂದು ಕರ್ನಾಟಕ ರಾಜ್ಯದ ಮುಖ್ಯ ಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ತಿಳಿಸಿದ್ದಾರೆ.ಅವರು ಮಂಗಳವಾರ ಕುತ್ಲೂರು ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಿರ್ಮಿಸಲಾದ ಶಾಲಾ ತರಕಾರಿ ತೋಟ,ಅಡಿಕೆ ತೋಟವನ್ನು ವೀಕ್ಷಿಸಿದ ಬಳಿಕ ಮಕ್ಕಳು ಮತ್ತು ಶಿಕ್ಷಕರು...

ಅಭಾಸಾಪ ಬಂಟ್ವಾಳ ತಾಲೂಕು ಸಮಿತಿ ಅಧ್ಯಕ್ಷರಾಗಿ ರಾಜಮಣಿ ರಾಮಕುಂಜ

0
ಮಂಗಳೂರು : ಅಖಿಲ ಭಾರತೀಯ ಸಾಹಿತ್ಯ ಪರಿಷತ್‌ನ ಬಂಟ್ವಾಳ ತಾಲೂಕು ಸಮಿತಿ ಅಧ್ಯಕ್ಷರಾಗಿ ರಾಜಮಣಿ ರಾಮಕುಂಜ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ಮಧುರಾ ಕಡ್ಯ, ಜತೆ ಕಾರ್ಯದರ್ಶಿಯಾಗಿ ಸಂಧ್ಯಾ , ಖಜಾಂಚಿಯಾಗಿ ನರಸಿಂಹ ಮಯ್ಯ , ಸಮಿತಿ ಸದಸ್ಯರಾಗಿ ಜಯಾನಂದ ಪೆರಾಜೆ, ರಮೇಶ್ ಬಾಯಾರು, ಜಯಶ್ರೀ ಶೆಣೈ, ಸೀತಾಲಕ್ಷ್ಮಿ ವರ್ಮ, ಅಶೋಕ್ ಕಲ್ಲಟೆ , ಹೇಮಾವತಿ ಸಾಲೆತ್ತೂರು,...

ವಿದ್ಯಾರ್ಥಿಗಳ ಶಕ್ತಿಯೇ ನಿಜವಾದ ರಾಷ್ಟ್ರ ಶಕ್ತಿ: ಸಂಸದ ಬ್ರಿಜೇಶ್‌ ಚೌಟ

0
ಮಂಗಳೂರು: ದೇಶದ ಪ್ರಜಾಪ್ರಭುತ್ವದ ಸ್ಪರೂಪ ಬದಲಾವಣೆಗೆ ವಿದ್ಯಾರ್ಥಿಗಳ ಕೊಡುಗೆ ಅಪಾರ.ವಿದ್ಯಾರ್ಥಿಗಳ ಶಕ್ತಿಯೇ ನಿಜವಾದ ರಾಷ್ಟ್ರ ಶಕ್ತಿ. ಇದನ್ನು ಸೂಕ್ತ ರೀತಿಯಲ್ಲಿ ಬಳಸಿಕೊಳ್ಳಬೇಕಿದೆ ಎಂದು ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಹೇಳಿದರು.ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ೨೦೨೪-೨೫ನೇ ಸಾಲಿನ ವಿದ್ಯಾರ್ಥಿ ಪರಿಷತ್ತಿನ ಉದ್ಘಾಟನೆ ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಅವರು ಒಂದು ಕಾಲದಲ್ಲಿ...

ಸೈಂಟ್‌ ವಿನ್ಸೆಂಟ್‌ ಡಿ. ಪಾವ್ಲ್ ಸೊಸೈಟಿಯ ಶತಮಾನೋತ್ಸವ ವರ್ಷಾಚರಣೆಗೆ ಚಾಲನೆ

0
ಮಂಗಳೂರು: ಮಂಗಳೂರು ಧರ್ಮಪ್ರಾಂತದ ಸೈಂಟ್‌ ವಿನ್ಸೆಂಟ್‌ ಡಿ. ಪಾವ್ಲ್ ಸೊಸೈಟಿಯ ಶತಮಾನೋತ್ಸವದ ಉದ್ಭಾಟನಾ ಸಮಾರಂಭ ರವಿವಾರ ಬಿಜೈ ಚರ್ಚ್‌ ಸಭಾಂಗಣದಲ್ಲಿ ನಡೆಯಿತು.ಮಂಗಳೂರು ಧರ್ಮಪ್ರಾಂತದ ವಿಕಾರ್‌ ಜನರಲ್‌ ಮೊನಿಜರ್‌ ವಂ। ಮ್ಯಾಕ್ಸಿಂ ಎಲ್‌. ನೊರೊನ್ಹಾ ಶತಮಾನೋತ್ಸವದ ಲಾಂಛನ ಬಿಡುಗಡೆ ಮಾಡಿ ಮಾತನಾಡಿ, ನೂರು ವರ್ಷಗಳಿಂದ ಎಸ್‌ವಿಪಿ ಸಂಘಟನೆಯ ಮೂಲಕ ಧರ್ಮಪ್ರಾಂತದಲ್ಲಿ ಅನೇಕ ಒಳ್ಳೆಯ ಕೆಲಸಗಳಾಗಿವೆ. ಬಡ...