20.6 C
Karnataka
Friday, November 22, 2024

Uncategorized

ಜಾಗ ಖರೀದಿ, ಮಾರಾಟಗಾರರರಿಗೆ ಎದುರಾಗಿದೆ ಆತ೦ಕ

0
ಮ೦ಗಳೂರು: ಜಾಗ ಖರೀದಿ, ಮಾರಾಟ ಸ೦ದಭ೯ದಲ್ಲಿ ಉಪನೋಂದಣಾಧಿಕಾರಿಯವರ ಕಚೇರಿಯಲ್ಲಿ ಜಾಗ ಮಾರಾಟದ ಬಗ್ಗೆ ಹೆಬ್ಬೆರಳಿನ ಗುರುತು ಹಾಗೂ ಆಧಾರ್ ಕಾರ್ಡ್ ಪ್ರತಿ ನೀಡಿದವರ ಬ್ಯಾಂಕ್ ಖಾತೆಯಿ೦ದ ಯಾರೋ ಅಪರಿಚಿತ ವ್ಯಕ್ತಿಗಳು ತಂತ್ರಾಂಶ ಬಳಸಿ ಹಣವನ್ನು ಮೋಸದಿಂದ ವರ್ಗಾಯಿಸಿಕೊಳ್ಳುತ್ತಿರುವ ಪ್ರಕರಣಗಳು ಹೆಚ್ಚುತ್ತಿದ್ದು ಜಾಗ ಖರೀದಿ, ಮಾರಾಟಗಾರರು ಉಪನೋಂದಣಾಧಿಕಾರಿಯವರ ಕಚೇರಿಯಲ್ಲಿಹೆಬ್ಬೆರಳಿನ ಗುರುತು ಹಾಗೂ ಆಧಾರ್ ಕಾರ್ಡ್ ಪ್ರತಿ...

ಆನ್ ಲೈನ್ ಜಾಬ್ ಆಫರ್ ನೀಡಿ 4.25 ಲಕ್ಷ ರೂ.ವ೦ಚನೆ

0
ಧರ್ಮಸ್ಥಳ : ಆನ್ ಲೈನ್ ಜಾಬ್ ಆಫರ್ ನೀಡಿ ಮಹಿಳೆಯೋವ೯ರಿಗೆ 4.25 ಲಕ್ಷ ರೂ.ವ೦ಚನೆ ಮಾಡಿರುವ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಧರ್ಮಸ್ಥಳ ಕಾಯರ್ತ್ತಡ್ಕ ನಿವಾಸಿ ಮಹಿಳೆಗೆ ಅ.9ರಂದು ಅಪರಿಚಿತ ವ್ಯಕ್ತಿಯೊಬ್ಬ ಕರೆಮಾಡಿ ಆನ್ ಲೈನ್ ಜಾಬ್ ಆಫರ್ ಕೊಟ್ಟಿದ್ದು, ಅದರಂತೆ ಆಕೆ ಕೆಲಸ ಪ್ರಾರಂಭಿಸಿರುತ್ತಾರೆ. ಆ ಬಳಿಕ ಅಪರಿಚಿತ ಆರೋಪಿಗಳು ಅವರಿಗೆ...

ಮೇಡ್ ಇನ್ ಇಂಡಿಯಾ ಮೂಲಕ ಸ್ವಾವಲಂಬಿಯಾಗಬೇಕು: ಜಯಪ್ರಕಾಶ್ ರಾವ್ ಕೆ.

0
ಮಂಗಳೂರು: ದೇಶ ಮೇಡ್ ಇನ್ ಇಂಡಿಯಾ ಮೂಲಕ ಸ್ವಾವಲಂಬನೆ ಸಾಧಿಸಲು ಸಾಧ್ಯವಿದೆ. ಯುವಕರು ವಿಜ್ಞಾನದ ಹಾದಿಯಲ್ಲಿ ಸಾಕಷ್ಟು ದೂರ ಪ್ರಯಾಣ ಮಾಡಬೇಕಿದೆ. ಸ್ವಾವಲಂಬನೆ ಸಾಧಿಸಲು ಯುವ ಜನಾಂಗದ ಕ್ರೋಢೀಕರಣವಾಗಬೇಕು. ಆಗ ಮಾತ್ರ ಬಲಿಷ್ಠ ರಾಷ್ಟ್ರವಾಗುವುದರಲ್ಲಿಯಾವುದೇ ಸಂದೇಹವಿಲ್ಲ ಎಂದು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ ಮಾಜಿ ಸಾರ್ವಜನಿಕ ಸಂಪರ್ಕಾಧಿಕಾರಿ ಜಯಪ್ರಕಾಶ್‌ ರಾವ್‌ ಕೆ. ಅಭಿಪ್ರಾಯಪಟ್ಟರು.ನಗರದ...

ನ. 3 ಮತ್ತು 4 ರಂದು ರಾಷ್ಟ್ರೀಯ ಸಮ್ಮೇಳನ

0
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಸಮಾಜಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗ, ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು ಇಲ್ಲಿನ ಸಮಾಜಶಾಸ್ತ್ರ ವಿಭಾಗ, ಸುಲಭ್ ಇಂಟರ್‌ನ್ಯಾಶನಲ್ ಸೋಶಿಯಲ್ ಸರ್ವಿಸ್ (ನವದೆಹಲಿ) ಮತ್ತು ಮಂಗಳೂರು ಸಮಾಜಶಾಸ್ತ್ರ ಸಂಘಗಳು ಜಂಟಿಯಾಗಿ 'ಹಿಂದುಳಿದ ವರ್ಗಗಳು, ನೈರ್ಮಲ್ಯ ಮತ್ತು ಸಾಮಾಜಿಕ ಅಭಿವೃದ್ಧಿ' ಕುರಿತು ನವೆಂಬರ್ 3 ಮತ್ತು 4 ರಂದು ವಿವಿ ಕಾಲೇಜಿನ...

ಪುದು: ಕಪಾಟಿನ ಲಾಕರ್ ಮುರಿದು ನಗದು,ಚಿನ್ನ ಸೇರಿ 32 ಲಕ್ಷ ರೂ.ಮೌಲ್ಯದ ಸೊತ್ತು ಕಳವು

0
ಬಂಟ್ವಾಳ: ಬಂಟ್ವಾಳ ತಾಲೂಕಿನ ಪುದುವಿನ ಮನೆಯೊ೦ದರಲ್ಲಿ ಕಪಾಟಿನ ಲಾಕರ್ ಮುರಿದು ನಗದು,ಚಿನ್ನ ಸೇರಿ 32 ಲಕ್ಷ ರೂ.ಮೌಲ್ಯದ ಸೊತ್ತು ಕಳವು ಮಾಡಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪುದು ಗ್ರಾಮದ ನಿವಾಸಿ ಮೊಹಮ್ಮದ್ ಝಫರುಲ್ಲಾ ಎಂಬವರ ದೂರಿನಂತೆ, ಅವರು ಬಿಲ್ಡರ್ ವ್ಯವಹಾರ ಮಾಡಿಕೊಂಡಿದ್ದು ಅವರಲ್ಲಿ ಸುಮಾರು 7-8 ತಿಂಗಳಿಂದ ಕಟ್ಟಡ...

ಹೃದಯಸ್ಪರ್ಶಿ ಸಂಗಮಃ ಕುಟುಂಬದೊಂದಿಗೆ ಮರಳಿ ಸೇರಿದ ಮಾರಿಮುತ್ತು

0
ಮಂಜೇಶ್ವರ:ಮಾನಸಿಕ ಕಾಯಿಲೆಗೀಡಾಗಿಕುಟುಂಬದಿ೦ದ ಬೇರ್ಪಟ್ಟು ಕಾಸರಗೋಡುನ ಬೀದಿಗಳಲ್ಲಿ ಅಲೆದಾಡುತ್ತಿದ್ದ ತಮಿಳುನಾಡಿನ ಮಾರಿಮುತ್ತು ಸ್ನೇಹಾಲಯದಲ್ಲಿಚಿಕಿತ್ಸೆ ಪಡೆದು ಮರಳಿ ಕುಟುಂಬದೊಂದಿಗೆ ಸೇರಿದ್ದಾರೆ.ಅಕ್ಟೋಬರ್ 14ರಂದು ಮಾರಿ ಮುತ್ತು ಎಂಬ ಸುಮಾರು 47ವರ್ಷ ಪ್ರಾಯದ ಮಹಿಳೆಯನ್ನು ಕಾಸರಗೋಡಿನ ಪಿಂಕ್ ಪೋಲಿಸರು, ಕಾಸರಗೋಡು ಸರ್ಕಾರಿ ಬಸ್ಸು ನಿಲ್ದಾಣದ ಬಳಿಯಿಂದ ರಕ್ಷಿಸಿ, ಮಂಜೇಶ್ವರದಸ್ನೇಹಾಲಯ ಮಾನಸಿಕ ಅಸ್ವಸ್ಥರ ಪುನರ್ವಸತಿ ಕೇಂದ್ರಕ್ಕೆ ದಾಖಲಿಸಿದರು. ಅವರು ಮಾನಸಿಕ ಕಾಯಿಲೆಯಿಂದ...

ರಾಜ್ ಸೌಂಡ್ಸ್ ಆ್ಯಂಡ್ ಲೈಟ್ಸ್ ಚಿತ್ರ ತಂಡದ ಹೊಸ ಸಿನಿಮಾ ಮಿಡ್ಲ್ ಕ್ಲಾಸ್ ಫ್ಯಾಮಿಲಿ ಸಿನಿಮಾಕ್ಕೆ ಮುಹೂರ್ತ

0
ಮಂಗಳೂರು: ವೈಭವ್ ಫ್ಲಿಕ್ಸ್ ಮತ್ತು ಮ್ಯಾಂಗೋ ಪಿಕಲ್ ಎಂಟ್ಟೈನ್ಮೆಂಟ್ ಲಾಂಛನದಲ್ಲಿ ರಾಜ್ ಸೌಂಡ್ಸ್ ಆ್ಯಂಡ್ ಲೈಟ್ಸ್ ಚಿತ್ರ ತಂಡದ ಹೊಸ ಸಿನಿಮಾದ ಮುಹೂರ್ತ ಮತ್ತು ಶೀರ್ಷಿಕೆಯ ಅನಾವರಣ ಸಮಾರಂಭವು ಡೊಂಗರಕೇರಿ ಭುವನೇಂದ್ರ ಅಡಿಟೋರಿಯಂನಲ್ಲಿ ನಡೆಯಿತು."ಮಿಡ್ಲ್ ಕ್ಲಾಸ್ ಫ್ಯಾಮಿಲಿ" ಶೀರ್ಷಿಕೆಯನ್ನು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕರಾದ ವೇದವ್ಯಾಸ ಕಾಮತ್ ಅನಾವರಣ ಗೊಳಿಸಿ, ರಾಜ್ ಸೌಂಡ್ಸ್ ಆ್ಯಂಡ್...

ಕಮೀಷನ್‌ ಕಲೆಕ್ಷನ್‌ʼಗಾಗಿ ಕಾಂಗ್ರೆಸ್‌ ಸರಕಾರದಿಂದ ರಾಜ್ಯದಲ್ಲಿ ಕೃತಕ ವಿದ್ಯುತ್‌ ಅಭಾವ ಸೃಷ್ಟಿ

0
ಬೆಂಗಳೂರು: ವಿವಿಧ ಮೂಲಗಳಿಂದ ವಿದ್ಯುತ್ ಉತ್ಪಾದನೆಗೆ ಹೇರಳ ಅವಕಾಶವಿದ್ದರೂ ಖಾಸಗಿ ಕಂಪನಿಗಳಿಂದ ವಿದ್ಯುತ್ ಖರೀದಿಸಲು ರಾಜ್ಯದಲ್ಲಿ ಕೃತಕ ವಿದ್ಯುತ್ ಅಭಾವ ಸೃಷ್ಟಿಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ನೂತನ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದರು. ಪಂಚರಾಜ್ಯಗಳ ಚುನಾವಣೆ ಹಾಗೂ ಲೋಕಸಭೆ ಚುನಾವಣೆಯ ವೇಳೆ ದೊಡ್ಡ ಪ್ರಮಾಣದಲ್ಲಿ ಹಣ ಹಂಚುವ ಉದ್ದೇಶದಿಂದ ಖಾಸಗಿ...

ವಿದ್ಯುತ್‌ ಉತ್ಪಾದನೆಗೆ ಸಾಧ್ಯವಿದ್ದರೂ ಖಾಸಗಿ ಕಂಪನಿಗಳಿಂದ ಖರೀದಿಸಿ ಪರ್ಸಂಟೇಜ್‌ ಕಲೆಕ್ಷನ್‌ʼಗೆ ಹುನ್ನಾರ