26.5 C
Karnataka
Monday, June 15, 2026

Uncategorized

ಸೈಂಟ್ ವಿನ್ಸೆಂಟ್ ಡಿ ಪಾವ್ಲ್ ಸೊಸೈಟಿಯ ಶತಮಾನೋತ್ಸವ

0
ಮ೦ಗಳೂರು: ಎಸ್.ಎಸ್.ವಿ.ಪಿ. ಎಂದು ಜನಪ್ರಿಯವಾಗಿರುವ ಸೈಂಟ್ ವಿನ್ಸೆಂಟ್ ಡಿ ಪಾವ್ಲ್ ಸೊಸೈಟಿ, ಮಂಗಳೂರು ಕ್ಯಾಥೊಲಿಕ್ ಧರ್ಮಸಭೆಯಲ್ಲಿ ತನ್ನ ಅಸ್ತಿತ್ವದ ನೂರು ವರ್ಷಗಳ ಸಂಭ್ರಮವನ್ನು ಆಚರಿಸುತ್ತಿದ್ದು ಫೆಬ್ರವರಿ 9ರ೦ದು ಬಿಜೈ ಚರ್ಚ್ ಸಭಾಂಗಣದಲ್ಲಿ ಶತಮಾನೋತ್ಸವದ ಉದ್ಘಾಟನೆ ನೆರವೇರಲಿದೆ.ಮಂಗಳೂರು ಧರ್ಮಪ್ರಾಂತ್ಯದ ವಿಕಾರ್ ಜನರಲ್ ಮೊನ್ಸಿಞರ್ ಅತೀ ವಂದನೀಯ ಫಾ| ಮ್ಯಾಕ್ಸಿಮ್ ನೊರೊನ್ಹಾರವರು ಶತಮಾನೋತ್ಸವದ ಲಾಂಛನವನ್ನು ಬಿಡುಗಡೆ ಮಾಡಲಿದ್ದಾರೆ....

ಆಲಿಸ್ ಫೆರ್ನಾಂಡಿಸ್ ಅವರಿಗೆ ಕೊಂಕಣಿ ಸಾಹಿತ್ಯ ಪ್ರಶಸ್ತಿ

0
ಮ೦ಗಳೂರು: ಕೊಂಕಣಿ ಲೇಖಕ್ ಸಂಘ್ 2025ನೇ ಸಾಲಿನ ಸಾಹಿತ್ಯ ಪ್ರಶಸ್ತಿಗೆ ಖ್ಯಾತ ಕೊಂಕಣಿ ಲೇಖಕಿ ಆಲಿಸ್ ಫೆರ್ನಾಂಡಿಸ್ (ಶಾಲಿನಿ ವಲೆನ್ಸಿಯಾ) ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು ರುಪಾಯಿ 25000 ನಗದು, ಪ್ರಶಸ್ತಿ ಪತ್ರ ಮತ್ತು ಸ್ಮರಣಿಕೆಯನ್ನು ಒಳಗೊಂಡಿದೆ. ಪ್ರಶಸ್ತಿ ಪ್ರದಾನ ಕಾರ್ಯಕ್ರಮ, ಫೆಬ್ರವರಿ 15ರ೦ದು ಸಂಜೆ 6.30ಕ್ಕೆ, ಸಂದೇಶ ಪ್ರತಿಷ್ಠಾನ, ಬಜ್ಜೋಡಿ, ಮಂಗಳೂರು, ಇಲ್ಲಿ...

ಮಂಜಲಕಟ್ಟೆ ಫ್ರೆಂಡ್ಸ್ ಸರ್ಕಲ್ ಇದರ 35ನೇ ವರ್ಷದ ಸಂಭ್ರಮಾಚರಣೆ ‌

0
ಮ೦ಗಳೂರು: ಮಂಜಲಕಟ್ಟೆ ಫ್ರೆಂಡ್ಸ್ ಸರ್ಕಲ್ ಇದರ 35ನೇ ವರ್ಷದ ಸಂಭ್ರಮಾಚರಣೆ ಜ.೩೧ ರಂದು ಕಾವೂರಿನ ಮಂಜಲಕಟ್ಟೆಯಲ್ಲಿ ನಡೆಯಲಿದೆ.ಕಾವೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಶ್ರೀನಿವಾಸ ಭಟ್ ಅವರ ಉಪಸ್ಥಿತಿಯಲ್ಲಿ ಮಂಜಲಕಟ್ಟೆಯ ಅಶ್ವತ್ಥ ಕಟ್ಟೆಯಲ್ಲಿ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಮಧ್ಯಾಹ್ನ 12 ಗಂಟೆಗೆ ಮಹಾಪೂಜೆ, ಪ್ರಸಾದ ವಿತರಣೆ ಜರುಗಲಿದೆ. ಸಂಜೆ 6ಗಂಟೆಗೆ ಬಪ್ಪನಾಡು...

ಯೆನೆಪೋಯ ಕಾಲೇಜು ವಿದ್ಯಾರ್ಥಿಗಳಿಂದ ತುಳು ಸಾಹಿತ್ಯ ಓದು ಮತ್ತು ಸಂವಾದ

0
ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಹಮ್ಮಿಕೊಂಡಿರುವ 'ಬಲೆ ತುಳು ಸಾಹಿತ್ಯ ಓದುಗ' ಅಭಿಯಾನದಲ್ಲಿ ಕೂಳೂರಿನ ಯೆನೆಪೋಯ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದರು .ಕಾರ್ಯಕ್ರಮವನ್ನು ಉದ್ಘಾಟಿಸಿದ ಹಿರಿಯ ತುಳು ಸಾಹಿತಿ, ನಾಟಕಗಾರ ಪರಮಾನಂದ ಸಾಲ್ಯಾನ್ ಅವರು ಮಾತನಾಡಿ, ವಿದ್ಯಾರ್ಥಿಗಳಲ್ಲಿ ತುಳು ಸಾಹಿತ್ಯದ ಬಗ್ಗೆ ಅಭಿರುಚಿ ಮೂಡಿಸಲು 'ಅಕಾಡೆಮಿಡ್ ಒಂಜಿ ದಿನ' ಅಭಿಯಾನ ಸೂಕ್ತವೆಂದು ಬಣ್ಣಿಸಿದರು. ತುಳು...

ಕರಾವಳಿ ಉತ್ಸವ: ವಿವಿಧ ಕಾಯ೯ಕ್ರಮಗಳು

0
ಮಂಗಳೂರು: ಕರಾವಳಿ ಉತ್ಸವ ವಸ್ತು ಪ್ರದರ್ಶನ ವೇದಿಕೆಯಲ್ಲಿ ಜ.11 ರಂದು ಸಂಜೆ 6 ರಿಂದ ಮಂಗಳೂರು ಬಾಯ್‍ಝೋನ್ ಡ್ಯಾನ್ಸ್ ಅಕಾಡೆಮಿಯಿಂದ ಫಿಲ್ಮಿ ಡ್ಯಾನ್ಸ್ ನಡೆಯಲಿದೆ. ರಾತ್ರಿ 7.30 ರಿಂದ ಮಂಗಳೂರು ಪತ್ರಕರ್ತರ ಯಕ್ಷ ಮಾಧ್ಯಮದಿಂದ ಯಕ್ಷ ವೈವಿಧ್ಯ ಏರ್ಪಡಿಸಲಾಗಿದೆ. *ಕದ್ರಿ ಪಾರ್ಕ್: *ಜ. 11 ರಂದು ಕಲಾಪರ್ಬ ಚಿತ್ರ ಶಿಲ್ಪ ನೃತ್ಯ ಮೇಳ ಹಾಗೂ ಮಕ್ಕಳ...

ಸುರತ್ಕಲ್ ಬಂಟರ ಸಂಘ: ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಮುಹೂರ್ತ ಸಮಾರಂಭ

0
ಮ೦ಗಳೂರು ಜನವರಿ 26 ರಂದು ಪುಣೆ ಬಂಟರ ಸಂಘದ ಸುವರ್ಣ ಮಹೋತ್ಸವಕ್ಕೆ ಸುರತ್ಕಲ್ ಬಂಟರ ಸಂಘದಿಂದ ನೀಡುವ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಬಂಟರಭವನದಲ್ಲಿ ಮಹೂರ್ತ ನೆರವೇರಿತು. ಸುರತ್ಕಲ್ ಬಂಟರ ಸಂಘದ ಕಟ್ಟಡ ಸಮಿತಿ ಚೆಯರ್ ಮೆನ್ ಕರುಣಾಕರ ಎಂ ಶೆಟ್ಟಿ ಮದ್ಯಗುತ್ತು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ನಾವು ನೀಡುವ ಕಾರ್ಯಕ್ರಮದಲ್ಲಿ ನಿರ್ದಿಷ್ಟ ಗುರಿಯನ್ನು ಇಟ್ಟುಕೊಂಡು...

ಜ.14ರಂದು ಸ್ವರ ಸಂಕ್ರಾಂತಿ ಉತ್ಸವ- 2025

0
ಮಂಗಳೂರು: ಮಂಗಳೂರಿನ ಸ್ವರಾಲಯ ಸಾಧನಾ ಫೌಂಡೇಶನ್ ವತಿಯಿಂದ ಸಂಕ್ರಾಂತಿ ಹಬ್ಬದ ಪ್ರಯುಕ್ತ `ಸ್ವರ ಸಂಕ್ರಾಂತಿ ಉತ್ಸವ- 2025' ಸಂಗೀತ ಕಛೇರಿ ಕಾರ್ಯಕ್ರಮ ನಗರದ ಕುದ್ಮಲ್ ರಂಗರಾವ್ ಪುರಭವನದಲ್ಲಿ ಜ.14ರಂದು ಏರ್ಪಡಿಸಲಾಗಿದೆ. ಮಧ್ಯಾಹ್ನ 2 ಗಂಟೆಯಿಂದ ಕಲಾ ಶಾಲೆ ವಿದ್ಯಾರ್ಥಿಗಳಿಂದ ವಯಲಿನ್ ಪ್ರಸ್ತುತಿ ನಡೆಯಲಿದ್ದು, ಮಧ್ಯಾಹ್ನ 3.30ಕ್ಕೆ ಸಭಾ ಕಾರ್ಯಕ್ರಮದಲ್ಲಿ ಮೂವರು ಹಿರಿಯ ಕಲಾ ಸಾಧಕರಿಗೆ `ಸ್ವರ...

ಕಾರ್ಮಿಕ ರಾಜ್ಯ ವಿಮಾ ಆಸ್ಪತ್ರೆಗೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಧಿಡೀರ್ ಭೇಟಿ

0
ಮಂಗಳೂರು: ನಗರದ ಕಾರ್ಮಿಕ ರಾಜ್ಯ ವಿಮಾ ಆಸ್ಪತ್ರೆಗೆ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ದಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ ರೋಗಿಗಳು ತಮ್ಮ ಸಮಸ್ಯೆಗಳನ್ನು ಹೇಳಿಕೊಂಡರು. ಈ ವೇಳೆ ಆಸ್ಪತ್ರೆ ಯ ಹಿರಿಯ ಅಧಿಕಾರಿಗಳ ಅನುಪಸ್ಥಿತಿ ಕಂಡು ಬಂದಿದ್ದು ತಕ್ಷಣವೇ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಯಿಸಿ...

ಇಂದಿನಿಂದ ಕರಾವಳಿ ಉತ್ಸವ ಚಲನಚಿತ್ರೋತ್ಸವ

0
ಮಂಗಳೂರು:‌ ಕರಾವಳಿ ಉತ್ಸವದ ಅಂಗವಾಗಿ ಇದೇ ಮೊದಲ ಬಾರಿಗೆ ಏರ್ಪಡಿಸಲಾಗಿರುವ ಚಲನಚಿತ್ರೋತ್ಸವ ಗುರುವಾರದಿಂದ ಪ್ರಾರಂಭವಾಗಲಿದೆ.ನಗರದ ಬಿಜೈ ಭಾರತ್‍ಮಾಲ್ ನಲ್ಲಿ ಭಾರತ್ ಸಿನಿಮಾಸ್ ಮಲ್ಟಿಪ್ಲೆಕ್ಸ್ ನಲ್ಲಿ ಚಲನಚಿತ್ರಗಳ ಪ್ರದರ್ಶನ ನಡೆಯಲಿದೆ.ಗುರುವಾರ ಪ್ರದರ್ಶನಗೊಳ್ಳುವ ಚಿತ್ರಗಳು ಈ ರೀತಿ ಇವೆ.ಬೆಳಿಗ್ಗೆ 10 - ಅರಿಷಡ್ವರ್ಗ (ಕನ್ನಡ), 12:30 - 19.20.21 (ಕನ್ನಡ), 3:30 - ಮಧ್ಯಂತರ (ಕನ್ನಡ), ರಾತ್ರಿ...

ಜನವರಿ 18 ರಿಂದ ಮಂಗಳೂರು ಸ್ಟ್ರೀಟ್ ಫುಡ್ ಫಿಯೆಸ್ಟ ಸೀಸನ್-3

0
ಮ೦ಗಳೂರು: ನಳಿನ್ ಕುಮಾರ್ ಕಟೀಲ್ ಮಾರ್ಗದರ್ಶನ ಹಾಗೂ ಶಾಸಕರಾದ ಡಿ.ವೇದವ್ಯಾಸ ಕಾಮತ್ ರವರ ನೇತೃತ್ವದ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಹಾಗೂ ಜಿಲ್ಲಾಡಳಿತದ ಸಹಕಾರದೊಂದಿಗೆ ಬಹು ನಿರೀಕ್ಷಿತ ಮಂಗಳೂರು ಸ್ಟ್ರೀಟ್ ಫುಡ್ ಫಿಯೆಸ್ಟ ಸೀಸನ್-3 ಇದೇ ಜನವರಿ 18 ರಿಂದ 22 ರ ವರೆಗೆ ಐದು ದಿನಗಳ ಕಾಲ ನಡೆಯಲಿದೆ.ಜನವರಿ 18ರ ಸಂಜೆ ಜಿಲ್ಲೆಯ ಹಲವು...