24.5 C
Karnataka
Thursday, April 30, 2026

ಕ್ರೈಮ್‌

ಬೋಳಂತೂರು ದರೋಡೆ ಪ್ರಕರಣ :ಓವ೯ನ ಬಂಧನ, ಕಾರು, ನಗದು ವಶ

0
ಮ೦ಗಳೂರು: ವಿಟ್ಲ ಬೋಳಂತೂರಿನ‌ ಉದ್ಯಮಿಯ ಮನೆಯಲ್ಲಿ, ಇ ಡಿ ಅಧಿಕಾರಿಗಳ ಸೋಗಿನಲ್ಲಿ ಬಂದು ದರೋಡೆ ಮಾಡಿದ ಪ್ರಕರಣದಲ್ಲಿ, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಓವ೯ ಆರೋಪಿಯನ್ನು ಪೊಲೀಸರು ಬ೦ಧಿಸಿದ್ದಾರೆ. ಕೇರಳ ಕೊಲ್ಲಂ ಜಿಲ್ಲೆಯ ಅನಿಲ್‌ ಫರ್ನಾಂಡಿಸ್‌ ( 49 ವರ್ಷ) ಬ೦ಧಿತ ಆರೋಪಿಯಾಗಿದ್ದು ಆತನಿ೦ದ ಕಾರು, ನಗದು ವಶಪಡಿಸಿಕೊಳ್ಳಲಾಗಿದೆ.ಜ.3ರಂದು ರಾತ್ರಿ, ಬಂಟ್ವಾಳ ತಾಲೂಕು,...

ಲಂಚ ಪ್ರಕರಣ: ಗಂಗೊಳ್ಳಿ ಗ್ರಾ.ಪಂ.ಪಿ.ಡಿ.ಓ ಹಾಗೂ ದ್ವಿ.ದ.ಸ ಲೋಕಾಯುಕ್ತ ಬಲೆಗೆ

0
ಮ೦ಗಳೂರು: 9/11 ನ್ನು ನೀಡಲು 27,000 ರೂಪಾಯಿ ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದಗಂಗೊಳ್ಳಿ ಗ್ರಾಮ ಪಂಚಾಯತ್‌ ಪಿ.ಡಿ.ಓ ಉಮಾಶಂಕರ್ ಹಾಗೂ ದ್ವಿ.ದ.ಸ.ಶೇಖರ್ ಜಿ. ಪೊಲೀಸರ ಬಲೆಗೆ ಬಿದ್ದಿರುತ್ತಾರೆ ಪಿ.ಡಿ.ಓ ವ್ಯಕ್ತಿಯೋವ೯ರು ಗಂಗೊಳ್ಳಿ ಗ್ರಾಮ ಪಂಚಾಯತ್‌ನಲ್ಲಿ ಜಾಗದ ದಾಖಲೆಗಳೊಂದಿಗೆ 9/11 ಗಾಗಿ ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ಗಂಗೊಳ್ಳಿ ಗ್ರಾಮ ಪಂಚಾಯತ್‌ಗೆ ಭೇಟಿ ನೀಡಿ ಅಲ್ಲಿನ ಪಿ.ಡಿ.ಓ...

ಕೋಟೆಕಾರು ದರೋಡೆ ಪ್ರಕರಣ: ಮೂವರು ಆರೋಪಿಗಳ ಬ೦ಧನ

0
ಮಂಗಳೂರು: ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ತಲಪಾಡಿ ಕೆ.ಸಿ.ರೋಡ್‌ ಶಾಖೆಯಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದ೦ತೆ ಪೊಲೀಸರು ಮೂವರು ಆರೋಪಿಗಳನ್ನು ತಮಿಳು ನಾಡಿನ ತಿರುನಲ್ವೇಲಿಯಲ್ಲಿ ಬಂಧಿಸಿದ್ದಾರೆ.ಬಂಧಿತ ಆರೋಪಿಗಳು ಮುಂಬಯಿಯ ಧಾರಾವಿಯ ಡೆಡ್ಲಿ ಗ್ಯಾಂಗ್ ಸೇರಿದವರು ಎನ್ನಲಾಗಿದ್ದು ಆರೋಪಿಗಳಿ೦ದ ಬಳಿ ಶಸ್ತ್ರಾಸ್ತ್ರಗಳು, 2 ತಲವಾರು, 2 ಪಿಸ್ತೂಲುಗಳನ್ನು ಕೂಡ ವಶ ಪಡಿಸಿಕೊಳ್ಳಲಾಗಿದೆ. ಮೂವರು ಆರೋಪಿಗಳ...

ಜ.11 : ಸುರತ್ಕಲ್ ನಲ್ಲಿ ವೀರಕೇಸರಿ ಟ್ರೋಫಿ ರಾಷ್ಟ್ರೀಯ ಮಟ್ಟದ ವಾಲಿಬಾಲ್ ಪಂದ್ಯಾಟ

0
ಮ೦ಗಳೂರು: ವೀರ ಕೇಸರಿ (ರಿ) ತಡಂಬೈಲ್ ಸುರತ್ಕಲ್ ಇದರ ಆಶ್ರಯದಲ್ಲಿ ಡಾ ಮಂಜಯ್ಯ ಶೆಟ್ಟಿ ಗುಂಡಿಲಗುತ್ತು ಹಾಗೂ ಮಾಜಿ ಮೇಯರ್ ರಜನಿ ದುಗ್ಗಣ್ಣ ಇವರ ಸ್ಮರಣಾರ್ಥ ಪುರುಷರ ಮುಕ್ತ ರಾಷ್ಟ್ರೀಯ ಮಟ್ಟದ ಆಹ್ವಾನಿತ ಆರು ತಂಡಗಳ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ವೀರಕೇಸರಿ ಟ್ರೋಫಿ 2025 ಜನವರಿ 11 ಶನಿವಾರ ಸಂಜೆ 4 ಗಂಟೆಗೆ...

ಕೊಳ್ನಾಡು: ಇ.ಡಿ ಅಧಿಕಾರಿಗಳಂತೆ ನಟಿಸಿ 30 ಲಕ್ಷ ರೂ.ವಂಚನೆ

0
ಮ೦ಗಳೂರು: ಇ.ಡಿ ಅಧಿಕಾರಿಗಳೆಂದು ಪರಿಚಯಿಸಿಕೊಂಡು ಅಪರಿಚಿತ ವ್ಯಕ್ತಿಗಳು ಮನೆಗೆ ಬ೦ದು ಸುಮಾರು 25 ರಿಂದ 30 ಲಕ್ಷ ಹಣವನ್ನು ಮತ್ತು 5 ಮೊಬೈಲ್ ಪೊನ್ ಗಳನ್ನು ಪಡೆದುಕೊಂಡು ಹೋಗಿರುವ ಘಟನೆ ಬಂಟ್ವಾಳ ತಾಲೂಕು ಸಾಲೆತ್ತೂರು ಸಮೀಪದ ಕೊಳ್ನಾಡುನಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಕೊಳ್ನಾಡುನ ಮಹಮ್ಮದ್ ಇಕ್ಬಾಲ್ ಎಂಬವರ ದೂರಿನಂತೆ, ಸದ್ರಿಯವರು ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದು, ಅವರ...

6 ಕೋಟಿ ಮೌಲ್ಯದ ಎಂಡಿಎಂಎ ವಶ, ನೈಜಿರಿಯಾ ಪ್ರಜೆಯ ಸೆರೆ

0
ಮಂಗಳೂರು: ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಮಂಗಳೂರು ನಗರಕ್ಕೆ ಹಾಗೂ ಇತರ ರಾಜ್ಯಗಳಿಗೆ ಎಂಡಿಎಂಎ ಮಾದಕ ವಸ್ತುಗಳನ್ನು ಪೂರೈಕೆ ಮಾಡುತ್ತಿದ್ದ ಬೆಂಗಳೂರಿನಲ್ಲಿ ವಾಸ್ತವ್ಯವಿರುವ ನೈಜಿರಿಯಾ ದೇಶದ ಪ್ರಜೆಯೋರ್ವನನ್ನು ದಸ್ತಗಿರಿ ಮಾಡಿ ರೂ. 6 ಕೋಟಿ ಮೌಲ್ಯದ 6.300 ಕೆಜಿ ಎಂಡಿಎಂಎ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ. ಪಂಪ್ ವೆಲ್ ಬಳಿಯ ಲಾಡ್ಜ್ ವೊಂದರಲ್ಲಿ ಮಾದಕ ವಸ್ತುವನ್ನು ಹೊಂದಿಕೊಂಡು...

ಕೋಡಿಕ್ಕಲ್ ಮನೆಕಳ್ಳತನ ಪ್ರಕರಣ:ಆರೋಪಿಗಳ ಬ೦ಧನ

0
ಮ೦ಗಳೂರು: ಉರ್ವಾ ಪೊಲೀಸ್ ಠಾಣೆ ವ್ಯಾಪ್ತಿಯ ಕೋಡಿಕ್ಕಲ್ ವಿವೇಕಾನಂದ ನಗರ ಎಂಬಲ್ಲಿ ಜು. 6. ರಂದು ನಡೆದಿದ್ದ ಮನೆಕಳ್ಳತನ ಪ್ರಕರಣದ ಆರೋಪಿಗಳನ್ನು ಬ೦ಧಿಸಲಾಗಿದೆ. ಕಳವು ಮಾಡಿದ ಸುಮಾರು 4,64,750/- ರೂ ಮೌಲ್ಯದ ಚಿನ್ನಾಭರಣಗಳನ್ನು ಮತ್ತು ಕೃತ್ಯಕ್ಕೆ ಬಳಸಿದ ಸ್ಕೂಟರ್ ಅನ್ನು ಆರೋಪಿಗಳಿಂದ ಸ್ವಾಧೀನ ಪಡಿಸಿಕೊಳ್ಳಲಾಗಿದೆ. ವೆಂಕಟೇಶ್ @ ವೆಂಕಿ( 21 ವರ್ಷ),ಸಾಗರ್, (21 ವರ್ಷ),ರಂಜಿತ್, (20...

ಮಾದಕ ವಸ್ತು ಎ೦ಡಿಎ೦ಎ ವಶ

0
ಮಂಗಳೂರು: ಮಂಗಳೂರು ತಾಲೂಕು ವಾಮಂಜೂರು ಮೈದಾನದ ಬಳಿ ಮಾದಕ ವಸ್ತು ಎ೦ಡಿಎ೦ಎ ಹೊ೦ದಿದ್ದ ಪೆರ್ಮನ್ನೂರು ನಿವಾಸಿ ದಾವೂದು ಪರ್ವೇಜ್ ‍ (37 ) ಎ೦ಬಾತನನ್ನು ಮಂಗಳೂರು ಗ್ರಾಮಾಂತರ ಠಾಣಾ ಪೊಲೀಸರು ಬ೦ಧಿಸಿದ್ದಾರೆ. ಆತನಿಂದ ನಿಷೇದಿತ ಮಾದಕ ವಸ್ತು ಸುಮಾರು 10 ಗ್ರಾಂ ತೂಕದ ಎ೦ಡಿಎ೦ಎ (ಅಂದಾಜು ಮೌಲ್ಯ 15,000) ಹಾಗೂ 810 ರೂ ನಗದನ್ನು...

ಕುಡಿಯಲು ನೀರು ಕೇಳಿ ಚಿನ್ನ ದೋಚಿ ಪರಾರಿ

0
ಉಪ್ಪಿನಂಗಡಿ:ಮನೆಯ ಅಂಗಳಕ್ಕೆ ಬ೦ದ ಅಪರಿಚಿತ ಓರ್ವ ಗಂಡಸು ಮತ್ತು ಹೆಂಗಸು ಕುಡಿಯಲು ನೀರು ಕೇಳಿ ಚಿನ್ನ ದೋಚಿ ಪರಾರಿಯಾದ ಘಟನೆ ಬೆಳ್ತಂಗಡಿ ತಾಲೂಕಿನ ಕರಾಯದಲ್ಲಿ ನಡೆದಿದೆ. ಶನಿವಾರ ಕರಾಯ ಗ್ರಾಮದ ನಿವಾಸಿ ಮಹಿಳೆಯೋವ೯ರು ಮನೆಯಲ್ಲಿದ್ದಾಗ, ಮನೆಯ ಅಂಗಳಕ್ಕೆ ಅಪರಿಚಿತ ಓರ್ವ ಗಂಡಸು ಮತ್ತು ಓರ್ವ ಹೆಂಗಸು ಬಂದಿರುತ್ತಾರೆ. ಅವರುಗಳು ಮಾತನಾಡಿ, ಮನೆಯಲ್ಲಿರುವ ಸದಸ್ಯರುಗಳ ಬಗ್ಗೆ...

ಖೋಟಾ ನೋಟು ಜಾಲ: ಇಬ್ಬರ ಬ೦ಧನ

0
ಬಂಟ್ವಾಳ : ಖೋಟಾ ನೋಟುಗಳ ವಿನಿಮಯ ಜಾಲವೊ೦ದನ್ನು ಪತ್ತೆಹಚ್ಚಿರುವ ಬಂಟ್ವಾಳ ನಗರ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಬ೦ಧಿಸಿದ್ದಾರೆ.ಮೇ 10 ರಂದು ರಾತ್ರಿ ಬಿ,ಸಿ.ರೋಡಿನ ಆಸ್ಪತ್ರೆಯ ಬಳಿ ಅನುಮಾನಾಸ್ಪದವಾಗಿ ನಿಂತಿದ್ದ ಕೇರಳ ನೋ೦ದಣಿಯ ಕಾರನ್ನು ಪರಿಶೀಲಿಸಲು ಬಂಟ್ವಾಳ ನಗರ ಠಾಣೆಯ ಪಿ.ಎಸ್.ಐ ರಾಮಕೃಷ್ಣ ಅವರು ಸಿಬ್ಬಂದಿಗಳೊಂದಿಗೆ ತೆರಳಿದಾಗ, ಸದ್ರಿ ಕಾರಿನ ಚಾಲಕ ಸೀಟಿನಲ್ಲಿದ್ದಾತ ಹಾಗೂ...