ಮ೦ಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ಕಾಯ೯ಕ್ರಮದ ನಿಮಿತ್ತ ಡಿ.15ರ೦ದು ಆಗಮಿಸಿದ ಕೇಂದ್ರ ಸರ್ಕಾರದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಜಿಲ್ಲಾ ಬಿಜೆಪಿ ವತಿಯಿ೦ದ ಮಂಗಳೂರು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಲಾಯಿತು. ಬಿಜೆಪಿ ಜಿಲ್ಲಾ ಅಧ್ಯಕ್ಷರಾದ ಸುದರ್ಶನ್ ಎಂ., ಉಪ ಮೇಯರ್ ಸುನಿತ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಸ್ತೂರಿ ಪಂಜ, ರಾಮದಾಸ್ ಬಂಟ್ವಾಳ, ಬ್ಯಾಂಕ್ ಆಫ್ ಬರೋಡದ ಜಿ. ಎಂ. ಗಾಯತ್ರಿ, ಎ.ಜಿ.ಎಂ. ಮದುಸೂದನ್ , ಪ್ರಮುಖರಾದ ರವಿಶಂಕರ್ ಮಿಜಾರ್, ಜಿತೇಂದ್ರ ಕೊಟ್ಟಾರಿ, ಸುನೀಲ್ ಆಳ್ವ, ಕೇಶವ ಕರ್ಕೆರ, ಶ್ರೀಕಾಂತ ಅಮೀನ್ ಮೊದಲಾದವರು ಉಪಸ್ಥಿತರಿದ್ದರು