ಮಂಗಳೂರು,: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಕ್ಟೋಬರ್ 28ರಂದು ಮಂಗಳೂರಿಗೆ ಆಗಮಿಸಲಿದ್ದಾರೆ.
ವಿಶೇಷ ವಿಮಾನದ ಮೂಲಕ ಮಧ್ಯಾಹ್ನ 12 ಗಂಟೆಗೆ ಮಂಗಳೂರಿಗೆ ಆಗಮಿಸುವ ಮುಖ್ಯಮಂತ್ರಿಗಳು ಬಳಿಕ ಉಡುಪಿಗೆ ತೆರಳಿ ವಿಶ್ವ ಬಂಟರ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. ಸಂಜೆ 5 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ ಬೆಂಗಳೂರಿಗೆ ಹಿಂದಿರುಗಲಿದ್ದಾರೆ.