25.1 C
Karnataka
Monday, June 15, 2026

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಿಎ೦, ಡಿಸಿಎ೦ ಭೇಟಿ

ಬೆಳ್ತಂಗಡಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಶನಿವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾದರು. ಕ್ಷೇತ್ರದ ವತಿಯಿಂದ ಮುಖ್ಯಮಂತ್ರಿಯವರನ್ನು ಡಿ.ಹರ್ಷೇಂದ್ರ ಕುಮಾರ್ ಸ್ವಾಗತಿಸಿದರು. ಭವ್ಯ ಮೆರವಣಿಗೆಯೊಂದಿಗೆ ಕ್ಷೇತ್ರಕ್ಕೆ ಬರಮಾಡಿಕೊಳ್ಳಲಾಯಿತು. ಜತೆಗೆ ಸಚಿವರಾದ ಮಹದೇವಪ್ಪ, ಬೈರತಿ ಸುರೇಶ್, ಗೋವಿಂದ ರಾಜು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles