24.8 C
Karnataka
Thursday, April 30, 2026

ಡಿ. 18ರ೦ದು ಮಹಾನಗರಪಾಲಿಕೆಯಲ್ಲಿ ಡಿಸಿ ಫೋನ್‌ ಇನ್

ಮಂಗಳೂರು: ಮಂಗಳೂರು ಮಹಾನಗರಪಾಲಿಕೆಯ ಆಡಳಿತಾಧಿಕಾರಿಯವರ ಕೊಠಡಿಯಲ್ಲಿ ಡಿಸೆಂಬರ್ 18 ರಂದು ಬೆಳಿಗ್ಗೆ 11 ರಿಂದ 12 ರವರೆಗೆ ಆಡಳಿತಾಧಿಕಾರಿಯಾಗಿರುವ ಜಿಲ್ಲಾಧಿಕಾರಿಗಳು ಸಾರ್ವಜನಿಕರೊಂದಿಗೆ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಮಾತನಾಡಲಿದ್ದಾರೆ.
ಸಾರ್ವಜನಿಕರು ದೂರವಾಣಿ ಸಂಖ್ಯೆ 0824-2220301 ಅಥವಾ 0824-2220318 ಗೆ ಕರೆ ಮಾಡಿ ತಮ್ಮ ಅಹವಾಲುಗಳನ್ನು ತಿಳಿಸಬಹುದು ಎಂದು ಮಂಗಳೂರು ಮಹಾನಗರಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles