23 C
Karnataka
Friday, May 1, 2026

ಕಲ್ಲಡ್ಕ : ಜಿಲ್ಲಾಧಿಕಾರಿಗಳಿ೦ದ ರಾಷ್ಟ್ರೀಯ ಹೆದ್ದಾರಿ ಪರಿಶೀಲನೆ

ಮ೦ಗಳೂರು : ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಬುಧವಾರ ಕಲ್ಲಡ್ಕ ಕ್ಕೆ ಭೇಟಿ ನೀಡಿ ರಾಷ್ಟ್ರೀಯ ಹೆದ್ದಾರಿ ಪರಿಶೀಲನೆ ನಡೆಸಿದರು.
ರಾಷ್ಟ್ರೀಯ ಹೆದ್ದಾರಿಯಲ್ಲಿ ಮಳೆ ನೀರು ಸರಾಗವಾಗಿ ಹರಿಯಲು ಚರಂಡಿ ನಿರ್ಮಾಣ, ಪಾದಾಚಾರಿಗಳು ದಾಟಲು ನಾಲ್ಕು ಕಡೆ ಕಾಲುದಾರಿ ನಿರ್ಮಾಣ, ತ್ಯಾಜ್ಯಗಳನ್ನು ತೆಗೆಯುವುದು ಹಾಗೂ ಹೆದ್ದಾರಿ ಸಮತಟ್ಟುಗೊಳಿಸಲು ನಿರಂತರವಾಗಿ ವೆಟ್ ಮಿಕ್ಸ್ ಹಾಕಲು ಹೆದ್ದಾರಿ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳು ಸ್ವತಃ ಸ್ಕೂಟರ್ ನಲ್ಲಿ ಸಂಚರಿಸಿ ಹೆದ್ದಾರಿ ಸ್ಥಿತಿಗತಿ ವೀಕ್ಷಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles