23.2 C
Karnataka
Saturday, July 4, 2026

ವಿಪತ್ತು ನಿರ್ವಹಣೆ: ತುರ್ತು ಸಹಾಯವಾಣಿ

ಮಂಗಳೂರು: ಮಳೆಗಾಲದ ವಿಪತ್ತು ನಿರ್ವಹಣೆಗೆ ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದು, ವಿಕೋಪಗಳಿಂದ ತೊಂದರೆ ಉಂಟಾದವರು ತಕ್ಷಣ ಸ್ಪಂದಿಸಲು ಅನುಕೂಲವಾಗುವಂತೆ ಜಿಲ್ಲಾ ಮಟ್ಟದಲ್ಲಿ ಕಂಟ್ರೋಲ್ ರೂಮ್ ತೆರೆಯಲಾಗಿದೆ.
ಸಾರ್ವಜನಿಕರು ಉಚಿತ ಸಹಾಯವಾಣಿ ಸಂಖ್ಯೆ 1077 ಇದಕ್ಕೆ ಕರೆ ಅಥವಾ ಮೊಬೈಲ್ ಸಂಖ್ಯೆ 9483908000 ಗೆ ವಾಟ್ಸಾಪ್ ಮಾಡಬಹುದು ಎಂದು ಜಿಲ್ಲಾಡಳಿತ ಪ್ರಕಟಣೆ ತಿಳಿಸಿದೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles