24.5 C
Karnataka
Thursday, April 30, 2026

ಜಿಲ್ಲಾ ಚುನಾವಣಾಧಿಕಾರಿಗಳಿಂದ ಪರಿಶೀಲನೆ

ಮಂಗಳೂರು: ಚುನಾವಣಾ ಪ್ರಕ್ರಿಯೆಯಲ್ಲಿ ಮನೆಮನೆಗೆ ಹಂಚುವ ವೋಟರ್ ಸ್ಲೀಪ್‍ಗಳ ವಿತರಣೆಗೆ ಸಂಬಂಧಿಸಿದಂತೆ 202 ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರ ಹಾಗೂ 203 ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರಗಳ ವೋಟರ್ ಸ್ಲಿಪ್ ವಿತರಣೆಗೆ ಸಂಬಂಧಿಸಿದಂತೆಬುಧವಾರ ನಗರದ ಸಂತ ಅಲೋಶಿಯಸ್ ಕಾಲೇಜು ಹಾಗೂ ಮಂಗಳೂರು ಮಹಾನಗರ ಪಾಲಿಕೆಯ ಕಚೇರಿಯಲ್ಲಿ ನಡೆದ ಸಭೆಗೆ ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಭೇಟಿ ನೀಡಿ ಪರಿಶೀಲಿಸಿ, ಸಲಹೆ-ಸೂಚನೆಗಳನ್ನು ನೀಡಿದರು.ಈ ಸಂದರ್ಭದಲ್ಲಿ ಸಂಬಂಧಿಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles