ಡಿಸೆಂಬರ್ 2ರಂದು ಬೆಳಿಗ್ಗೆ 8.30ಕ್ಕೆ – ಮಂಗಳೂರು ವಿಮಾನ ನಿಲ್ದಾಣ, ಬೆಳಿಗ್ಗೆ 8.45ಕ್ಕೆ – ಸಕ್ರ್ಯೂಟ್ ಹೌಸ್, ಬೆಳಿಗ್ಗೆ 9.15 ರಿಂದ 10.15ರ ವರೆಗೆ ಸಚಿವರ ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕಾರ. 10.30 ಗಂಟೆಗೆ – ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಆವರಣದಲ್ಲಿರುವ ಆಯುಷ್ï ಸಂಯುಕ್ತ ಆಸ್ಪತ್ರೆಯಲ್ಲಿ ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನಾಚರಣೆ ಹಾಗೂ ಎಂ.ಆರ್.ಪಿ.ಎಲ್ ಸಂಸ್ಥೆ ಕೊಡುಗೆ ನೀಡಿರುವ ವಿವಿಧ ಸೌಲಭ್ಯಗಳ ಲೋಕಾರ್ಪಣೆ, ಬೆಳಿಗ್ಗೆ 11.15ಕ್ಕೆ – ಮಂಗಳೂರು ಮೀನುಗಾರಿಕಾ ಬಂದರು ಸ್ಥಳ ವೀಕ್ಷಣೆ ಮತ್ತು ಟ್ರಾಲ್ ಬೋಟ್ ಮೀನುಗಾರರ ಸಂಘದಿಂದ ಮೀನುಗಾರರ ಮತ್ತು ಕುಂದು ಕೊರತೆಗಳ ಬಗ್ಗೆ ಮಾಹಿತಿ ಸಂಗ್ರಹಣೆ, ಮಧ್ಯಾಹ್ನ 12 ಗಂಟೆಗೆ – ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ – ಮೀನುಗಾರರ ಸಮಸ್ಯೆಗಳು ಹಾಗೂ ಪರಿಹಾರೋಪಗಳ ಬಗ್ಗೆ ಸಭೆ. ಮಧ್ಯಾಹ್ನ 2 – ಗಂಟೆಗೆ ಸಕ್ರ್ಯೂಟ್ಹೌಸ್ ನಲ್ಲಿ ಜಿಲ್ಲೆಯ ಲೋಕೋಪಯೋಗಿ ಇಲಾಖೆ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ. 3.30ಕ್ಕೆ- ನಗರದ ಸ್ಮಾರ್ಟ್ಸಿಟಿ ಯೋಜನೆ ಅಡಿ ಕೈಗೊಳ್ಳಲಾಗುತ್ತಿರುವ ಕಾಮಗಾರಿಗಳ ಸ್ಥಳ ವೀಕ್ಷಣೆ ಮತ್ತು ಪರಿಶೀಲನೆ. ರಾತ್ರಿ 10.45ಕ್ಕೆ – ಮಂಗಳೂರಿನಿಂದ ಬೆಂಗಳೂರಿಗೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.