ಮಂಗಳೂರು : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮೇ 31 ರಂದು ಬೆಳಿಗ್ಗೆ 8 ಗ೦ಟೆಗೆ ಕದ್ರಿ ಸಕ್ರ್ಯೂಟ್ ಹೌಸ್‍ನಲ್ಲಿ ಸಾರ್ವಜನಿಕರ ಭೇಟಿ ಮತ್ತು ಅಹವಾಲು ಸ್ವೀಕರಿಸಲಿದ್ದಾರೆ. , 11 ಗ೦ಟೆಗೆ ಮಂಗಳೂರು ಪೊಲೀಸ್ ಆಯುಕ್ತರ ಕಚೇರಿ ಸಭಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಕಾನೂನು ಸುವ್ಯವಸ್ಥೆ ಕುರಿತು ಉನ್ನತ ಮಟ್ಟದ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.
