23.8 C
Karnataka
Saturday, April 12, 2025

ಎರ್ನಕುಲಂನಲ್ಲಿ ವಿಭಾ ಶ್ರೀನಿವಾಸ್ ನಾಯಕ್ ಭಕ್ತಿ ಸಂಗೀತ ಕಾರ್ಯಕ್ರಮ

ಮಂಗಳೂರು, ಕೇರಳದ ಎರ್ನಕುಲಂ ತಿರುಮಲ ದೇವಸ್ಥಾನದಲ್ಲಿ 48 ನೇ ಅಖಂಡ ಭಜನಾ ಸಪ್ತಾಹದ ಮಹೋತ್ಸವದ ಅಂಗವಾಗಿ ಆಗಸ್ಟ್ 17ರ೦ದು ವಿಭಾ ಶ್ರೀನಿವಾಸ್ ನಾಯಕ್ ಅವರಿಂದ ಭಕ್ತಿ ಸಂಗೀತ ಕಾರ್ಯಕ್ರಮ ನಡೆಯಿತು.
ತಬಲಾದಲ್ಲಿ ಕೃಷ್ಣಕುಮಾರ್, ಹಾರ್ಮೋನಿಯಂ ನಲ್ಲಿ ರಾಧಾಕೃಷ್ಣ ಭಟ್, ಹೃಶಿಕೇಶ್ ಪಾಕ್ವಾಜ್, ಶ್ರೀಜಿತ್, ಕೃಷ್ಣಕಾಂತ್, ಮಹೇಶ್ವರ ತಾಳ ದಲ್ಲಿ ಸಾಥ್ ನೀಡಿದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles